ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಪೋನಿನ ಮೂಲಕ ನಿಮ್ಮ ಸರ್ವ ಸಂಕಷ್ಟಗಳಿಗೆ ಪರಿಹಾರವನ್ನು ತಿಳಿಯಲು ಇಂದೆ ಕರೆ ಮಾಡಿ ಪಂಡಿತ್ ಶ್ರೀ ಕ್ರಷ್ಣ ಭಟ್ಟ (ಉಡುಪಿ).cell no: 8884888934
ಶ್ರೀಕೊಲ್ಲೂರು ಮೂಕಾಂಬಿಕಾ ದೇವಿ.ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ,ಮದುವೆ,ಸಂತಾನ,ಪ್ರೀತಿಯಲ್ಲಿ ನಂಬಿ ಮೋಸ, ಸಾಲದಿಂದ ವಿಮುಕ್ತಿ,ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.
ಅಥರ್ವಣ ವೇದದ ಚೌಡಿ ಉಪಾಸನ ಶಕ್ತಿಯಿಂದ ಒಂದೆ ಕರೆಯಲ್ಲಿ ಶಾಶ್ವತ ಪರಿಹಾರ ಎಲ್ಲಾ ಸಮಸ್ಯೆಗಳನ್ನೂ ನೇರವಾಗಿ ಗುರೂಜಿಯವರಿಗೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.
ಮೇಷ ರಾಶಿ :- ಎಲ್ಲಾ ರೀತಿಯಿಂದಲೂ ಪರಿಶ್ರಮದಿಂದ ಮತ್ತು ಸರಿಯಾದ ವ್ಯವಸ್ಥೆಯಲ್ಲಿ ನೀವು ಮುನ್ನಡೆಯಬೇಕು ಯಾರನ್ನೂ ಕೂಡ ನಂಬಬೇಡಿ ಇಂದು ಪ್ರಣಯದ ಮನಸ್ಥಿತಿಯಲ್ಲಿ ಇರುತ್ತೀರಿ ನಿಮ್ಮ ಸಂಗಾತಿಯಿಂದ ಸಂಪೂರ್ಣವಾಗಿ ಬೆಂಬಲ ಪಡೆಯುತ್ತೀರಿ, ಕಚೇರಿಯಲ್ಲಿ ಟೀಕಿಸುವುದನ್ನು ಬಿಡಿ ವ್ಯಾಪಾರಸ್ಥರು ಪಾಲುದಾರರ ಸಹಾಯದಿಂದ ದೊಡ್ಡ ಲಾಭ ಗಳಿಸುವ ಸಾಧ್ಯತೆ ಇದೆ. ಹಣದ ವಿಷಯದಲ್ಲಿ ಸಾಮಾನ್ಯವಾಗಿರುತ್ತದೆ ಆರೋಗ್ಯದ ದೃಷ್ಟಿಯಿಂದ ಉತ್ತಮವಾಗಿರುತ್ತದೆ ಮಾನಸಿಕವಾಗಿ ಮತ್ತು ದೈಹಿಕವಾಗಿ ಬಲಶಾಲಿ ಯಾಗಿರುತ್ತದೆ. ಉದ್ಯೋಗಸ್ಥರಿಗೆ ಸಂಬಳ ಹೆಚ್ಚಾಗುವ ಸಾಧ್ಯತೆ ಇದೆ ಕುಟುಂಬ ಜೀವನದ ಪರಿಸ್ಥಿತಿ ಸಾಮಾನ್ಯವಾಗಿರುತ್ತದೆ ಮನೆ ಸದಸ್ಯರೊಂದಿಗೆ ಉತ್ತಮ ಸಂಬಂಧವನ್ನು ಹೊಂದಿರುತ್ತದೆ, ನಿಮ್ಮ ಅದೃಷ್ಟದ ಸಂಖ್ಯೆ 1 ನಿಮ್ಮ ಅದೃಷ್ಟದ ಬಣ್ಣ ಬಿಳಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.
ವೃಷಭ ರಾಶಿ :- ಉದ್ಯೋಗದ ಸ್ಥಳದಲ್ಲಿ ಪ್ರತಿಕೂಲ ಪರಿಸ್ಥಿತಿ ಉಂಟಾಗುತ್ತದೆ ಸಹೋದ್ಯೋಗಿಗಳು ಮತ್ತು ಉನ್ನತ ಅಧಿಕಾರಿಗಳು ಪರಿಣಾಮ ಬೀರುತ್ತದೆ, ಬಹಳಷ್ಟು ದಿನಗಳಿಂದ ಅಂದುಕೊಂಡಿರುವ ಕೆಲಸವನ್ನು ಶುರು ಮಾಡಲು ಎಂದು ಒಳ್ಳೆಯ ದಿನ. ಕುಟುಂಬ ಸದಸ್ಯರೊಂದಿಗೆ ಆನಂದದಾಯಕವಾದ ಅನುಭವಿಸಬಹುದು ನೀವು ನಿಮ್ಮ ತಂದೆಯಿಂದ ಕೆಲವು ಪ್ರಮುಖ ವಿಷಯಗಳ ಬಗ್ಗೆ ತಿಳಿಯಿರಿ ನಿಮ್ಮ ದಕ್ಷತೆ ಮತ್ತು ಶ್ರಮದ ಮೂಲಕ ಎಲ್ಲ ಕೆಲಸದ ಮೂಲಕ ಯಾವುದೇ ಅಡೆತಡೆಗಳಿಲ್ಲದೆ ಪೂರ್ಣಗೊಳಿಸುತ್ತೀರಿ. ನಿಮ್ಮ ಕೆಲಸದ ಬಗ್ಗೆ ಅನುಭವಿ ವ್ಯಕ್ತಿಗಳಿಂದ ಯಾವುದೇ ಪ್ರಮುಖ ಸಲಹೆಗಳನ್ನು ಪಡೆಯಬಹುದು ಯಾರು ರಿಯಲ್ ಎಸ್ಟೇಟ್ ನಲ್ಲಿ ಕೆಲಸ ಮಾಡುತ್ತಿರುತ್ತಾರೆ ಅವರಿಗೆ ಒಳ್ಳೆಯದು ನಿಮ್ಮ ಅದೃಷ್ಟದ ಸಂಖ್ಯೆ 5 ನಿಮ್ಮ ಅದೃಷ್ಟದ ಬಣ್ಣ ಕೇಸರಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.
ಮಿಥುನ ರಾಶಿ :- ಮಾರ್ಗದರ್ಶನದ ಶಕ್ತಿಯ ಸಹಾಯದಿಂದ ಯಾವುದೇ ಕಷ್ಟಕರವಾದ ಸಮಸ್ಯೆಗಳನ್ನು ಬಯಸುತ್ತೀರಿ ವಿಶೇಷವಾದ ರೀತಿ ಸಾಧನೆಯನ್ನು ಪಡೆಯುತ್ತೀರಿ ಮನಸ್ಸಿನಲ್ಲಿರುವ ಯಾವುದಾದರೂ ವಿಷಯವಾಗಿ ಮಾಡಬಹುದು ಅನೇಕ ಹೊಸ ಸ್ನೇಹಿತರನ್ನು ಭೇಟಿ ಮಾಡಬಹುದು. ಸಾಲ ತೆಗೆದುಕೊಳ್ಳುವುದನ್ನು ತಪ್ಪಿಸಿ ಹಣದ ವಿಚಾರದಲ್ಲಿ ಜಾಗ್ರತೆಯಾಗಿರಿ. ನೀವು ಕಷ್ಟಪಟ್ಟು ಶ್ರದ್ಧೆಯಿಂದ ಕೆಲಸ ಮಾಡಿದರೆ ಮುಂದೆ ಒಳ್ಳೆಯದು ಹಣಕಾಸಿನ ವಿಷಯದಲ್ಲಿ ನಿರ್ಧಾರವನ್ನು ತೆಗೆದುಕೊಳ್ಳುವಾಗ ಬಹಳ ಎಚ್ಚರಿಕೆಯಿಂದ ಇರಿ ವಿಶೇಷವಾಗಿ ಯಾವುದೇ ಹೂಡಿಕೆ ಮಾಡುವಾಗ ಯಾವುದೇ ನಿರ್ಲಕ್ಷ ಮಾಡಬೇಡಿ. ನಿಮ್ಮ ಅದೃಷ್ಟದ ಸಂಖ್ಯೆ 2 ನಿಮ್ಮ ಅದೃಷ್ಟದ ಬಣ್ಣ ಹಳದಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.
ಕಟಕ ರಾಶಿ :- ನೀವು ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ವಿಶೇಷವಾಗಿ ಗರ್ಭಿಣಿ ಮಹಿಳೆಯರು ಆಹಾರ ಸೇವನೆ ಮಾಡುವಾಗ ಯಾವುದು ಒಳ್ಳೆಯದು ಯಾವುದು ಕೆಟ್ಟದ್ದು ಎಂದು ಗಮನಹರಿಸಿ ನೀವು ಯಾರನ್ನಾದರೂ ಇಷ್ಟಪಟ್ಟಿದ್ದರೆ ಹೇಳಿ ಇಂದು ಹಸಿರುನಿಶಾನೆ ಬರುತ್ತದೆ, ಆಸ್ತಿ ವಿಚಾರಕ್ಕೆ ಯಾವುದು ಸಂಬಂಧಪಟ್ಟಹಾಗೆ ಸಮಸ್ಯೆಗಳಿದ್ದರೂ ಕೂಡ ಬಗೆಹರಿಯುತ್ತದೆ ಹಣಕಾಸಿನ ವಿಚಾರದಲ್ಲಿ ಒಳ್ಳೆಯದು. ಆರೋಗ್ಯದ ವಿಚಾರದಲ್ಲಿ ಜಾಗ್ರತೆಯಾಗಿರಿ ನಿಮ್ಮ ಸಂಗಾತಿಯ ಜೊತೆ ಪ್ರೀತಿ ಹೆಚ್ಚಾಗುತ್ತದೆ ಪರಸ್ಪರ ತಿಳಿವಳಿಕೆಗೆ ಉತ್ತಮವಾದ ದಿನವಾಗಿರುತ್ತದೆ. ಇಂದು ಜನರು ನಿಮ್ಮ ಪರಿಶ್ರಮ ಮತ್ತು ಸಾಮರ್ಥ್ಯವನ್ನು ಮೆಚ್ಚುತ್ತಾರೆ ನಿಮ್ಮ ಅದೃಷ್ಟದ ಸಂಖ್ಯೆ 1 ನಿಮ್ಮ ಅದೃಷ್ಟದ ಬಣ್ಣ ಹಸಿರು.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.
.
ಸಿಂಹ ರಾಶಿ :- ನೀವು ನಿಮ್ಮ ಆಫೀಸ್ ನಲ್ಲಿ ಬಹಳ ಜಾಗರೂಕತೆಯಿಂದ ಇರಬೇಕಾಗುತ್ತದೆ ವಿಶೇಷವಾಗಿ ಸಹೋದ್ಯೋಗಿಗಳ ಜೊತೆಗೆ ಮಾತನಾಡುವಾಗ ಮತ್ತು ವ್ಯವಹಾರ ಮಾಡುವಾಗ ನಿಮ್ಮ ಪದ ಬಳಕೆಯಲ್ಲಿ ಎಚ್ಚರಿಕೆ ಇರಲಿ ಇಲ್ಲವಾದರೆ ನಗೆ ಪಾಠಕ್ಕೆ ಈಡಾಗುತ್ತದೆ, ಪಾಲುದಾರಿಕೆ ವ್ಯವಹಾರ ಮಾಡುತ್ತಿರುವವರಿಗೆ ಲಾಭ. ಮನೆಯ ವಾತಾವರಣ ಶಾಂತವಾಗಿರುತ್ತದೆ ನೀವು ಪೋಷಕರ ಜೊತೆ ಆಶೀರ್ವಾದವನ್ನು ಪಡೆಯುತ್ತೀರಿ ನಿಮ್ಮ ಸಂಗಾತಿಗೆ ಉತ್ತಮವಾದ ಉಡುಗೊರೆಯನ್ನು ನೀಡುತ್ತಾರೆ ನಿಮ್ಮ ಅದೃಷ್ಟದ ಸಂಖ್ಯೆ 5 ನಿಮ್ಮ ಅದೃಷ್ಟದ ಬಣ್ಣ ಹಳದಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.
ಕನ್ಯಾ ರಾಶಿ:- ನಿಮ್ಮ ಮನೆಯವರು ನಿನಗೆ ಯಾವುದೇ ಸಲಹೆ ನೀಡಿದರು ಸಹ ಅವರ ಮಾತುಗಳನ್ನು ತಿರಸ್ಕರಿಸಬೇಡಿ ಗುರು ಹಿರಿಯರ ಮಾತಿಗೆ ಬೆಂಬಲ ನೀಡಿ ಅವರಿಗೆ ಗೌರವ ನೀಡಬೇಕು. ಹಣದ ಪರಿಸ್ಥಿತಿ ಸಾಮಾನ್ಯವಾಗಿರುತ್ತದೆ ದೊಡ್ಡ ಖರ್ಚುಗಳನ್ನು ಮಾಡುವ ಮನಸ್ಥಿತಿಯಲ್ಲಿ ಇರುತ್ತೀರಿ ಕೆಲಸದ ಬಗ್ಗೆ ಮಾತನಾಡುವುದಾದರೆ ಉದ್ಯೋಗಸ್ಥರು ಕೆಲಸದ ಕಚೇರಿಯಲ್ಲಿ ವೇಗವಾಗಿ ಪೂರ್ಣಗೊಳಿಸುತ್ತಾರೆ ವಿಶೇಷವಾಗಿ ಬಾಕಿ ಇರುವ ಕಾರ್ಯಗಳು ಇಲ್ಲದಿದ್ದರೆ ಹಿರಿಯ ಅಧಿಕಾರಿಗಳು ತುಂಬಾ ಕೋಪಗೊಳ್ಳುವ ಸಾಧ್ಯತೆಯಿದೆ. ವ್ಯಾಪಾರಿಗಳು ಉತ್ತಮ ಲಾಭ ಪಡೆಯುವ ಸಾಧ್ಯತೆಗಳಿವೆ ಹಿರಿಯ ಅಧಿಕಾರಿಗಳು ಸರಿಯಾಗಿ ವರ್ತಿಸುವುದಿಲ್ಲ ಕುಟುಂಬದೊಂದಿಗೆ ಶಾಂತಿ ನೆಮ್ಮದಿಯಿಂದ ಇರಿ ಹಣದೊಂದಿಗೆ ಇರುವ ಯಾವುದೇ ಕಾರ್ಯಗಳು ಯಶಸ್ವಿಯಾಗುತ್ತದೆ. ನಿಮ್ಮ ಆರೋಗ್ಯಕ್ಕೆ ಸಂಬಂಧಪಟ್ಟ ಹಾಗೆ ಮಿಶ್ರ ಫಲ ವನ್ನು ಕಾಣುತ್ತೀರಿ ನಿಮ್ಮ ಅದೃಷ್ಟದ ಸಂಖ್ಯೆ 1 ನಿಮ್ಮ ಅದೃಷ್ಟದ ಬಣ್ಣ ನೀಲಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.
ತುಲಾ ರಾಶಿ :- ದೇವರ ವಿಶೇಷವಾದ ಅನುಗ್ರಹ ನಿಮ್ಮ ಮೇಲೆ ಇರುತ್ತದೆ ತಂದೆ ಆಶೀರ್ವಾದ ಮೇಲೆ ಒಳ್ಳೆಯ ಫಲಿತಾಂಶ ಕಾಣುತ್ತೀರಿ. ಕೆಲಸದ ಕಾರಣವಾಗಿ ಹೆಚ್ಚು ಕಾರ್ಯನಿರತವಾಗಿರಿ ಹಣವನ್ನು ಆದಷ್ಟು ಉಳಿಸಿ ವಾಹನವನ್ನು ವೇಗವಾಗಿ ಓಡಿಸುವುದನ್ನು ತಪ್ಪಿಸಿ. ದಿನದ ಕೆಲಸವನ್ನು ಮುಂಚಿತವಾಗಿ ಯೋಚಿಸುವುದನ್ನು ಉತ್ತಮ ಆತುರ ಮತ್ತು ಭಯಗೊಳ್ಳುವ ಅವಶ್ಯಕತೆ ಇಲ್ಲ . ಹಣದ ವಿಷಯದಲ್ಲಿ ಬಹಳ ಯೋಚನೆ ಮಾಡಬೇಕು ಮನೆ ಹಿರಿಯರ ಆರೋಗ್ಯದ ಕಡೆ ಗಮನ ಹರಿಸಿ ರೈತಾಪಿ ವರ್ಗದವರಿಗೆ ನೆಮ್ಮದಿ ಸಿಗುತ್ತದೆ. ನಿಮ್ಮ ಅದೃಷ್ಟದ ಸಂಖ್ಯೆ3 ನಿಮ್ಮ ಅದೃಷ್ಟದ ಬಣ್ಣ ಹಳದಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.
ವೃಶ್ಚಿಕ ರಾಶಿ :- ನಿಮ್ಮ ಜೀವನವೂ ಸಂತೋಷವಾಗಿರುತ್ತದೆ ಮಕ್ಕಳಿಗೆ ಸಂಬಂಧಪಟ್ಟಹಾಗೆ ಕೆಲವು ಒಳ್ಳೆಯದು ಸುದ್ದಿ ಬರುತ್ತದೆ ಅವರ ಶಿಕ್ಷಣ ಕ್ಷೇತ್ರದಲ್ಲಿ ಯಶಸ್ಸು ಪಡೆಯುತ್ತೀರಿ. ವಿಶೇಷವಾಗಿ ನಿಮ್ಮ ಕೆಲಸದ ಸ್ಥಳಗಳಲ್ಲಿ ಸರಿಯಾದ ಮಾರ್ಗದರ್ಶನ ಸಿಗುತ್ತದೆ ನಿಮ್ಮ ಕಾರ್ಯಕ್ಷಮತೆ ಸುಧಾರಣೆ ನೀವು ನೋಡುತ್ತೀರಿ ನಿಮ್ಮ ಕೆಲಸದಲ್ಲಿ ತೃಪ್ತಿಯಾಗಿ ಇರುತ್ತೀರಿ, ವ್ಯಾಪಾರಸ್ಥರು ಸಾಕಷ್ಟು ನಿರೀಕ್ಷೆಗೆ ನಂತರ ಉತ್ತಮ ಲಾಭ ಪಡೆಯುತ್ತಿರಿ ನಿಮ್ಮ ಕೈಗೆ ದೊಡ್ಡ ವಹಿವಾಟು ಸಿಗಬಹುದು. ವೃತ್ತಿರಂಗದಲ್ಲಿ ಒಂದಿಷ್ಟು ಮನಸ್ತಾಪ ಉಂಟಾಗುತ್ತದೆ ದೂರ ಸಂಚಾರ ಮಾಡುವಾಗ ಜಾಗ್ರತೆವಹಿಸಿ, ಕುಟುಂಬದಲ್ಲಿ ಶಾಂತಿ ನೆಮ್ಮದಿ ಇರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಮತ್ತು ಮತ್ತಷ್ಟು ವಿಚಾರದಲ್ಲಿ ಜಾಗ್ರತೆ ವಹಿಸಿ. ಜೀವನೋಪಾಯ ಕ್ಷೇತ್ರದಲ್ಲಿ ಪ್ರಗತಿ ಕಂಡುಬರುತ್ತದೆ ಕುಟುಂಬದಲ್ಲಿ ಬಿನ್ನಾಭಿಪ್ರಾಯ ಬರದಂತೆ ಮುಂದಾಗಿ ಯಾವುದೇ ಹೊಸ ಕೆಲಸ ಪ್ರಾರಂಭ ಮಾಡಲು ಗುರು ಹಿರಿಯರು ಮತ್ತು ಭಗವಂತನ ಅನುಗ್ರಹ ಪಡೆದು ಮುಂದೆ ಸಾಗಿ ನಿಮ್ಮ ಅದೃಷ್ಟದ ಸಂಖ್ಯೆ1 ನಿಮ್ಮ ಅದೃಷ್ಟದ ಬಣ್ಣ ಕೇಸರಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.
ಧನಸ್ಸು ರಾಶಿ :- ದುಡಿಮೆಗೆ ತಕ್ಕ ಪ್ರತಿಫಲ ಸಿಗಲಿದೆ ದೇವರ ವಿಶೇಷವಾದ ಅನುಗ್ರಹ ಸಿಗಲಿದೆ ನಿರುದ್ಯೋಗಿಗಳಿಗೆ ಉದ್ಯೋಗ ಸಿಗುತ್ತದೆ. ನೀವು ಕಳೆದುಹೋದ ದಿನವನ್ನು ಮರೆತು ಹೊಸ ಹೆಜ್ಜೇನು ಪ್ರಾರಂಭ ಮಾಡುತ್ತೀರಿ ನಕಾರಾತ್ಮಕ ಆಲೋಚನೆಗಳಿಂದ ಹೊರಬನ್ನಿ ಹಣದ ದೃಷ್ಟಿಯಿಂದ ಉತ್ತಮವಾದ ದಿನವಾಗಿರುತ್ತದೆ ಲಾಭದಾಯಕ ಒಪ್ಪಂದ ಕೂಡ ಅನುಭವಿಸುತ್ತೀರಿ ಇಂದು ವೈವಾಹಿಕ ಜೀವನದಲ್ಲಿ ಆನಂದಮಯವಾಗಿರುತ್ತದೆ ನಿಮ್ಮ ಸಂಗಾತಿಯೊಂದಿಗೆ ಸಂತೋಷವನ್ನು ಅನುಭವಿಸುತ್ತೀರಿ ನಿಮ್ಮ ಬಾಸ್ ಉತ್ತಮವಾದ ಮನಸ್ಥಿತಿಯನ್ನು ಇರುತ್ತಾರೆ ಹಣಕ್ಕೆ ಸಂಬಂಧಪಟ್ಟಂತೆ ವಿಷಯಗಳು ಸಾಮಾನ್ಯವಾಗಿರುತ್ತದೆ ನೀವು ನಿಮ್ಮ ಕೆಲಸದ ಒತ್ತಡವನ್ನು ನಿಮ್ಮ ಮನೆಯವರೊಂದಿಗೆ ಇರಬೇಡಿ ಆಸಕ್ತಿ ಮತ್ತು ಗಮನವನ್ನು ಅವರ ಬಗ್ಗೆ ತೆಗೆದುಕೊಳ್ಳಬೇಕಾಗುತ್ತದೆ. ನಿಮ್ಮ ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಅಸಮಾಧಾನ ಇರುತ್ತದೆ ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ನಿಮ್ಮ ಅದೃಷ್ಟದ ಸಂಖ್ಯೆ 5 ನಿಮ್ಮ ಅದೃಷ್ಟದ ಬಣ್ಣ ಕೇಸರಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.
ಮಕರ ರಾಶಿ :- ನೀವು ಬಹಳ ದಿಂದ ನಿಮ್ಮ ಮನಸ್ಸಿನಲ್ಲಿ ಒಂದು ಕೆಲಸವನ್ನು ಮಾಡಬೇಕು ಎಂದುಕೊಂಡಿದ್ದೀರಿ ಕೆಲಸ ಮಾಡಲು ಶುಭದಿನ. ಉತ್ತಮ ಆಹಾರ ಸೇವನೆ ಮಾಡುವುದರಿಂದ ಒಳ್ಳೆಯ ಆರೋಗ್ಯ ಪಡೆಯಬಹುದು ಶಿಕ್ಷಣ ಮತ್ತು ಆರೋಗ್ಯದ ವಿಚಾರದಲ್ಲಿ ಒಳ್ಳೆಯ ಫಲಿತಾಂಶ ಕಾಣುತ್ತೀರಿ. ಅನೇಕ ವಿಚಾರದಲ್ಲಿ ಖುಷಿ ಮತ್ತು ಸಂತೋಷ ಉಂಟಾಗುತ್ತದೆ. ಹಣದ ವಿಚಾರದೊಂದಿಗೆ ಯಾರು ನೀವು ಕೂಡ ಮಧ್ಯಸ್ಥಿಕೆ ವಹಿಸಬೇಡಿ ನಿಮ್ಮ ಅದೃಷ್ಟದ ಸಂಖ್ಯೆ 5 ನಿಮ್ಮ ಅದೃಷ್ಟದ ಬಣ್ಣ ಬಿಳಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.
ಕುಂಭ ರಾಶಿ :- ನೀವು ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕಾಣಿಸಿಕೊಳ್ಳಬಹುದು ನಿಮಗೆ ಅದರಲ್ಲಿ ಅವಕಾಶ ಸಿಗುತ್ತದೆ ಅದರಲ್ಲಿ ಯಶಸ್ವಿಯಾಗುತ್ತೀರಿ ಉದ್ಯೋಗ ಮತ್ತು ವ್ಯವಹಾರಕ್ಕೆ ಸಂಬಂಧಪಟ್ಟ ಕೆಲಸ ಮಾಡುವ ಸಾಧ್ಯತೆ ಇದೆ ನಿಮ್ಮ ದಾರಿಯಲ್ಲಿ ನೀವು ಯಶಸ್ವಿಯಾಗುತ್ತೀರಿ. ನಿಮ್ಮ ಕೆಲಸವು ಪ್ರಗತಿಯ ಹಾದಿಯಲ್ಲಿ ಸಾಗುತ್ತದೆ ಸಾಕಷ್ಟು ಸಮಾಧಾನ ನೀಡುತ್ತದೆ ಹಣದ ವಿಷಯದಲ್ಲಿ ಜಾಗ್ರತೆಯಾಗಿರಿ ನಿಮ್ಮ ವೆಚ್ಚಗಳು ಜಾಸ್ತಿ ಆಗುವ ಸಾಧ್ಯತೆಗಳಿವೆ ಸ್ನೇಹಿತರಿಗೆ ಸಾಲ ನೀಡುವ ಯೋಜನೆಯಿದೆ ಮನೆಯಲ್ಲಿ ಗುರು ಹಿರಿಯರ ಮಾತನ್ನು ಕೇಳಿ ತಾಳ್ಮೆಯಿಂದ ಇರಿ. ಉತ್ತಮ ಕೆಲಸಗಳನ್ನು ಮಾಡಿ ನಿಮ್ಮ ಅದೃಷ್ಟದ ಸಂಖ್ಯೆ 7 ನಿಮ್ಮ ಅದೃಷ್ಟ ಬಣ್ಣ ಹಳದಿ .ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.
ಮೀನಾ ರಾಶಿ :- ನೀವು ಆಹಾರ ಮತ್ತು ಪಾನೀಯ ಸೇವನೆ ಮಾಡುವಾಗ ಜಾಗ್ರತೆಯಾಗಿರಿ ತಂಪಾದ ವಸ್ತುಗಳು ನಿಮಗೆ ಹಾನಿಕರ ಉಂಟಾಗುತ್ತದೆ, ಆರ್ಥಿಕ ಪರಿಸ್ಥಿತಿ ಅಷ್ಟೊಂದು ಏನು ಉತ್ತಮವಾಗಿರುವುದಿಲ್ಲ ನಿರಂತರವಾಗಿ ಚಿತ್ರ ವೆಚ್ಚಗಳು ನಿಮ್ಮ ಉಳಿತಾಯದಲ್ಲಿ ನಾಶಮಾಡಬಹುದು ಅನಗತ್ಯ ಖರ್ಚು ಮಾಡುವುದನ್ನು ತಪ್ಪಿಸಿ ಕುಟುಂಬ ಜೀವನದಲ್ಲಿ ಅಶಾಂತಿ ಇರುತ್ತದೆ ಮನೆಯ ಸದಸ್ಯರೊಂದಿಗೆ ಅಷ್ಟೊಂದು ಏನು ಚೆನ್ನಾಗಿರುವುದಿಲ್ಲ ಕೋಪವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಿ ತಾಳ್ಮೆಯಿಂದ ಇರಬೇಕಾಗುತ್ತದೆ. ನಿಮ್ಮ ತಪ್ಪು ವರ್ತನೆ ನಿಮ್ಮ ಪ್ರೀತಿಪಾತ್ರರಿಗೆ ಮನಸ್ಸಿಗೆ ನೋವುಂಟು ಮಾಡುತ್ತದೆ ಯಾವುದು ಕೆಲಸ ಪ್ರಾರಂಭ ಮಾಡಲು ಗುರುಹಿರಿಯರ ಅನುಗ್ರಹ ಪಡೆದುಕೊಂಡು ಮಾಡಿ ನಿಮ್ಮ ಅದೃಷ್ಟದ ಸಂಖ್ಯೆ9 ನಿಮ್ಮ ಅದೃಷ್ಟದ ಬಣ್ಣ ನೀಲಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.