ಸತ್ಯ ಸೀರಿಯಲ್ ನಟಿ ಗೌತಮಿ ಜಾದವ್ ಅವರ ಮದುವೆ ಸಂಭ್ರಮದ ಕ್ಷಣಗಳು ಹೇಗಿದೆ ಗೊತ್ತಾ... - Karnataka's Best News Portal

ಇತ್ತೀಚಿಗಷ್ಟೇ ಜೀ ಕನ್ನಡ ವಾಹಿನಿಯಲ್ಲಿ ಶುರುವಾದ ಸತ್ಯ ಸೀರಿಯಲ್ ಕೆಲವೇ ದಿನಗಳಲ್ಲಿ ವೀಕ್ಷಕರ ಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಸೀರಿಯಲ್ ನಲ್ಲಿ ನಾಯಕಿಯ ಪಾತ್ರದಲ್ಲಿ ಕಾಣಿಸಿಕೊಂಡಿರುವ ಸತ್ಯ ಪಾತ್ರಧಾರಿಯ ಗೌತಮಿ ಜಾದವ್ ಅವರ ಅಭಿನಯ ಕಂಡು ಜನರು ತುಂಬಾನೇ ಥ್ರಿಲ್ಲ್ ಆಗಿದ್ದಾರೆ. ಜೂನಿಯರ್ ಮಾಲಾಶ್ರೀಯಾ ಹಾಗೇ ಗಂಡುಬೀರಿ ಅಂತಹ ರಗಾಢ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ ಸತ್ಯ. ಈ ನಟಿಯೇ ಸ್ವತಃ ಹೇಳುವ ಪ್ರಕಾರ ಸಂದರ್ಶನವೊಂದರಲ್ಲಿ ಗೌತಮಿ ಜಾದವ್ ಅವರು 2012 ರಲ್ಲಿ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟರು. ಆನಂತರ ಸಿನಿಮಾಗಳ ಕಡೆಗೆ ಗಮನಹರಿಸಿದ ನಾನು ಧಾರಾವಾಹಿಯಲ್ಲಿ ನನಗೆ ಹೊಂದಾಣಿಕೆ ಆಗುವಂತ ಪಾತ್ರದ ಅವಕಾಶಕ್ಕಾಗಿ ಕಾಯುತ್ತಿದ್ದೆ ಇದೇ ವೇಳೆ ಸತ್ಯ ಧಾರಾವಾಹಿಯ ಆಡಿಷನ್ ನಡೆಯುತ್ತಿದ್ದು.

ಅದರ ಬಗ್ಗೆ ಮಾಹಿತಿ ತಿಳಿದ ನಾನು ಆಡಿಷನ್ ನಲ್ಲಿ ಭಾಗವಹಿಸಿದೆ ನಂತರ ಅಲ್ಲಿ ಸೆಲೆಕ್ಟ್ ಆದೇ ಎಂದರು. ಗೌತನಿ ಜಾದವ್ ಅವರು 2012 ರಲ್ಲಿ ಪ್ರಾರಂಭವದ ನಾಗರ ಪಂಚಮಿ ಎಂಬ ಧಾರಾವಾಹಿಯಲ್ಲಿ ನಟಿಸಿದ್ದರು ಈಗ ಮತ್ತೆ ಕಿರುತೆರೆ ಲೋಕಕ್ಕೆ ಎಂಟ್ರಿ ಕೊಟ್ಟರು. ಈಗ ಸತ್ಯ ಸೀರಿಯಲ್ ನಲ್ಲಿ ನಟಿಸುತ್ತಿದ್ದಾರೆ ಇದರ ಜೊತೆಗೆ ಕಿನಾರೆ, ಆಧ್ಯ, ಲೂಟಿ ಸಿನಿಮಾಗಳಲ್ಲಿ ನಟಿಸಿದ್ದಾರೆ. ಇನ್ನೂ ಸ್ಯಾಂಡಲ್ ವುಡ್ ಮಾತ್ರವಲ್ಲದೆ ಕಾಲಿ ವುಡ್ ನಲ್ಲಿಯೂ ಕೂಡ ನಟಿಸಿದ್ದಾರೆ. ಗೌತಮಿ ಅವರಿಗೆ ಈಗಾಗಲೇ ಮದುವೆಯಾಗಿದ್ದು ಕನ್ನಡ ಚಿತ್ರರಂಗದ ಫೇಮಸ್ ಛಾಯಾಗ್ರಾಹಕರಾದ ಅಭಿಷೇಕ್ ಕಾಸರಗೋಡು ಅವರನ್ನು ಕೈ ಹಿಡಿದಿದ್ದಾರೆ ಅಭಿಷೇಕ್ ಅವರು ಕೂಡ ಸಾಕಷ್ಟು ಚಿತ್ರಗಳಲ್ಲಿ ಸಿನಿಮೋಗ್ರಾಫಿಯಾಗಿ ಕೆಲಸ ಮಾಡಿದ್ದಾರೆ.


No.1ಕೇರಳ ಮತ್ತು ಕೊಳ್ಳೇಗಾಲದ ಮಹಾಮಾಂತ್ರಿಕ ಜ್ಯೋತಿಷ್ಯರು
ಶ್ರೀ ಕೇರಳ ಭಗವತಿ ಭದ್ರಕಾಳಿ ದೇವಿ ಆರಾಧಕರು.
ಪಂಡಿತ್ : ಶ್ರೀ ಶುಕ್ಲಾಚಾರ್ಯ 9945566663
ಸರ್ವ ವಶ,ಸಮ್ಮೋಹಿನಿ, ಬ್ರಹ್ಮ್ ರಹಸ್ಯ,ಮಹಾಮಂತ್ರ
ವಿದ್ಯೆಯಿಂದ ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಅತಿಶೀಘ್ರದಲ್ಲಿ ಶಾಶ್ವತ ಪರಿಹಾರ ತಿಳಿಸುತ್ತಾರೆ
ಕರ್ನಾಟಕ-ಕೇರಳ-ಕಲ್ಕತ್ತಾದ ಪ್ರಸಿದ್ಧ ಜ್ಯೋತಿಷ್ಯರು
ಫೋನಿನಲ್ಲಿ -ಪ್ರಶ್ನೆ, ಫೋನಿನಲ್ಲಿ ಉತ್ತರ ,ಫೋನಿನಲ್ಲಿ ಪರಿಹಾರ
ನಂಬಿಕೆ ವಿಶ್ವಾಸಕ್ಕೆ ಹೊಸ ಅರ್ಥ ಜ್ಯೋತಿಷ್ಯಶಾಸ್ತ್ರ
ನಿಮ್ಮ ಯಾವುದೇ ಸಮಸ್ಯೆಗಳಿದ್ದರು ಶಾಶ್ವತ ಪರಿಹಾರ
ಪಂಡಿತ್ : ಶ್ರೀ ಶುಕ್ಲಾಚಾರ್ಯ 9945566663
ನಿಮ್ಮ ಸಮಸ್ಯೆಗಳಾದ:-
ಗಂಡ ಹೆಂಡತಿ ಕಿರಿಕಿರಿ, ಹಣಕಾಸಿನ ತೊಂದರೆ,
ಸಂತಾನ ಸಮಸ್ಯೆ, ಸ್ತ್ರೀ ಪುರುಷ ಗುಪ್ತ ಸಮಸ್ಯೆ,
ಅನಾರೋಗ್ಯ, ಲೈಂಗಿಕ, ದುಷ್ಟ ಶಕ್ತಿ, ಮನೋವೇದನೆ,
ಮಾನಸಿಕ ಅಶಾಂತಿ,ಎಷ್ಟೇ ಪ್ರಯತ್ನಪಟ್ಟರು ಅಸಫಲತೆ,
ಪ್ರೇಮ ವಿಚಾರ, ವಶಿಕರಣ ನಿವಾರಣೆ, ಕುಟುಂಬ ಕಲಹಗಳು, ಶತ್ರುನಾಶ, ಪ್ರೇತ ಭಾದೆ, ಮಟಾ ಮಂತ್ರ ಸಮಸ್ಯೆ, ಇನ್ನಿತರ ಹಲವಾರು ಘೋರ, ನಿಗೂಢ, ಗುಪ್ತ ಸಮಸ್ಯೆಗಳ ಶಾಶ್ವತ ಪರಿಹಾರಕ್ಕಾಗಿ ಸಂಪರ್ಕಿಸಿ
ಪಂಡಿತ್ : ಶ್ರೀ ಶುಕ್ಲಾಚಾರ್ಯ 9945566663

By admin

Leave a Reply

Your email address will not be published. Required fields are marked *