ಅಸಾಧ್ಯವಾದದ್ದು‌ ಇಲ್ಲಿ ಸಾಧ್ಯ ಪೋನಿನ ಮೂಲಕ ನಿಮ್ಮ ಸರ್ವ ಸಂಕಷ್ಟಗಳಿಗೆ ಪರಿಹಾರವನ್ನು ತಿಳಿಯಲು ಇಂದೆ ಕರೆ ಮಾಡಿ ಪಂಡಿತ್ ಶ್ರೀ ಕ್ರಷ್ಣ ಭಟ್ಟ (ಉಡುಪಿ).cell no: 8884888934
ಶ್ರೀಕೊಲ್ಲೂರು ಮೂಕಾಂಬಿಕಾ ದೇವಿ.ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ,ಮದುವೆ,ಸಂತಾನ,ಪ್ರೀತಿಯಲ್ಲಿ ನಂಬಿ ಮೋಸ, ಸಾಲದಿಂದ ವಿಮುಕ್ತಿ,ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಅಥರ್ವಣ ವೇದದ ಚೌಡಿ ಉಪಾಸನ ಶಕ್ತಿಯಿಂದ ಒಂದೆ ಕರೆಯಲ್ಲಿ ಶಾಶ್ವತ ಪರಿಹಾರ ಎಲ್ಲಾ ಸಮಸ್ಯೆಗಳನ್ನೂ ನೇರವಾಗಿ ಗುರೂಜಿಯವರಿಗೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಮೇಷ ರಾಶಿ :- ನೀವು ನಿಮ್ಮ ಯಾವುದೇ ಕೆಲಸಕ್ಕೆ ವಿಷಯಕ್ಕೆ ಸಂಬಂಧಪಟ್ಟಂತೆ ಕೆಲಸ ನೋಡುತ್ತಿದ್ದರೆ ಭವಿಷ್ಯ ಸಮಸ್ಯೆ ಕೊನೆಗೊಳ್ಳುವ ಸಾಧ್ಯತೆ ಇದೆ. ಆರ್ಥಿಕ ರಂಗದಲ್ಲಿ ಮಿಶ್ರ ಫಲವುಂಟಾಗುತ್ತದೆ. ದೊಡ್ಡ ಉದ್ಯೋಗವನ್ನು ಮಾಡುತ್ತಿದ್ದರೆ ವಿವಾದಗಳನ್ನು ತಪ್ಪಿಸಿ ಉದ್ಯೋಗಗಳ ಕಚೇರಿಯಲ್ಲಿ ಸುತ್ತಮುತ್ತಲಿನ ಚಟುವಟಿಕೆಗಳ ಮೇಲೆ ಒಂದಿಷ್ಟು ಜಾಗ್ರತೆವಹಿಸಿ. ವಿಶೇಷವಾಗಿ ಮನೆ ಹಿರಿಯ ಸದಸ್ಯರೊಂದಿಗೆ ಚೆನ್ನಾಗಿರಿ. ಇಂದು ಕಾರ್ಯಕ್ಷೇತ್ರದಲ್ಲಿ ಅನುಕೂಲಕರವಾಗಿರುತ್ತದೆ ಎಲ್ಲಾ ಕೆಲಸ ಕಾರ್ಯಗಳು ಪೂರ್ಣಗೊಳ್ಳುತ್ತದೆ ನಿಮ್ಮ ಅದೃಷ್ಟದ ಸಂಖ್ಯೆ4 ನಿಮ್ಮ ಅದೃಷ್ಟದ ಬಣ್ಣಬಿಳಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ವೃಷಭ ರಾಶಿ :- ಈ ದಿನ ವ್ಯಾಪರಸ್ಥರಿಗೆ ಒಳ್ಳೆಯ ದಿನ ಎಂದು ಹೇಳಬಹುದು ಅನೇಕ ಸಮಸ್ಯೆಗಳನ್ನು ಎದುರಿಸುವ ಸಾಧ್ಯವಿದೆ ಅದರಿಂದ ತಾಳ್ಮೆ ಇಂದ ಕೆಲಸ ಮಾಡಬೇಕಾಗುತ್ತದೆ ಎಷ್ಟು ತಾಳ್ಮೆಯಿಂದ ಕೆಲಸ ಮಾಡುತ್ತೀರಾ ಆ ರೀತಿ ಒಳ್ಳೆದಾಗುತ್ತದೆ ನೌಕರರು ಜವಾಬ್ದಾರಿಯನ್ನು ಹೊರಬೇಕಾಗುತ್ತದೆ ನಿಮ್ಮ ಕಚೇರಿಯಲ್ಲಿ ವಿನಯದಿಂದ ವರ್ತಿಸಿ, ಹಣದ ಪರಿಸ್ಥಿತಿ ತೃಪ್ತಿದಾಯಕವಾಗಿದೆ ಸಂಗಾತಿಯ ಸಂಬಂಧ ಉತ್ತಮವಾಗಿರುತ್ತದೆ. ಆರೋಗ್ಯದ ದೃಷ್ಟಿಯಿಂದ ಉತ್ತಮವಾಗಿರುತ್ತದೆ ನಿಮ್ಮ ಅದೃಷ್ಟದ ಸಂಖ್ಯೆ 1 ನಿಮ್ಮ ಅದೃಷ್ಟದ ಬಣ್ಣ ಹಸಿರು.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಮಿಥುನ ರಾಶಿ :- ಇಂದು ನಿಮ್ಮ ಕುಟುಂಬಕ್ಕೆ ಸಾಕಷ್ಟು ಸಮಯವೂ ನೀಡಬೇಕಾಗುತ್ತದೆ, ನಿಮ್ಮ ಕೆಲಸಗಳೆಲ್ಲವೂ ಕೂಡ ಅಡೆತಡೆಗಳಿಲ್ಲದೆ ಪೂರ್ಣಗೊಳ್ಳುತ್ತದೆ ಹಣಕಾಸಿನ ಪರಿಸ್ಥಿತಿ ಸಾಮಾನ್ಯವಾಗಿರುತ್ತದೆ ಉಳಿತಾಯದ ಬಗ್ಗೆ ಗಮನಹರಿಸಿ . ಶೀಘ್ರದಲ್ಲಿ ನಿಮ್ಮ ಎಲ್ಲಾ ಹಣಕಾಸಿನ ಸಮಸ್ಯೆಗಳು ದೂರವಾಗುತ್ತದೆ ಉನ್ನತ ಶಿಕ್ಷಣಕ್ಕಾಗಿ ಶುಭ ದಿನವಾಗಿರುತ್ತದೆ. ನಿಮ್ಮ ಕೆಲಸದ ಬಗ್ಗೆ ಹೇಳುವುದಾದರೆ ಕಚೇರಿಯಲ್ಲಿ ಮುಖ್ಯಸ್ಥರು ಯಾವುದಾದರೂ ಪ್ರಮುಖ ಜವಾಬ್ದಾರಿ ವಹಿಸಿದರೆ ಉತ್ತಮ ರೀತಿಯಲ್ಲಿ ನಿರ್ವಹಿಸಬೇಕಾಗುತ್ತದೆ ಕುಟುಂಬದಲ್ಲಿ ಏರಿಳಿತ ವಾಗಿರುತ್ತದೆ. ನಿಮ್ಮ ಅದೃಷ್ಟದ ಸಂಖ್ಯೆ5 ಅದೃಷ್ಟದ ಬಣ್ಣ ಹಳದಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಕಟಕ ರಾಶಿ :-ಕೆಲಸದ ವಿಷಯದಲ್ಲಿ ಸಾಮಾನ್ಯವಾಗಿರುತ್ತದೆ ಕಷ್ಟ ಪಟ್ಟು ಕೆಲಸ ಮಾಡಬಹುದು ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಕುಟುಂಬದ ಪರಿಸ್ಥಿತಿ ಸಾಮಾನ್ಯವಾಗಿರುತ್ತದೆ. ಮನೆಯಲ್ಲಿ ಖುಷಿಯ ವಾತಾವರಣ ಇರುತ್ತದೆ ಮಕ್ಕಳ ಶಿಕ್ಷಣಕ್ಕಾಗಿ ಸಾಕಷ್ಟು ಹಣವನ್ನು ಖರ್ಚು ಮಾಡಬೇಕಾಗುತ್ತದೆ ಇಂದು ಯಾವುದೇ ಒಂದು ನಿರ್ಧಾರ ತೆಗೆದುಕೊಳ್ಳಬೇಕಾದರೆ ಒಂದಿಷ್ಟು ಸರಿಯಾದ ಯೋಚನೆ ಮಾಡಬೇಕಾಗುತ್ತದೆ. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಹಣದ ವಿಚಾರದಲ್ಲಿ ಎಚ್ಚರಿಕೆ ನಿಮ್ಮ ಅದೃಷ್ಟದ ಸಂಖ್ಯೆ 1 ನಿಮ್ಮ ಅದೃಷ್ಟದ ಬಣ್ಣ ಕೇಸರಿನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಸಿಂಹ ರಾಶಿ :- ಸರ್ಕಾರಿ ಉದ್ಯೋಗಕ್ಕಾಗಿ ಪ್ರಯತ್ನ ಮಾಡುತ್ತಿದ್ದರೆ ಒಂದು ಪ್ರಯತ್ನ ಮಾಡಿ ಒಳ್ಳೆಯ ಸುದ್ದಿ ಬರಬಹುದು, ನಿಮ್ಮ ಔಷಧಿಗಳನ್ನು ಸಮಯಕ್ಕೆ ಸರಿಯಾಗಿ ತೆಗೆದುಕೊಳ್ಳಬೇಕು ಅತಿಯಾದ ಒತ್ತಡವನ್ನು ತಪ್ಪಿಸಿ ವ್ಯಾಪಾರ ಮಾಡುತ್ತಿರುವಂತಹ ಜನರಿಗೆ ಉತ್ತಮವಾದ ದಿನವೆಂದು ಹೇಳಬಹುದು. ಕುಟುಂಬ ಜೀವನದ ಪರಿಸ್ಥಿತಿ ಅನುಕೂಲಕರವಾಗಿರುತ್ತದೆ ನಿಮ್ಮ ಮನೆಯಲ್ಲಿ ಅಲಂಕಾರದ ಬಗ್ಗೆ ಯೋಚನೆ ಮಾಡುತ್ತೀರಿ ಕೆಲವು ಬದಲಾವಣೆ ತರುತ್ತದೆ ನಿಮ್ಮ ಕೋಪವನ್ನು ತಾಳ್ಮೆಯಲ್ಲಿ ಇಟ್ಟುಕೊಳ್ಳಿ ಹಣದ ಬಗ್ಗೆ ಜಾಗ್ರತೆಯಾಗಿರಿ ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ನಿಮ್ಮ ಅದೃಷ್ಟದ ಸಂಖ್ಯೆ 8 ನಿಮ್ಮ ಅದೃಷ್ಟದ ಬಣ್ಣ ಬಿಳಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಕನ್ಯಾ ರಾಶಿ:- ನಿಮಗೆ ಕಿರಿಕಿರಿ ಉಂಟುಮಾಡುವ ವ್ಯಕ್ತಿಗಳನ್ನು ದೂರವಿರಿ ನಿಮ್ಮ ವೈವಾಹಿಕ ಜೀವನದಲ್ಲಿ ನಿಮ್ಮ ಸಂಗಾತಿಯ ಜೊತೆ ಭಿನ್ನಾಭಿಪ್ರಾಯ ಮಾಡಿಕೊಳ್ಳಬೇಡಿ. ಕಚೇರಿಯಲ್ಲಿ ನಿಮ್ಮ ಕೆಲಸದ ಬಗ್ಗೆ ಮೆಚ್ಚುಗೆಯನ್ನು ಪಡೆಯುತ್ತಿರಿ ನಿಮ್ಮ ಬಾಸ್ ನಿಂದ ಉತ್ತಮ ಸಲಹೆಯನ್ನು ಪಡೆಯಬಹುದು ಪಾಲುದಾರಿಕೆಯಲ್ಲಿ ವ್ಯವಹಾರ ಮಾಡುತ್ತಿರುವವರಿಗೆ ಈ ದಿನ ಉತ್ತಮವಾದ ಆರ್ಥಿಕ ಲಾಭ ಇರುತ್ತದೆ. ವೈಯಕ್ತಿಕ ಜೀವನದ ಬಗ್ಗೆ ಮಾಡುವುದಾದರೆ ಮಕ್ಕಳ ಬಗ್ಗೆ ಹೆಚ್ಚಿನ ಗಮನ ಹರಿಸಿ ಸಕಾರಾತ್ಮಕವಾಗಿ ತಿಳಿಸಿ ಹಾಗೂ ಒಂದಿಷ್ಟು ಗಮನಹರಿಸಿ ನಿಮ್ಮ ಅದೃಷ್ಟದ ಸಂಖ್ಯೆ 2 ನಿಮ್ಮ ಅದೃಷ್ಟದ ಬಣ್ಣ ಗುಲಾಬಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ತುಲಾ ರಾಶಿ :-ಬಹಳ ಸಮಯದ ನಂತರ ಸಂಗಾತಿಯ ಜೊತೆ ಸಮಯ ಕಳೆಯುವ ಸಾಧ್ಯತೆಯಿದೆ, ಮಹತ್ವಾಕಾಂಕ್ಷೆಯುಳ್ಳ ಜನರೊಂದಿಗೆ ಇವತ್ತು ಭೇಟಿಯಾಗುವ ಸಾಧ್ಯತೆ ಇದೆ. ಪ್ರತಿಯೊಂದು ಕೆಲಸದಲ್ಲೂ ಕೂಡ ಶುಭವಾರ್ತೆಯನ್ನು ಕೇಳುತ್ತೀರಿ ನೀವು ಇಂದು ಕೆಲಸಗಳಿಗೆ ಹೋಗಬಹುದು ಮತ್ತು ಒಳ್ಳೆಯ ಪ್ರಯೋಜನಗಳನ್ನು ಪಡೆಯುತ್ತೀರಿ ನೀವು ಇಂದು ಆಹಾರ ಸೇವನೆ ಮಾಡುವ ಮುಂಚೆ ಕಾಳಜಿವಹಿಸಿ ಎಲ್ಲಾ ಸಮಸ್ಯೆಗಳನ್ನು ಎದುರಿಸಿ ದುಡಿಯುವ ಜನರಿಗೆ ಮುಖ್ಯವಾದ ದಿನವಾಗಿರುತ್ತದೆ ಆರೋಗ್ಯದ ವಿಚಾರದಲ್ಲಿ ಉತ್ತಮವಾಗಿರುತ್ತದೆ ನಿಮ್ಮ ಅದೃಷ್ಟದ ಸಂಖ್ಯೆ8 ನಿಮ್ಮ ಅದೃಷ್ಟದ ಬಣ್ಣ ನೀಲಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ವೃಶ್ಚಿಕ ರಾಶಿ :-ಇಂದು ನೀವು ಮಾಡುತ್ತಿರುವಂತಹ ಕೆಲಸದಲ್ಲಿ ಜವಾಬ್ದಾರಿಗಳು ಹೆಚ್ಚಾಗಬಹುದು ಕುಟುಂಬ ಜೀವನದ ಪರಿಸ್ಥಿತಿ ಸಾಮಾನ್ಯವಾಗಿರುತ್ತದೆ ಸಂಗಾತಿಯ ಸಂಬಂಧವು ಉತ್ತಮವಾಗಿರುತ್ತದೆ ಹಣದ ಪರಿಸ್ಥಿತಿ ಸುಧಾರಣೆಯಾಗುತ್ತದೆ ಹೆಚ್ಚಿನ ಒತ್ತಡವನ್ನು ತೆಗೆದುಕೊಳ್ಳಬೇಡಿ. ಹಣದ ಪರಿಸ್ಥಿತಿ ಚೆನ್ನಾಗಿದೆ ಎಂದು ಹೆಚ್ಚಾಗಿ ಖರ್ಚು ಮಾಡಬೇಡಿ ನಿಮ್ಮ ಅದೃಷ್ಟದ ಸಂಖ್ಯೆ 4 ನಿಮ್ಮ ಅದೃಷ್ಟದ ಬಣ್ಣ ಕೇಸರಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಧನಸ್ಸು ರಾಶಿ :- ಕೆಲಸದ ವಿಷಯದಲ್ಲಿ ಉತ್ತಮವಾಗಿರುತ್ತದೆ ನೀವು ಕೆಲಸ ಮಾಡಿದರೆ ಕಚೇರಿಯಲ್ಲಿ ತುಂಬಾ ಒಳ್ಳೆಯದಾಗಿ ಕೆಲಸ ಮಾಡಲು ಸೂಚಿಸುತ್ತದೆ ವಿಶೇಷವಾಗಿ ನಿಮ್ಮ ಬಾಸ್ ಕೆಲವೊಂದು ನಿರ್ಧಾರಗಳನ್ನು ಮತ್ತು ಜವಾಬ್ದಾರಿಗಳನ್ನು ನಿಮಗೆ ಕೊಡುತ್ತಾರೆ. ತಾಳ್ಮೆಯಿಂದ ಕೆಲಸ ಮಾಡಿ ಶೀಘ್ರದಲ್ಲೇ ಒಳ್ಳೆಯ ಪರಿಣಾಮ ಕಾಣುತ್ತದೆ ಹಣದ ವಿಷಯದಲ್ಲಿ ಮಿಶ್ರಫಲ ಮನೆಯ ವಾತಾವರಣ ಶಾಂತಿಯಿಂದ ಇರುತ್ತೆ ನಿಮ್ಮ ಕುಟುಂಬ ಸದಸ್ಯರ ಸಂಪೂರ್ಣವಾದ ಬೆಂಬಲ ಪಡೆಯಬಹುದು ನಿಮ್ಮ ಅದೃಷ್ಟದ ಸಂಖ್ಯೆ 8 ನಿಮ್ಮ ಅದೃಷ್ಟ ಬಣ್ಣ ಬಿಳಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಮಕರ ರಾಶಿ :- ನೀವು ವಿದ್ಯಾರ್ಥಿಯಾಗಿದ್ದರೆ ಪರಿಶ್ರಮಪಟ್ಟು ಚೆನ್ನಾಗಿ ಓದಿ ನಿಮ್ಮ ಕುಟುಂಬದಲ್ಲಿ ಶಾಂತಿ ಇರುತ್ತದೆ, ತಂದೆಯಿಂದ ಆರ್ಥಿಕ ಲಾಭ ಸಾಧ್ಯತೆ ಮದ್ಯಪಾನ ಮತ್ತು ಧೂಮಪಾನ ಇದ್ದರೆ ಆದಷ್ಟು ಹೊರಬನ್ನಿ ಇಲ್ಲದಿದ್ದರೆ ಆರೋಗ್ಯದ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ. ಕೆಲಸದ ಹೊರೆ ಹೆಚ್ಚಾಗುವ ಸಾಧ್ಯತೆ ಇದೆ ಯಾವುದೇ ಒಂದು ಸಂಸ್ಥೆ ಮತ್ತು ಬ್ಯಾಂಕ್ನಿಂದ ಸಾಲ ತೆಗೆದುಕೊಳ್ಳುವುದಾದರೆ ಬಹಳ ಯೋಚನೆ ಮಾಡಿ ತೆಗೆದುಕೊಳ್ಳಿ. ನಿಮ್ಮ ಅದೃಷ್ಟದ ಸಂಖ್ಯೆ 5 ನಿಮ್ಮ ಅದೃಷ್ಟದ ಬಣ್ಣ ಕೇಸರಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಕುಂಭ ರಾಶಿ :- ನಿಮಗೆ ಇಂದು ಮಿಶ್ರಫಲ ವಾಗಿರುತ್ತದೆ ಕೆಲಸದ ಬಗ್ಗೆ ಮಾತನಾಡುವುದಾದರೆ ಪ್ರತಿಕೂಲ ಪರಿಸ್ಥಿತಿ ಉಂಟಾಗುತ್ತದೆ ನೀವು ಮಾಡುವಂತಹ ಕೆಲಸದಲ್ಲಿ ಸಂಪೂರ್ಣವಾದ ಬೆಂಬಲ ಬಗೆಹರಿಸಿ ಕೆಲಸದ ಬಗ್ಗೆ ನಿಮ್ಮ ಗಮನವು ಕೂಡ ಕೇಂದ್ರೀಕರಿಸಿ ಕೊಳ್ಳಿ ಕಾನೂನು ವಿಷಯದಲ್ಲಿ ಯಾವುದೇ ರೀತಿ ಅನಗತ್ಯ ವಿಚಾರ ತೆಗೆದುಕೊಳ್ಳಬೇಡಿ. ಹಣ ಪರಿಸ್ಥಿತಿ ಸಾಮಾನ್ಯವಾಗಿರುತ್ತದೆ ಸಂಗಾತಿಯ ನಡವಳಿಕೆಯಲ್ಲಿ ಕಿರಿಕಿರಿ ಉಂಟಾಗುವುದು ಆರೋಗ್ಯದ ಬಗ್ಗೆ ಹೇಳುವುದಾದರೆ ಕಾಳಜಿವಹಿಸಬೇಕಾಗುತ್ತದೆ ನಿಮ್ಮ ಅದೃಷ್ಟದ ಸಂಖ್ಯೆ1 ನಿಮ್ಮ ಅದೃಷ್ಟದ ಬಣ್ಣ ಹಸಿರು.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಮೀನಾ ರಾಶಿ :- ನಿಮ್ಮ ಮನೆಯ ವಾತಾವರಣ ಕಠಿಣ ಪರಿಸ್ಥಿತಿಯಿಂದ ಹೊರಬರುತ್ತದೆ ಸಣ್ಣ ಸಣ್ಣ ವಿಷಯಕ್ಕೆ ವಿವಾದಗಳು ಉಂಟಾಗುತ್ತದೆ ನೀವು ಬುದ್ಧಿವಂತಿಕೆಯಿಂದ ವರ್ತಿಸಬೇಕು ಇಲ್ಲದಿದ್ದರೆ ಮನೆಯಲ್ಲಿ ಅಶಾಂತಿ ಇರುತ್ತದೆ ಮನೆಯಲ್ಲಿ ನೆಮ್ಮದಿಯ ವಾತಾವರಣ ಕಾಣಲು ನಿಮ್ಮ ಮನೆ ದೇವರನ್ನು ಆರಾಧಿಸುವ ಮುಂದೆ ಸಾಗಿ ನಿಮ್ಮ ಬಾಸ್ ಉತ್ತಮ ಮನಸ್ಥಿತಿಯಲ್ಲಿ ಇರುತ್ತಾರೆ, ಕುಟುಂಬ ಜೀವನದಲ್ಲಿ ಶಾಂತಿ ಇರುತ್ತದೆ ಚಿಲ್ಲರೆ ವ್ಯಾಪಾರಿಗಳು ಲಾಭ ಕಾಣುವ ಸಾಧ್ಯತೆಯಿದೆ ಶಿಕ್ಷಣ ಕ್ಷೇತ್ರದಲ್ಲಿ ಮಕ್ಕಳು ಯಶಸ್ಸು ಸಾಧಿಸಬಹುದು ನಿಮ್ಮ ಅದೃಷ್ಟದ ಸಂಖ್ಯೆ2 ನಿಮ್ಮ ಅದೃಷ್ಟದ ಬಣ್ಣ ಕೇಸರಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

By admin

Leave a Reply

Your email address will not be published. Required fields are marked *