ಸರ್ಕಾರದಿಂದ ಈ ಯೋಜನೆಯಲ್ಲಿ 3 ಲಕ್ಷ ಸಾಲ ಹೇಗೆ ಪಡೆಯುವುದು ಯಾರಿಗೆಲ್ಲ ಸಿಗುವುದು ನೋಡಿದ್ರೆ ಬೆಚ್ಚಿಬೀಳ್ತಿರಾ..

ನಮಸ್ತೆ ಸ್ನೇಹಿತರೆ ನಿರುದ್ಯೋಗಿ ಮಹಿಳೆಯರಿಗೆ ಸಿಹಿಸುದ್ದಿ ಮೂರು ಲಕ್ಷ ರೂಪಾಯಿಗಳವರೆಗೆ ಸಾಲ ಸೌಲಭ್ಯವನ್ನು ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ರಾಜ್ಯಮಹಿಳಾ ಅಭಿವೃದ್ಧಿ ನಿಗಮ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹ ಯೋಗದಲ್ಲಿ ಜಿಲ್ಲೆಯಲ್ಲಿ ನಿರುದ್ಯೋಗಿ ಮಹಿಳೆಯರಿಗೆ ಸ್ವಯಂ ಉದ್ಯೋಗ ಮಾಡಲು ಉದ್ಯೋಗಿನಿ ಯೋಜನೆ ಅಡಿಯಲ್ಲಿ ಸಾಲ ಸೌಲಭ್ಯವನ್ನು ನೀಡಲು ಅರ್ಹರಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಎಸ್ ನಟರಾಜ ಸರ್ ಅವರು ಮಾಹಿತಿ ನೀಡಿದ್ದಾರೆ ಉದ್ಯೋಗಿನಿ ಯೋಜನೆ ಅಡಿಯಲ್ಲಿ ಇಂತಹ ಮಹಿಳೆಯರು ಅರ್ಜಿಯನ್ನು ಸಲ್ಲಿಸಬೇಕು ಉದ್ಯೋಗಿನಿ ಯೋಜನೆ ಅಡಿಯಲ್ಲಿ ಯಾವ ವಯೋಮಿತಿಯನ್ನು ನಿಗದಿಪಡಿಸಲಾಗಿದೆ ಈ ಯೋಜನೆ ಅಡಿಯಲ್ಲಿ ಯಾವ ಯಾವ
ವರ್ಗದ ಮಹಿಳೆಯರಿಗೆ ಎಷ್ಟು ಎಷ್ಟು ಸಹಾಯಧನವನ್ನು

ನೀಡಲಾಗುತ್ತಿದೆ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸುವ ಕೊನೆಯ
ದಿನಾಂಕ ಯಾವುದು ಯೋಜನೆಗೆ ಸಲ್ಲಿಸುವ ದಾಖಲೆಗಳು ಯಾವ್ಯಾವು ಕಡ್ಡಾಯವಾಗಿರುತ್ತದೆ ಎಲ್ಲ ಮಾಹಿತಿಯನ್ನು ಈ ಕೆಳಗೆ ಕಾಣಬಹುದಾಗಿದೆ ಹೌದು ಸ್ನೇಹಿತರೆ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ನಿಗಮ ಇಲಾಖೆಯ ಸಹಯೋಗದಲ್ಲಿ ಜಿಲ್ಲೆಯಲ್ಲಿ ಇರುವಂತಹ ನಿರುದ್ಯೋಗಿ ಮಹಿಳೆಗೆ ಸ್ವಯಂ ಉದ್ಯೋಗ ಒದಗಿಸಲು ಉದ್ಯೋಗಿನಿ ಯೋಜನೆ ಅಡಿಯಲ್ಲಿ ಸಾಲ ಸೌಲಭ್ಯ ನೀಡಲು ಅರ್ಹ ಮಹಿಳೆಯಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ ಈ ಯೋಜನೆಯಲ್ಲಿ ಆರ್ಥಿಕವಾಗಿ ಹಿಂದುಳಿದ ಸಾಮಾನ್ಯ ಮಹಿಳೆಯರು ಯಾವುದಾದರೂ ಲಾಭದಾಯಕ ಚಟುವಟಿಕೆಯನ್ನು ಸಂತ ಉದ್ಯೋಗ ಕೈಗೊಳ್ಳಲು ಬ್ಯಾಂಕುಗಳಿಂದ ಗರಿಷ್ಠ ಮೂರು ಲಕ್ಷ ರೂಪಾಯಿಗಳನ್ನು ಸಾಲ ಸೌಲಭ್ಯವನ್ನು ಪಡೆದುಕೊಳ್ಳಬಹುದು.ಈ ಮೇಲೆ ಕಾಣುವಂತಹ ವಿಡಿಯೋವನ್ನು ಸಂಪೂರ್ಣವಾಗಿ ನೋಡಿ ಧನ್ಯವಾದಗಳು ಸ್ನೇಹಿತರೆ.

WhatsApp Group Join Now
Telegram Group Join Now