ಇಂದಿನ ಮೊದಲ ಆಷಾಡ ಶುಕ್ರವಾರದಿಂದ ಈ 4 ರಾಶಿಗೆ ಚಾಮುಂಡಿಯ ಕೃಪೆ ಮುಟ್ಟಿದ್ದೆಲ್ಲಾ ಬಂಗಾರ,ಹಣದ ಕಂತೆ ಎಣಿಸಲಿದ್ದಾರೆ ಧನಯೋಗ ಅದೃಷ್ಟ » Karnataka's Best News Portal

ಇಂದಿನ ಮೊದಲ ಆಷಾಡ ಶುಕ್ರವಾರದಿಂದ ಈ 4 ರಾಶಿಗೆ ಚಾಮುಂಡಿಯ ಕೃಪೆ ಮುಟ್ಟಿದ್ದೆಲ್ಲಾ ಬಂಗಾರ,ಹಣದ ಕಂತೆ ಎಣಿಸಲಿದ್ದಾರೆ ಧನಯೋಗ ಅದೃಷ್ಟ

ಅಸಾಧ್ಯವಾದದ್ದು‌ ಇಲ್ಲಿ ಸಾಧ್ಯ ಪೋನಿನ ಮೂಲಕ ನಿಮ್ಮ ಸರ್ವ ಸಂಕಷ್ಟಗಳಿಗೆ ಪರಿಹಾರವನ್ನು ತಿಳಿಯಲು ಇಂದೆ ಕರೆ ಮಾಡಿ ಪಂಡಿತ್ ಶ್ರೀ ಕ್ರಷ್ಣ ಭಟ್ಟ (ಉಡುಪಿ)
cell no: 8884888934.ಶ್ರೀಕೊಲ್ಲೂರು ಮೂಕಾಂಬಿಕಾ ದೇವಿ.ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ,ಮದುವೆ,ಸಂತಾನ,ಪ್ರೀತಿಯಲ್ಲಿ ನಂಬಿ ಮೋಸ, ಸಾಲದಿಂದ ವಿಮುಕ್ತಿ,ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

WhatsApp Group Join Now
Telegram Group Join Now

ಅಥರ್ವಣ ವೇದದ ಚೌಡಿ ಉಪಾಸನ ಶಕ್ತಿಯಿಂದ ಒಂದೆ ಕರೆಯಲ್ಲಿ ಶಾಶ್ವತ ಪರಿಹಾರ ಎಲ್ಲಾ ಸಮಸ್ಯೆಗಳನ್ನೂ ನೇರವಾಗಿ ಗುರೂಜಿಯವರಿಗೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಮೇಷ ರಾಶಿ :- ನಿಮ್ಮ ಜವಾಬ್ದಾರಿ ತನದಿಂದ ನೀವು ಖಂಡಿತವಾಗಲೂ ಮುಂದೆ ಒಳ್ಳೆಯ ಶುಭಫಲವನ್ನು ಕಾಣುತ್ತೀರಿ, ಯಾವಾಗಲೂ ನೀವು ನಂಬಿಕೆ ಅರ್ಹವಾಗಿರಿ,ವೈವಾಹಿಕ ಜೀವನ ಜೀವನದಲ್ಲಿ ಹೊಂದಾಣಿಕೆ ಇರುತ್ತದೆ ನಿಮ್ಮ ಸಂಗಾತಿಯ ಜೊತೆ ಪ್ರಣಯ ದಿನವನ್ನು ಕಳೆಯುತ್ತೀರಿ ಕೆಲಸದಲ್ಲಿ ಸಿಗುವಂತಹ ಎಲ್ಲ ಪೂರ್ಣ ಕೆಲಸದಿಂದ ಆದಾಯ ಸಿಗುತ್ತದೆ ಉದ್ಯೋಗ ಮಾಡುತ್ತಿದ್ದಾರೆ ಕೆಲಸದಲ್ಲಿ ಸಮರ್ಪಣೆ ಮತ್ತು ಪರಿಶ್ರಮ ಮಾಡಿ ಉತ್ತಮ ಫಲಿತಾಂಶ ನಿಮ್ಮದಾಗುತ್ತದೆ. ಹಣದ ಪರಿಸ್ಥಿತಿ ಜನ ಇರುತ್ತದೆ ಆದಷ್ಟು ವೆಚ್ಚಗಳನ್ನು ಕಡಿಮೆ ಮಾಡಿಕೊಳ್ಳಬೇಕು ವ್ಯವಹಾರವು ಸಾಮಾನ್ಯವಾಗಿರುತ್ತದೆ ಆರೋಗ್ಯದ ಕಡೆ ಕಾಳಜಿ ವಹಿಸಬೇಕು ಮಾನಸಿಕ ಒತ್ತಡ ದೇಹದ ಮೇಲೆ ಪರಿಣಾಮ ಬೀರುತ್ತದೆ. ಆದಷ್ಟು ಕೋಪ ಗೊಳ್ಳುವುದನ್ನು ತಪ್ಪಿಸಬಹುದು ನಿಮ್ಮ ಸಂಗಾತಿಯ ನಿಮ್ಮ ತಪ್ಪುಗಳನ್ನು ಅರ್ಥಮಾಡಿಕೊಳ್ಳಬಹುದು ನಿಮ್ಮ ಅದೃಷ್ಟದ ಸಂಖ್ಯೆ 4 ನಿಮ್ಮ ಅದೃಷ್ಟದ ಬಣ್ಣ ನೀಲಿ.ಅಥರ್ವಣ ವೇದದ ಚೌಡಿ ಉಪಾಸನ ಶಕ್ತಿಯಿಂದ ಒಂದೆ ಕರೆಯಲ್ಲಿ ಶಾಶ್ವತ ಪರಿಹಾರ ಎಲ್ಲಾ ಸಮಸ್ಯೆಗಳನ್ನೂ ನೇರವಾಗಿ ಗುರೂಜಿಯವರಿಗೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ವೃಷಭ ರಾಶಿ :- ನೀವು ಇಂದು ಆರ್ಥಿಕವಾಗಿ ಹೆಚ್ಚು ಅಭಿವೃದ್ಧಿ ಸಾಧಿಸುತ್ತೀರಾ ಖರ್ಚುವೆಚ್ಚಗಳು ಕೂಡ ಅಷ್ಟೇ ವೇಗವಾಗಿ ಸಾಗುತ್ತಿವೆ ಮನೆಗೆ ನಿಮ್ಮ ಬಂಧುಮಿತ್ರರ ಮತ್ತು ಸ್ನೇಹಿತರ ಆಗಮನದಿಂದ ಸಂತೋಷವಿದೆ. ಸಾಕಷ್ಟು ಹೋರಾಟದ ನಂತರ ಸಮಸ್ಯೆಗಳು ಪರಿಹಾರವಾಗಬಹುದು ಕ್ರಮೇಣ ನಿಮ್ಮ ಅದೃಷ್ಟ ನಿಮ್ಮನ್ನು ಕೈ ಹಿಡಿಯುತ್ತದೆ, ಉದ್ಯೋಗ ದಿಕ್ಕಿನಲ್ಲಿ ಯಶಸ್ವಿಯಾಗುತ್ತದೆ ಪ್ರೀತಿಯ ಜೀವನದಲ್ಲಿ ಉತ್ತಮವಾಗಿರುತ್ತದೆ ನೀವು ಸಕಾರಾತ್ಮಕ ಉತ್ತರವನ್ನು ಪಡೆಯುವುದು ಯಶಸ್ವಿಯಾಗುತ್ತೀರಿ. ಕುಟುಂಬ ಜೀವನದಲ್ಲಿ ಶಾಂತಿ ನೆಮ್ಮದಿ ಇರುತ್ತದೆ ಬ್ಯಾಂಕಿಂಗ್ ಹಾಗೂ ಹಣಕಾಸಿನ ಮತ್ತು ಇತರ ಕ್ಷೇತ್ರಗಳಲ್ಲಿ ಎಚ್ಚರಿಕೆವಹಿಸಿ ಸಾಧ್ಯವಾದಷ್ಟು ಅನ್ಯರಿಗೆ ಸಹಾಯ ಮಾಡಿ ನಿಮ್ಮ ಅದೃಷ್ಟದ ಸಂಖ್ಯೆ 2 ನಿಮ್ಮ ಅದೃಷ್ಟದ ಬಣ್ಣ ಬಿಳಿ.ಅಥರ್ವಣ ವೇದದ ಚೌಡಿ ಉಪಾಸನ ಶಕ್ತಿಯಿಂದ ಒಂದೆ ಕರೆಯಲ್ಲಿ ಶಾಶ್ವತ ಪರಿಹಾರ ಎಲ್ಲಾ ಸಮಸ್ಯೆಗಳನ್ನೂ ನೇರವಾಗಿ ಗುರೂಜಿಯವರಿಗೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಮಿಥುನ ರಾಶಿ :- ವ್ಯಾಪಾರ ವ್ಯವಹಾರವನ್ನು ಮಾಡುತ್ತಿದ್ದಾರೆ ಹೆಚ್ಚುವರಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ ಚಿಲ್ಲರೆ ವ್ಯಾಪಾರಿಗಳಿಗೆ ಲಾಭ ಗಳಿಸುವ ಸಾಧ್ಯತೆ ಇದೆ ನೌಕರರಿಗೆ ಬಹಳ ಅದೃಷ್ಟ ದಿನವೆಂದು ಹೇಳಬಹುದು. ನಿಮಗೆ ಬೇಕಾದ ವರ್ಗಾವಣೆ ಪಡೆದುಕೊಳ್ಳಬಹುದು ದೊಡ್ಡ ಮೊತ್ತವನ್ನು ಸಹ ಖರ್ಚು ಮಾಡಬಹುದು ನಿಮ್ಮ ಜೀವನವೂ ಸಂತೋಷವಾಗಿರುತ್ತದೆ ವೈವಾಹಿಕ ಜೀವನದಲ್ಲಿ ಜಾಗೃತವಹಿಸಿ ಅನಗತ್ಯ ವಿಚಾರದ ಬಗ್ಗೆ ಚರ್ಚೆ ಮಾಡಬೇಡಿ, ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ವಾಹನ ಚಾಲನೆಯಿಂದ ದೇಹಕ್ಕೆ ಸುಸ್ತಾಗುತ್ತದೆ ನಿಮ್ಮ ಸೋಮಾರಿತನ ಜಡತ್ವವನ್ನು ಬಿಡಿ ಸದಾ ಪ್ರತಿನಿತ್ಯ ಆಕ್ಟಿವ್ ಆಗಿರಲು ಯೋಗ ಮತ್ತು ಧ್ಯಾನವನ್ನು ಮಾಡಿ ನಿಮ್ಮ ಅದೃಷ್ಟದ ಸಂಖ್ಯೆ 6 ನಿಮ್ಮ ಅದೃಷ್ಟದ ಬಣ್ಣ ನೇರಳೆ.ಅಥರ್ವಣ ವೇದದ ಚೌಡಿ ಉಪಾಸನ ಶಕ್ತಿಯಿಂದ ಒಂದೆ ಕರೆಯಲ್ಲಿ ಶಾಶ್ವತ ಪರಿಹಾರ ಎಲ್ಲಾ ಸಮಸ್ಯೆಗಳನ್ನೂ ನೇರವಾಗಿ ಗುರೂಜಿಯವರಿಗೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಕಟಕ ರಾಶಿ :- ನೀವು ನಿಮ್ಮ ಕಚೇರಿಯಲ್ಲಿ ಕೆಲಸ ಸರಿಯಾಗಿ ಮಾಡಲು ಆಗದಿದ್ದರೆ ಪೂರ್ಣ ಶಕ್ತಿ ಮತ್ತು ಪರಿಶ್ರಮದಿಂದ ಮಾಡಿ ಇದು ನಿಮಗೆ ಖಂಡಿತವಾಗಲೂ ಯಶಸ್ವಿಯಾಗುತ್ತದೆ ಮೇಲಧಿಕಾರಿಗಳ ಸಲಹೆಯಂತೆ ನಡೆದರೆ ಖಂಡಿತವಾಗಲೂ ಪ್ರಯೋಜನವನ್ನು ಪಡೆಯುತ್ತೀರಿ ವ್ಯಾಪಾರಿಗಳು ಉತ್ತಮ ಲಾಭ ಗಳಿಸುವ ಸಾಧ್ಯತೆ ಇದೆ. ಕುಟುಂಬ ಜೀವನದ ಪರಿಸ್ಥಿತಿ ಸಾಮಾನ್ಯವಾಗಿರುತ್ತದೆ ಕುಟುಂಬ ಸದಸ್ಯರೊಂದಿಗೆ ಹೊರಗಡೆ ಹೋಗಬೇಕೆಂದರೆ ದಯಮಾಡಿ ಹೋಗಬೇಡಿ ಏಕೆಂದರೆ ಹೀಗೆ ಎಲ್ಲೆಡೆ ಪರಿಸ್ಥಿತಿ ಹೇಗಿದೆ ಎಂದು ನಿಮಗೆ ಗೊತ್ತಿದೆ. ವ್ಯಾಪಾರ-ವ್ಯವಹಾರದಲ್ಲಿ ಅಭಿವೃದ್ಧಿ ಯಾವುದೇ ಕಾರ್ಯದಲ್ಲಿ ಜಯ ಗಳಿಸುತ್ತೀರಿ ಹಣದ ಪರಿಸ್ಥಿತಿ ಸುಧಾರಣೆಯಾಗುತ್ತದೆ ನಿಮ್ಮ ಅದೃಷ್ಟದ ಸಂಖ್ಯೆ 5 ನಿಮ್ಮ ಅದೃಷ್ಟದ ಬಣ್ಣ ಗುಲಾಬಿ.ಅಥರ್ವಣ ವೇದದ ಚೌಡಿ ಉಪಾಸನ ಶಕ್ತಿಯಿಂದ ಒಂದೆ ಕರೆಯಲ್ಲಿ ಶಾಶ್ವತ ಪರಿಹಾರ ಎಲ್ಲಾ ಸಮಸ್ಯೆಗಳನ್ನೂ ನೇರವಾಗಿ ಗುರೂಜಿಯವರಿಗೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಸಿಂಹ ರಾಶಿ :- ಕೆಲಸದಲ್ಲಿ ಕಠಿಣ ಪರಿಶ್ರಮದ ನಂತರ ಉತ್ತಮ ಫಲಿತಾಂಶ ಸಿಗದಿದ್ದರೆ ಏನು ತೊಂದರೆ ಇಲ್ಲ ಯಾವುದೇ ಕಾರಣಕ್ಕೂ ನಿರಾಸೆ ಗೊಳ್ಳ ಬೇಡಿ ಸಮಯ ಬಂದಾಗ ಕಠಿಣ ಪರಿಶ್ರಮ ಒಂದಲ್ಲ ಒಂದು ದಿನ ಒಳ್ಳೆದಾಗುತ್ತದೆ ನೀವು ವಿದ್ಯಾರ್ಥಿಗಳಾಗಿದ್ದಾರೆ ಬಹಳ ಮುಖ್ಯವಾಗಿರುತ್ತದೆ. ನೀವು ನಿಮ್ಮ ಸಂಗಾತಿಯೊಂದಿಗೆ ಬಹಳ ವಿಶೇಷವಾದ ಬೆಂಬಲ ಪಡೆಯುತ್ತೀರಿ ಆರೋಗ್ಯದ ದೃಷ್ಟಿಯಿಂದ ಅನುಕೂಲಕರವಾಗಿರುತ್ತದೆ. ನಿಮ್ಮ ಅದೃಷ್ಟದ ಸಂಖ್ಯೆ 4 ನಿಮ್ಮ ಅದೃಷ್ಟದ ಬಣ್ಣ ಬಿಳಿ.ಅಥರ್ವಣ ವೇದದ ಚೌಡಿ ಉಪಾಸನ ಶಕ್ತಿಯಿಂದ ಒಂದೆ ಕರೆಯಲ್ಲಿ ಶಾಶ್ವತ ಪರಿಹಾರ ಎಲ್ಲಾ ಸಮಸ್ಯೆಗಳನ್ನೂ ನೇರವಾಗಿ ಗುರೂಜಿಯವರಿಗೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಕನ್ಯಾ ರಾಶಿ:- ನಿಮ್ಮ ಕಠಿಣ ಪರಿಶ್ರಮ ಮತ್ತು ಸಮರ್ಪಣೆ ಯಿಂದ ಒಳ್ಳೆ ಫಲಿತಾಂಶ ಸಿಗುತ್ತದೆ ವ್ಯಾಪಾರಸ್ಥರು ಆಗಿದ್ದರೆ ಆರ್ಥಿಕವಾಗಿ ಲಾಭ ಕಾಣುವುದು ವಿಶೇಷವಾಗಿ ಪುಸ್ತಕವನ್ನು ಮಾರಾಟ ಮಾಡುತ್ತಿದ್ದರೆ ಸೌಂದರ್ಯವರ್ಧಕಗಳು ಮತ್ತು ಬಟ್ಟೆ ಎಲೆಕ್ಟ್ರಾನಿಕ್ ಇತ್ಯಾದಿ ಸಂಬಂಧಪಟ್ಟಂತೆ ಉತ್ತಮವಾದ ಪಲಿತಾಂಶ ಕಾಣುತ್ತೀರಿ. ಕುಟುಂಬ ಜೀವನದ ಪರಿಸ್ಥಿತಿ ಚೆನ್ನಾಗಿರುತ್ತದೆ ಹಣದ ಪರಿಸ್ಥಿತಿಗೆ ವಾಗಿರುತ್ತದೆ ವಾಹನ ಚಾಲನೆ ಮಾಡುವಾಗ ಎಚ್ಚರಿಕೆವಹಿಸಿ ನಿಮ್ಮ ದೂರ ಸಂಚಾರ ಮಾಡುವಾಗ ಕಾಳಜಿವಹಿಸಿ ನಿಮ್ಮ ಕುಟುಂಬದವರೊಂದಿಗೆ ಶಾಂತಿ ತಾಳ್ಮೆಯಿಂದ ಇರಿ ನಿಮ್ಮ ಎಲ್ಲಾ ಕಷ್ಟಗಳು ನಿವಾರಣೆಯಾಗಬೇಕು ಎಂದರೆ ನಿಮ್ಮ ಮನೆ ದೇವರನ್ನು ಮತ್ತು ಶಿವನ ಆರಾಧನೆ ಮಾಡಿ ಒಳ್ಳೆದಾಗುತ್ತದೆ .ನಿಮ್ಮ ಅದೃಷ್ಟದ ಸಂಖ್ಯೆ 5 ನಿಮ್ಮ ಅದೃಷ್ಟದ ಬಣ್ಣನೀಲಿ.ಅಥರ್ವಣ ವೇದದ ಚೌಡಿ ಉಪಾಸನ ಶಕ್ತಿಯಿಂದ ಒಂದೆ ಕರೆಯಲ್ಲಿ ಶಾಶ್ವತ ಪರಿಹಾರ ಎಲ್ಲಾ ಸಮಸ್ಯೆಗಳನ್ನೂ ನೇರವಾಗಿ ಗುರೂಜಿಯವರಿಗೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

.

ತುಲಾ ರಾಶಿ :- ಹಣಕ್ಕೆ ಸಂಬಂಧಪಟ್ಟಂತೆ ವಿಷಯವು ಆಳವಾಗಿರುತ್ತದೆ ಕೆಲವು ಅಡೆತಡೆಗಳು ಉಂಟಾಗಬಹುದು ಪ್ರಮುಖ ಕೆಲಸಗಳು ಮಧ್ಯದಲ್ಲಿ ಸಿಲುಕಬಹುದು ನಿಮ್ಮ ಆದಾಯ ಹೆಚ್ಚಿಸಲು ಪರಿಶ್ರಮಪಡಬೇಕಾಗುತ್ತದೆ ನಿಮ್ಮ ಮನೆಯಲ್ಲಿ ಸದಸ್ಯರಿಗೆ ಅಭಿಪ್ರಾಯವನ್ನು ಬಹುದು ಅಳು ಮತ್ತು ಪರಿಸ್ಥಿತಿಯಲ್ಲಿ ಚೆನ್ನಾಗಿರಬೇಕು ಸಾಮಾಜಿಕ ಮತ್ತು ಧಾರ್ಮಿಕ ಕ್ಷೇತ್ರಗಳಲ್ಲಿ ದೊಡ್ಡ ಖರ್ಚಾಗುವ ಸಾಧ್ಯತೆಯಿದೆ ಹಾರ್ದಿಕ ಪ್ರಯೋಜನವು ಕೂಡ ಹಂತಹಂತವಾಗಿ ನೀಡುತ್ತದೆ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯಿಂದ ಇದೆ ನೋಡಿಕೊಂಡು ಮಾಡಿ ನಿಮ್ಮ ಅದೃಷ್ಟದ ಸಂಖ್ಯೆ6 ನಿಮ್ಮ ಅದೃಷ್ಟ ಬಣ್ಣ ನೇರಳೆಅಥರ್ವಣ ವೇದದ ಚೌಡಿ ಉಪಾಸನ ಶಕ್ತಿಯಿಂದ ಒಂದೆ ಕರೆಯಲ್ಲಿ ಶಾಶ್ವತ ಪರಿಹಾರ ಎಲ್ಲಾ ಸಮಸ್ಯೆಗಳನ್ನೂ ನೇರವಾಗಿ ಗುರೂಜಿಯವರಿಗೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ವೃಶ್ಚಿಕ ರಾಶಿ :- ನಿಮ್ಮ ಜೀವನದಲ್ಲಿ ಕೆಲವೊಂದಿಷ್ಟು ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇದೆ ಬರುವಂತಹ ಮುಂದಿನ ದಿನಗಳಲ್ಲಿ ಎಲ್ಲ ಪರಿಸ್ಥಿತಿಗಳು ಸುಧಾರಣೆಯಾಗುತ್ತದೆ . ಕಳೆದುಹೋದಂಥ ಆತ್ಮವಿಶ್ವಾಸ ಮತ್ತೆ ಮೂಡುತ್ತದೆ ನಿಮ್ಮ ತಾಯಿ ಆರೋಗ್ಯದಲ್ಲಿ ಸುಧಾರಣೆಯಾಗುತ್ತದೆ. ಹಣದ ಬಗ್ಗೆ ಮಾತನಾಡುವುದಾದರೆ ಆರ್ಥಿಕ ವಿಚಾರದಲ್ಲಿ ಉತ್ತಮವಾದ ದಿನವಾಗಿರುತ್ತದೆ. ಉತ್ತಮವಾದ ಲಾಭವನ್ನು ಪಡೆಯಲು ತಪ್ಪು ಮಾರ್ಗವನ್ನು ಅನುಸರಿಸಬೇಡಿ ದಾಂಪತ್ಯ ಜೀವನ ಉತ್ತಮವಾದ ಫಲವನ್ನು ನೀಡುತ್ತದೆ ನಿಮ್ಮ ಗೆಲುವನ್ನು ನಿಮ್ಮ ಪ್ರೀತಿ ಪಾತ್ರರೊಂದಿಗೆ ಆಚರಿಸಿ ಸೀಮ ಉದ್ಯೋಗವನ್ನು ಹುಡುಕುತ್ತಿದ್ದರೆ ಉತ್ತಮ ಅವಕಾಶಗಳು ಸಿಗುತ್ತದೆ ನಿಮ್ಮ ಅದೃಷ್ಟದ ಸಂಖ್ಯೆ1 ನಿಮ್ಮ ಅದೃಷ್ಟದ ಬಣ್ಣ ಕೇಸರಿ.ಅಥರ್ವಣ ವೇದದ ಚೌಡಿ ಉಪಾಸನ ಶಕ್ತಿಯಿಂದ ಒಂದೆ ಕರೆಯಲ್ಲಿ ಶಾಶ್ವತ ಪರಿಹಾರ ಎಲ್ಲಾ ಸಮಸ್ಯೆಗಳನ್ನೂ ನೇರವಾಗಿ ಗುರೂಜಿಯವರಿಗೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಧನಸ್ಸು ರಾಶಿ :- ಈ ದಿನ ಆರಂಭವು ಉತ್ತಮವಾದ ದಿನವಾಗಿರುತ್ತದೆ ಎಂದು ಹೇಳಬಹುದು ಮತ್ತು ಯಾವುದೇ ದೊಡ್ಡ ಸಮಸ್ಯೆಯನ್ನು ಕೂಡ ಬಗೆಹರಿಸಿಕೊಂಡು ನಿಟ್ಟುಸಿರು ಬಿಡಬಹುದು. ಕಷ್ಟಪಟ್ಟು ಕೆಲಸ ಮಾಡಿದರೆ ಮುಂದಿನ ದಿನಗಳಲ್ಲಿ ಒಳ್ಳೆಯ ಪ್ರತಿಫಲ ಸಿಗುತ್ತದೆ ಪರಿಸರ ಹೆಚ್ಚಿನ ಗಮನ ಹರಿಸಬಹುದು ಹೆಸರು ಮತ್ತು ಸಾಮಾಗ್ರಿಗಳ ಸಾಗಿಸುವಾಗ ಎಚ್ಚರಿಕೆಯಿಂದ ಇದೆ ಹುದ್ದೆಗಳಿಗೆ ಬಹಳ ಮುಖ್ಯವಾದ ದಿನವಾಗಿರುತ್ತದೆ ವೃತ್ತಿ ಜೀವನವು ಹೊಸ ದಿಕ್ಕಿನಲ್ಲಿ ನಡೆಯುತ್ತದೆ. ವ್ಯವಹಾರವನ್ನು ಮಾಡಬಹುದು ಕೂಡ ಆರ್ಥಿಕ ಲಾಭ ಗಳಿಸುವ ಸಾಧ್ಯತೆ ಇದೆ ಚಿನ್ನ ಮತ್ತು ಬೆಳ್ಳಿ ವ್ಯಾಪಾರ ಮಾಡುತ್ತಿರುವುದು ನೀವು ಇದರಿಂದ ಉತ್ತಮವಾದ ಲಾಭ ಗಳಿಸುವ ಸಾಧ್ಯತೆ ಇದೆ. ಕುಟುಂಬ ಜೀವನ ಸಂತೋಷವಾಗಿರುತ್ತದೆ ನಿಮ್ಮ ಸಂಗಾತಿಯ ಮನಸ್ತಾಪ ದೂರವಾಗಿರುತ್ತದೆ ನಿಮ್ಮ ಅದೃಷ್ಟದ ಸಂಖ್ಯೆ 2 ನಿಮ್ಮ ಅದೃಷ್ಟದ ಬಣ್ಣ ಹಸಿರು.ಅಥರ್ವಣ ವೇದದ ಚೌಡಿ ಉಪಾಸನ ಶಕ್ತಿಯಿಂದ ಒಂದೆ ಕರೆಯಲ್ಲಿ ಶಾಶ್ವತ ಪರಿಹಾರ ಎಲ್ಲಾ ಸಮಸ್ಯೆಗಳನ್ನೂ ನೇರವಾಗಿ ಗುರೂಜಿಯವರಿಗೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಮಕರ ರಾಶಿ :- ನಿಮ್ಮ ಆರ್ಥಿಕ ಪರಿಸ್ಥಿತಿ ಚೆನ್ನಾಗಿರುತ್ತದೆ ಅದಕ್ಕೆ ಸಂಬಂಧಪಟ್ಟಂತೆ ಯಾವುದೇ ಕೆಲಸವನ್ನು ಮಾಡಬಹುದು ಉದ್ಯೋಗ ಕ್ಷೇತ್ರದಲ್ಲಿ ಅಡೆತಡೆಗಳು ಉಂಟಾಗುವ ಸಾಧ್ಯತೆ ಇದೆ ಇದರಿಂದ ನಿಮ್ಮ ಕೆಲಸ ಬದಲಾವಣೆ ಮಾಡುವ ಯೋಚನೆ ಮಾಡುತ್ತಿರಿ ವ್ಯಾಪಾರಿಗಳಿಗೆ ಉತ್ತಮವಾದ ದಿನ ಎಂದು ಹೇಳಬಹುದು. ಅರ್ಧದಲ್ಲಿ ಸಿಲುಕಿಕೊಂಡ ಅಂತ ಆರ್ಥಿಕ ಜೀವನವನ್ನು ಸರಿ ಮಾಡಿಕೊಳ್ಳಬಹುದು ಮಾರ್ಕೆಟಿಂಗ್ ವ್ಯವಸ್ಥೆಯಲ್ಲಿ ಉತ್ತಮವಾದ ಲಾಭ ಗಳಿಸುವ ಸಾಧ್ಯತೆ ಇದೆ ಉದ್ಯೋಗದಲ್ಲಿ ನಿಮ್ಮ ಪೇಪರ್ ವಂದು ಶುರುಮಾಡುತ್ತಿದ್ದರು ಎಚ್ಚರಿಕೆಯಿಂದ ತೆಗೆದುಕೊಳ್ಳಿ. ನಿಮ್ಮದು ಜನಸಂಖ್ಯೆ 1 ನಿಮ್ಮ ಅದೃಷ್ಟದ ಬಣ್ಣ ನೀಲಿ.ಅಥರ್ವಣ ವೇದದ ಚೌಡಿ ಉಪಾಸನ ಶಕ್ತಿಯಿಂದ ಒಂದೆ ಕರೆಯಲ್ಲಿ ಶಾಶ್ವತ ಪರಿಹಾರ ಎಲ್ಲಾ ಸಮಸ್ಯೆಗಳನ್ನೂ ನೇರವಾಗಿ ಗುರೂಜಿಯವರಿಗೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಕುಂಭ ರಾಶಿ :- ಕುಟುಂಬ ಜೀವನದಲ್ಲಿ ಸಂತೋಷ ಕಾಣುತ್ತೀರಿ ಯಾವುದೇ ಸಮಸ್ಯೆ ಇದ್ದರೂ ಬಗೆಹರಿಸುತ್ತದೆ. ಈ ದಿನ ನಿಮ್ಮ ಹಣವನ್ನ ಎಲ್ಲಾದರೂ ಹೂಡಿಕೆ ಮಾಡಲು ಪ್ರಯತ್ನ ಮಾಡತ್ತೀರಿ ಹಾಗೂ ನಿಮ್ಮ ಕಾರ್ಯದಲ್ಲಿ ಅಡೆತಡೆಗಳು ಉಂಟಾಗುವ ಸಾಧ್ಯತೆಯಿದೆ ಅದನ್ನೆಲ್ಲ ಬಗೆಹರಿಸಿಕೊಳ್ಳಬೇಕು ಎಂದರೆ ಪ್ರಭು ಮುಖ್ಯಪ್ರಾಣ ದೇವರನ್ನು ಪೂಜಿಸಿ. ನಿರುದ್ಯೋಗಿಗಳು ಸೋಮಾರಿತನವನ್ನು ಬಿಟ್ಟು ಕೆಲಸದ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಆಫೀಸ್ ನಲ್ಲಿ ಕೆಲಸ ಮಾಡುತ್ತಿರುವವರು ಉದ್ಯೋಗಿ ಗಳೊಂದಿಗೆ ಅನಗತ್ಯವಾಗಿ ಚರ್ಚೆ ಮಾಡಬೇಡಿ. ಹಣದ ವಿಷಯದಲ್ಲಿ ಸಾಮಾನ್ಯವಾಗಿರುತ್ತದೆ ಮನೆಯ ವಾತಾವರಣ ಉತ್ತಮವಾಗಿರುತ್ತದೆ ಆರೋಗ್ಯ ಚೆನ್ನಾಗಿರುತ್ತದೆ. ನಿಮ್ಮ ಅದೃಷ್ಟದ ಸಂಖ್ಯೆ 5 ನಿಮ್ಮ ಅದೃಷ್ಟದ ಬಣ್ಣ ಹಳದಿ.ಅಥರ್ವಣ ವೇದದ ಚೌಡಿ ಉಪಾಸನ ಶಕ್ತಿಯಿಂದ ಒಂದೆ ಕರೆಯಲ್ಲಿ ಶಾಶ್ವತ ಪರಿಹಾರ ಎಲ್ಲಾ ಸಮಸ್ಯೆಗಳನ್ನೂ ನೇರವಾಗಿ ಗುರೂಜಿಯವರಿಗೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಮೀನಾ ರಾಶಿ :- ನೀವೂ ನಿಮ್ಮ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವವರು ತುಂಬಾ ಒಳ್ಳೆಯ ದಿನವೆಂದು ಹೇಳುತ್ತಾರೆ ಕಚೇರಿಯಲ್ಲಿ ಉತ್ತಮವಾದ ಬದಲಾವಣೆ ಉಂಟಾಗುವ ಸಾಧ್ಯತೆ ಉತ್ತಮ ಪ್ರದರ್ಶನದೊಂದಿಗೆ ನಿಮ್ಮ ಹೆಸರನ್ನು ಕೂಡ ಪಡೆಯುತ್ತೀರಿ ವ್ಯಾಪಾರಸ್ಥರು ಅಧಿಕವಾಗಿ ಲಾಭ ಗಳಿಸುವ ಸಾಧ್ಯತೆ ಇದೆ. ವ್ಯವಹಾರದಲ್ಲಿ ಉತ್ತಮವಾದ ಯೋಜನೆಯನ್ನು ಪಡೆಯುತ್ತಾ ಮತ್ತು ಅದರ ಉನ್ನತ ಸ್ಥಾನವನ್ನು ಪಡೆಯುತ್ತಿರಿ ಆರ್ಥಿಕವಾಗಿ ಲಾಭ ಆಗುವ ಸಾಧ್ಯತೆ ಇದೆ ಕುಟುಂಬ ಜೀವನದ ಪರಿಸ್ಥಿತಿ ಚೆನ್ನಾಗಿರುತ್ತದೆ ಹಣಕಾಸಿನ ಬಗ್ಗೆ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ನಿಮ್ಮ ಅದೃಷ್ಟದ ಸಂಖ್ಯೆ 6 ನಿಮ್ಮ ಅದೃಷ್ಟದ ಬಣ್ಣ ಬಿಳಿ.ಅಥರ್ವಣ ವೇದದ ಚೌಡಿ ಉಪಾಸನ ಶಕ್ತಿಯಿಂದ ಒಂದೆ ಕರೆಯಲ್ಲಿ ಶಾಶ್ವತ ಪರಿಹಾರ ಎಲ್ಲಾ ಸಮಸ್ಯೆಗಳನ್ನೂ ನೇರವಾಗಿ ಗುರೂಜಿಯವರಿಗೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

[irp]


crossorigin="anonymous">