ನಿಜ ನನ್ನ ಮಾತು ನಂಬಿ ಇದನ್ನು ಹಚ್ಚಿದ ನಂತರ ಕೂದಲು ಉದ್ದವಾಗಿ,ದಟ್ಟವಾಗಿ ಕಾಲಿನತನಕ ಬೆಳೆಯುತ್ತೆ.. - Karnataka's Best News Portal

ನಿಜ ನನ್ನ ಮಾತು ನಂಬಿ ಇದನ್ನು ಹಚ್ಚಿದ ನಂತರ ಕೂದಲು ಉದ್ದವಾಗಿ,ದಟ್ಟವಾಗಿ ಕಾಲಿನತನಕ ಬೆಳೆಯುತ್ತೆ..

ತಲೆ ಕೂದಲಿನ ಎಲ್ಲಾ ಸಮಸ್ಯೆ ನಿವಾರಿಸಿ ಕೊಳ್ಳಲು ಒಂದು ಮನೆಮದ್ದು ಮಾಡುವುದನ್ನು ಹೇಳಿಕೊಡುತ್ತೇನೆ ಬನ್ನಿ.ಕೂದಲು ಉದುರುವಿಕೆ ಮತ್ತು ಬಿಳಿ ಕೂದಲಿನ ಸಮಸ್ಯೆ ಹಾಗೂ ಇನ್ನು ಕೂದಲು ತುಂಬಾ ಉದ್ದವಾಗಿ ಮತ್ತು ದಟ್ಟವಾಗಿ ಬೆಳೆಯಬೇಕು ಅಂದರೆ ನಾವು ಹೇಳುವಂತಹ ಈ ಮನೆಮದ್ದನ್ನು ಮಾಡಿನೋಡಿ ಇದರಿಂದ ನಿಮ್ಮ ಕೂದಲು ತುಂಬಾ ಚೆನ್ನಾಗಿ ಬೆಳೆಯುತ್ತದೆ ಮತ್ತು ಕೂದಲಿನ ಎಲ್ಲ ಸಮಸ್ಯೆಗಳು ನಿವಾರಣೆಯಾಗುತ್ತದೆ ಹಾಗಾದರೆ ಹೇಗೆ ತಯಾರು ಮಾಡುವುದು ತಿಳಿದುಕೊಳ್ಳೋಣ ಬನ್ನಿ.

WhatsApp Group Join Now
Telegram Group Join Now

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ವಿಡಿಯೋ ನೋಡಿ.ಮೊದಲಿಗೆ ಒಂದು ಬಾಣಲೆಯನ್ನು ಒಲೆಯ ಮೇಲೆ ಇಟ್ಟು ಅದಕ್ಕೆ ಮೆಂತ್ಯೆ ಕಾಳನ್ನು ಹಾಕಿ ಚೆನ್ನಾಗಿ ಫ್ರೈ ಮಾಡಿಕೊಳ್ಳಬೇಕು ನಂತರ ಕರಿಬೇವಿನ ಸೊಪ್ಪನ್ನು ಹಾಕಿ ಚೆನ್ನಾಗಿ ಫ್ರೈ ಮಾಡಿಕೊಳ್ಳಬೇಕು ಅದಾದಮೇಲೆ ಎರಡನ್ನು ಹಾಕಿ ಮಿಕ್ಸಿಯಲ್ಲಿ ಪುಡಿ ಮಾಡಿಕೊಳ್ಳಬೇಕು ನಂತರ ಒಂದು ಪಾತ್ರೆಯಲ್ಲಿ ಮೇಲಿಟ್ಟು ಅದಕ್ಕೆ ಕೊಬ್ಬರಿ ಎಣ್ಣೆಯನ್ನು ಹಾಕಿ ನಂತರ ಈ ಪುಡಿಯನ್ನು ಹಾಕಿ ಚೆನ್ನಾಗಿ ಕುದಿಸಬೇಕು ಅದಾದ ಮೇಲೆ ಒಂದು ಲೋಟಕ್ಕೆ ಸೋಸಿಕೊಂಡು ಅದಕ್ಕೆ ಸ್ವಲ್ಪ ವಿಟಮಿನ್ ಈ ಕ್ಯಾಪ್ಸುಲ್ ಹಾಕಿ ಚೆನ್ನಾಗಿ ಮಿಶ್ರಣ ಮಾಡಿಕೊಳ್ಳಬೇಕು.

ನಂತರ ನಿಮ್ಮ ತಲೆಗೆ ಹಾಕಿಕೊಂಡು ಒಂದು ಗಂಟೆ ಕಾಲ ಬಿಟ್ಟು ನಂತರ ಸ್ನಾನವನ್ನು ಮಾಡಬೇಕು ಹೀಗೆ ಮಾಡಿದರೆ ನಿಮ್ಮ ಕೂದಲಿನ ಎಲ್ಲ ಸಮಸ್ಯೆಗಳು ನಿವಾರಣೆಯಾಗುತ್ತದೆ ಬೇಕಾದರೆ ಮಾಡಿ ನೋಡಿ ನಿಮಗೆ ಒಳ್ಳೆ ಫಲಿತಾಂಶ ದೊರೆಯುತ್ತದೆ.

See also  ಲಕ್ಷ್ಮಿ ನಿವಾಸ ಜಯಂತ್ ನಿಜವಾಗಿಯೂ ಹೀರೋನಾ ? ಅಥವಾ ವಿಲನ್ ಆ..ಇಲ್ಲಿದೆ ನೋಡಿ ಕ್ಲೂ..ಹೇಗಿದ್ದವರು ಹೇಗಾದ್ರೂ..

[irp]


crossorigin="anonymous">