ಅಸಾಧ್ಯವಾದದ್ದು‌ ಇಲ್ಲಿ ಸಾಧ್ಯ ಪೋನಿನ ಮೂಲಕ ನಿಮ್ಮ ಸರ್ವ ಸಂಕಷ್ಟಗಳಿಗೆ ಪರಿಹಾರವನ್ನು ತಿಳಿಯಲು ಇಂದೆ ಕರೆ ಮಾಡಿ ಪಂಡಿತ್ ಶ್ರೀ ಕ್ರಷ್ಣ ಭಟ್ಟ (ಉಡುಪಿ).cell no: 8884888934
ಶ್ರೀಕೊಲ್ಲೂರು ಮೂಕಾಂಬಿಕಾ ದೇವಿ.ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ,ಮದುವೆ,ಸಂತಾನ,ಪ್ರೀತಿಯಲ್ಲಿ ನಂಬಿ ಮೋಸ, ಸಾಲದಿಂದ ವಿಮುಕ್ತಿ,ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಅಥರ್ವಣ ವೇದದ ಚೌಡಿ ಉಪಾಸನ ಶಕ್ತಿಯಿಂದ ಒಂದೆ ಕರೆಯಲ್ಲಿ ಶಾಶ್ವತ ಪರಿಹಾರ ಎಲ್ಲಾ ಸಮಸ್ಯೆಗಳನ್ನೂ ನೇರವಾಗಿ ಗುರೂಜಿಯವರಿಗೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಮೇಷ ರಾಶಿ :- ಈ ದಿನ ನಿಮ್ಮಲ್ಲಿ ಬಹಳಷ್ಟು ಕೆಲಸ ಕಾರ್ಯಗಳು ಇರುತ್ತವೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಿ, ಸಾಧ್ಯವಾದಷ್ಟು ಪ್ರಮುಖ ಕೆಲಸವನ್ನು ಬೇಗನೆ ಮುಗಿಸಿ ಬೇರೆ ಕೆಲಸಕ್ಕೆ ಸಮಯ ಬೇಕು. ಆರ್ಥಿಕವಾಗಿ ಹಿಂದುಳಿದವರಿಗೆ ಸಹಾಯ ಮಾಡಿ ಇದರಿಂದ ಒಳ್ಳೆದಾಗುತ್ತದೆ, ಮನೆಯ ಸದಸ್ಯರೊಂದಿಗೆ ತಾಳ್ಮೆಯಿಂದ ಇರಿ. ವ್ಯಾಪಾರಿಗಳಿಗೆ ಕಿರಿಕಿರಿ ಕೊಡುವ ಸಾಧ್ಯತೆ ಇದೆ ನೀವು ಸಣ್ಣ ಉದ್ಯಮಿಯಾಗಿದ್ದಾರೆ ಲಾಭವಾಗುತ್ತದೆ. ಆರೋಗ್ಯದ ದೃಷ್ಟಿಯಿಂದ ಜಾಗ್ರತೆಯಾಗಿರಿ ಅದಕ್ಕೆ ಕೊರತೆ ಇಲ್ಲದಿದ್ದರೂ ಸಹ ಖರ್ಚುವೆಚ್ಚಗಳನ್ನು ಸಮನಾಗಿ ನೋಡಿಕೊಳ್ಳಿ. ನಿಮ್ಮ ಅದೃಷ್ಟದ ಸಂಖ್ಯೆ4 ನಿಮ್ಮ ಅದೃಷ್ಟದ ಬಣ್ಣ ಕೇಸರಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ವೃಷಭ ರಾಶಿ :- ಉತ್ತಮ ಮತ್ತು ಬುದ್ಧಿವಂತರ ಜನರೊಂದಿಗೆ ಬೇರೆಯುತ್ತಿರಿ ಇದರಿಂದ ಉಳಿದ ಆಗುತ್ತದೆ, ಧನಾಗಮನದಿಂದ ಏರುಪೇರು ಉಂಟಾಗುತ್ತದೆ ಧಾರ್ಮಿಕ ಕ್ಷೇತ್ರಗಳಲ್ಲಿ ಗಮನ ಹರಿಸುತ್ತಿರಿ, ಮದುವೆಯಾಗದವರಿಗೆ ಕಂಕಣಬಲ ಕೂಡಿ ಬರುತ್ತದೆ. ಕೋಪವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಿ ಕುಟುಂಬ ಜೀವನ ಸಂತೋಷಮಯ ವಾಗಿರುತ್ತದೆ, ಹೊಸ ಕೆಲಸ ಆರಂಭಿಸಿ ಇದರಿಂದ ಅದೃಷ್ಟ ನಿಮ್ಮ ಕೈ ಹಿಡಿಯುತ್ತದೆ. ನಿಮ್ಮ ಅದೃಷ್ಟದ ಸಂಖ್ಯೆ 1 ನಿಮ್ಮ ಅದೃಷ್ಟದ ಬಣ್ಣ ಹಸಿರು.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಮಿಥುನ ರಾಶಿ :- ನೀವು ಯಾವುದೇ ರೀತಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕಾಣಿಸಿಕೊಳ್ಳುವುದರಿಂದ ನಿಮ್ಗೆ ಅವಕಾಶ ಸಿಗುತ್ತದೆ, ಇದರಿಂದ ಹೆಚ್ಚಿನ ಪ್ರಯೋಜನ ಪಡೆಯಬಹುದು ನಿಮ್ಮ ಹಾದಿಯಲ್ಲಿ ಯಶಸ್ವಿಯಾಗುತ್ತೀರಿ. ನೀವು ಆತ್ಮವಿಶ್ವಾಸದಿಂದ ಇರಿ ಶೀಘ್ರದಲ್ಲಿ ನಿಮಗೆ ಒಳಿತಾಗಲಿದೆ ಹಣದ ವಿಚಾರದಲ್ಲಿ ಜಾಗ್ರತೆಯಾಗಿರಿ. ನೀವು ಸ್ನೇಹಿತರಿಗೆ ಸಾಲ ನೀಡುವ ಸಾಧ್ಯತೆ ಇದೆ ಮನೆ ಗುರು ಹಿರಿಯರ ಮಾತನ್ನು ಕೇಳಿ ನಿಮ್ಮ ಅದೃಷ್ಟದ ಸಂಖ್ಯೆ 4 ನಿಮ್ಮ ಅದೃಷ್ಟದ ಬಣ್ಣ ಹಳದಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಕಟಕ ರಾಶಿ :- ನೀವು ಆಹಾರ ಮತ್ತು ಪಾನೀಯ ತೆಗೆದುಕೊಳ್ಳುವಾಗ ಎಚ್ಚರಿಕೆಯಿಂದ ಇರಿ, ತಂಪಾದ ಆಹಾರ ಪದಾರ್ಥಗಳನ್ನು ತೆಗೆದುಕೊಳ್ಳಬೇಡಿ ನಿಮ್ಮ ಆರ್ಥಿಕ ಪರಿಸ್ಥಿತಿ ಅಷ್ಟೊಂದು ಏನು ಉತ್ತಮವಾಗಿರುವುದಿಲ್ಲ. ಕುಟುಂಬ ಜೀವನದಲ್ಲಿ ಅಶಾಂತಿ ಇರುತ್ತದೆ ಮನೆಯ ಸದಸ್ಯರೊಂದಿಗೆ ಅಷ್ಟೊಂದು ಚೆನ್ನಾಗಿ ಇರುವುದಿಲ್ಲ, ಕೋಪವನ್ನು ಎಷ್ಟು ಸಾಧ್ಯವೋ ಅಷ್ಟು ನಿಯಂತ್ರಣದಲ್ಲಿಟ್ಟುಕೊಳ್ಳಿ, ನಿಮ್ಮ ನಡವಳಿಕೆಯನ್ನು ಸರಿದಾರಿಯಲ್ಲಿ ಇಟ್ಟುಕೊಳ್ಳಿ ನಿಮ್ಮ ಅದೃಷ್ಟದ ಸಂಖ್ಯೆ 1 ನಿಮ್ಮ ಅದೃಷ್ಟದ ಬಣ್ಣ ನೀಲಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಸಿಂಹ ರಾಶಿ :- ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇದ್ದರೆ ವೈದ್ಯರನ್ನು ಭೇಟಿ ಮಾಡುವುದು ಉತ್ತಮ ನೀವು ಕಾಲ ಕೆಲವು ಕಾರಣಗಳಿಂದ ಕೋಪಗೊಳ್ಳಬಹುದು ಆದ್ದರಿಂದ ತಾಳ್ಮೆಯಿಂದ ಇರಬೇಕಾಗುತ್ತದೆ ನಾನಾರೀತಿ ಅವಕಾಶಗಳು ಬರುತ್ತವೆ ನಿರುದ್ಯೋಗಿಗಳಿಗೆ ಉದ್ಯೋಗವಕಾಶ ಸಾಧ್ಯತೆ ಇದೆ ನಿಮ್ಮ ವೈಯಕ್ತಿಕ ಜೀವನ ಉತ್ತಮವಾಗಿರುತ್ತದೆ ನಿಮ್ಮ ಸಂಗಾತಿಯೊಡನೆ ಉತ್ತಮ ಸಂಬಂಧವನ್ನು ಪಡೆಯುತ್ತಿರಿ, ಹಣದ ವಿಚಾರ ಮಾತನಾಡುವುದಾದರೆ ಆರಾಮದಾಯಕವಾದ ದಿನವಾಗಿರುತ್ತದೆ. ನಿಮ್ಮ ಅದೃಷ್ಟದ ಸಂಖ್ಯೆ 6 ನಿಮ್ಮ ಅದೃಷ್ಟದ ಬಣ್ಣ ಕೆಂಪು.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

god

ಕನ್ಯಾ ರಾಶಿ:- ನಿಮ್ಮ ಕುಟುಂಬ ಜೀವನ ಸಂತೋಷದಿಂದ ಕೂಡಿರುತ್ತದೆ, ಪ್ರತಿಕೂಲ ಸಂಬಂಧದಲ್ಲಿ ಸಂಪೂರ್ಣ ಬೆಂಬಲ ಪಡೆಯುತ್ತೀರಿ ಆರೋಗ್ಯ ದೃಷ್ಟಿಯಿಂದ ಉತ್ತಮವಾಗಿರುತ್ತದೆ. ಉದ್ಯೋಗದಲ್ಲಿರುವವರು ಯಾವುದೇ ಕೆಲಸ ಆತುರ ನಿರ್ಧಾರ ತೆಗೆದುಕೊಳ್ಳಬೇಡಿ, ವಿಶೇಷವಾಗಿ ವ್ಯಾಪಾರ ಮಾಡುತ್ತಿದ್ದಾರೆ ಜಾಗ್ರತೆಯಿಂದ ತೆಗೆದುಕೊಳ್ಳಿ. ನಿಮ್ಮ ಅದೃಷ್ಟದ ಸಂಖ್ಯೆ 3 ನಿಮ್ಮ ಅದೃಷ್ಟದ ಬಣ್ಣ ಹಳದಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ತುಲಾ ರಾಶಿ :- ಕೆಲಸದ ಸಮಯದಲ್ಲಿ ಉತ್ತಮವಾಗಿರುತ್ತದೆ ಈ ದಿನ ಆರಂಭದಲ್ಲಿ ಒಂದಿಷ್ಟು ಅಡೆತಡೆಗಳು ಉಂಟಾಗದಂತೆ ಕೆಲಸವನ್ನು ಕೂಡ ಎಚ್ಚರಿಕೆಯಿಂದ ಮಾಡಿ. ನೀವು ಯಾವುದೇ ಒಂದು ದೊಡ್ಡ ಚಿಂತೆಯಿಂದ ಕಳೆಯಬೇಡಿ, ಇಂದು ಇವತ್ತಿನ ಸಂಬಂಧಗಳ ಬಗ್ಗೆ ಮಾತನಾಡುವುದಾದರೆ ನಿಮ್ಮ ಕುಟುಂಬ ಅಸಮಾಧಾನ ಉಂಟಾಗುತ್ತದೆ. ಭವಿಷ್ಯದಲ್ಲಿ ನಿಮ್ಮ ಸಂಬಂಧದ ಮೇಲೆ ಅನಿರೀಕ್ಷಿತವಾದ ಪ್ರಭಾವ ಬೀರುವ ಸಾಧ್ಯತೆಯಿದೆ. ವ್ಯಾಪಾರ ಕ್ಷೇತ್ರದಲ್ಲಿ ಹೊಸ ಆಯಾಮ ಶುರುವಾಗುತ್ತದೆ. ನೀವು ಆದಷ್ಟು ಶಾಂತವಾಗಿರಿ ಇತರರಿಗೆ ಸಮಸ್ಯೆಗಳು ಉಂಟುಮಾಡುವ ಸಾಧ್ಯವಿದೆ, ನಿಮ್ಮ ಅದೃಷ್ಟದ ಸಂಖ್ಯೆ 1 ನಿಮ್ಮ ಅದೃಷ್ಟದ ಬಣ್ಣ ಬಿಳಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ವೃಶ್ಚಿಕ ರಾಶಿ :- ನೀವು ನಿಮ್ಮ ಮನಸ್ಸಿನ ಶಾಂತಿಯನ್ನು ಕಾಪಾಡಿ ಕೊಳ್ಳಿ ಮೊದಲು ನಿಮ್ಮ ನಕಾರಾತ್ಮಕ ಆಲೋಚನೆಗಳನ್ನು ಎಷ್ಟು ಸಾಧ್ಯವಾಗುತ್ತೋ ಅಷ್ಟು ದೂರವಿರಬೇಕು ಹಾಗೂ ಈ ಸಮಯದಲ್ಲಿ ನೀವು ಬಯಸಿದ ಫಲಿತಾಂಶ ಪಡೆದಿದ್ದರೆ ಧೈರ್ಯ ಮತ್ತು ತಾಳ್ಮೆ ನಡೆಯಬೇಕಾಗುತ್ತದೆ, ಸಹೋದರ ಮತ್ತು ಸಹೋದರಿಯರ ಮನಸಲ್ಲಿ ಮತ್ತು ಲಾಭವನ್ನು ಪಡೆಯುತ್ತೀರಿ. ಕುಟುಂಬದ ವ್ಯವಹಾರವನ್ನು ಹೆಚ್ಚಿಸಲು ಸಾಧ್ಯವಾಗುತ್ತದೆ, ಸಂಗಾತಿಯ ಸಂಬಂಧ ಉತ್ತಮವಾಗಿರುತ್ತದೆ ಆಫೀಸ್ ನಲ್ಲಿ ನಿಮಗೆ ದೊಡ್ಡ ಜವಾಬ್ದಾರಿ ಸಿಗುವ ಸಾಧ್ಯತೆಯಿದೆ ಅದನ್ನು ಶ್ರದ್ದೆ ಯಿಂದ ಮಾಡಿ ಒಳ್ಳೆದಾಗುತ್ತದೆ ನಿಮ್ಮ ಅದೃಷ್ಟದ ಸಂಖ್ಯೆ 2 ಅದೃಷ್ಟದ ಬಣ್ಣ ನೀಲಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಧನಸ್ಸು ರಾಶಿ :- ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಯನ್ನು ಹೊಂದುತ್ತಾರೆ ಪ್ರಯಾಣ ಮಾಡುವಾಗ ಜಾಗ್ರತೆಯಾಗಿರಿ, ನಿಮ್ಮ ಜಾಣ್ಮೆಯ ಪ್ರತಿಫಲ ಇಂದು ಸಿಗಲಿದೆ, ಯಾರೊಂದಿಗೆ ಎಷ್ಟು ಮಾತನಾಡಬೇಕು ಅಷ್ಟು ಮಾತನಾಡಬೇಕು. ಹಳೆ ಸಮಸ್ಯೆಗಳಿಂದ ದೂರವಿರಿ ಕ್ರಮೇಣವಾಗಿ ನಿಮ್ಮ ಅದೃಷ್ಟ ನಿಮ್ಮನ್ನು ಬೆಂಬಲಿಸುತ್ತಿದೆ, ನಿಮ್ಮ ಕುಟುಂಬದಲ್ಲಿ ಯಾವುದೇ ಶುಭಕಾರ್ಯವನ್ನು ಆಯೋಜಿಸುವ ಬಗ್ಗೆ ಚರ್ಚೆ ನಡೆಯಲಿದೆ. ಸಿಡಿಕಿನ ಸಂಬಂಧವನ್ನು ಮತ್ತು ವಾತಾವರಣವನ್ನು ತಡೆಗಟ್ಟಿ ನಿಮ್ಮ ಅದೃಷ್ಟ ಸಂಖ್ಯೆ 4 ನಿಮ್ಮ ಅದೃಷ್ಟದ ಬಣ್ಣಬಿಳಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಮಕರ ರಾಶಿ :- ವ್ಯಾಪಾರದ ಬಗ್ಗೆ ವಿಶೇಷವಾಗಿ ಚಿಂತನೆ ಮಾಡುತ್ತೀರಿ, ಅಸ್ತಿರತೆ ನಿಮ್ಮನ್ನು ಬಿಡುವುದಿಲ್ಲ ಉದ್ಯೋಗ ವ್ಯಾಪಾರ ಕ್ಷೇತ್ರದಲ್ಲಿ ಸುಧಾರಣೆ ಬಯಸುತ್ತೀರಿ ನಿಮ್ಮ ಕೆಲಸದ ಬಗ್ಗೆ ಹೆಚ್ಚಿನ ಗಮನ ಹರಿಸಿ ಯಾವುದೇ ಕಾರಣವಿಲ್ಲದೆ ಚಿಂತೆ ಮತ್ತು ಅಸಮಾಧಾನದಿಂದ ನಡೆಯುವ ಸಾಧ್ಯತೆಯಿದೆ. ಸಾಮಾಜಿಕ ಮತ್ತು ವ್ಯವಹಾರ ರಂಗದಲ್ಲಿ ಒಳ್ಳೆಯದಾಗುತ್ತದೆ, ಕೆಲಸ ಬಗ್ಗೆ ಮಾತನಾಡುವುದಾದರೆ ಕಾರ್ಯ ನಿರಂತರವಾಗಿ ಇರುತ್ತೀರಿ ಕುಟುಂಬದ ಜೀವನದಲ್ಲಿ ಶಾಂತಿ ನೆಮ್ಮದಿ ಇರುತ್ತದೆ ನಿಮ್ಮ ಅದೃಷ್ಟದ ಸಂಖ್ಯೆ 5 ನಿಮ್ಮ ಅದೃಷ್ಟ ಬಣ್ಣ ಕೇಸರಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಕುಂಭ ರಾಶಿ :- ನಿಮ್ಮ ವ್ಯವಹಾರದಲ್ಲಿ ಉತ್ತಮವಾಗಿರುತ್ತದೆ, ನಿಮ್ಮ ಪೋಷಕರ ಆರೋಗ್ಯ ಉತ್ತಮವಾಗಿರುತ್ತದೆ ಜೊತೆಗೆ ಅವರ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ ಕೆಲವು ಅತಿಥಿಗಳು ಸಂಜೆ ಮನೆಗೆ ಬರುವಾಗ ಮನೆಯಲ್ಲಿ ಹಬ್ಬದ ವಾತಾವರಣ ಇರುತ್ತದೆ. ಆಫೀಸ್ ನಲ್ಲಿ ಕೆಲಸ ಮಾಡುತ್ತಿರುವವರಿಗೆ ಕೆಲಸದಲ್ಲಿ ಹೊಸ ಜವಾಬ್ದಾರಿಗಳು ಬೀಳಲಿದೆ ಇದರಿಂದ ನಿಮ್ಮ ಕೆಲಸವನ್ನು ಕಠಿಣ ಪರಿಶ್ರಮದಿಂದ ಮಾಡಿ, ನೀವು ಪಾಲುದಾರಿಕೆಯಲ್ಲಿ ವ್ಯವಹಾರವನ್ನು ಮಾಡುತ್ತಿದ್ದರೆ ಅನಗತ್ಯ ಚರ್ಚೆಯನ್ನು ಮಾಡಲೇಬೇಡಿ ಅನಗತ್ಯ ಚರ್ಚೆ ಮಾಡುವುದರಿಂದ ನಷ್ಟ ಉಂಟಾಗುತ್ತದೆ. ಕುಟುಂಬ ಜೀವನ ಪರಿಸ್ಥಿತಿಯಲ್ಲಿ ಸಾಮಾನ್ಯವಾಗಿರುತ್ತದೆ ನೀವು ಕುಟುಂಬದವರಿಗೆ ಉತ್ತಮ ಸಮಯ ಕಳೆಯುತ್ತಿರಿ ನಿಮ್ಮ ಅದೃಷ್ಟ ಸಂಖ್ಯೆ 2 ನಿಮ್ಮ ಅದೃಷ್ಟದ ಬಣ್ಣ ಗುಲಾಬಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಮೀನಾ ರಾಶಿ :- ಇಂದು ನಿಮ್ಮ ಕುಟುಂಬ ಜೀವನದ ಪರಿಸ್ಥಿತಿ ಸಾಮಾನ್ಯವಾಗಿರುತ್ತದೆ ಹಾಗೂ ನಿಮ್ಮ ಕುಟುಂಬ ಸದಸ್ಯರೊಂದಿಗೆ ಸಮಯ ಕಳೆಯಲು ಅವಕಾಶ ಸಿಗುತ್ತದೆ ಹಾಗೂ ನಿಮಗೆ ತುಂಬಾ ಖರ್ಚುಗಳು ಇರುತ್ತವೆ, ನೀವು ದೊಡ್ಡ ಉದ್ದಿಮೆಯಾಗಿ ಇದ್ದರೆ ಉತ್ತಮವಾದ ಅದೃಷ್ಟ ದಿನವನ್ನು ಹೇಳಬಹುದು ನೀವು ಉತ್ತಮವಾದ ಅಧಿಕ ಲಾಭವನ್ನು ಪಡೆಯುತ್ತೀರಿ, ನಿಮ್ಮ ಯೋಜನೆಯ ಕೂಡ ಮುಂದುವರಿಯುತ್ತದೆ. ನಿಮ್ಮ ಆರೋಗ್ಯದ ಕಡೆ ಸ್ವಲ್ಪ ಗಮನ ಹರಿಸಿ, ನಿಮ್ಮ ಆರೋಗ್ಯವನ್ನು ಚೆನ್ನಾಗಿ ಇಟ್ಟುಕೊಳ್ಳಿ ನಿಮ್ಮ ಅದೃಷ್ಟದ ಸಂಖ್ಯೆ 2 ನಿಮ್ಮ ಅದೃಷ್ಟದ ಬಣ್ಣ ಬಿಳಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

By admin

Leave a Reply

Your email address will not be published. Required fields are marked *