ಇಂದು ಶನಿವಾರ ವಿಶೇಷ ದಿನ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಅನುಗ್ರಹ ಈ 3 ರಾಶಿಗೆ ಸ್ವಂತ ಮನೆ ಕನಸು ಈಡೇರಲಿದೆ.ಹಿರಿಯರಿಂದ ಧನಲಾಭ,ಸ್ತ್ರೀ ವಿಷಯದಲ್ಲಿ ಜಾಗ್ರತೆ ತೊಂದರೆ ತಪ್ಪಿದ್ದಲ್ಲ

ಅಸಾಧ್ಯವಾದದ್ದು‌ ಇಲ್ಲಿ ಸಾಧ್ಯ ಪೋನಿನ ಮೂಲಕ ನಿಮ್ಮ ಸರ್ವ ಸಂಕಷ್ಟಗಳಿಗೆ ಪರಿಹಾರವನ್ನು ತಿಳಿಯಲು ಇಂದೆ ಕರೆ ಮಾಡಿ ಪಂಡಿತ್ ಶ್ರೀ ಕ್ರಷ್ಣ ಭಟ್ಟ (ಉಡುಪಿ)
cell no: 8884888934.ಶ್ರೀಕೊಲ್ಲೂರು ಮೂಕಾಂಬಿಕಾ ದೇವಿ.ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ,ಮದುವೆ,ಸಂತಾನ,ಪ್ರೀತಿಯಲ್ಲಿ ನಂಬಿ ಮೋಸ, ಸಾಲದಿಂದ ವಿಮುಕ್ತಿ,ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

WhatsApp Group Join Now
Telegram Group Join Now

ಅಥರ್ವಣ ವೇದದ ಚೌಡಿ ಉಪಾಸನ ಶಕ್ತಿಯಿಂದ ಒಂದೆ ಕರೆಯಲ್ಲಿ ಶಾಶ್ವತ ಪರಿಹಾರ ಎಲ್ಲಾ ಸಮಸ್ಯೆಗಳನ್ನೂ ನೇರವಾಗಿ ಗುರೂಜಿಯವರಿಗೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಮೇಷ ರಾಶಿ :- ಕುಟುಂಬದಲ್ಲಿ ಉತ್ತಮವಾದ ವಾತಾವರಣ ಇರುತ್ತದೆ ಕುಟುಂಬದಲ್ಲಿ ಒಳ್ಳೆಯ ಸಮಯ ಇರುತ್ತದೆ ಜೀವನದಲ್ಲಿ ಸಮಸ್ಯೆಗಳು ದೂರವಾಗುತ್ತದೆ ಸಂಗಾತಿಯ ಜೀವನದಲ್ಲಿ ಪ್ರಮುಖ ಬದಲಾವಣೆಯಾಗುತ್ತದೆ ಆರ್ಥಿಕ ರಂಗದಲ್ಲಿ ಉತ್ತಮವಾಗಿರುತ್ತದೆ. ಹಳೆ ವ್ಯವಹಾರ ಪ್ರಯೋಜನವನ್ನು ನೀಡುತ್ತದೆ , ಇಂದು ಆಕರ್ಷಣೆ ಮತ್ತು ವ್ಯಕ್ತಿತ್ವ ಒಳ್ಳೆದಾಗುತ್ತದೆ ದಿನದಾರಂಭ ಶುಭವಾಗುತ್ತದೆ ಅವಳಿ ಸುದ್ದಿಗಳನ್ನು ಕೇಳಿ ಮನಸ್ಸಿಗೆ ಸಂತೋಷವಾಗುತ್ತದೆ. ಕೆಲಸದ ಬಗ್ಗೆ ಮಾತನಾಡುವುದಾದರೆ ಕಿರಿಕಿರಿ ಎಲ್ಲಾ ದೂರವಾಗುತ್ತದೆ, ವ್ಯಾಪಾರಿಗಳು ವ್ಯಾಪಾರದ ಬಗ್ಗೆ ಅವಸರವಾಗಿ ತೆಗೆದುಕೊಳ್ಳಬೇಡಿ ಹಣದ ಪರಿಸ್ಥಿತಿ ದಿನ ಉತ್ತಮವಾಗಿರುತ್ತದೆ ನಿಮ್ಮ ಅದೃಷ್ಟ ಸಂಖ್ಯೆ 1 ನಿಮ್ಮ ಅದೃಷ್ಟದ ಬಣ್ಣ ಹಳದಿ .ಅಥರ್ವಣ ವೇದದ ಚೌಡಿ ಉಪಾಸನ ಶಕ್ತಿಯಿಂದ ಒಂದೆ ಕರೆಯಲ್ಲಿ ಶಾಶ್ವತ ಪರಿಹಾರ ಎಲ್ಲಾ ಸಮಸ್ಯೆಗಳನ್ನೂ ನೇರವಾಗಿ ಗುರೂಜಿಯವರಿಗೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ವೃಷಭ ರಾಶಿ :- ಕೆಲವು ಕಾರಣಗಳಿಂದಾಗಿ ನಿಮ್ಮ ತಂದೆ ನಿಮ್ಮ ಮೇಲೆ ಕೋಪಗೊಳ್ಳಬಹುದು ಅವರು ನಿಮ್ಮನ್ನು ಒಳ್ಳೆಯ ದಾರಿಯಲ್ಲಿ ನಡೆಸಬೇಕೆಂಬುದನ್ನು ಮಾಡುತ್ತಾರೆ ನೀವು ಅರ್ಥ ಮಾಡಿಕೊಳ್ಳಬೇಕು ಹಾಗೂ ನಿಮ್ಮ ದಾಂಪತ್ಯ ಜೀವನದಲ್ಲಿ ಸಂತೋಷವಾಗಿರುತ್ತೀರಿ ಅನ್ಯೋನ್ಯವಾಗಿ ಇರಿ ಒಳ್ಳೆಯದಾಗುತ್ತದೆ ನಿಮ್ಮ ಕುಟುಂಬದ ಸಂತೋಷಕ್ಕಾಗಿ ಸಾಕಷ್ಟು ಶ್ರಮ ಪಡಬಹುದು. ಆರ್ಥಿಕ ಪರಿಸ್ಥಿತಿಯಲ್ಲಿ ಉತ್ತಮವಾಗಿರುತ್ತದೆ ಶಿಕ್ಷಣದಲ್ಲಿ ನಿಮ್ಮ ಮಕ್ಕಳ ಪ್ರಗತಿಯನ್ನು ತುಂಬಾ ಸಂತೋಷವಾಗುತ್ತದೆ. ದೈಹಿಕವಾಗಿ ಮತ್ತು ಮಾನಸಿಕವಾಗಿ ಹೆಚ್ಚಾಗಿರುತ್ತದೆ,ದೂರ ಸಂಚಾರ ಮಾಡುವಾಗ ಜಾಗೃತೆ ವಹಿಸಿ ಆರೋಗ್ಯದಲ್ಲಿ ಕಾಳಜಿವಹಿಸಿ, ನಿಮ್ಮ ಅದೃಷ್ಟ ಸಂಖ್ಯೆ1 ನಿಮ್ಮ ಅದೃಷ್ಟದ ಬಣ್ಣ ನೀಲಿ.ಅಥರ್ವಣ ವೇದದ ಚೌಡಿ ಉಪಾಸನ ಶಕ್ತಿಯಿಂದ ಒಂದೆ ಕರೆಯಲ್ಲಿ ಶಾಶ್ವತ ಪರಿಹಾರ ಎಲ್ಲಾ ಸಮಸ್ಯೆಗಳನ್ನೂ ನೇರವಾಗಿ ಗುರೂಜಿಯವರಿಗೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಮಿಥುನ ರಾಶಿ :- ನೀವು ಉದ್ಯೋಗದಲ್ಲಿ ಮಾಡಿರುವಂತಹ ತಪ್ಪುಗಳನ್ನು ಪದೇಪದೇ ಮಾಡಬೇಡಿ ಇಲ್ಲವಾದರೆ ಮುಂದೆ ದೊಡ್ಡ ತಪ್ಪನ್ನು ಮಾಡುವ ಸಾಧ್ಯತೆ ಇದೆ ಜಾಗೃತಿ ಯಾಗಿರಿ, ವ್ಯವಹಾರದ ಪ್ರಕರಣಗಳು ಲಾಭವನ್ನು ನಿರೀಕ್ಷೆ ಮಾಡಬಹುದು ಕುಟುಂಬ ಜೀವನದಲ್ಲಿ ಸಾಮಾನ್ಯವಾಗಿ ಮನೆಯ ಸದಸ್ಯರೊಂದಿಗೆ ನೀವು ತಾಳ್ಮೆಯಿಂದಿರಬೇಕು ಸಂಗಾತಿಯ ಪ್ರೀತಿಯ ವಿಷಯ ಚೆನ್ನಾಗಿರುತ್ತದೆ, ಮನೆ ಆಸ್ತಿ ಮಾರಾಟ ಮಾಡುವ ಸಾಧ್ಯತೆಗಳಿವೆ ಆಗಿದ್ದ ಆರೋಗ್ಯದ ದೃಷ್ಟಿಯಿಂದ ಉತ್ತಮವಾಗಿರುತ್ತದೆ ಅರ್ಧಕ್ಕೆ ನಿಂತ ಕೆಲಸವನ್ನು ಪೂರ್ಣಗೊಳಿಸಬಹುದು ಕೆಲವು ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಮಯ ಪಡೆಯಬಹುದು ನಿಮ್ಮ ಅದೃಷ್ಟದ ಸಂಖ್ಯೆ 7 ನಿಮ್ಮ ಅದೃಷ್ಟದ ಬಣ್ಣ ಕೆಂಪು.ಅಥರ್ವಣ ವೇದದ ಚೌಡಿ ಉಪಾಸನ ಶಕ್ತಿಯಿಂದ ಒಂದೆ ಕರೆಯಲ್ಲಿ ಶಾಶ್ವತ ಪರಿಹಾರ ಎಲ್ಲಾ ಸಮಸ್ಯೆಗಳನ್ನೂ ನೇರವಾಗಿ ಗುರೂಜಿಯವರಿಗೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಕಟಕ ರಾಶಿ :- ಕುಟುಂಬ ಸದಸ್ಯರೊಂದಿಗೆ ಉತ್ತಮವಾದ ದಿನವನ್ನು ಕಳೆಯುತ್ತೀರಿ, ವಿಚಾರವನ್ನು ಮಾಡಿ ಆ ಕ್ಷೇತ್ರದಲ್ಲಿ ಹಣವನ್ನು ಹೂಡಿಕೆ ಮಾಡಬಹುದು ಇಂದು ವ್ಯಾಪಾರಿಗಳಿಗೆ ಸರಳವಾದ ದಿನ ವಾಗಬಹುದು ವ್ಯಾಪಾರ ಕ್ಷೇತ್ರದಲ್ಲಿ ಒಂದಿಷ್ಟು ಏರಿಳಿತ ಕಾಣಬಹುದು. ಅನಗತ್ಯ ಚರ್ಚೆ ಬೇಡ ತಾಳ್ಮೆಯಿಂದ ಇರಿ ಹಣದ ವಿಚಾರದಲ್ಲಿ ಸಾಮಾನ್ಯವಾಗಿರುತ್ತದೆ ದುಡ್ಡು ಖರ್ಚು ಮಾಡುವುದಿಲ್ಲ ತಪ್ಪಿಸಿ, ನಿಮ್ಮ ಕುಟುಂಬದೊಂದಿಗೆ ಆರೋಗ್ಯ ಸುಧಾರಣೆಯಾಗುತ್ತದೆ ನಿಮ್ಮ ಅದೃಷ್ಟದ ಸಂಖ್ಯೆ 5 ನಿಮ್ಮ ಅದೃಷ್ಟದ ಬಣ್ಣ ಹಳದಿ.ಅಥರ್ವಣ ವೇದದ ಚೌಡಿ ಉಪಾಸನ ಶಕ್ತಿಯಿಂದ ಒಂದೆ ಕರೆಯಲ್ಲಿ ಶಾಶ್ವತ ಪರಿಹಾರ ಎಲ್ಲಾ ಸಮಸ್ಯೆಗಳನ್ನೂ ನೇರವಾಗಿ ಗುರೂಜಿಯವರಿಗೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಸಿಂಹ ರಾಶಿ :- ಈ ದಿನ ನಿಮಗೆ ಉತ್ತಮವಾಗಿರುತ್ತದೆ, ಈ ದಿನ ಕುಟುಂಬಸ್ಥರೊಂದಿಗೆ ಉತ್ತಮವಾದ ದಿನ ಕಳೆಯುತ್ತೀರಿ. ದುಡ್ಡು ಖರ್ಚು ಮಾಡುವುದನ್ನು ತಪ್ಪಿಸಿ, ಹಣದ ಪರಿಸ್ಥಿತಿ ಉತ್ತಮವಾಗಿರುತ್ತದೆ ನಿಮ್ಮ ಮನೆಯ ಹಿರಿಯರ ಆರೋಗ್ಯದ ಕಡೆ ಹಾಗೂ ನಿಮ್ಮ ಆರೋಗ್ಯದ ಕಡೆ ಗಮನ ಹರಿಸಿ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಬಗ್ಗೆ ಗಮನಹರಿಸಿ ನಿಮ್ಮ ಅದೃಷ್ಟ ಸಂಖ್ಯೆ 8 ನಿಮ್ಮ ಅದೃಷ್ಟ ಬಣ್ಣ ಹಸಿರು.ಅಥರ್ವಣ ವೇದದ ಚೌಡಿ ಉಪಾಸನ ಶಕ್ತಿಯಿಂದ ಒಂದೆ ಕರೆಯಲ್ಲಿ ಶಾಶ್ವತ ಪರಿಹಾರ ಎಲ್ಲಾ ಸಮಸ್ಯೆಗಳನ್ನೂ ನೇರವಾಗಿ ಗುರೂಜಿಯವರಿಗೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಕನ್ಯಾ ರಾಶಿ:- ನಿಮ್ಮ ಸಮಸ್ಯೆಗಳನ್ನು ಹೆಂಡತಿ-ಮಕ್ಕಳೊಂದಿಗೆ ಹಂಚಿಕೊಳ್ಳಿ ನಿಮ್ಮ ಮಕ್ಕಳ ಮನೆಯಲ್ಲಿ ಸಂತೋಷ ಉಂಟು ಮಾಡುತ್ತಾರೆ. ಉದ್ಯೋಗ ಸ್ಥಳಗಳಲ್ಲಿ ಅನಗತ್ಯ ಜಗಳ ಬೇಡ ಆರ್ಥಿಕವಾಗಿ ಉತ್ತಮವಾಗಿರುತ್ತದೆ, ಹಣದ ಬಗ್ಗೆ ಮಾತನಾಡಬೇಡಿ, ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಮನೆಯಲ್ಲಿ ಸಂತೋಷದ ಸುದ್ದಿ ಹರಡುತ್ತದೆ ನಿಮ್ಮ ಅದೃಷ್ಟದ ಸಂಖ್ಯೆ 4 ನಿಮ್ಮ ಅದೃಷ್ಟದ ಬಣ್ಣ ಕೇಸರಿ.ಅಥರ್ವಣ ವೇದದ ಚೌಡಿ ಉಪಾಸನ ಶಕ್ತಿಯಿಂದ ಒಂದೆ ಕರೆಯಲ್ಲಿ ಶಾಶ್ವತ ಪರಿಹಾರ ಎಲ್ಲಾ ಸಮಸ್ಯೆಗಳನ್ನೂ ನೇರವಾಗಿ ಗುರೂಜಿಯವರಿಗೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ತುಲಾ ರಾಶಿ :- ನಿಮ್ಮ ಅನಿರೀಕ್ಷಿತ ಬೆಳವಣಿಗೆ ನೋಡಿ ಕುಟುಂಬದವರಿಗೆ ಆಶ್ಚರ್ಯ ಉಂಟಾಗುತ್ತದೆ, ನಿಮ್ಮ ಪ್ರಗತಿ ವೇಗವನ್ನು ಕಾಪಾಡಿಕೊಂಡು ಹೋಗಿ ಮುಖ್ಯವಾಗಿದ್ದರೆ ಅದಕ್ಕಾಗಿ ಪರಿಶ್ರಮ ಬಿಡಬೇಕಾಗುತ್ತದೆ, ಇದರಿಂದ ನಿಮ್ಮ ಭವಿಷ್ಯ ಹೆಚ್ಚಾಗುತ್ತದೆ ಉದ್ಯೋಗ ವ್ಯವಹಾರಗಳಲ್ಲಿ ಸಂಪೂರ್ಣ ಸುಧಾರಣೆ ಬಯಸುತ್ತಿದ್ದಾರೆ ನಿಮ್ಮ ಸೋಮಾರಿತನವನ್ನು ಬಿಡಬೇಕಾಗುತ್ತದೆ, ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ನೀವೇ ಬಗೆಹರಿಸಿ ಕೊಳ್ಳುತ್ತೀರಿ ನಿಮ್ಮ ಅದೃಷ್ಟದ ಸಂಖ್ಯೆ 3ನಿಮ್ಮ ಅದೃಷ್ಟದ ಬಣ್ಣ ಕೆಂಪು.ಅಥರ್ವಣ ವೇದದ ಚೌಡಿ ಉಪಾಸನ ಶಕ್ತಿಯಿಂದ ಒಂದೆ ಕರೆಯಲ್ಲಿ ಶಾಶ್ವತ ಪರಿಹಾರ ಎಲ್ಲಾ ಸಮಸ್ಯೆಗಳನ್ನೂ ನೇರವಾಗಿ ಗುರೂಜಿಯವರಿಗೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ವೃಶ್ಚಿಕ ರಾಶಿ :- ಕುಟುಂಬದಲ್ಲಿ ವ್ಯವಹಾರಿಕವಾಗಿ ಖರ್ಚುವೆಚ್ಚಗಳು ಸರ್ವೇಸಾಮಾನ್ಯವಾಗಿದೆ. ಇದರಿಂದ ಸಮಸ್ಯೆ ಮುಂದೆ ಉಂಟಾಗಬಹುದು ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಮಾಡುತ್ತಿದ್ದಾರೆ ಅನಿರೀಕ್ಷಿತ ಬೆಳವಣಿಗೆ ಮಾಡುವ ಸಾಧ್ಯತೆ ಇದೆ, ಹಳೆಯ ಸಮಸ್ಯೆಗಳಿಂದ ದೂರ ಮಾಡಿಕೊಳ್ಳುತ್ತೇವೆ,ಬೆಳೆಯುತ್ತಿರುವ ಆರ್ಥಿಕ ಸಮಸ್ಯೆಗಳಿಂದ ಮುಖ್ಯವಾಗುತ್ತದೆ ಹೊಸ ಕೆಲಸ ಪ್ರಯತ್ನದಿಂದ ಸಾಧ್ಯತೆ ಇದೆ ನಿಮ್ಮ ಅದೃಷ್ಟದ ಸಂಖ್ಯೆ 1 ನಿಮ್ಮ ಅದೃಷ್ಟದ ಬಣ್ಣ ನೀಲಿ.ಅಥರ್ವಣ ವೇದದ ಚೌಡಿ ಉಪಾಸನ ಶಕ್ತಿಯಿಂದ ಒಂದೆ ಕರೆಯಲ್ಲಿ ಶಾಶ್ವತ ಪರಿಹಾರ ಎಲ್ಲಾ ಸಮಸ್ಯೆಗಳನ್ನೂ ನೇರವಾಗಿ ಗುರೂಜಿಯವರಿಗೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಧನಸ್ಸು ರಾಶಿ :- ಕೆಲಸದ ವಿಷಯದಲ್ಲಿ ಶುಭವಾಗುತ್ತದೆ, ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರೆ ಒಳ್ಳೆಯದು ಉದ್ಯೋಗಿಗಳೊಂದಿಗೆ ನಿಮ್ಮ ಸಂಬಂಧ ಉತ್ತಮವಾಗಿರಲು ಪ್ರಯತ್ನಿಸಿ ಇಲ್ಲಿದ್ರೆ ದೊಡ್ಡ ನಷ್ಟ ಆಗಿರಬಹುದು. ನಿಮ್ಮ ಮನೆಯವರು ಯಾವುದೇ ಸಲಹೆ ನೀಡಿದರೂ ನಿರ್ಲಕ್ಷ ಮಾಡಬೇಡಿ, ಹಿರಿಯರ ಭಾವನೆಗೆ ಗೌರವ ನೀಡಿ ವೈವಾಹಿಕ ಜೀವನ ಸಂತೋಷವಾಗಿರುತ್ತದೆ. ನೆಮ್ಮದಿಯ ಬದುಕಿಗಾಗಿ ಮುಖ್ಯ ಪ್ರಾಣದೇವರ ಆರಾಧಿಸಿ ಒಳ್ಳೆಯದಾಗುತ್ತದೆ ನಿಮ್ಮ ಅದೃಷ್ಟದ ಸಂಖ್ಯೆ6ನಿಮ್ಮ ಅದೃಷ್ಟದ ಬಣ್ಣ ಕಂದು.ಅಥರ್ವಣ ವೇದದ ಚೌಡಿ ಉಪಾಸನ ಶಕ್ತಿಯಿಂದ ಒಂದೆ ಕರೆಯಲ್ಲಿ ಶಾಶ್ವತ ಪರಿಹಾರ ಎಲ್ಲಾ ಸಮಸ್ಯೆಗಳನ್ನೂ ನೇರವಾಗಿ ಗುರೂಜಿಯವರಿಗೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಮಕರ ರಾಶಿ :- ದೂರ ಸಂಚಾರ ಮಾಡುವಾಗ ಎಚ್ಚರಿಕೆವಹಿಸಿ ನಿಮ್ಮವರ ಆರೋಗ್ಯದಲ್ಲಿ ಸ್ವಲ್ಪ ಕಾಳಜಿವಹಿಸಿ ನಿಮ್ಮ ಜೀವನದಲ್ಲಿ ಕೆಲವು ಸಮಸ್ಯೆಗಳು ಬಹಳ ತೊಂದರೆ ಉಂಟು ಮಾಡುತ್ತವೆ ಎಲ್ಲ ಭಯ ಸಿಟಿಗಳು ಮುಂದೆ ಮುಂದೆ ಸುಧಾರಣೆಯಾಗುತ್ತದೆ, ಇದರಿಂದ ಕಳೆದುಹೋದ ಆತ್ಮವಿಶ್ವಾಸ ಮತ್ತೆ ಬರುತ್ತದೆ ಕುಟುಂಬದಲ್ಲಿ ತುಂಬಾ ದಲ್ಲಿ ಶಾಂತಿ ಇರುತ್ತದೆ ಹಾಗು ಹಣದ ಬಗ್ಗೆ ಮಾತನಾಡುವುದಾದರೆ ಆರ್ಥಿಕ ಲಾಭ ಪಡೆಯಬಹುದು ದಾಂಪತ್ಯ ಜೀವನವು ಉತ್ತಮ ಫಲ ಸಿಗುತ್ತದೆ. ಉದ್ಯೋಗವನ್ನು ಹುಡುಕುತ್ತಿದ್ದರೆ ಉತ್ತಮ ಅವಕಾಶ ದೊರೆಯುವ ಬಲವಾದ ಸಾಧ್ಯತೆಯಿದೆ. ಆರೋಗ್ಯದ ದೃಷ್ಟಿಯಿಂದ ಉತ್ತಮವಾಗಿರುತ್ತದೆ ನಿಮ್ಮ ಅದೃಷ್ಟದ ಸಂಖ್ಯೆ 1 ನಿಮ್ಮ ಅದೃಷ್ಟದ ಬಣ್ಣ ಕೇಸರಿ.ಅಥರ್ವಣ ವೇದದ ಚೌಡಿ ಉಪಾಸನ ಶಕ್ತಿಯಿಂದ ಒಂದೆ ಕರೆಯಲ್ಲಿ ಶಾಶ್ವತ ಪರಿಹಾರ ಎಲ್ಲಾ ಸಮಸ್ಯೆಗಳನ್ನೂ ನೇರವಾಗಿ ಗುರೂಜಿಯವರಿಗೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಕುಂಭ ರಾಶಿ :- ಈ ದಿನ ನಿಮಗೆ ಆರಂಭವಾದ ದಿನ ಉತ್ತಮವಾದ ದಿನ, ಈ ಸಮಯದಲ್ಲಿ ಯಾವುದೇ ಸಮಸ್ಯೆಗಳನ್ನು ಪರಿಹರಿಸಿ ನಿಟ್ಟುಸಿರು ಬಿಡುವಿರಿ ಕೆಲಸದ ಬಗ್ಗೆ ಮಾತನಾಡುವುದಾದರೆ ಕಷ್ಟ ಪಟ್ಟು ಕೆಲಸ ಮಾಡಿದರೆ ಮುಂದೆ ಒಳ್ಳೆದಾಗುತ್ತದೆ, ವಿಶೇಷವಾಗಿ ಸರಕು ಸಾಮಗ್ರಿಗಳನ್ನು ಸಾಗಿಸುವಾಗ ಎಚ್ಚರಿಕೆವಹಿಸಿ, ಉದ್ಯೋಗಿಗಳಿಗೆ ಬಹಳ ಮುಖ್ಯವಾದ ದಿನ ವೃತ್ತಿಜೀವನ ಹೊಸ ದಿಕ್ಕಿನಲ್ಲಿ ಸಾಗುವ ಸಾಧ್ಯತೆ ಇದೆ. ಕುಟುಂಬ ಜೀವನವು ಸಂತೋಷವಾಗಿರುತ್ತದೆ ನಿಮ್ಮ ಅದೃಷ್ಟ ಸಂಖ್ಯೆ8 ನಿಮ್ಮ ಅದೃಷ್ಟದ ಬಣ್ಣ ಬಿಳಿ.ಅಥರ್ವಣ ವೇದದ ಚೌಡಿ ಉಪಾಸನ ಶಕ್ತಿಯಿಂದ ಒಂದೆ ಕರೆಯಲ್ಲಿ ಶಾಶ್ವತ ಪರಿಹಾರ ಎಲ್ಲಾ ಸಮಸ್ಯೆಗಳನ್ನೂ ನೇರವಾಗಿ ಗುರೂಜಿಯವರಿಗೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಮೀನಾ ರಾಶಿ :- ಈ ದಿನ ನಿಮ್ಮ ಆರ್ಥಿಕ ದೃಷ್ಟಿಯಿಂದ ಉತ್ತಮವಾಗಿರುತ್ತದೆ, ಹಣಕ್ಕೆ ಸಂಬಂಧಪಟ್ಟಂತಹ ಪ್ರಮುಖ ಕೆಲಸವನ್ನು ಮಾಡಬಹುದು ವ್ಯಾಪಾರಿಗಳಿಗೆ ಉತ್ತಮವಾದ ದಿನವೆಂದು ಹೇಳಬಹುದು, ಕುಟುಂಬ ಜೀವನದಲ್ಲಿ ಸಂತೋಷ ನಿಮ್ಮ ಕುಟುಂಬದೊಂದಿಗೆ ಆನಂದದಾಯಕ ಕಳೆಯುತ್ತೀರಿ, ಉದ್ಯೋಗದೊಂದಿಗೆ ಸಣ್ಣ ವ್ಯಾಪಾರ ಪ್ರಾರಂಭಿಸಲು ಪ್ರಯತ್ನಿಸುತ್ತಿದ್ದರೆ ನಿಧಾನವಾಗಿ ಯೋಚನೆ ಮಾಡಿ. ನಿಮ್ಮ ಅದೃಷ್ಟದ ಸಂಖ್ಯೆ 7 ನಿಮ್ಮ ಅದೃಷ್ಟದ ಬಣ್ಣ ನೀಲಿ.ಅಥರ್ವಣ ವೇದದ ಚೌಡಿ ಉಪಾಸನ ಶಕ್ತಿಯಿಂದ ಒಂದೆ ಕರೆಯಲ್ಲಿ ಶಾಶ್ವತ ಪರಿಹಾರ ಎಲ್ಲಾ ಸಮಸ್ಯೆಗಳನ್ನೂ ನೇರವಾಗಿ ಗುರೂಜಿಯವರಿಗೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

[irp]


crossorigin="anonymous">