ಅಸಾಧ್ಯವಾದದ್ದು‌ ಇಲ್ಲಿ ಸಾಧ್ಯ ಪೋನಿನ ಮೂಲಕ ನಿಮ್ಮ ಸರ್ವ ಸಂಕಷ್ಟಗಳಿಗೆ ಪರಿಹಾರವನ್ನು ತಿಳಿಯಲು ಇಂದೆ ಕರೆ ಮಾಡಿ ಪಂಡಿತ್ ಶ್ರೀ ಕ್ರಷ್ಣ ಭಟ್ಟ (ಉಡುಪಿ).cell no: 8884888934
ಶ್ರೀಕೊಲ್ಲೂರು ಮೂಕಾಂಬಿಕಾ ದೇವಿ.ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ,ಮದುವೆ,ಸಂತಾನ,ಪ್ರೀತಿಯಲ್ಲಿ ನಂಬಿ ಮೋಸ, ಸಾಲದಿಂದ ವಿಮುಕ್ತಿ,ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಅಥರ್ವಣ ವೇದದ ಚೌಡಿ ಉಪಾಸನ ಶಕ್ತಿಯಿಂದ ಒಂದೆ ಕರೆಯಲ್ಲಿ ಶಾಶ್ವತ ಪರಿಹಾರ ಎಲ್ಲಾ ಸಮಸ್ಯೆಗಳನ್ನೂ ನೇರವಾಗಿ ಗುರೂಜಿಯವರಿಗೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಮೇಷ ರಾಶಿ :- ಕೆಲವೊಂದಿಷ್ಟು ಜನರು ನಿಮ್ಮ ಮೇಲೆ ಅಡ್ಡಗಾಲು ಹಾಕುತ್ತಾರೆ ಅದೇ ರೀತಿ ತೊಂದರೆ ಕೊಡಲು ಪ್ರಾರಂಭ ಮಾಡುತ್ತಾರೆ ಆದರೆ ನಿಮ್ಮ ಗಮನವನ್ನು ಕೇವಲ ಕೆಲಸದ ಮೇಲೆ ತೋರಿಸಬೇಕು, ಕುಟುಂಬದಲ್ಲಿ ಶಾಂತಿ ವಾತಾವರಣ ಕುಟುಂಬದ ವ್ಯವಹಾರವು ಬೆಂಬಲ ಸಿಗುತ್ತದೆ. ಆರೋಗ್ಯದಲ್ಲಿ ಏರುಪೇರು ಪರಿಣಾಮ ಬೀರುತ್ತದೆ ಜಾಗೃತಿಯಾಗಿರಿ ನಿಮ್ಮ ಆದಾಯ ಹೆಚ್ಚಾಗುವ ಸಾಧ್ಯತೆ ಇದೆ.ನಿಮ್ಮ ಅದೃಷ್ಟ ಸಂಖ್ಯೆ 2 ನಿಮ್ಮ ಅದೃಷ್ಟದ ಬಣ್ಣ ಹಳದಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ವೃಷಭ ರಾಶಿ :- ಕೆಲಸದ ವಾತಾವರಣ ಸುಧಾರಣೆಯಾಗುತ್ತದೆ ಹೊಸ ಯೋಜನೆಗಳಲ್ಲಿ ಯಶಸ್ಸನ್ನು ಪಡೆಯುತ್ತೀರಿ, ಶತ್ರುಗಳು ನಿಮ್ಮ ಹೆಸರನ್ನು ಹಾಳು ಮಾಡಲು ಪ್ರಾರಂಭ ಮಾಡುತ್ತಾರೆ. ನಿಮ್ಮ ಬುದ್ದಿವಂತಿಕೆಯಿಂದಾಗಿ ಅದು ಯಶಸ್ವಿಯಾಗುವುದಿಲ್ಲ ಸಾಮಾಜಿಕ ಕಾರ್ಯ ಮಾಡುವುದರಿಂದ ಪ್ರಗತಿ ಹೆಚ್ಚಾಗುತ್ತದೆ. ಭವಿಷ್ಯಕ್ಕಾಗಿ ಹಣ ಉಳಿಸಲು ಹೂಡಿಕೆ ಲಾಭದಾಯಕವಾಗಿರುತ್ತದೆ ಹಣದ ವಿಷಯದಲ್ಲಿ ಉತ್ತಮವಾಗಿರುತ್ತದೆ ನಿಮ್ಮ ಅದೃಷ್ಟದ ಸಂಖ್ಯೆ4 ನಿಮ್ಮ ಅದೃಷ್ಟದ ಬಣ್ಣ ಬಿಳಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಮಿಥುನ ರಾಶಿ :- ವ್ಯವಹಾರ ಕ್ಷೇತ್ರದಲ್ಲಿ ಆಗಿರಬಹುದು ಕಾರ್ಯಕ್ಷೇತ್ರದಲ್ಲಿ ಆಗಿರಬಹುದು ನೀವು ಕೆಲಸ ಮಾಡುವಂತಹ ಸ್ಥಳಗಳಲ್ಲಿ ಯಾರನ್ನು ಕೂಡ ಬೆಂಬಲಿಸಬೇಡಿ ಕೆಲವೊಮ್ಮೆ ತಮ್ಮದೇಯಾದ ನಿಯಮಗಳಲ್ಲಿ ಇರಬೇಕಾಗುತ್ತದೆ. ಬಹಳ ಸಮಯದ ನಂತರ ಒಳ್ಳೆಯ ಸುದ್ದಿಯನ್ನು ಪಡೆಯುತ್ತೀರಿ ಯಾವುದೇ ಪ್ರಮುಖ ಕೆಲಸವನ್ನು ರಚಿಸಿದಾಗ ಲಾಭದಾಯಕ ಅವಕಾಶಗಳು ಸಿಗುತ್ತವೆ ಮುಂದಿನ ಸಮಯದಲ್ಲಿ ಉತ್ಸಾಹ ಇರುತ್ತದೆ ಕೆಲಸದ ಹೊರೆ ಸಾಗುತ್ತದೆ. ನಿಮ್ಮ ಕೆಲಸದಲ್ಲಿ ಕೆಲಸದ ಒತ್ತಡ ಇರುತ್ತದೆ ಒಡಹುಟ್ಟಿದವರಿಗೆ ಕೆಲಸ ಸುಧಾರಣೆಯಾಗುತ್ತದೆ. ನೀವು ವಿಷಯವನ್ನು ಬುದ್ಧಿವಂತಿಕೆ ಎಂದು ನಿರ್ವಹಿಸಬೇಕು ನಿಮ್ಮ ಅದೃಷ್ಟದ ಸಂಖ್ಯೆ 9 ನಿಮ್ಮ ಅದೃಷ್ಟದ ಬಣ್ಣ ಕೇಸರಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಕಟಕ ರಾಶಿ :- ವಿಶೇಷವಾಗಿ ಕೆಲಸಮಾಡುತ್ತಿದ್ದರೆ ಹಿರಿಯ ಅಧಿಕಾರಿಗಳೊಂದಿಗೆ ಮನಸ್ಸು ಗೆಲ್ಲಲು ಹೆಚ್ಚು ಶ್ರಮ ಪಡಬೇಕಾಗುತ್ತದೆ. ಸಣ್ಣ ಸಣ್ಣ ಕೆಲಸಗಳು ಮತ್ತು ಕಾರ್ಯಗಳನ್ನು ಬಹಳ ಎಚ್ಚರಿಕೆಯಿಂದ ಮಾಡಿ ವ್ಯಾಪಾರಿಗಳು ಸಾಕಷ್ಟು ಲಾಭ ಮಾಡುತ್ತಾರೆ ನಿಮ್ಮನೆಯ ಪೋಷಕರ ಆರೋಗ್ಯ ಉತ್ತಮವಾಗಿರುತ್ತದೆ. ಕೆಲಸಕ್ಕೆ ಸಂಬಂಧಪಟ್ಟಂತೆ ಯಾವುದೇ ಪ್ರಮುಖ ಲಾಭಾಂಶ ಪಡೆದುಕೊಳ್ಳಬಹುದು ಜೀವನದಲ್ಲಿ ಒಳ್ಳೆಯ ಯಶಸ್ವಿಗೆ ಮದುವೆ ಪ್ರಸ್ತಾಪವಾಗುತ್ತದೆ ನಿಮ್ಮ ಅದೃಷ್ಟದ ಸಂಖ್ಯೆ6 ನಿಮ್ಮ ಅದೃಷ್ಟದ ಬಣ್ಣ ನೀಲಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಸಿಂಹ ರಾಶಿ :- ನೀವು ಇಂದು ನಿಮ್ಮ ಆಫೀಸ್ ನಲ್ಲಿ ಬಹಳ ಜಾಗೃತಿಯಾಗಿ ರಿ ನೀವು ಮಾತನಾಡುವಾಗ ಎಚ್ಚರಿಕೆವಹಿಸಿ, ಪಾಲುದಾರಿಕೆ ವ್ಯವಹಾರ ಮಾಡುತ್ತಿರುವವರು ಉತ್ತಮ ಲಾಭ ಪಡೆಯಬಹುದು. ಹಣದ ಪರಿಸ್ಥಿತಿ ಬಲವಾಗಿರುತ್ತದೆ ಆರೋಗ್ಯದ ದೃಷ್ಟಿಯಿಂದ ಹೀಗೆ ಉತ್ತಮವಾಗಿರುತ್ತದೆ ನಿಮ್ಮ ಅದೃಷ್ಟದ ಸಂಖ್ಯೆ-5 ನಿಮ್ಮ ಅದೃಷ್ಟದ ಬಣ್ಣ ಹಳದಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಕನ್ಯಾ ರಾಶಿ:- ನಿಮ್ಮ ಮನೆಯವರು ಏನೇ ಮಾತನಾಡಿದರು ಅದನ್ನು ತಿರಸ್ಕರಿಸಬೇಡಿ ಅವರ ಭಾವನೆಗಳನ್ನು ಗೌರವಿಸಿ ಹಣದ ಪರಿಸ್ಥಿತಿ ಸಾಮಾನ್ಯವಾಗಿರುತ್ತದೆ ದೊಡ್ಡ ಖರ್ಚುಮಾಡುವ ಮನಸ್ಥಿತಿಯಲ್ಲಿ ಇರುತ್ತೀರಿ. ಕೆಲಸದ ಬಗ್ಗೆ ಮಾತನಾಡುವುದಾದರೆ ಉದ್ಯೋಗಸ್ಥರು ತಮ್ಮ ಕಚೇರಿಯಲ್ಲಿ ವೇಗವಾಗಿ ಪೂರ್ಣಗೊಳಿಸುತ್ತಾರೆ ವ್ಯಾಪಾರಿಗಳು ಉತ್ತಮ ಲಾಭ ಪಡೆಯುವ ಸಾಧ್ಯತೆಯಿದೆ. ಕೆಲಸದ ಹೊರೆ ನಿಮ್ಮ ಮೇಲೆ ಹೆಚ್ಚಾಗುವ ಸಾಧ್ಯತೆ ಹಣದ ಪರಿಸ್ಥಿತಿ ಸುಧಾರಣೆಯಾಗುತ್ತದೆ ನಿಮ್ಮ ಅದೃಷ್ಟದ ಸಂಖ್ಯೆ 9 ನಿಮ್ಮ ಅದೃಷ್ಟದ ಬಣ್ಣ ನೀಲಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ತುಲಾ ರಾಶಿ :- ದುಡಿಮೆಗೆ ತಕ್ಕ ಪ್ರತಿಫಲ ದೇವರ ಆಶೀರ್ವಾದ ಸಿಕ್ಕೆ ಸಿಗುತ್ತದೆ ಹಾಗೂ ನಿರುದ್ಯೋಗಿಗಳಿಗೆ ಉದ್ಯೋಗದ ಲಾಭ ಸಿಗುತ್ತದೆ ಅವಕಾಶಗಳನ್ನು ಸರಿಯಾಗಿ ಉಪಯೋಗಿಸಿಕೊಳ್ಳಿ. ನೀವು ಕಳೆದುಹೋದ ದಿನವನ್ನು ಹೊಸ ಹೆಜ್ಜೆ ಇಡಬೇಕು ಪರಿಸ್ಥಿತಿಯಲ್ಲಿ ಸಂಪೂರ್ಣವಾದ ಗಮನ ಹರಿಸಬೇಕಾಗುತ್ತದೆ ನೀವು ನಿಮ್ಮ ಪ್ರಮುಖ ಕೆಲಸಕ್ಕೆ ಪ್ರ ಸಂಬಂಧಪಟ್ಟಂತೆ ಪ್ರಮುಖ ನಿರ್ಧಾರ ಮಾಡಬಹುದು ವೈವಾಹಿಕ ಜೀವನಕ್ಕೆ ಸಂಬಂಧಪಟ್ಟಂತೆ ಆನಂದಮಯವಾಗಿರುತ್ತದೆ. ನಿಮ್ಮ ಅದೃಷ್ಟದ ಸಂಖ್ಯೆ 2 ನಿಮ್ಮ ಅದೃಷ್ಟದ ಬಣ್ಣ ಕೇಸರಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ವೃಶ್ಚಿಕ ರಾಶಿ :- ಹಳೆಯ ಸ್ನೇಹಿತರನ್ನು ಭೇಟಿ ಮಾಡುವುದರೊಂದಿಗೆ ಮನಸ್ಸಿಗೆ ನೆಮ್ಮದಿ ಅನಿಸುತ್ತದೆ ನೀವು ಅವರೊಂದಿಗೆ ಉತ್ತಮವಾದ ಸಮಯವನ್ನು ಕಳೆಯುತ್ತೀರಿ. ಹೊಸ ವೃತ್ತಿಗೆ ಅಷ್ಟೊಂದೇನೂ ಆರಂಭವಾದದ್ದು ಸಮಯ ವಲ್ಲ ನಿಮ್ಮ ಸಣ್ಣ ತಪ್ಪುಗಳು ಹಾನಿಕರ ವಾಗಲಿದೆ ಬಹಳ ಜಾಗ್ರತೆಯಿಂದ ಇರಿ. ಆರ್ಥಿಕ ಪರಿಸ್ಥಿತಿ ಸಾಮಾನ್ಯವಾಗಿರುತ್ತದೆ ಇದು ಎಷ್ಟು ಖರ್ಚು ಮಾಡುವುದನ್ನು ತಪ್ಪಿಸಿ ಧಾರ್ಮಿಕ ಮತ್ತು ಆಧ್ಯಾತ್ಮಿಕ ಕೆಲಸಗಳು ಹೆಚ್ಚಿರುತ್ತದೆ. ಕೆಲ ಸರ್ಕಾರದ ಕೆಲಸದಲ್ಲಿ ಮುನ್ನಡೆ ಸಿಗುತ್ತದೆ ನಿಮ್ಮ ಅದೃಷ್ಟದ ಸಂಖ್ಯೆ9 ನಿಮ್ಮ ಅದೃಷ್ಟದ ಬಣ್ಣ ಬಿಳಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಧನಸ್ಸು ರಾಶಿ :- ಯಾರು ನೀವು ಕೂಡ ಅನಗತ್ಯವಾಗಿ ಜಗಳವನ್ನು ಮಾಡಬೇಡಿ ಸಹೋದರರು ಸಂಬಂಧಿಕರ ನಡುವೆ ಮನಸ್ತಾಪ ಉಂಟಾಗುತ್ತದೆ ಎಲ್ಲಾ ಸಮಸ್ಯೆಗಳನ್ನು ತಾಳ್ಮೆಯಿಂದ ಯಶಸ್ವಿಯಾಗಿಸಿ ಕೊಳ್ಳಿ ಹಣದ ವಿಷಯದಲ್ಲಿ ಹೆಚ್ಚಿನ ಕಾಳಜಿವಹಿಸಿ, ಕೆಲಸದ ಬಗ್ಗೆ ಒತ್ತಡದಲ್ಲಿ ಇರುತ್ತೀರಿ ನಿಮ್ಮ ಒಳಿತಿಗಾಗಿ ಸಕಾರಾತ್ಮಕವಾಗಿ ಆಲೋಚನೆ ಮಾಡಿ ಯಾವುದೇ ಹೊಸ ವ್ಯವಹಾರವನ್ನು ಶುರು ಮಾಡಲು ಈ ದಿನ ಅಷ್ಟೊಂದೇನೂ ಒಳ್ಳೆಯದಲ್ಲ ಗಣಪತಿ ದೇವರನ್ನು ಆರಾಧನೆ ಮಾಡಿ ಒಳ್ಳೆದಾಗುತ್ತದೆ ನಿಮ್ಮ ಅದೃಷ್ಟದ ಸಂಖ್ಯೆ 1 ನಿಮ್ಮ ಅದೃಷ್ಟದ ಬಣ್ಣ ಗುಲಾಬಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಮಕರ ರಾಶಿ :- ಕುಟುಂಬ ಜೀವನ ಸಂತೋಷವಾಗಿರುತ್ತದೆ ಹಾಗೂ ಮಕ್ಕಳಿಗೆ ಸಂಬಂಧಪಟ್ಟಂತೆ ಕೆಲವು ಒಳ್ಳೆ ಸುದ್ದಿ ಪಡೆಯುತ್ತೀರಿ ಹಿರಿಯ ಅಧಿಕಾರಿಗಳಿಂದ ಮಾರ್ಗದರ್ಶನ ಸಿಗುತ್ತದೆ ನಿಮ್ಮ ಕಾರ್ಯಕ್ಷಮತೆ ಸುಧಾರಣೆಯಾಗುತ್ತದೆ ವ್ಯಾಪಾರಸ್ಥರು ಪರಿಶ್ರಮದ ನಂತರ ಇದಕ್ಕೆ ತಕ್ಕಂತೆ ಫಲಿತಾಂಶ ಕಾಣಬಹುದು. ನಿಮ್ಮ ಕೈಗೆ ದೊಡ್ಡ ವೈವಾಟು ಕೂಡ ಸಿಗಬಹುದು ಸಂಸಾರದಲ್ಲಿ ಘನತೆ-ಗೌರವ ವೃದ್ಧಿಯಾಗಲಿದೆ, ದೂರ ಸಂಚಾರ ಮಾಡುವ ಜಾಗ್ರತೆವಹಿಸಿ. ವಾಹನ ಖರೀದಿಯಿಂದ ಸಂತೋಷಪಡುತ್ತೇವೆ ನಿಮ್ಮ ಅದೃಷ್ಟದ ಸಂಖ್ಯೆ 4 ನಿಮ್ಮ ಅದೃಷ್ಟದ ಬಣ್ಣ ಕೇಸರಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಕುಂಭ ರಾಶಿ :- ಬಹಳ ರೀತಿಯ ಕಷ್ಟಗಳನ್ನು ಎಲ್ಲಾ ಸಹಿಸಿಕೊಂಡು ಮುಂದೆ ಸಾಗುತ್ತೇವೆ ಕಾರ್ಯಸಿದ್ಧಿಗೆ ಉತ್ತಮವಾದ ಅವಕಾಶವಿದೆ ಸಾರ್ವಜನಿಕ ಕ್ಷೇತ್ರದಲ್ಲಿ ಉತ್ತಮ ಸ್ಥಾನವಿದೆ ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯಿಂದ ಇರಿ ದೂರ ಸಂಚಾರ ಮಾಡುವಾಗ ಎಚ್ಚರಿಕೆ. ನಿಮ್ಮ ಗೆಳೆಯರು ನಿಮ್ಮ ಕಠಿಣ ಪರಿಶ್ರಮವನ್ನು ಮೆಚ್ಚುತ್ತಾರೆ ವ್ಯಕ್ತಿಗೆ ಮತ್ತು ಗೌಪ್ಯ ಮಾಹಿತಿಯನ್ನು ಸಹೋದ್ಯೋಗಿಗಳೊಂದಿಗೆ ಕೆಲಸದ ಸ್ಥಳಗಳಲ್ಲಿ ಹಂಚಿಕೊಳ್ಳಬೇಡಿ. ವೈಯಕ್ತಿಕ ವಿಷಯದಲ್ಲಿ ಶುಭವಾಗಿರುತ್ತದೆ ನಿಮ್ಮ ಅದೃಷ್ಟದ ಸಂಖ್ಯೆ 7 ನಿಮ್ಮ ಅದೃಷ್ಟದ ಬಣ್ಣ ಹಸಿರು.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಮೀನಾ ರಾಶಿ :- ಇಂದು ನೀವು ಬೇಡವಾದ ವಿಷಯವನ್ನು ಚರ್ಚೆ ಮಾಡಬೇಡಿ ಬೇರೆಯವರಿಗೆ ಸಹಾಯ ಮಾಡಿ ಹಾಗೂ ಕಷ್ಟಕರ ಸನ್ನಿವೇಶಗಳ ಮೂಲಕ ಹೋರಾಡುವುದರ ಮೂಲಕ ನೀವು ಗೆಲ್ಲಬಹುದು ಎಂದು ತೋರಿಸಿ . ಮನೆಯಲ್ಲಿ ಶಾಂತಿ ನೆಮ್ಮದಿಯ ವಾತಾವರಣವಿರುತ್ತದೆ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ, ಕೆಲಸದಲ್ಲಿ ಉತ್ತಮವಾದ ಪರಿಶ್ರಮದಿಂದ ಒಳ್ಳೆಯ ಫಲಿತಾಂಶ ಸಿಗುತ್ತದೆ ಹಣಕಾಸಿನ ಬಗ್ಗೆ ಜಾಗ್ರತೆ ವಹಿಸಿ ಖರ್ಚುವೆಚ್ಚಗಳನ್ನು ನೋಡಿಕೊಂಡು ಮಾಡಿ ಸಂಗಾತಿಯ ಜೊತೆ ತಾಳ್ಮೆಯಿಂದ ಇರಿ ನಿಮ್ಮ ಅದೃಷ್ಟದ ಸಂಖ್ಯೆ 8 ನಿಮ್ಮ ಅದೃಷ್ಟದ ಬಣ್ಣನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

By admin

Leave a Reply

Your email address will not be published. Required fields are marked *