ಜ್ಯೋತಿಷ್ಯಫಲ : ಪಂಚದಿಕ್ಕುಗಳಿಂದ ರಾಜಯೋಗ ಆರಂಭ ಈ 5 ರಾಶಿಗೆ ಪಂಚಮುಖಿ ಗಣೇಶನ ಅನುಗ್ರಹ ಸಿಕ್ಕಿದೆ ಇಂದಿನಿಂದಲೇ ಶ್ರೀಮಂತರು ಇವರು - Karnataka's Best News Portal

ಅಸಾಧ್ಯವಾದದ್ದು‌ ಇಲ್ಲಿ ಸಾಧ್ಯ ಪೋನಿನ ಮೂಲಕ ನಿಮ್ಮ ಸರ್ವ ಸಂಕಷ್ಟಗಳಿಗೆ ಪರಿಹಾರವನ್ನು ತಿಳಿಯಲು ಇಂದೆ ಕರೆ ಮಾಡಿ ಪಂಡಿತ್ ಶ್ರೀ ಕ್ರಷ್ಣ ಭಟ್ಟ (ಉಡುಪಿ) cell no: 8884888934
ಶ್ರೀಕೊಲ್ಲೂರು ಮೂಕಾಂಬಿಕಾ ದೇವಿ.ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ,ಮದುವೆ,ಸಂತಾನ,ಪ್ರೀತಿಯಲ್ಲಿ ನಂಬಿ ಮೋಸ, ಸಾಲದಿಂದ ವಿಮುಕ್ತಿ,ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಅಥರ್ವಣ ವೇದದ ಚೌಡಿ ಉಪಾಸನ ಶಕ್ತಿಯಿಂದ ಒಂದೆ ಕರೆಯಲ್ಲಿ ಶಾಶ್ವತ ಪರಿಹಾರ ಎಲ್ಲಾ ಸಮಸ್ಯೆಗಳನ್ನೂ ನೇರವಾಗಿ ಗುರೂಜಿಯವರಿಗೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಮೇಷ ರಾಶಿ :- ನೀವು ಯಾವುದೇ ರೀತಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕಾಣಿಸಿಕೊಳ್ಳುತ್ತೀರಿ ಅದರಲ್ಲಿ ನೀವು ಯಶಸ್ಸನ್ನು ಪಡೆಯುತ್ತೀರಿ ಉದ್ಯೋಗಕ್ಕೆ ಮತ್ತು ವ್ಯವಹಾರಕ್ಕೆ ಸಂಬಂಧಪಟ್ಟಂತೆ ಹೆಚ್ಚಿನ ಪ್ರಯೋಜನ ಪಡೆಯಬಹುದು, ನಿಮ್ಮ ಕೆಲಸಕ್ಕೆ ಒಳ್ಳೆಯದು ಮತ್ತು ನಿಮ್ಮ ಹಾದಿಯಲ್ಲಿ ಯಶಸ್ಸುಗಳಿಸುತ್ತೀರಿ, ವ್ಯಾಪಾರ ಮಾರ್ಗಕ್ಕೆ ಶುಭವಾಗಲಿದೆ ಹಣಕಾಸಿನ ವಿಚಾರದಲ್ಲಿ ಒಳಿತು ನಿಮ್ಮ ಅದೃಷ್ಟದ ಸಂಖ್ಯೆ 9 ನಿಮ್ಮ ಅದೃಷ್ಟದ ಬಣ್ಣ ಕೇಸರಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ವೃಷಭ ರಾಶಿ :- ನಿರಂತರವಾಗಿ ಹೆಚ್ಚುತ್ತಿರುವ ವೆಚ್ಚಗಳು ಅನಗತ್ಯವಾಗಿ ಖರ್ಚು ಮಾಡುವುದನ್ನು ತಪ್ಪಿಸಿ ಕುಟುಂಬ ಜೀವನದಲ್ಲಿ ಸ್ವಲ್ಪ ಅಶಾಂತಿ ಇರುತ್ತದೆ ಕೋಪವನ್ನು ಎಷ್ಟು ಸಾಧ್ಯವಾದಷ್ಟು ಹಿಡಿತದಲ್ಲಿ ಇಟ್ಟುಕೊಳ್ಳಿ ಕೋಪದಿಂದ ಎಂದು ಕೂಡ ಮಾತನಾಡಬೇಡಿ ನಿಮ್ಮ ಅದೃಷ್ಟಕ್ಕೆ ಉತ್ತಮ ದಿನವಾಗಿರುತ್ತದೆ ವ್ಯವಹಾರದ ಪರಿಸ್ಥಿತಿ ಸುಧಾರಣೆ ಆಗುತ್ತದೆ ಮೇಲ್ವರ್ಗದವರಿಂದ ಕೆಲಸ ಯಶಸ್ವಿಯಾಗುತ್ತದೆ. ಕೆಲವರು ಇಂದು ನಿಮಗೆ ಬೆಂಬಲಿಸುತ್ತಾರೆ ಸ್ನೇಹಿತರೊಂದಿಗೆ ಚರ್ಚಿಸಬೇಕು ನಿಮ್ಮ ಮನಸ್ಸಿನಲ್ಲಿ ಇರುವಂತ ಆತಂಕಗಳು ನಿಧಾನವಾಗಿ ದೂರವಾಗುತ್ತದೆ. ನಿಮ್ಮ ಅದೃಷ್ಟದ ಸಂಖ್ಯೆ 2 ನಿಮ್ಮ ಅದೃಷ್ಟದ ಬಣ್ಣ ನೀಲಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಮಿಥುನ ರಾಶಿ :- ನೀವು ಕೆಲಸಕ್ಕಾಗಿ ಮತ್ತು ಕುಟುಂಬಕ್ಕಾಗಿ ಸಾಕಷ್ಟು ಸಮಯವನ್ನು ಕಳೆಯುತ್ತೀರಿ ಮಕ್ಕಳ ಬಗ್ಗೆ ಹೆಚ್ಚಿನ ಗಮನವನ್ನು ಹರಿಸಿ ಕಚೇರಿಯಲ್ಲಿನ ಮೇಲಧಿಕಾರಿಗಳಿಂದ ಹೊಗಳಿಕೆಯನ್ನು ಕೇಳಿ ತುಂಬಾ ಸಂತೋಷವಾಗುತ್ತದೆ.ಆರ್ಥಿಕವಾಗಿ ಉತ್ತಮವಾಗಿರುತ್ತದೆ ಕಠಿಣ ಪರಿಶ್ರಮದಿಂದ ಒಳ್ಳೆ ಫಲಿತಾಂಶ ಕಾಣಲಿದೆ ಸಂಬಂಧಿಕರಿಂದ ಹಣದೊಂದಿಗೆ ವ್ಯವಹರಿಸುವುದನ್ನು ಆದಷ್ಟು ತಪ್ಪಿಸಿ ನಿಮ್ಮ ಅದೃಷ್ಟದ ಸಂಖ್ಯೆ 1ನಿಮ್ಮ ಅದೃಷ್ಟದ ಬಣ್ಣ ನೇರಳೆ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಕಟಕ ರಾಶಿ :- ಪಾಲುದಾರಿಕೆ ವ್ಯವಹಾರವನ್ನು ಮಾಡುತ್ತಿರುವವರಿಗೆ ಕೆಲಸಕಾರ್ಯಗಳಲ್ಲಿ ಅಡ್ಡಿಯಾಗಬಹುದು ನೀವು ಹೂಡಿಕೆ ಮಾಡುವಾಗ ಒಂದಿಷ್ಟು ಎಚ್ಚರವಾಗಿರಿ ನ್ಯಾಯಾಂಗಕ್ಕೆ ಸಂಬಂಧಪಟ್ಟಂತೆ ಲಾಭವನ್ನು ಪಡೆಯುತ್ತೀರಿ ಉದ್ಯೋಗ ಕ್ಷೇತ್ರದಲ್ಲಿ ಎದುರಾಗುವ ಸಮಸ್ಯೆಗಳನ್ನು ಎದುರಿಸುತ್ತೀರಿ.ನಿಮ್ಮ ಸಂಗಾತಿಯ ಭಾವನೆಗಳನ್ನು ಗೌರವಿಸಿ ನಿಮಗೆ ವಿರೋಧಿಗಳ ಬಗ್ಗೆ ಜಾಗೃತೆ ವಹಿಸಿ ವ್ಯಾಪಾರಸ್ಥರು ದೊಡ್ಡ ಲಾಭವನ್ನು ಪಡೆಯಬಹುದು ನಿಮ್ಮ ಅದೃಷ್ಟದ ಸಂಖ್ಯೆ 5 ನಿಮ್ಮ ಅದೃಷ್ಟದ ಬಣ್ಣ ಹಳದಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಸಿಂಹ ರಾಶಿ :- ನಿಮ್ಮ ಸಂಗಾತಿಯೊಡನೆ ಉತ್ತಮವಾದ ಸಂಬಂಧವನ್ನು ಹೊಂದಿರುತ್ತದೆ ಕುಟುಂಬದವರೊಂದಿಗೆ ಸಂತೋಷ ಅನುಭವಿಸುವಿರಿ ಕಚೇರಿಯ ವಾತಾವರಣ ಸುಂದರವಾಗಿರುತ್ತದೆ.ವ್ಯಾಪಾರಸ್ಥರು ಒಂದಿಷ್ಟು ಮಿಶ್ರ ಫಲ ವನ್ನು ಕಾಣಬಹುದಾಗಿದೆ. ಹಣದ ಪರಿಸ್ಥಿತಿ ಸಾಮಾನ್ಯವಾಗಿರುತ್ತದೆ.ಆರೋಗ್ಯ ಕೂಡ ಚೆನ್ನಾಗಿರುತ್ತದೆ ನಿಮ್ಮ ಅದೃಷ್ಟದ ಸಂಖ್ಯೆ 1 ನಿಮ್ಮ ಬಿಟ್ಟು ಬಣ್ಣ ಹಳದಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಕನ್ಯಾ ರಾಶಿ:- ವಿದ್ಯಾರ್ಥಿಗಳಿಗೆ ಒತ್ತಡ ಹೆಚ್ಚಾಗುತ್ತದೆ ಹಾಗೂ ಕಚೇರಿಯಲ್ಲಿ ಹೆಚ್ಚಿನ ತಲೆಯನ್ನು ಕೆಡಿಸಿಕೊಳ್ಳುಬೇಡಿ.ಎಷ್ಟು ಬೇಕು ಅಷ್ಟು ಮಾತ್ರ ತಲೆಕೆಡಿಸಿಕೊಳ್ಳಿ, ಪರಿಸ್ಥಿತಿಯನ್ನು ಏನೇ ಇರಲಿ ತಾಳ್ಮೆಯಿಂದ ಇರಿ ವ್ಯಾಪಾರಸ್ಥರಿಗೆ ಒಂದಿಷ್ಟು ಲಾಭ ಗಳಿಸುವ ಸಾಧ್ಯತೆ ಇದೆ. ಇನ್ನು ಅಮೂಲ್ಯವಾದ ವಸ್ತುಗಳಿಗೆ ಹೆಚ್ಚಿನ ಜಾಗ್ರತೆ ವಹಿಸಿ ನಿಮ್ಮ ಅದೃಷ್ಟದ ಸಂಖ್ಯೆ 4 ನಿಮ್ಮ ಅದೃಷ್ಟದ ಬಣ್ಣ ಕೆಂಪು.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ತುಲಾ ರಾಶಿ :- ನಿಮ್ಮ ಬುದ್ಧಿವಂತಿಕೆ ಮತ್ತು ತಿಳುವಳಿಕೆಯ ಮೇಲೆ ದೊಡ್ಡ ಸಮಸ್ಯೆಯನ್ನು ಕೂಡ ಪರಿಹಾರವಾ ಮಾಡಿಕೊಳ್ಳುತ್ತೀರಿ. ನಿಮ್ಮ ಸಕಾರಾತ್ಮಕ ಮನೋಭಾವನೆ ಇತರರನ್ನು ಕೂಡ ಪ್ರಭಾವಿತರಾಗಿ ಮಾಡುತ್ತೀರಿ ಕಚೇರಿಯಲ್ಲಿ ದೊಡ್ಡ ಲಾಭವನ್ನು ಪಡೆಯಬಹುದ. ಕಷ್ಟಪಟ್ಟು ಕೆಲಸ ಮಾಡಿದರೆ ಮುಂದಿನ ದಿನಗಳಲ್ಲಿ ಲಾಭವನ್ನು ಪಡೆಯುತ್ತಿರಿ.ಕುಟುಂಬ ಜೀವನದಲ್ಲಿ ಒತ್ತಡ ಹೆಚ್ಚಾಗಿ ಇರುತ್ತದೆ ತಾಳ್ಮೆಯಿಂದ ಮಾತನಾಡಿ ಹಣದ ಪರಿಸ್ಥಿತಿಯನ್ನು ತೃಪ್ತಿಕರವಾಗಿ ಇರುತ್ತದೆ ಎಷ್ಟು ಸಾಧ್ಯವಾಗುತ್ತೋ ಅಷ್ಟು ಹತೋಟಿಯಲ್ಲಿ ಇಟ್ಟುಕೊಳ್ಳಿ ನಿಮ್ಮ ಅದೃಷ್ಟದ ಸಂಖ್ಯೆ 5 ಅದೃಷ್ಟದ ಬಣ್ಣ ನೀಲಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ವೃಶ್ಚಿಕ ರಾಶಿ :- ಆರ್ಥಿಕವಾಗಿ ಕಷ್ಟದಲ್ಲಿರುವವರಿಗೆ ಸಹಾಯ ಮಾಡಿ ಇದರಲ್ಲಿ ನಿಮಗೆ ಸಮಾಜದಲ್ಲಿ ಗೌರವ ಉಂಟಾಗುತ್ತದೆ ಮನಸ್ಸಿಗೆ ಶಾಂತಿ ಉಂಟಾಗುತ್ತದೆ ಮನೆಯ ಸದಸ್ಯರು ನಿಮಗೆ ಸರಿ ಅನಿಸದಿರಬಹುದು ನಿಮ್ಮ ಮನಸ್ಸನ್ನು ಶಾಂತವಾಗಿ ಇಟ್ಟುಕೊಳ್ಳಿ ಈ ಸಣ್ಣ ಉದ್ದಿಮೆ ಯಾಗಿದ್ದಾರೆ ಅನಿರೀಕ್ಷಿತ ಲಾಭವನ್ನು ಪಡೆಯಬಹುದು.ಆರೋಗ್ಯದ ದೃಷ್ಟಿಯಿಂದ ತುಂಬಾ ಒಳ್ಳೆಯದಾಗಿರುತ್ತದೆ. ನೀವು ನಿಮ್ಮ ಕಾರ್ಯಕ್ಕೆ ಯಾವುದೇ ಸಂಬಂಧಪಟ್ಟಂತೆ ಸಹಾಯವನ್ನು ಪಡೆಯಬಹುದು.ಆದಾಯಕ್ಕೆ ಕೊರತೆಯಿಲ್ಲದಿದ್ದರೂ ಕೂಡ ಪ್ರೀತಿಗೆ ಸಂಬಂಧಪಟ್ಟಂತೆ ಮನೆಯವರೊಂದಿಗೆ ಮಾತನಾಡುವುದು ಒಳ್ಳೆಯದು. ಇದರ ಬಗ್ಗೆ ತ್ವರಿತ ವಾದಂತಹ ನಿರ್ಧಾರವನ್ನು ಕೈಗೊಳ್ಳಬಹುದು ನಿಮ್ಮ ಅದೃಷ್ಟದ ಸಂಖ್ಯೆ 5 ನಿಮ್ಮ ಅದೃಷ್ಟದ ಬಣ್ಣ ಗುಲಾಬಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಧನಸ್ಸು ರಾಶಿ :- ವ್ಯಾಪಾರ ಕ್ಷೇತ್ರದಲ್ಲಿ ಹೊಸಬದಲಾವಣೆಯನ್ನು ಕಾಣುತ್ತೀರಿ ಲಾಭವನ್ನು ಕೂಡ ಪಡೆಯುತ್ತೀರಿ ಇದರಿಂದ ಸೂಕ್ತ ಆದಾಯ ಕೂಡ ಬರುತ್ತದೆ ಕೈಯಲ್ಲಿ ಸಾಕಷ್ಟು ಹಣ ಹೊಂದಿರುವುದರಿಂದ ಸಂತೋಷವಾಗಿರುತ್ತೀರಿ.ಖರ್ಚು ಮಾಡುವಾಗ ಜಾಗ್ರತೆವಹಿಸಿ ಮಾಡಿ ಆರೋಗ್ಯದ ವಿಚಾರದಲ್ಲಿ ಜಾಗೃತೆಯನ್ನು ಏಕೆಂದರೆ ಸಾಂಕ್ರಾಮಿಕ ಕಾಯಿಲೆ ಹೆಚ್ಚಾಗುವುದರಿಂದ ಒಂದಿಷ್ಟು ಹುಷಾರಾಗಿರಿ.ಈ ಸಮಯದಲ್ಲಿ ನೀವು ಮತ್ತು ನಿಮ್ಮ ಕುಟುಂಬವನ್ನು ಜೋಪಾನವಾಗಿ ಇಟ್ಟುಕೊಳ್ಳಿ ಇನ್ನು ಆರ್ಥಿಕ ಪರಿಸ್ಥಿತಿಯು ಹಣದ ದೃಷ್ಟಿಯಲ್ಲಿ ದುಬಾರಿಯಾಗಿರುತ್ತದೆ.ನಿಮ್ಮ ಅದೃಷ್ಟದ ಸಂಖ್ಯೆ 1 ನಿಮ್ಮ ಅದೃಷ್ಟದ ಬಣ್ಣ ಹಳದಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಮಕರ ರಾಶಿ :- ನಿಮಗೆ ಹೆಚ್ಚಿನ ಕೆಲಸ ಒತ್ತಡ ಉಂಟಾಗುವುದನ್ನು ತಪ್ಪಿಸಿ ಕುಟುಂಬ ಜೀವನದ ಪರಿಸ್ಥಿತಿ ಸಾಮಾನ್ಯವಾಗಿರುತ್ತದೆ ಆರೋಗ್ಯದ ಕಡೆ ಗಮನ ಹರಿಸಿ. ವ್ಯಾಪಾರಸ್ಥರು ಬಹಳ ಎಚ್ಚರಿಕೆಯಿಂದ ಕೆಲಸ ನಿರ್ವಹಿಸಿ ಉದ್ಯೋಗಿಗಳಿಗೆ ಸಾಮಾನ್ಯವಾದ ದಿನವಾಗಿರುತ್ತದೆ .ವೈಯಕ್ತಿಕ ಜೀವನದಲ್ಲಿ ಮಾತನಾಡುವುದಾದರೆ ಮದುವೆಯಾಗಿರುವ ಅವರಿಗೆ ಸ್ವಲ್ಪ ಜಾಗೃತಿಯಲ್ಲಿ ಇರುವುದು ಒಳ್ಳೆಯದು ಕೋಪವನ್ನು ಕೈಗೊಳ್ಳಬೇಡಿ ತಾಳ್ಮೆಯಿಂದ ವರ್ತಿಸಿ ನಿಮ್ಮ ಆದಾಯಕ್ಕಿಂತ ಹೆಚ್ಚಿನ ಖರ್ಚು ಮಾಡುವುದನ್ನು ತಪ್ಪಿಸಿ ನಿಮ್ಮ ಅದೃಷ್ಟದ ಸಂಖ್ಯೆ 5 ನಿಮ್ಮ ಅದೃಷ್ಟದ ಬಣ್ಣ ಕೆಂಪು.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಕುಂಭ ರಾಶಿ :- ಸಾಮಾಜಿಕ ಕ್ಷೇತ್ರದಲ್ಲಿ ಗೌರವ ಹೆಚ್ಚಾಗುತ್ತದೆ ಕುಟುಂಬದ ಜವಾಬ್ದಾರಿ ಕೂಡ ಹೆಚ್ಚಾಗುತ್ತದೆ ಜೀವನೋಪಾಯ ಕ್ಷೇತ್ರದಲ್ಲಿ ಬದಲಾವಣೆ ಆಗುತ್ತದೆ ಯಾವುದೇ ಸಮಸ್ಯೆಗಳಿದ್ದರೂ ನಿಮ್ಮ ಮನೆಯವರೊಂದಿಗೆ ಚರ್ಚಿಸಿ ಮುಂದುವರೆಯಿರಿ.ಈ ದಿನ ಪರಿಸ್ಥಿತಿಯನ್ನು ನಿಭಾಯಿಸಿ ಬೇರೆಯವರ ವಿಚಾರಕ್ಕೆ ಅನಗತ್ಯವಾಗಿ ಮೂಗು ತೋರಿಸಬೇಡಿ, ಇದು ತೊಂದರೆ ಉಂಟುಮಾಡಬಹುದು.ಕೆಲಸದ ಬಗ್ಗೆ ಮಾತನಾಡುವುದಾದರೆ ಕಚೇರಿ ತುಂಬಾ ಚೆನ್ನಾಗಿರುತ್ತದೆ ವ್ಯಾಪಾರಿಗಳು ಆರ್ಥಿಕವಾಗಿ ಲಾಭ ಗಳಿಸಬಹುದು.ಕುಟುಂಬ ಜೀವನ ಸಂತೋಷವಾಗಿರುತ್ತದೆ ನಿಮ್ಮ ಅದೃಷ್ಟದ ಸಂಖ್ಯೆ 5 ನಿಮ್ಮ ಅದೃಷ್ಟದ ಬಣ್ಣ ಬಿಳಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಮೀನಾ ರಾಶಿ :- ದೊಡ್ಡದಾದ ಲಾಭ ಭರವಸೆಯಲ್ಲಿ ಇರುತ್ತೀರಿ ಯಾವುದೇ ಧಾರ್ಮಿಕ ಕಾರ್ಯಗಳಲ್ಲಿ ಯೋಚನೆ ಮಾಡುವುದಾದರೆ ಒಳ್ಳೆದಾಗುತ್ತದೆ. ಧನಾಗಮನದಿಂದ ಏರುಪೇರು ಕಂಡು ಬರಲಿದೆ ಮದುವೆಯಾಗದಿದ್ದರೆ ಗೆ ಕಂಕಣ ಬಲ ಕೂಡಿ ಬರುತ್ತದೆ. ಕೋಪವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಿ ಕುಟುಂಬ ಜೀವನ ಸಂತೋಷವಾಗಿರುತ್ತದ. ಕೆಲವೊಂದಿಷ್ಟು ಓಡಾಟದಿಂದ ಮಧ್ಯಾಹ್ನದ ನಂತರ ಪ್ರಯೋಜನವಾಗಬಹುದು. ನಿಮ್ಮ ಅದೃಷ್ಟದ ಸಂಖ್ಯೆ 1 ನಿಮ್ಮ ಅದೃಷ್ಟದ ಬಣ್ಣ ಹಸಿರು.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

By admin

Leave a Reply

Your email address will not be published. Required fields are marked *