ಅಸಾಧ್ಯವಾದದ್ದು‌ ಇಲ್ಲಿ ಸಾಧ್ಯ ಪೋನಿನ ಮೂಲಕ ನಿಮ್ಮ ಸರ್ವ ಸಂಕಷ್ಟಗಳಿಗೆ ಪರಿಹಾರವನ್ನು ತಿಳಿಯಲು ಇಂದೆ ಕರೆ ಮಾಡಿ ಪಂಡಿತ್ ಶ್ರೀ ಕ್ರಷ್ಣ ಭಟ್ಟ (ಉಡುಪಿ).cell no: 8884888934
ಶ್ರೀಕೊಲ್ಲೂರು ಮೂಕಾಂಬಿಕಾ ದೇವಿ.ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ,ಮದುವೆ,ಸಂತಾನ,ಪ್ರೀತಿಯಲ್ಲಿ ನಂಬಿ ಮೋಸ, ಸಾಲದಿಂದ ವಿಮುಕ್ತಿ,ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಅಥರ್ವಣ ವೇದದ ಚೌಡಿ ಉಪಾಸನ ಶಕ್ತಿಯಿಂದ ಒಂದೆ ಕರೆಯಲ್ಲಿ ಶಾಶ್ವತ ಪರಿಹಾರ ಎಲ್ಲಾ ಸಮಸ್ಯೆಗಳನ್ನೂ ನೇರವಾಗಿ ಗುರೂಜಿಯವರಿಗೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಮೇಷ ರಾಶಿ :- ನೀವೂ ಯಾವುದೇ ಒಂದು ಉತ್ತಮ ಮನಸ್ಥಿತಿ ಇದ್ದರೂ ಒಳ್ಳೆಯ ಸಮಯ ಕ್ಕಾಗಿ ಕಾಯಿರಿ ಹಾಗೂ ನಿಮ್ಮ ಕುಟುಂಬಕ್ಕಾಗಿ ಸಾಕಷ್ಟು ಸಮಯವನ್ನು ಕೊಡಲಿಕ್ಕೆ ಸಾಧ್ಯವಾಗುತ್ತದೆ. ನಿಮ್ಮ ಒಂದು ಒಳ್ಳೆಯ ರೀತಿಯ ಸಮಯವನ್ನು ಕಳೆಯುತ್ತೀರಿ,ನೀವು ನಿಮ್ಮ ಸಂಗಾತಿಯ ಭಾವನೆಯನ್ನು ಅರ್ಥಮಾಡಿಕೊಳ್ಳುತ್ತೀರಾ ನೀವು ಅವರ ಸಂಪೂರ್ಣವಾದ ಬೆಂಬಲ ಪಡೆಯುತ್ತೀರಿ. ಆರ್ಥಿಕವಾಗಿ ಉತ್ತಮವಾಗಿರುತ್ತದೆ ನಿಮ್ಮ ಕಠಿಣ ಪರಿಶ್ರಮದಿಂದ ಒಳ್ಳೆಯ ಫಲಿತಾಂಶ ಸಿಗುತ್ತದೆ, ಆರ್ಥಿಕ ಲಾಭ ಪಡೆಯುವ ಮುಖಾಂತರ ಸಂಬಂಧಪಟ್ಟಂತಹ ಸಮಸ್ಯೆಗಳು ನಿವಾರಣೆಯಾಗುತ್ತದೆ. ನಿಮ್ಮ ಅದೃಷ್ಟದ ಸಂಖ್ಯೆ1 ನಿಮ್ಮ ಅದೃಷ್ಟದ ಬಣ್ಣ ನೇರಳೆ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ವೃಷಭ ರಾಶಿ :- ನೀವೂ ಒಳ್ಳೆಯ ಧಾರ್ಮಿಕ ಕಾರ್ಯಗಳಲ್ಲಿ ಯೋಚನೆ ಮಾಡುತ್ತೀರಾ, ಉದ್ಯೋಗಿಗಳಿಗೆ ಮೇಲಧಿಕಾರಿಗಳಿಂದ ಒಂದಿಷ್ಟು ಕೋಪತಾಪಗಳು ಪ್ರದರ್ಶನವಾಗಲಿದೆ ಮದುವೆಯಾಗದವರಿಗೆ ಕಂಕಣಬಲ ಕೂಡಿ ಬರುತ್ತದೆ. ವಿಶೇಷವಾಗಿ ಉದ್ಯೋಗಸ್ಥರು ತಮ್ಮ ಉನ್ನತ ಅಧಿಕಾರಿಗಳ ಮುಂದೆ ಸರಿಯಾಗಿ ವರ್ತಿಸಬೇಕು ನಿಮ್ಮ ಕೆಲಸದಲ್ಲಿ ತೃಪ್ತಿ ಕಾಣದಿದ್ದರೆ ನಿಮ್ಮ ಕಾರ್ಯಕ್ರಮ ತೆಯನ್ನು ಸುಧಾರಿಸುತ್ತದೆ. ಕೋಪವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬೇಕು ಕುಟುಂಬ ಜೀವನವು ಸಂತೋಷ ಮಾಯವಾಗಿರುತ್ತದೆ ಮುಂದೆ ಸಾಗುವ ಬಗ್ಗೆ ಯೋಚನೆ ಮಾಡಿ ಕೆಲವರಿಗೆ ಮಧ್ಯಾಹ್ನ ನಂತರ ಓಡಾಟದ ನಂತರ ಒಳ್ಳೆದಾಗುತ್ತದೆ. ಒಳ್ಳೆಯ ಯೋಚನೆ ಇರಲಿ ನಿಮ್ಮ ಅದೃಷ್ಟದ ಸಂಖ್ಯೆ 8 ನಿಮ್ಮ ಅದೃಷ್ಟದ ಬಣ್ಣ ಹಸಿರು.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಮಿಥುನ ರಾಶಿ :-ನಿಮ್ಮ ಮೇಲೆ ಹೆಚ್ಚಿನ ಕೆಲಸ ಒತ್ತಡ ಉಂಟಾಗುತ್ತದೆ ಕುಟುಂಬ ಜೀವನದ ಪರಿಸ್ಥಿತಿ ಸಾಮಾನ್ಯವಾಗಿರುತ್ತದೆ. ಪ್ರತಿಕೂಲ ಸಂದರ್ಭಗಳಲ್ಲಿ ನಿಮ್ಮ ಪ್ರೀತಿ ಪಾತ್ರರೊಂದಿಗೆ ಸಂಪೂರ್ಣವಾದ ಬೆಂಬಲ ಪಡೆಯುತ್ತೀರಿ ಆರೋಗ್ಯದ ಕಡೆ ಸ್ವಲ್ಪ ಜಾಗ್ರತೆವಹಿಸಿ, ಆರ್ಥಿಕವಾಗಿ ನಿಮಗೆ ಉತ್ತಮವಾದ ದಿನವಲ್ಲ ವ್ಯಾಪಾರಸ್ಥರು ಬಹಳ ಎಚ್ಚರಿಕೆಯಿಂದ ಕೈಗೊಳ್ಳಬೇಕು ಉದ್ಯೋಗಿಗಳಿಗೆ ಸಾಮಾನ್ಯವಾದ ದಿನವಾಗಿರುತ್ತದೆ ನಿರುದ್ಯೋಗಿಗಳಿಗೆ ಉದ್ಯೋಗ ಸಿಗುವ ಸಾಧ್ಯತೆ ಇದೆ. ವೈಯಕ್ತಿಕ ಜೀವನದ ಬಗ್ಗೆ ಮಾತನಾಡುವುದಾದರೆ ಮದುವೆಯಾಗಿರುವ ಅವರಿಗೆ ಒಳ್ಳೆಯ ದಿನ ನಿಮ್ಮ ಆರೋಗ್ಯಕ್ಕೆ ಸಂಬಂಧಪಟ್ಟಂತೆ ಮತ್ತು ಹೊಟ್ಟೆಗೆ ಸಂಬಂಧಪಟ್ಟಂತೆ ಸಮಸ್ಯೆಗಳು ಕಾಣಬಹುದು, ನಿಮ್ಮ ಅದೃಷ್ಟದ ಸಂಖ್ಯೆ 2 ನಿಮ್ಮ ಅದೃಷ್ಟದ ಬಣ್ಣ ಕೆಂಪು.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಕಟಕ ರಾಶಿ :- ಪಾಲುದಾರಿಕೆ ವ್ಯಾಪಾರವನ್ನು ನಡೆಸುತ್ತಿರುವವರಿಗೆ ಈ ದಿನ ಅಡ್ಡಿಯಾಗಬಹುದು ಸ್ವಲ್ಪ ಎಚ್ಚರಿಕೆಯಿಂದ ಮಾಡಿ ಧಾರ್ಮಿಕ ಕಾರ್ಯಗಳಿಗೆ ಪ್ರಯಾಣ ಮಾಡುವುದರಿಂದ ಒಳ್ಳೆದಾಗುತ್ತದೆ. ದಿನ ನೆಮ್ಮದಿ ಸಿಗುತ್ತದೆ ಇದೇ ಜೀವನದಲ್ಲಿ ಹೆಚ್ಚಿನ ನಿರೀಕ್ಷೆ ಮಾಡುವುದರಿಂದ ನಿರಾಸೆಗೆ ಕಾರಣವಾಗಬಹುದು, ಕುಟುಂಬದಲ್ಲಿ ಆಗಾಗ ಅನಾರೋಗ್ಯ ಕಾಡಬಹುದು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕಾಗುತ್ತದೆ, ನಿಮ್ಮ ವಿರೋಧಿಗಳ ಬಗ್ಗೆ ಜಾಗೃತಿ ವಹಿಸಿ ಅನಗತ್ಯ ವಿಷಯಗಳಲ್ಲಿ ದೂರವಾಗಿರಿ ನಿಮ್ಮ ಅದೃಷ್ಟದ ಸಂಖ್ಯೆ 3 ನಿಮ್ಮ ಅದೃಷ್ಟದ ಬಣ್ಣ ಹಳದಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಸಿಂಹ ರಾಶಿ :- ಬಹಳ ರೀತಿಯ ಕಷ್ಟಗಳನ್ನೆಲ್ಲ ಎದುರಿಸಿಕೊಂಡು ಹೋಗುತ್ತೀರಿ ಕಠಿಣ ಕೆಲಸವನ್ನು ನಿರ್ವಹಿಸುವಾಗ ಹಿರಿಯರ ಆಶೀರ್ವಾದ ತೆಗೆದುಕೊಂಡು ಹೋಗಿ ಇದರಿಂದ ಹೆಚ್ಚಿನ ಲಾಭವಾಗುತ್ತದೆ ಸಾರ್ವಜನಿಕ ಕ್ಷೇತ್ರದಲ್ಲಿ ಉತ್ತಮ ಸ್ಥಾನಮಾನ ಲಭಿಸಲಿದೆ. ದೂರ ಸಂಚಾರ ಮಾಡುವಾಗ ಜಾಗೃತಿಯನ್ನು ವಹಿಸಿ ನಿಮ್ಮ ಗೆಳೆಯರು ನಿಮ್ಮ ಕಠಿಣ ಪರಿಶ್ರಮವನ್ನು ಮತ ಕೆಲಸವನ್ನು ಮೆಚ್ಚುತ್ತಾರೆ. ನೀವು ನಿಮ್ಮ ಆತ್ಮವಿಶ್ವಾಸ ಮತ್ತು ಉತ್ಸಾಹವನ್ನು ತುಂಬಿರುತ್ತದೆ ನಿಮ್ಮ ವೃತ್ತಿಪರ ಜೀವನದಲ್ಲಿ ದೊಡ್ಡ ಮಹತ್ವವಾದ ನಿರ್ಧಾರವನ್ನ ತೆಗೆದುಕೊಳ್ಳಬಹುದು.ನಿಮ್ಮ ಅದೃಷ್ಟದ ಸಂಖ್ಯೆ5 ನಿಮ್ಮ ಅದೃಷ್ಟದ ಬಣ್ಣ ಹಸಿರು.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಕನ್ಯಾ ರಾಶಿ:- ಉದ್ಯೋಗ ಸ್ಥಳದಲ್ಲಿ ಪ್ರತಿಕೂಲ ಪರಿಸ್ಥಿತಿ ಉಂಟಾಗುತ್ತದೆ ಉನ್ನತ ಅಧಿಕಾರಿಗಳೊಂದಿಗೆ ವಾದ ಮಾಡುವುದನ್ನು ತಪ್ಪಿಸಿ ಮತ್ತೊಂದೆಡೆ ವ್ಯಾಪಾರ ಮಾಡಿದರೆ ದೊಡ್ಡ ಲಾಭವನ್ನು ಪಡೆಯಬಹುದು ಬಹಳ ದಿನಗಳಿಂದ ಅಂದುಕೊಂಡಿರುವ ಅಂತಹ ವ್ಯವಹಾರವನ್ನು ಶುರು ಮಾಡಿದರೆ ಒಳ್ಳೆಯದು ನಿಮ್ಮ ತಂದೆಯಿಂದ ಒಳ್ಳೆ ಫಲಿತಾಂಶ ಪಡೆಯುತ್ತಿರಿ, ನಿಮ್ಮ ದಕ್ಷತೆಯಿಂದ ಒಳ್ಳೆಯ ಸಾಧನೆ ಮಾಡುತ್ತೀರಿ ವೈವಾಹಿಕ ಜೀವನದಲ್ಲಿ ಅತ್ಯುತ್ತಮವಾದ ದಿನವಾಗಿರುತ್ತದೆ ನಿಮ್ಮ ಸಂಗತಿ ಜೊತೆ ಉತ್ತಮ ಪ್ರಣಯ ದಿನವನ್ನು ಕಳೆಯುತ್ತೀರ, ರಿಯಲ್ ಎಸ್ಟೇಟ್ ಭೂಮಿ ವಿಚಾರದಲ್ಲಿ ಯಾರು ಕೆಲಸ ಮಾಡುತ್ತಿರುತ್ತಾರೆ ಅವರಿಗೆ ಒಳ್ಳೆಯದು, ಬೇರೆಯವರ ಮಾತನ್ನು ಕೇಳಿ ಮನಸ್ಸನ್ನು ಕೆಡಿಸಿಕೊಳ್ಳಬೇಡಿ.ನಿಮ್ಮ ಅದೃಷ್ಟದ ಸಂಖ್ಯೆ 8 ನಿಮ್ಮ ಅದೃಷ್ಟದ ಬಣ್ಣ ಕೇಸರಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ತುಲಾ ರಾಶಿ :- ವೈವಾಹಿಕ ಜೀವನದಲ್ಲಿ ಪ್ರಣಯದ ಸ್ವರೂಪವಾಗಿ ಇರುತ್ತೀರಿ, ಸಂಗಾತಿಯಿಂದ ಸಂಪೂರ್ಣವಾದ ಬೆಂಬಲ ಪಡೆಯುತ್ತೀರಿ ಇದು ನಿಮಗೆ ಬಹಳ ಸಂತೋಷವನ್ನುಂಟು ಮಾಡುತ್ತದೆ. ಅಧಿಕಾರಿಗಳೊಂದಿಗೆ ಟೀಕಿಸುವುದನ್ನು ತಪ್ಪಿಸಿ ಪಾಲುದಾರರ ಸಹಾಯದಿಂದ ದೊಡ್ಡ ಲಾಭವನ್ನು ನಿರೀಕ್ಷೆ ಮಾಡಬಹುದು ಕೆಲಸದ ಬಗ್ಗೆ ಹಿರಿಯರು ನೀಡುವ ಪ್ರಯೋಜನಕಾರಿಯಾಗುತ್ತದೆ ಹಣದ ವಿಷಯದಲ್ಲಿ ಸಾಮಾನ್ಯವಾಗಿರುತ್ತದೆ.ಆರೋಗ್ಯದ ದೃಷ್ಟಿಯಿಂದ ಉತ್ತಮವಾಗಿರುತ್ತದೆ. ಕಚೇರಿಯಲ್ಲಿ ಕಠಿಣ ಪರಿಶ್ರಮವನ್ನು ಪಡೆಯುತ್ತೀರಿ ಉದ್ಯೋಗಸ್ಥರಿಗೆ ಸಂಬಳ ಹೆಚ್ಚಾಗುವ ಸಾಧ್ಯತೆ ಇದೆ. ಕುಟುಂಬ ಜೀವನದ ಪರಿಸ್ಥಿತಿ ಸಾಮಾನ್ಯವಾಗಿರುತ್ತದೆ ನಿಮ್ಮ ಅದೃಷ್ಟದ ಸಂಖ್ಯೆ2 ನಿಮ್ಮ ಅದೃಷ್ಟದ ಬಣ್ಣ ಬಿಳಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ವೃಶ್ಚಿಕ ರಾಶಿ :-ನೀವು ಯಾರೊಂದಿಗೂ ಕೂಡ ಅನಗತ್ಯವಾಗಿ ಚರ್ಚೆ ಮಾಡಬೇಡಿ ಸಹೋದರ-ಸಹೋದರಿಯರ ಮುಂದೆ ಮನಸ್ತಾಪ ಉಂಟಾಗುತ್ತದೆ ಹಣಕಾಸಿನ ವಿಷಯದಲ್ಲಿ ಹೆಚ್ಚಿನ ಕಾಳಜಿವಹಿಸಿ ಕೆಲಸದ ಬಗ್ಗೆ ಮಾತನಾಡುವುದಾದರೆ ಉದ್ಯೋಗಿಗಳ ದಿನವು ಒತ್ತಡದಿಂದ ಇರುತ್ತದೆ. ನಿಮ್ಮ ಒಳಿತಿಗಾಗಿ ನಿಮ್ಮ ಆಲೋಚನೆಗಳನ್ನು ಸಕಾರಾತ್ಮಕವಾಗಿ ಆಲೋಚನೆ ಮಾಡಿ ವ್ಯಾಪಾರಿಗಳು ಗ್ರಾಹಕರೊಂದಿಗೆ ಸಂಪರ್ಕದಲ್ಲಿರಬೇಕು. ನಿಮ್ಮ ಅದೃಷ್ಟದ ಸಂಖ್ಯೆ 1 ನಿಮ್ಮ ಅದೃಷ್ಟದ ಬಣ್ಣ ಗುಲಾಬಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಧನಸ್ಸು ರಾಶಿ :- ಯಾವುದೇ ರೀತಿಯ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉಳಿಸಿಕೊಳ್ಳಲು ಅವಕಾಶ ಸಿಗುತ್ತದೆ ಅದರಲ್ಲಿ ಯಶಸ್ಸನ್ನು ಸಿಗುತ್ತದೆ. ನೀವು ಆತ್ಮವಿಶ್ವಾಸದಿಂದ ಇರಬೇಕಾಗುತ್ತದೆ, ಶೀಘ್ರದಲ್ಲಿ ಯಶಸ್ಸನ್ನ ಪಡೆಯುತ್ತೀರಿ ನಿಮ್ಮ ವ್ಯಾಪಾರ ಮಾರ್ಗಕ್ಕೆ ಶುಭವಾಗಲಿದೆ. ಒಂದು ಇಷ್ಟು ಹಣದ ಬಗ್ಗೆ ಜಾಗೃತಿ ವಹಿಸಿ ಸ್ನೇಹಿತರಿಗೆ ಸಾಲ ನೀಡುವ ಸಾಧ್ಯತೆ ಇದೆ,ಕುಟುಂಬ ವಿವಾದದ ಬಗ್ಗೆ ಜಾಗ್ರತೆಯಾಗಿರಿ ನಿಮ್ಮ ಅದೃಷ್ಟ ದ ಸಂಖ್ಯೆ 5 ಅದೃಷ್ಟದ ಬಣ್ಣ ಕೇಸರಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಮಕರ ರಾಶಿ :- ಸಾಮಾಜಿಕ ಕ್ಷೇತ್ರದಲ್ಲಿ ಗೌರವ ಹೆಚ್ಚಾಗುತ್ತದೆ ಕುಟುಂಬದ ಜವಾಬ್ದಾರಿಗಳು ಕೂಡ ಪೂರ್ಣವಾಗುತ್ತದೆ ಕುಟುಂಬ ಮತ್ತು ಆರ್ಥಿಕ ವಿಷಯಗಳಲ್ಲಿ ನೀವು ಜಾಗ್ರತೆಯಾಗಿರಿ ಮದುವೆಯಾಗದವರಿಗೆ ಕಂಕಣಬಲ ಕೂಡಿ ಬರುತ್ತದೆ. ಜನ್ಮ ಕೊಟ್ಟವರು ಬಗ್ಗೆ ವಿಶೇಷವಾಗಿ ಕಾಳಜಿವಹಿಸಿ ಅನಗತ್ಯ ಒತ್ತಡದಿಂದ ದೂರವಿರಿ ವ್ಯಾಪಾರಿಗಳು ಆರ್ಥಿಕವಾಗಿ ಲಾಭ ಪಡೆಯುತ್ತಾರೆ ಕುಟುಂಬ ಜೀವನದಲ್ಲಿ ಸಂತೋಷವಾಗಿರುತ್ತದೆ ಸಂಗಾತಿಯ ಸಹಾಯದಿಂದ ಒಂದು ಪ್ರಮುಖ ಕೆಲಸವನ್ನು ಮಾಡುತ್ತೀರಿ ದೈಹಿಕವಾಗಿ ಮತ್ತು ಮಾನಸಿಕವಾಗಿ ಆರೋಗ್ಯವಾಗಿರುತ್ತೀರಾ ನಿಮ್ಮ ಅದೃಷ್ಟದ ಸಂಖ್ಯೆ 1ನಿಮ್ಮ ಅದೃಷ್ಟ ದ ಬಣ್ಣ ಬಿಳಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಕುಂಭ ರಾಶಿ :- ನಿರಂತರವಾಗಿ ಹೆಚ್ಚುತ್ತಿರುವಂತೆ ವೆಚ್ಚವು ಉಳಿತಾಯದ ಬಗ್ಗೆ ಗಮನಹರಿಸಿ ಕುಟುಂಬ ಜೀವನದಲ್ಲಿ ಅಶಾಂತಿ ಇರುತ್ತದೆ ಕೋಪದಿಂದ ಎಂದು ಕೂಡ ಮಾತನಾಡಬೇಡಿ ನಿಮ್ಮ ಅದೃಷ್ಟಕ್ಕೆ ಉತ್ತಮವಾದ ದಿನವಾಗಿರುತ್ತದೆ ಎಲ್ಲವೂ ಕೂಡ ಸರಿಯಾಗಿ ನಡೆಯುತ್ತದೆ ಹಾಗೂ ಮೇಲ್ವರ್ಗದ ಅಧಿಕಾರಿಗಳಿಂದ ಕೆಲಸ ಇಂದು ಯಶಸ್ವಿಯಾಗುತ್ತದೆ ಇಂದು ನಿಮಗೆ ತಾಳ್ಮೆ ಮತ್ತು ಸಹನೆ ಇರುತ್ತದೆ.ನೀವು ಯಾವುದೇ ಒಂದು ಕೆಲಸವನ್ನು ಪ್ರಾರಂಭ ಮಾಡಲು ಗುರುಹಿರಿಯರ ಆಶೀರ್ವಾದ ಪಡೆಯಿರಿ.ನಿಮ್ಮ ಅದೃಷ್ಟದ ಸಂಖ್ಯೆ 8 ನಿಮ್ಮ ಅದೃಷ್ಟದ ಬಣ್ಣ ಬಿಳಿ .ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಮೀನಾ ರಾಶಿ :- ಜೀವನದಲ್ಲಿ ಸಂತೋಷವಾಗಿರುತ್ತದೆ ಮಕ್ಕಳಿಗೆ ಸಂಬಂಧಪಟ್ಟಂತೆ ಸುದ್ದಿಯನ್ನು ಪಡೆಯಬಹುದು ಶಿಕ್ಷಣ ಕ್ಷೇತ್ರದಲ್ಲಿ ಒಳ್ಳೆಯ ಯಶಸ್ಸನ್ನು ಪಡೆಯುತ್ತಾರೆ. ನೌಕರಿ ಮಾಡುತ್ತಿರುವವರಿಗೆ ಶುಭಸುದ್ದಿ ವಿಶೇಷವಾಗಿ ಹಿರಿಯ ಅಧಿಕಾರಿಗಳಿಂದ ಒಳ್ಳೆಯ ಫಲಿತಾಂಶ ಸಿಗುತ್ತದೆ ವ್ಯಾಪಾರಸ್ಥರು ಸಾಕಷ್ಟು ಪರಿಶ್ರಮದ ನಂತರ ನಿರೀಕ್ಷೆಗೆ ತಕ್ಕಂತೆ ಫಲಿತಾಂಶ ಕಾಣುತ್ತಾರೆ ನಿಮ್ಮ ಕೈಗೆ ದೊಡ್ಡ ವಹಿವಾಟನ್ನು ಸಿಗುತ್ತದೆ ವೃತ್ತಿರಂಗದಲ್ಲಿ ಒಂದಿಷ್ಟು ಮನಸ್ತಾಪ ಉಂಟಾಗುತ್ತದೆ. ವಾಹನ ಖರೀದಿಯಿಂದ ಸಂತೋಷಪಡುತ್ತಾರೆ ಜೀವನೋಪಾಯ ಕ್ಷೇತ್ರದಲ್ಲಿ ಅಭಿವೃದ್ಧಿ ಕಂಡುಬರುತ್ತದೆ ಹೊಸದಾಗಿ ಕೆಲಸ ಮಾಡುವುದಕ್ಕೆ ಗುರುಹಿರಿಯರ ಆಶೀರ್ವಾದ ಪಡೆಯಿರಿ. ನಿಮ್ಮ ಮಧ್ಯದ ಸಂಖ್ಯೆ 1 ನಿಮ್ಮ ಅದೃಷ್ಟದ ಬಣ್ಣ ಕೇಸರಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

By admin

Leave a Reply

Your email address will not be published. Required fields are marked *