ಖಾಲಿ ಹೊಟ್ಟೆಯಲ್ಲಿ ಒಂದು ಚಮಚ ಈ ಪುಡಿಯನ್ನು ಕುಡಿದರೆ ಹೊಟ್ಟೆ, ಸೊಂಟ, ತೊಡೆ ಬೊಜ್ಜು ಮಾಯವಾಗುತ್ತದೆ... - Karnataka's Best News Portal

ಈ ಮನೆಮದ್ದು ಮಾಡಲು ನಮಗೆ ಮುಖ್ಯವಾಗಿ ಬೇಕಾಗಿರುವ ಪದಾರ್ಥ ಜೀರಿಗೆ ಸಾಮಾನ್ಯವಾಗಿ ಎಲ್ಲರ ಮನೆಯಲ್ಲೂ ಜೀರಿಗೆ ಇದ್ದೇ ಇರುತ್ತದೆ. ಜೀರಿಗೆಯಲ್ಲಿ ಬಹಳಷ್ಟು ಔಷಧಿಯ ಗುಣಲಕ್ಷಣಗಳಿವೆ ಜೀರಿಗೆಯನ್ನು ನಾವು ಪ್ರತಿನಿತ್ಯ ಬಳಕೆ ಮಾಡುವುದರಿಂದ ನಮ್ಮ ಜೀರ್ಣ ಕ್ರಿಯೆಯನ್ನು ಇಂಪ್ರೂ ಮಾಡುತ್ತದೆ ಹೊಟ್ಟೆ ಉಬ್ಬರ ಕಡಿಮೆ ಮಾಡುತ್ತದೆ. ನಿಮ್ಮ ಡಯಾಬಿಟಿಸ್ ಅನ್ನು ಕಂಟ್ರೋಲ್ ಗೆ ತರುವುದಕ್ಕೆ ತುಂಬಾನೇ ಸಹಾಯಮಾಡುತ್ತದೆ ಗುಡ್ ಕೊಲೆಸ್ಟ್ರಾಲ್ ಅನ್ನು ಇಂಪ್ರೂ ಮಾಡುತ್ತದೆ ಜೊತೆಗೆ ನಿಮ್ಮ ದೇಹದ ತೂಕವನ್ನು ಕಡಿಮೆ ಮಾಡುವುದಕ್ಕೆ ಜೀರಿಗೆ ತುಂಬಾನೇ ಸಹಾಯ ಮಾಡುತ್ತದೆ. ಜೀರಿಗೆಯಲ್ಲಿ ಅತಿ ಹೆಚ್ಚು ಐರನ್ ಅಂಶ ಇರುತ್ತದೆ ಹಾಗಾಗಿ ಪ್ರತಿನಿತ್ಯ ನೀವು ಒಂದು ಟೇಬಲ್ ಸ್ಪೂನ್ ಜೀರಿಗೆ ಉಪಯೋಗ ಮಾಡುವುದರಿಂದ ನಿಮ್ಮ ಮೂಳೆ ಗಟ್ಟಿಯಾಗಿ ಹೊಟ್ಟೆನೋವು ಗ್ಯಾಸ್ಟ್ರಿಕ್ ಸಮಸ್ಯೆಗೆ ಉಪಶಮನವಾಗುತ್ತದೆ.

ಮೊದಲಿಗೆ ಒಂದು ಫ್ರೈಯಿಂಗ್ ಪ್ಯಾನ್ ಗೆ ಒಂದು ಟೇಬಲ್ ಸ್ಪೂನ್ ಜೀರಿಗೆ ಹಾಕಿ ಅದನ್ನು ಕಡಿಮೆ ಉರಿಯಲ್ಲಿ ಚೆನ್ನಾಗಿ ಪ್ರೈ ಮಾಡಿಕೊಳ್ಳಿ. ಇದು ಸ್ವಲ್ಪ ತಣ್ಣಗಾದ ನಂತರ ಮಿಕ್ಸಿ ಜಾರಿಗೆ ಜೀರಿಗೆ ಹಾಕಿ ಇದರ ಜೊತೆಗೆ 150 ಮಿಲಿ ನೀರನ್ನು ಹಾಕಿ ಚೆನ್ನಾಗಿ ಗ್ರೈಂಡ್ ಮಾಡಿಕೊಂಡು ಒಂದು ಗ್ಲಾಸ್ ಗೆ ಇದನ್ನು ಹಾಕಿಕೊಳ್ಳಿ. ನಂತರ ಇದಕ್ಕೆ ಅರ್ಧ ಟೇಬಲ್ ಸ್ಪೂನ್ ನಿಂಬೆ ರಸವನ್ನು ಹಾಕಿ ಮಿಕ್ಸ್ ಮಾಡಿ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯಿರಿ ಇದರಿಂದ ನಿಮ್ಮ ದೇಹದ ತೂಕ ಕಡಿಮೆಯಾಗುತ್ತದೆ ಜೊತೆಗೆ ನಿಮ್ಮ ಚರ್ಮದ ಕಾಂತಿಯು ಕೂಡ ಹೆಚ್ಚಾಗುತ್ತದೆ. ನಿಂಬೆರಸದಲ್ಲಿ ವಿಟಮಿನ್ ಸಿ ಇರುವುದರಿಂದ ನಿಮ್ಮ ಚರ್ಮದ ಕಾಂತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಜೀರಿಗೆ ಸೇವಿಸುವುದರಿಂದ ದೇಹದಲ್ಲಿ ಇರುವಂತಹ ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆ.

By admin

Leave a Reply

Your email address will not be published. Required fields are marked *