ಪ್ರಧಾನಮಂತ್ರಿ ಅವಾಸ್ ಯೋಜನೆ 2021...ಇದರಿಂದ ದೊರೆಯುವ ಸೌಲಭ್ಯವಾದ್ರೂ ಏನು...? - Karnataka's Best News Portal

ಇಷ್ಟು ದಿನಗಳ ಕಾಲ ಪ್ರಧಾನಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸುವುದು ಸ್ಟಾಪ್ ಆಗಿತ್ತು ಆದರೆ ಈಗ ಮತ್ತೆ ದಿನಾಂಕವನ್ನು ಮುಂದಕ್ಕೆ ಹಾಕಿದ್ದಾರೆ ಅಂದರೆ ಮಾರ್ಚ್ 31, 2021 ರ ವರೆಗೂ ಕೂಡ ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ನೀವೇನಾದರೂ ಮನೆ ನಿರ್ಮಾಣ ಮಾಡಬೇಕು ಅಂತ ಅಂದು ಕೊಂಡಿದ್ದರೆ ಪ್ರಧಾನಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಿ 6 ರಿಂದ 12 ಲಕ್ಷದ ವರೆಗೆ ಸಾಲ ಸೌಲಭ್ಯವನ್ನು ಪಡೆಯಬಹುದು. ಇಲ್ಲಿ ನಿಮಗೆ ಸಾಲ ನೀಡುವುದರ ಜೊತೆಗೆ 2,67,000 ರೂಪಾಯಿ ಸಹಾಯ ಧನವನ್ನು ಕೂಡ ನೀಡುತ್ತಾರೆ. ಪ್ರಧಾನ ಮಂತ್ರಿ ಆವಾಸ್ ಯೋಜನೆಯಲ್ಲಿ ನಿಮಗೆ ನಾಲ್ಕು ವಿಧಾನದಲ್ಲಿ ಸಾಲ ಸೌಲಭ್ಯ ದೊರೆಯುತ್ತದೆ. ಇಲ್ಲಿ ನಾಲ್ಕು ಕ್ಯಾಟಾಗೊರಿ ಇರುತ್ತದೆ ಅದು ಯಾವುದು ಎಂದು ನೋಡುವುದಾದರೆ. EWS, LIG, MIG 1st, MIG 2nd ಎಂಬ ನಾಲ್ಕು ವರ್ಗ ಕಾಣಬಹುದು.

ಅಂದರೆ ನಿಮ್ಮ ವಾರ್ಷಿಕ ವರಮಾನ ಒಂದರಿಂದ ಮೂರು ಲಕ್ಷದವರೆಗೆ ಇದ್ದರೆ ನೀವು ಇ.ಡಬ್ಲ್ಯೂ.ಎಸ್ ಕ್ಯಾಟಗರಿಯಲ್ಲಿ ನೀವು ಅರ್ಜಿಯನ್ನು ಸಲ್ಲಿಸಬಹುದು. ಒಂದು ವೇಳೆ ನಿಮ್ಮ ವಾರ್ಷಿಕ ವರಮಾನ ಮೂರು ಲಕ್ಷದಿಂದ ಐದು ಲಕ್ಷದವರೆಗೆ ಇದ್ದರೆ ನೀವು ಎಲ್.ಐ.ಜಿ ಕ್ಯಾಟಗರಿಯಲ್ಲಿ ಸಾಲ ಸೌಲಭ್ಯವನ್ನು ಪಡೆಯಬಹುದು. ನಂತರ ಆರರಿಂದ ಹನ್ನೆರಡು ಲಕ್ಷದವರೆಗೆ ನಿಮ್ಮ ವಾರ್ಷಿಕ ಆದಾಯ ಇತ್ತು ಅಂದರೆ ನೀವು ಎಮ್.ಐ.ಜಿ ಫಸ್ಟ್ ಕ್ಯಾಟಗರಿಯಲ್ಲಿ ಸಾಲ ಸೌಲಭ್ಯ ಪಡೆಯುವುದಕ್ಕೆ ಅರ್ಹತೆಯನ್ನು ಹೊಂದಿರುತ್ತಿರ. ಒಂದು ವೇಳೆ ನಿಮ್ಮ ವಾರ್ಷಿಕ ವರಮಾನ 12 ಲಕ್ಷದಿಂದ 18 ಲಕ್ಷದ ವರೆಗೆ ಇತ್ತು ಎಂದರೆ ನೀವು ಎಂ.ಐ.ಜಿ ಸೆಕೆಂಡ್ ಕ್ಯಾಟಗರಿಯಲ್ಲಿ ನೀವು ಸಾಲ ಸೌಲಭ್ಯವನ್ನು ಪಡೆಯುವುದಕ್ಕೆ ಅರ್ಹತೆಯನ್ನು ಹೊಂದಿರುತ್ತಿರ.


No.1ಕೇರಳ ಮತ್ತು ಕೊಳ್ಳೇಗಾಲದ ಮಹಾಮಾಂತ್ರಿಕ ಜ್ಯೋತಿಷ್ಯರು
ಶ್ರೀ ಕೇರಳ ಭಗವತಿ ಭದ್ರಕಾಳಿ ದೇವಿ ಆರಾಧಕರು.
ಪಂಡಿತ್ : ಶ್ರೀ ಶುಕ್ಲಾಚಾರ್ಯ 9945566663
ಸರ್ವ ವಶ,ಸಮ್ಮೋಹಿನಿ, ಬ್ರಹ್ಮ್ ರಹಸ್ಯ,ಮಹಾಮಂತ್ರ
ವಿದ್ಯೆಯಿಂದ ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಅತಿಶೀಘ್ರದಲ್ಲಿ ಶಾಶ್ವತ ಪರಿಹಾರ ತಿಳಿಸುತ್ತಾರೆ.ಕರ್ನಾಟಕ-ಕೇರಳ-ಕಲ್ಕತ್ತಾದ ಪ್ರಸಿದ್ಧ ಜ್ಯೋತಿಷ್ಯರು.ಫೋನಿನಲ್ಲಿ -ಪ್ರಶ್ನೆ, ಫೋನಿನಲ್ಲಿ ಉತ್ತರ ,ಫೋನಿನಲ್ಲಿ ಪರಿಹಾರ.ನಂಬಿಕೆ ವಿಶ್ವಾಸಕ್ಕೆ ಹೊಸ ಅರ್ಥ ಜ್ಯೋತಿಷ್ಯಶಾಸ್ತ್ರ
ನಿಮ್ಮ ಯಾವುದೇ ಸಮಸ್ಯೆಗಳಿದ್ದರು ಶಾಶ್ವತ ಪರಿಹಾರ
ಪಂಡಿತ್ : ಶ್ರೀ ಶುಕ್ಲಾಚಾರ್ಯ 9945566663
ನಿಮ್ಮ ಸಮಸ್ಯೆಗಳಾದ:-ಗಂಡ ಹೆಂಡತಿ ಕಿರಿಕಿರಿ, ಹಣಕಾಸಿನ ತೊಂದರೆ,ಸಂತಾನ ಸಮಸ್ಯೆ, ಸ್ತ್ರೀ ಪುರುಷ ಗುಪ್ತ ಸಮಸ್ಯೆ,
ಅನಾರೋಗ್ಯ, ಲೈಂಗಿಕ, ದುಷ್ಟ ಶಕ್ತಿ, ಮನೋವೇದನೆ,
ಮಾನಸಿಕ ಅಶಾಂತಿ,ಎಷ್ಟೇ ಪ್ರಯತ್ನಪಟ್ಟರು ಅಸಫಲತೆ,
ಪ್ರೇಮ ವಿಚಾರ, ವಶಿಕರಣ ನಿವಾರಣೆ, ಕುಟುಂಬ ಕಲಹಗಳು, ಶತ್ರುನಾಶ, ಪ್ರೇತ ಭಾದೆ, ಮಟಾ ಮಂತ್ರ ಸಮಸ್ಯೆ, ಇನ್ನಿತರ ಹಲವಾರು ಘೋರ, ನಿಗೂಢ, ಗುಪ್ತ ಸಮಸ್ಯೆಗಳ ಶಾಶ್ವತ ಪರಿಹಾರಕ್ಕಾಗಿ ಸಂಪರ್ಕಿಸಿ.ಪಂಡಿತ್ : ಶ್ರೀ ಶುಕ್ಲಾಚಾರ್ಯ 9945566663.

By admin

Leave a Reply

Your email address will not be published. Required fields are marked *