ಸದಾ ರಿಯಾಲಿಟಿ ಶೋ ಅಂತ ಬ್ಯೂಸಿ ಆಗಿರುವ ರಕ್ಷಿತಾ ಅವರು ತಮ್ಮ ಪತಿ ಮತ್ತು ಮಗನ ಜೊತೆ ಸೇರಿ ವರ್ಷದ ಮೊದಲ ಹಬ್ಬ ಸುದ್ದಿ ಸಂಕ್ರಾಂತಿಯನ್ನು ಬಹಳ ವಿಭಿನ್ನ ಹಾಗೂ ವಿಶಿಷ್ಟವಾಗಿ ಆಚರಿಸಿದರು. ಅದರಲ್ಲೂ ರಕ್ಷಿತ ಹಾಗೂ ಪ್ರೇಮ ದಂಪತಿ ತಮ್ಮ ಉಗ್ಗಿ ಸಂಕ್ರಾಂತಿಯನ್ನು ಎಲ್ಲಿ ಮತ್ತು ಹೇಗೆ ಆಚರಿಸಿದ್ದಾರೆ ಅಂತ ಗೊತ್ತಾದ್ರೆ ನಿಜಕ್ಕೂ ತುಂಬಾ ಖುಷಿ ಪಡುತ್ತಿರ. ಶೂಟಿಂಗ್ ನಲ್ಲಿ ಎಷ್ಟೇ ಬ್ಯೂಸಿ ಇದ್ದರೂ ಕೂಡ ರಕ್ಷಿತಾ ಮತ್ತು ಪ್ರೇಮ್ ಜೋಡಿ ತಮ್ಮ ಸ್ವಂತ ಊರಿಗೆ ಹೋಗಿ ಸಂಕ್ರಾಂತಿ ಹಬ್ಬವನ್ನು ಆಚರಣೆ ಮಾಡಿದ್ದಾರೆ. ನಿರ್ದೇಶಕ ಪ್ರೇಮ್ ಅವರು ಮಂಡ್ಯ ಜಿಲ್ಲೆಯಲ್ಲಿ ಇರುವ ತಮ್ಮ ಊರಿನಲ್ಲಿ ತಮ್ಮ ಮಗನ ಜೊತೆಗೆ ಜಾನುವಾರುಗಳ ಜೊತೆ ಹಬ್ಬ ಮಾಡಿದ್ದಾರೆ.
ಪ್ರೇಮ್ ಅವರ ಸಂಬಂಧಿಕರು ಕೂಡ ಜೊತೆಗೂಡಿ ಈ ಹಬ್ಬವನ್ನು ಬಹಳ ಖುಷಿಯಿಂದ ಆಚರಣೆ ಮಾಡಿದರೆ. ಇನ್ನೂ ತಮ್ಮ ಕುಟುಂಬದ ಜೊತೆಗೂಡಿ ಹಬ್ಬ ಆಚರಿಸುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸ್ವತಃ ಪ್ರೇಮ್ ಅವರೇ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಅಮ್ಮನ ತೋಟದ ಮನೆಯಲ್ಲಿ ನಮ್ಮ ಪ್ರೀತಿಯ ಕುಟುಂಬದ ಸಂಕ್ರಾಂತಿ ಆಚರಣೆ ಅಂತ ಕ್ಯಾಪ್ಷನ್ ಕೊಟ್ಟು ಒಂದಷ್ಟು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಇದನ್ನು ನೋಡಿದ ಅಭಿಮಾನಿಗಳು ತುಂಬಾನೇ ಖುಷಿಯಾಗಿದ್ದಾರೆ ಜೊತೆಗೆ ಸಂಕ್ರಾಂತಿ ಹಬ್ಬಕ್ಕೆ ಶುಭಾಶಯವನ್ನು ಕೋರಿದರು. ರಕ್ಷಿತಾ ಪ್ರೇಮ್ ತಮ್ಮ ಪ್ರೀತಿಯ ಮಗ ಹಾಗೂ ಕುಟುಂಬಸ್ಥರೊಂದಿಗೆ ಸೇರಿ ತೆಗೆಸಿದ ಈ ಫೋಟೋ ನೋಡಿದರೆ ಗೊತ್ತಾಗುತ್ತದೆ ಎಷ್ಟು ಅದ್ದೂರಿಯಾಗಿ ಈ ಒಂದು ಹಬ್ಬವನ್ನು ಸಂಭ್ರಮ ಮಾಡಿದ್ದಾರೆ ಅಂತ.
No.1ಕೇರಳ ಮತ್ತು ಕೊಳ್ಳೇಗಾಲದ ಮಹಾಮಾಂತ್ರಿಕ ಜ್ಯೋತಿಷ್ಯರು
ಶ್ರೀ ಕೇರಳ ಭಗವತಿ ಭದ್ರಕಾಳಿ ದೇವಿ ಆರಾಧಕರು.
ಪಂಡಿತ್ : ಶ್ರೀ ಶುಕ್ಲಾಚಾರ್ಯ 9945566663
ಸರ್ವ ವಶ,ಸಮ್ಮೋಹಿನಿ, ಬ್ರಹ್ಮ್ ರಹಸ್ಯ,ಮಹಾಮಂತ್ರ
ವಿದ್ಯೆಯಿಂದ ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಅತಿಶೀಘ್ರದಲ್ಲಿ ಶಾಶ್ವತ ಪರಿಹಾರ ತಿಳಿಸುತ್ತಾರೆ
ಕರ್ನಾಟಕ-ಕೇರಳ-ಕಲ್ಕತ್ತಾದ ಪ್ರಸಿದ್ಧ ಜ್ಯೋತಿಷ್ಯರು
ಫೋನಿನಲ್ಲಿ -ಪ್ರಶ್ನೆ, ಫೋನಿನಲ್ಲಿ ಉತ್ತರ ,ಫೋನಿನಲ್ಲಿ ಪರಿಹಾರ
ನಂಬಿಕೆ ವಿಶ್ವಾಸಕ್ಕೆ ಹೊಸ ಅರ್ಥ ಜ್ಯೋತಿಷ್ಯಶಾಸ್ತ್ರ
ನಿಮ್ಮ ಯಾವುದೇ ಸಮಸ್ಯೆಗಳಿದ್ದರು ಶಾಶ್ವತ ಪರಿಹಾರ
ಪಂಡಿತ್ : ಶ್ರೀ ಶುಕ್ಲಾಚಾರ್ಯ 9945566663
ನಿಮ್ಮ ಸಮಸ್ಯೆಗಳಾದ:-
ಗಂಡ ಹೆಂಡತಿ ಕಿರಿಕಿರಿ, ಹಣಕಾಸಿನ ತೊಂದರೆ,
ಸಂತಾನ ಸಮಸ್ಯೆ, ಸ್ತ್ರೀ ಪುರುಷ ಗುಪ್ತ ಸಮಸ್ಯೆ,
ಅನಾರೋಗ್ಯ, ಲೈಂಗಿಕ, ದುಷ್ಟ ಶಕ್ತಿ, ಮನೋವೇದನೆ,
ಮಾನಸಿಕ ಅಶಾಂತಿ,ಎಷ್ಟೇ ಪ್ರಯತ್ನಪಟ್ಟರು ಅಸಫಲತೆ,
ಪ್ರೇಮ ವಿಚಾರ, ವಶಿಕರಣ ನಿವಾರಣೆ, ಕುಟುಂಬ ಕಲಹಗಳು, ಶತ್ರುನಾಶ, ಪ್ರೇತ ಭಾದೆ, ಮಟಾ ಮಂತ್ರ ಸಮಸ್ಯೆ, ಇನ್ನಿತರ ಹಲವಾರು ಘೋರ, ನಿಗೂಢ, ಗುಪ್ತ ಸಮಸ್ಯೆಗಳ ಶಾಶ್ವತ ಪರಿಹಾರಕ್ಕಾಗಿ ಸಂಪರ್ಕಿಸಿ
ಪಂಡಿತ್ : ಶ್ರೀ ಶುಕ್ಲಾಚಾರ್ಯ 9945566663
