ಇಂತಹ ಗ್ಯಾಸ್ಟಿಕ್ ಸಮಸ್ಯೆ ಇದ್ದರೂ ಕೂಡ.. ಈ 7 ವಿಸ್ಮಯಕಾರಿ ಮನೆಮದ್ದಿನಿಂದ ಸುಲಭವಾದ ಪರಿಹಾರ..! ಹೇಗೆ ಈ ಹೋಂ ರೆಮಿಡಿ..? » Karnataka's Best News Portal

ಇಂತಹ ಗ್ಯಾಸ್ಟಿಕ್ ಸಮಸ್ಯೆ ಇದ್ದರೂ ಕೂಡ.. ಈ 7 ವಿಸ್ಮಯಕಾರಿ ಮನೆಮದ್ದಿನಿಂದ ಸುಲಭವಾದ ಪರಿಹಾರ..! ಹೇಗೆ ಈ ಹೋಂ ರೆಮಿಡಿ..?

ಹಾಯ್ ಗೆಳೆಯರೇ ಇಂದು ನಾವು ತಿಳಿಸುವಂತಹ ಮಾಹಿತಿ ಇತ್ತೀಚಿನ ದಿನಗಳಲ್ಲಿ ಸುಮಾರು ಜನರಿಗೆ ಇಂತಹ ಸಮಸ್ಯೆಗಳು ಹೆಚ್ಚಾಗಿದೆ ಹಾಗೂ ಇಂತಹ ಸಮಸ್ಯೆಗಳನ್ನು ನಿವಾರಣೆ ಮಾಡಿಕೊಳ್ಳಲು ಸಾವಿರಾರು ರೂಪಾಯಿ ಖರ್ಚು ಮಾಡಿ ಔಷಧಿಗಳನ್ನು ಕೊಳ್ಳುತ್ತಾರೆ ಇದರಿಂದ ನಮಗೆ ಯಾವುದೇ ರೀತಿಯ ಪ್ರಯೋಜನ ಆಗುವುದಿಲ್ಲ ಇನ್ನು ಕೂಡ ಸೈಡ್ ಎಫೆಕ್ಟ್ ಆಗುತ್ತದೆ ಅದಕ್ಕಾಗಿ ಮನೆಯಲ್ಲಿ ಇರುವಂತಹ ಪದಾರ್ಥಗಳನ್ನು ಬಳಸಿಕೊಂಡು ಅದ್ಭುತವಾದಂತಹ ಮನೆಮದ್ದು ಮಾಡುವುದನ್ನು ಹೇಳಿಕೊಡುತ್ತೇನೆ ಬನ್ನಿ ಮೊದಲೇ ಮನೆಮದ್ದು ನೀವು ಹೀಗೆ ಮಾಡಬೇಕು ಗ್ಯಾಸ್ಟಿಕ್ ಮತ್ತು ಎದೆ ಉರಿ ಸಮಸ್ಯೆ ಇರುವವರು ತುಂಬಾ ತಣ್ಣನೆಯ ನೀರನ್ನು ಕುಡಿಯಬಾರದು ಉಗುರು ಬೆಚ್ಚಗಿನ ನೀರನ್ನು ಸೇವನೆ ಮಾಡಬೇಕು ನಿಮಗೆ ಬಾಯಾರಿಕೆಯಾದಾಗ ಹೀಗೆ ಮಾಡುತ್ತ ಬಂದರೆ ನಿಮ್ಮ ಗ್ಯಾಸ್ಟಿಕ್ ಸಮಸ್ಯೆ ಅತಿಬೇಗನೆ ನಿವಾರಣೆ ಆಗುತ್ತದೆ ಈ ಕೆಳಗಿನ ವಿಡಿಯೋ ನೋಡಿ.

ನಂತರ ಎರಡನೇ ಮನೆಮದ್ದು ಓಂಕಾಳು ಮತ್ತು ಕೊತ್ತಂಬರಿಬೀಜ ಎರಡನ್ನು ತೆಗೆದುಕೊಂಡು ಸ್ವಲ್ಪ ಕುಟ್ಟಬೇಕು ನಂತರ ಒಲೆ ಮೇಲೆ ಒಂದು ಬಾಣಲೆಯನ್ನು ಇಟ್ಟು ನಂತರ ಎರಡು ಪದಾರ್ಥಗಳನ್ನು ಹಾಕಿ ಸ್ವಲ್ಪ ಫ್ರೈ ಮಾಡಿ ನಂತರ ಒಂದು ಲೋಟ ನೀರನ್ನು ಹಾಕಿ ಚೆನ್ನಾಗಿ ಕುದಿಸಿ ನಂತರ ಸೋಸಿಕೊಂಡು ಈ ಮಿಶ್ರಣ ಸೇವನೆ ಮಾಡುವುದರಿಂದ ನಿಮ್ಮ ಸಮಸ್ಯೆ ನಿವಾರಣೆಯಾಗುತ್ತದೆ ಇನ್ನು ಮೂರನೇ ಮನೆಮದ್ದು ಒಂದು ಲೋಟ ನೀರನ್ನು ತೆಗೆದುಕೊಂಡು ಅದಕ್ಕೆ ಓಂಕಾಳು ಹಾಕಿ ನಂತರ ಒಂದು ದಿನ ರಾತ್ರಿ ನೆನಸಬೇಕು ನಂತರ ಬೆಳಿಗ್ಗೆ ಎದ್ದ ತಕ್ಷಣ ಈ ನೀರನ್ನು ಸೇವನೆ ಮಾಡುವುದರಿಂದ ಕೂಡ ನಿಮ್ಮ ಗ್ಯಾಸ್ಟಿಕ್ ಸಮಸ್ಯೆ ಮತ್ತು ಎದೆ ಉರಿ ಸಮಸ್ಯೆ ನಿವಾರಣೆ ಆಗುತ್ತದೆ ಬೇಕಾದರೆ ಮಾಡಿನೋಡಿ ನೂರಕ್ಕೆ ನೂರರಷ್ಟು ಒಳ್ಳೆಯದಾಗುತ್ತದೆ ಹಾಗೂ ಯಾವುದೇ ರೀತಿಯ ಸೈಡ್ ಎಫೆಕ್ಟ್ ಕೂಡ ಆಗುವುದಿಲ್ಲ.

WhatsApp Group Join Now
Telegram Group Join Now
See also  ಮನೆ ಕಟ್ಟುವ ಮುನ್ನ ಈ ವಿಡಿಯೋ ನೋಡಿ ಸ್ವಂತ ಮನೆ ಒಳ್ಳೆಯದಾ ಬಾಡಿಗೆ ಮನೆ ಒಳ್ಳೆಯದಾ ಹೋಮ್ ಲೋನ್ ಪಡೆದು ಮನೆ ಕಟ್ಟುವುದು ಸರಿಯೇ..
[irp]


crossorigin="anonymous">