ಸೃಜನ್ ಲೋಕೇಶ್ ಅವರ ಪತ್ನಿ ಗ್ರೀಷ್ಮ ಹಾಗೂ ಅವರ ಅಕ್ಕ ಪೂಜಾ ಹೇಗೆ ಡಾನ್ಸ್ ಮಾಡುತ್ತಿದ್ದರೆ ಗೊತ್ತಾ... » Karnataka's Best News Portal

ಸೃಜನ್ ಲೋಕೇಶ್ ಅವರ ಪತ್ನಿ ಗ್ರೀಷ್ಮ ಹಾಗೂ ಅವರ ಅಕ್ಕ ಪೂಜಾ ಹೇಗೆ ಡಾನ್ಸ್ ಮಾಡುತ್ತಿದ್ದರೆ ಗೊತ್ತಾ…

ಸೃಜನ್ ಲೋಕೇಶ್ ಈ ಒಂದು ಹೆಸರು ಎಲ್ಲರಿಗೂ ಚಿರಪರಿಚಿತವಾಗಿದೆ ಏಕೆಂದರೆ ಕಲರ್ಸ್ ಕನ್ನಡ ವಾಹಿನಿಯಲ್ಲಿ ಮೂಡಿ ಬರುತ್ತಿರುವ ಮಜಾ ಟಾಕೀಸ್ ಶೋ ಅನ್ನು ನಡೆಸಿಕೊಡುತ್ತಿರುವ ಸೃಜನ್ ಲೋಕೇಶ್ ಕುಟುಂಬ ರಂಗಭೂಮಿಯ ಹಿನ್ನೆಲೆಯನ್ನು ಹೊಂದಿದ್ದಾರೆ. ಇವರ ತಂದೆಯ ಲೋಕೇಶ್ ಹಾಗೂ ತಾಯಿ ಗಿರಿಜಾ ಅವರು ಚಿತ್ರರಂಗದಲ್ಲಿ ಹಲವಾರು ಸಿನಿಮಾಗಳನ್ನು ಮಾಡಿದ್ದಾರೆ. ಅಷ್ಟೇ ಅಲ್ಲದೆ ಇವರ ತಾತ ಸುಬ್ಬಯ್ಯ ನಾಯ್ಡು ಅವರು ಖ್ಯಾತ ರಂಗ ಕಲಾವಿದರೂ ಆಗಿದ್ದರು ಹಾಗೂ ಸ್ವಂತ ಥಿಯೇಟ್ ಅನ್ನು ಕೂಡ ಹೊಂದಿದ್ದರು. ಹೀಗೆ ಮೂಲತಃ ಒಂದು ಕಲಾ ಕುಟುಂಬದಿಂದ ಬಂದಂತಹ ಸೃಜನ್ ಲೋಕೇಶ್ ಅವರ ಪತ್ನಿ ಗ್ರೀಷ್ಮಾ ಹಾಗೂ ಪೂಜಾ ಅವರಿಗೂ ಕೂಡಾ ರಂಗಭೂಮಿಯ ಕಲೆ ಹೊಂದಿದ್ದಾರೆ.

ಇನ್ನೂ ಸೃಜನ್ ಲೋಕೇಶ್ ಅವರು ಅಕ್ಕ ಪೂಜಾ ಲೋಕೇಶ್ ಅವರು ಕನ್ನಡ ಚಲನ ಚಿತ್ರರಂಗದಲ್ಲಿ 90 ರ ದಶಕದಲ್ಲಿ ಹಲವಾರು ಸಿನಿಮಾಗಳಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಆನಂತರ ಅವರು ತೆರೆ ಮೇಲೆ ಎಲ್ಲರೂ ಕೂಡ ಕಾಣಿಸಿಕೊಳ್ಳಲಿಲ್ಲ ಇದೀಗಾ ಸೃಜನ್ ಲೋಕೇಶ್ ಅವರ ಪತ್ನಿ ಗ್ರೀಷ್ಮಾ ಹಾಗೂ ಅಕ್ಕ ಪೂಜಾ ಲೋಕೇಶ್ ಇಬ್ಬರು ಸೇರಿ ಕಾರ್ಯ ಕ್ರಮವೊಂದರಲ್ಲಿ ಡಾನ್ಸ್ ಪರ್ಫಾರ್ಮೆನ್ಸ್ ಮಾಡುವ ಮೂಲಕ ಮತ್ತೆ ಅಭಿಮಾನಿಗಳಿಗೆ ಮನರಂಜನೆಯನ್ನು ನೀಡಿದ್ದಾರೆ. ಇನ್ನೂ ಈ ಇಬ್ಬರೂ ಸೇರಿ ಮಾಡಿದಂತಹ ಕಾರ್ಯಕ್ರಮ ಯಾವುದು, ಯಾವಾ ಹಾಡಿಗೆ ಇವರು ನೃತ್ಯ ಸಂಯೋಜನೆಯನ್ನು ಮಾಡಿದ್ದರೆ ಮುಂತಾದ ವಿಚಾರಗಳನ್ನು ತಿಳಿಯಲು ಕೆಳಗಿನ ವಿಡಿಯೋವನ್ನು ಸಂಪೂರ್ಣವಾಗಿ ನೋಡಿ.


No.1ಕೇರಳ ಮತ್ತು ಕೊಳ್ಳೇಗಾಲದ ಮಹಾಮಾಂತ್ರಿಕ ಜ್ಯೋತಿಷ್ಯರು
ಶ್ರೀ ಕೇರಳ ಭಗವತಿ ಭದ್ರಕಾಳಿ ದೇವಿ ಆರಾಧಕರು.
ಪಂಡಿತ್ : ಶ್ರೀ ಶುಕ್ಲಾಚಾರ್ಯ 9945566663
ಸರ್ವ ವಶ,ಸಮ್ಮೋಹಿನಿ, ಬ್ರಹ್ಮ್ ರಹಸ್ಯ,ಮಹಾಮಂತ್ರ
ವಿದ್ಯೆಯಿಂದ ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಅತಿಶೀಘ್ರದಲ್ಲಿ ಶಾಶ್ವತ ಪರಿಹಾರ ತಿಳಿಸುತ್ತಾರೆ
ಕರ್ನಾಟಕ-ಕೇರಳ-ಕಲ್ಕತ್ತಾದ ಪ್ರಸಿದ್ಧ ಜ್ಯೋತಿಷ್ಯರು
ಫೋನಿನಲ್ಲಿ -ಪ್ರಶ್ನೆ, ಫೋನಿನಲ್ಲಿ ಉತ್ತರ ,ಫೋನಿನಲ್ಲಿ ಪರಿಹಾರ
ನಂಬಿಕೆ ವಿಶ್ವಾಸಕ್ಕೆ ಹೊಸ ಅರ್ಥ ಜ್ಯೋತಿಷ್ಯಶಾಸ್ತ್ರ
ನಿಮ್ಮ ಯಾವುದೇ ಸಮಸ್ಯೆಗಳಿದ್ದರು ಶಾಶ್ವತ ಪರಿಹಾರ
ಪಂಡಿತ್ : ಶ್ರೀ ಶುಕ್ಲಾಚಾರ್ಯ 9945566663
ನಿಮ್ಮ ಸಮಸ್ಯೆಗಳಾದ:-
ಗಂಡ ಹೆಂಡತಿ ಕಿರಿಕಿರಿ, ಹಣಕಾಸಿನ ತೊಂದರೆ,
ಸಂತಾನ ಸಮಸ್ಯೆ, ಸ್ತ್ರೀ ಪುರುಷ ಗುಪ್ತ ಸಮಸ್ಯೆ,
ಅನಾರೋಗ್ಯ, ಲೈಂಗಿಕ, ದುಷ್ಟ ಶಕ್ತಿ, ಮನೋವೇದನೆ,
ಮಾನಸಿಕ ಅಶಾಂತಿ,ಎಷ್ಟೇ ಪ್ರಯತ್ನಪಟ್ಟರು ಅಸಫಲತೆ,
ಪ್ರೇಮ ವಿಚಾರ, ವಶಿಕರಣ ನಿವಾರಣೆ, ಕುಟುಂಬ ಕಲಹಗಳು, ಶತ್ರುನಾಶ, ಪ್ರೇತ ಭಾದೆ, ಮಟಾ ಮಂತ್ರ ಸಮಸ್ಯೆ, ಇನ್ನಿತರ ಹಲವಾರು ಘೋರ, ನಿಗೂಢ, ಗುಪ್ತ ಸಮಸ್ಯೆಗಳ ಶಾಶ್ವತ ಪರಿಹಾರಕ್ಕಾಗಿ ಸಂಪರ್ಕಿಸಿ
ಪಂಡಿತ್ : ಶ್ರೀ ಶುಕ್ಲಾಚಾರ್ಯ 9945566663

WhatsApp Group Join Now
Telegram Group Join Now
See also  ಇಂಧನ ಕಾರುಗಳ ಕಥೆ ಮುಗಿಸಿದ ಟೊಯೊಟಾ ನೀರಿನಿಂದ ಚಲಿಸುವ ಇಂಜಿನ್ ಅಭಿವೃದ್ಧಿ ವಿಶ್ವದ ಮಾರುಕಟ್ಟೆಯಲ್ಲೇ ಟೊಯೊಟಾ ಮಾಡಿದ ಕ್ರಾಂತಿ ನೋಡಿ
[irp]


crossorigin="anonymous">