ಇಂದು ಶ್ರಾವಣದ ಕೊನೆ ಶುಕ್ರವಾರ ಮಹಾಲಕ್ಷ್ಮಿ ದೇವಿ ಅನುಗ್ರಹದಿಂದ 5 ರಾಶಿಗೆ ಶುಕ್ರದೆಶೆ,ಮುಟ್ಟಿದ್ದೆಲ್ಲಾ ಬಂಗಾರ ಧನಲಾಭ ನಿಮ್ಮ ರಾಶಿ ಇದೆಯಾ ನೋಡಿ » Karnataka's Best News Portal

ಇಂದು ಶ್ರಾವಣದ ಕೊನೆ ಶುಕ್ರವಾರ ಮಹಾಲಕ್ಷ್ಮಿ ದೇವಿ ಅನುಗ್ರಹದಿಂದ 5 ರಾಶಿಗೆ ಶುಕ್ರದೆಶೆ,ಮುಟ್ಟಿದ್ದೆಲ್ಲಾ ಬಂಗಾರ ಧನಲಾಭ ನಿಮ್ಮ ರಾಶಿ ಇದೆಯಾ ನೋಡಿ

ಅಸಾಧ್ಯವಾದದ್ದು‌ ಇಲ್ಲಿ ಸಾಧ್ಯ ಪೋನಿನ ಮೂಲಕ ನಿಮ್ಮ ಸರ್ವ ಸಂಕಷ್ಟಗಳಿಗೆ ಪರಿಹಾರವನ್ನು ತಿಳಿಯಲು ಇಂದೆ ಕರೆ ಮಾಡಿ ಪಂಡಿತ್ ಶ್ರೀ ಕ್ರಷ್ಣ ಭಟ್ಟ (ಉಡುಪಿ).cell no: 8884888934
ಶ್ರೀಕೊಲ್ಲೂರು ಮೂಕಾಂಬಿಕಾ ದೇವಿ.ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ,ಮದುವೆ,ಸಂತಾನ,ಪ್ರೀತಿಯಲ್ಲಿ ನಂಬಿ ಮೋಸ, ಸಾಲದಿಂದ ವಿಮುಕ್ತಿ,ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

WhatsApp Group Join Now
Telegram Group Join Now

ಅಥರ್ವಣ ವೇದದ ಚೌಡಿ ಉಪಾಸನ ಶಕ್ತಿಯಿಂದ ಒಂದೆ ಕರೆಯಲ್ಲಿ ಶಾಶ್ವತ ಪರಿಹಾರ ಎಲ್ಲಾ ಸಮಸ್ಯೆಗಳನ್ನೂ ನೇರವಾಗಿ ಗುರೂಜಿಯವರಿಗೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಮೇಷ ರಾಶಿ :- ಶ್ರದ್ಧೆಯಿಂದ ಕೆಲಸ ಮಾಡಿ ಹಾಗೂ ಮನೆಯ ವಾತಾವರಣ ಕಠಿಣವಾಗಿರುತ್ತದೆ ಸಣ್ಣ ಸಣ್ಣ ವಿಷಯಕ್ಕೆ ಮನೆಯಲ್ಲಿ ವಿವಾದ ಉಂಟಾಗುತ್ತದೆ ಎಚ್ಚರವಾಗಿರಿ ನೀವು ಬುದ್ಧಿವಂತಿಕೆಯಿಂದ ವರ್ತಿಸಿ ಮನೆಯಲ್ಲಿ ನೆಮ್ಮದಿಯ ವಾತಾವರಣ ಕಾಣಲು ನಿಮ್ಮ ಮನೆಯ ದೇವರನ್ನು ಪ್ರಾರ್ಥನೆ ಮಾಡಿ ದಿನವನ್ನು ಆರಂಭಿಸಿ. ಕಚೇರಿಯಲ್ಲಿ ಉತ್ತಮವಾದ ವಾತಾವರಣ ಸೃಷ್ಟಿಯಾಗುತ್ತದೆ ನಿಮ್ಮ ಬಾಸ್ ಉತ್ತಮ ಮನಸ್ಥಿತಿಯಲ್ಲಿ ಇರುತ್ತಾರೆ, ಚಿಲ್ಲರೆ ವ್ಯಾಪಾರಿಗಳು ಹೆಚ್ಚಿನ ಲಾಭ ಪಡೆಯುವ ಸಾಧ್ಯತೆ ಇದೆ ಕುಟುಂಬದಲ್ಲಿ ಶಾಂತಿ ನೆಮ್ಮದಿ ಇರುತ್ತದೆ ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಯಶಸ್ಸನ್ನು ಪಡೆಯಬಹುದು ಹಣದ ದೃಷ್ಟಿಯಿಂದ ದುಬಾರಿಯಾಗಿರುತ್ತದೆ ಉದ್ಯೋಗಿಗಳು ಕಠಿಣ ಪರಿಶ್ರಮದಿಂದ ಮುನ್ನುಗ್ಗಿ ಹಲವರು ಖರ್ಚುಗಳು ಮಾಡುವ ಸಾಧ್ಯತೆ ಇದೆ. ಸಮಯವನ್ನು ವ್ಯರ್ಥ ಮಾಡಬೇಡಿ ಸಮಯ ಅವಕಾಶಗಳನ್ನು ಬಳಸಿಕೊಳ್ಳಿ ನಿಮ್ಮ ಅದೃಷ್ಟದ ಸಂಖ್ಯೆ 2 ನಿಮ್ಮ ಅದೃಷ್ಟದ ಬಣ್ಣ ಕೇಸರಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ವೃಷಭ ರಾಶಿ :- ನಿಮಗೆ ಅದ್ಭುತವಾದ ದಿನವಾಗಿರುತ್ತದೆ ಮಿಶ್ರ ಫಲವುಂಟಾಗುತ್ತದೆ, ಕಚೇರಿ ಪ್ರತಿಕೂಲ ಸಂದರ್ಭಗಳನ್ನು ಎದುರಿಸುತ್ತೀರಿ, ನಿಮ್ಮ ಮೇಲಧಿಕಾರಿಗಳ ಗಮನವನ್ನು ಹರಿಸಿ ವ್ಯಾಪಾರಸ್ಥರು ಕಾನೂನಿನಲ್ಲಿ ಯಾವುದೇ ನಿರ್ಲಕ್ಷ್ಯಮಾಡಬೇಡಿ ಭಾರೀ ನಷ್ಟವನ್ನು ಹೊರಡಿಸುವ ಸಾಧ್ಯತೆ ಇದೆ. ಮಾನಸಿಕವಾಗಿ ನೊಂದಿದ್ದೇನೆ ನಿಮ್ಮ ನೋವನ್ನು ನಿವಾರಣೆ ಮಾಡಿಕೊಳ್ಳಿ ಕುಟುಂಬದೊಂದಿಗೆ ನಿಮ್ಮ ಕಷ್ಟ ಕಾರ್ಪಣ್ಯಗಳನ್ನು ಹೇಳಿಕೊಳ್ಳಿ ನೆಮ್ಮದಿ ಅನಿಸುತ್ತದೆ, ಹಣದ ಪರಿಸ್ಥಿತಿಯಲ್ಲಿ ದೊಡ್ಡ ಪ್ರತಿಕೂಲ ಪರಿಸ್ಥಿತಿ ಉಂಟಾಗುತ್ತದೆ ಭೂಮಿಗೆ ವಿಚಾರ ಪಟ್ಟಂತೆ ಯಾವುದೇ ಹಣಕಾಸಿನ ಆತುರ ಪಡಬೇಡಿ ತಾಳ್ಮೆಯಿಂದ ಇರಿ, ಆರೋಗ್ಯದ ವಿಚಾರದಲ್ಲಿ ಜಾಗ್ರತೆ ವಹಿಸಿ ನಿಮ್ಮ ಅದೃಷ್ಟದ ಸಂಖ್ಯೆ 1 ನಿಮ್ಮ ಅದೃಷ್ಟದ ಬಣ್ಣ ಹಸಿರು.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಮಿಥುನ ರಾಶಿ :- ಬಹಳ ದಿನಗಳ ನಂತರ ನಿಮ್ಮ ಸಂಗಾತಿಯ ಜೊತೆ ಪ್ರೀತಿ ಅವಕಾಶ ಸಿಗುತ್ತದೆ , ಪ್ರತಿಯೊಂದು ಕೆಲಸದಲ್ಲೂ ಕೂಡ ಶುಭವನ್ನು ಕೇಳುತ್ತೇವೆ, ಕೆಲವು ಕೆಲಸಗಳಿಗೆ ಹೋಗಬಹುದು ಮತ್ತು ಒಳ್ಳೆ ಫಲಿತಾಂಶ ಕಾಣುತ್ತೀರಿ ಜವಾಬ್ದಾರಿಯುತವಾಗಿ ನಡೆದುಕೊಳ್ಳಿ, ರಾಜಕೀಯ ವ್ಯಕ್ತಿಗಳಿಗೆ ಉತ್ತಮವಾದ ದಿನವಾಗಿರುತ್ತದೆ ಹಾಗೂ ಕರೆಗಳು ಕೂಡ ಸಮಯಕ್ಕೆ ಸರಿಯಾಗಿ ನಡೆಯುತ್ತದೆ ಆಹಾರ ಸೇವನೆ ಮಾಡುವ ಹೆಚ್ಚಿನ ಕಾಳಜಿಯನ್ನು ವಹಿಸಿ ದೂರ ಪ್ರಯಾಣದಿಂದ ಸ್ವಲ್ಪ ಜಾಗ್ರತೆಯಾಗಿರಿ. ನೀವು ದೊಡ್ಡದಾದ ಗಳಿಸಬೇಕೆಂದರೆ ಮತ್ತು ವ್ಯವಹಾರದಲ್ಲಿ ಮುಂದೆ ಹೋಗಬೇಕು ಎಂದರೆ ದೊಡ್ಡ ಬದಲಾವಣೆ ಮಾಡಿಕೊಳ್ಳಬೇಕಾಗುತ್ತದೆ, ಆರೋಗ್ಯದ ದೃಷ್ಟಿಯಿಂದ ಉತ್ತಮವಾಗಿರುತ್ತದೆ ನಿಮ್ಮ ಅದೃಷ್ಟದ ಸಂಖ್ಯೆ 8 ನಿಮ್ಮ ಅದೃಷ್ಟದ ಬಣ್ಣ ನೀಲಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಕಟಕ ರಾಶಿ :- ಹಣದ ವಿಷಯದಲ್ಲಿ ಅಷ್ಟೊಂದು ಏನು ಒಳ್ಳೆಯದಲ್ಲ ಸಾಲ ಮರು ಪಾವತಿ ಮಾಡುವುದು ಒಳ್ಳೆಯದು. ನಿಮ್ಮ ಹಣಕಾಸು ನಿರ್ಧಾರಗಳನ್ನು ಬಹಳ ಆಲೋಚನೆ ಮಾಡಿ ತೆಗೆದುಕೊಳ್ಳಬೇಕು .ನೀವು ಮದುವೆ ಆಗಿದ್ದವರು ಆಗಿದ್ದರೆ ನಿಮ್ಮ ಸಂಗಾತಿಯ ಜೊತೆ ನಿಮ್ಮ ಸಂಬಂಧವನ್ನು ಬಲಪಡಿಸಿ ಕೊಳ್ಳಬಹುದು ಬೇರೆಯವರ ಮಾತುಗಳನ್ನು ಕೇಳಿ ವಿಶ್ವಾಸವನ್ನು ಕಳೆದುಕೊಳ್ಳಬೇಡಿ ಇನ್ನು ಕೆಲಸಕ್ಕೆ ಸಂಬಂಧಪಟ್ಟಂತೆ ಬದಲಾವಣೆ ಆಗಲಿದೆ. ನೀವು ವಿದ್ಯಾರ್ಥಿಗಳಾಗಿದ್ದರು ಈ ಸಮಯದಲ್ಲಿ ನಿಮ್ಮ ಅಧ್ಯಯನದ ಬಗ್ಗೆ ಪೂರ್ಣವಾಗಿ ಗಮನಹರಿಸಬೇಕು ತೋರಬೇಡಿ ಅರೋಗ್ಯದ ಬಗ್ಗೆ ಸುಧಾರಣೆ ಆಗುತ್ತದೆ.ನಿಮ್ಮ ಅದೃಷ್ಟದ ಸಂಖ್ಯೆ 5 ನಿಮ್ಮ ಅದೃಷ್ಟದ ಬಣ್ಣ ಬಿಳಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಸಿಂಹ ರಾಶಿ :- ಇಂದು ನೀವು ಮಾಡಿದಂತಹ ಕೆಲಸದಲ್ಲಿ ಲಾಭವನ್ನು ಪಡೆಯುತ್ತೀರಿ ಬಹಳ ದಿನದಿಂದ ಪೂರ್ಣಗೊಳಿಸಲು ಅಂತಹ ಕೆಲಸವನ್ನು ಪೂರ್ಣಗೊಳಿಸುತ್ತಿರಿ ಕಚೇರಿಯಲ್ಲಿ ನೂತನ ಪರಿಸ್ಥಿತಿ ಉಂಟಾಗುತ್ತದೆ. ನಿಮಗೆ ಮನವು ಹೊಸ ಯೋಜನೆಗಳ ಮೇಲೆ ಬೀಳಲಿದೆ ನಿಮ್ಮ ಪ್ರೀತಿಯ ಜೀವನದಲ್ಲಿ ಉತ್ತಮ ಸಮಯವನ್ನು ಕಳೆಯುತ್ತೀರಿ. ಕುಟುಂಬದಲ್ಲಿ ಸಂತೋಷದಾಯಕ ಬದಲಾವಣೆ ಉಂಟಾಗುವ ಸಾಧ್ಯತೆ ಇದೆ ಉದ್ಯೋಗಸ್ಥ ಕೆಲವು ಸವಾಲುಗಳನ್ನು ಎದುರಿಸಬೇಕಾಗುತ್ತದೆ. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಹಣದ ವಿಚಾರದಲ್ಲಿ ಜಾಗ್ರತೆವಹಿಸಿ ನಿಮ್ಮ ಅದೃಷ್ಟದ ಸಂಖ್ಯೆ 2 ನಿಮ್ಮ ಅದೃಷ್ಟದ ಬಣ್ಣ ಬಿಳಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಕನ್ಯಾ ರಾಶಿ:- ಇಂದು ನಿಮಗೆ ಕೆಲಸದ ವಿಷಯದಲ್ಲಿ ಅಷ್ಟೊಂದು ಏನು ಸುಲಭವಾಗುತ್ತದೆ ಸರ್ಕಾರಿ ನೌಕರಿ ಕೆಲಸಮಾಡುತ್ತಿದ್ದರೆ ನೀವು ಬಯಸಿದ ವರ್ಗಾವಣೆಯನ್ನು ಪಡೆಯುತ್ತೀರಿ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವವರಿಗೆ ಒಳ್ಳೆಯದು ನಿಮ್ಮ ಕಠಿಣ ಪರಿಶ್ರಮಕ್ಕೆ ಸರಿಯಾದ ಫಲಿತಾಂಶ ಸಿಗುತ್ತದೆ ಕಚೇರಿಯಲ್ಲಿ ತುಂಬಾ ಆಕ್ಟಿವ್ ಆಗಿರುತ್ತೀರಾ ಉದ್ದಿಮೆಗಳಿಗೆ ಸಂಬಂಧವನ್ನು ಸುಧಾರಿಸಲು ಬಯಸುತ್ತೀರಿ. ಮನೆಯಲ್ಲಿ ಯಾರಾದರೂ ಸಲಹೆ ನೀಡಿದರೆ ಅದನ್ನು ಪಾಲಿಸಿ ಹಿರಿಯರ ಭಾವನೆಗೆ ನೋವುಂಟು ಮಾಡಬೇಡಿ ಮದುವೆಯಾದವರಿಗೆ ಪ್ರಣಯ ಜೀವನ ಆರಂಭ ವಾಗುತ್ತದೆ. ನಿಮ್ಮ ಅದೃಷ್ಟದ ಸಂಖ್ಯೆ 5 ನಿಮ್ಮ ಅದೃಷ್ಟದ ಬಣ್ಣ ಗುಲಾಬಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ತುಲಾ ರಾಶಿ :- ನಿಮ್ಮ ಅನಿರೀಕ್ಷಿತ ಬೆಳವಣಿಗೆ ನೋಡಿ ನಿಮ್ಮವರಿಗೆ ಆಶ್ಚರ್ಯವಾಗುತ್ತದೆ ನಿಮ್ಮ ಪ್ರಗತಿಯ ವೇಗವನ್ನು ಕಾಪಾಡಿಕೊಳ್ಳುವುದು ಬಹಳ ಉತ್ತಮ ವ್ಯಾಪಾರದ ಬಗ್ಗೆ ವಿಶೇಷವಾಗಿ ಕಾಳಜಿವಹಿಸಿ, ನಿಮ್ಮ ಸಂವಾದದಲ್ಲಿ ಮತ್ತು ಆಲಸ್ಯ ತನವನ್ನು ಬಿಟ್ಟುಬಿಡಿ ನಿಮ್ಮ ಕೆಲಸದ ಬಗ್ಗೆ ಹೆಚ್ಚಿನ ಗಮನ ಹರಿಸಿ ಸಾಮಾಜಿಕ ವ್ಯವಹಾರಗಳಲ್ಲಿ ಕಾಳಜಿವಹಿಸಿ ನಿಮ್ಮ ಧೈರ್ಯ ಮತ್ತು ಬುದ್ಧಿವಂತಿಕೆಯಿಂದ ಮಾತ್ರ ಈ ದಿನ ಒಳ್ಳೆಯ ಶುಭಕಾರ್ಯದ ಅನುಭವಿಸಬಹುದು ಕೆಲಸದ ಬಗ್ಗೆ ಮಾತನಾಡುವುದಾದರೆ ಕಾರ್ಯನಿರತವಾಗಿರುವ ಕೆಲಸದ ಹೊರೆ ಹೆಚ್ಚಾಗಿರುತ್ತದೆ.ನಿಮ್ಮ ಅದೃಷ್ಟದ ಸಂಖ್ಯೆ ಐದು ನಿಮ್ಮ ಅದೃಷ್ಟದ ಬಣ್ಣ ಕೇಸರಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ವೃಶ್ಚಿಕ ರಾಶಿ :- ಕುಟುಂಬದಲ್ಲಿ ಆರ್ಥಿಕವಾಗಿ ಹೆಚ್ಚಳವಾಗಿರುತ್ತದೆ ಅನಿರೀಕ್ಷಿತ ಪ್ರಯಾಣ ಮಾಡುವ ಸಾಧ್ಯತೆ ಇದೆ ನಿಮ್ಮ ಜಾಣ್ಮೆಯ ಪ್ರತಿಫಲ ದೊರೆಯಲಿದೆ, ಕೆಲಸದಲ್ಲಿ ನಿಮ್ಮ ಪರಿಸ್ಥಿತಿಗಳನ್ನು ನೀವೇ ನಿಭಾಯಿಸಿ ಕೊಳ್ಳಬೇಕು ಹಣಕಾಸಿನ ವಿಷಯದಲ್ಲಿ ಉತ್ತಮ ವಹಿವಾಟನ್ನು ಪಡೆಯಿರಿ ಹಳೆಯ ಸಮಸ್ಯೆಗಳಿಂದ ಪರಿಹಾರ ಮಾಡಿಕೊಳ್ಳಿ, ಮಧ್ಯವರ್ತಿಗಳಿಂದ ದೂರ ಇರುವುದು ಒಳ್ಳೆಯದಾಗಿರುತ್ತದೆ ಹೊಸ ಕೆಲಸದ ಪ್ರಯತ್ನದಲ್ಲಿದ್ದ ನಡೆಯುತ್ತದೆ ಸ್ನೇಹಿತರನ್ನ ಮತ್ತು ಆತ್ಮೀಯರನ್ನು ಕಡೆಗಣಿಸಿ ಹೋಗಬೇಡಿ ಅದರಲ್ಲೂ ಒಳ್ಳೆಯ ಸ್ನೇಹಿತರ ಜೊತೆಯಲ್ಲಿ ಮಾತ್ರ ಇರಿ, ನಗುವಿನ ಮನಸ್ಥಿತಿ ಉಳುವುದರಿಂದ ಒಳ್ಳೆದಾಗುತ್ತದೆ ನಿಮ್ಮ ಅದೃಷ್ಟದ ಸಂಖ್ಯೆ 2 ನಿಮ್ಮ ಮುಖದ ಬಣ್ಣ ನೀಲಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಧನಸ್ಸು ರಾಶಿ :- ಇಂದು ನಿಮಗೆ ಕೆಲಸದ ವಿಷಯದಲ್ಲಿ ಸಾಮಾನ್ಯವಾಗಿರುತ್ತದೆ ಸರ್ಕಾರಿ ನೌಕರಿ ಮಾಡುತ್ತಿದ್ದರೆ ನೀವು ಬಯಸಿದ್ದಲ್ಲಿ ವರ್ಗಾವಣೆಯಾಗುವ ಆಗುವ ಸಾಧ್ಯತೆ ಇದೆ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ ನೀವು ಅಂದುಕೊಂಡ ಅಂತಹ ಒಳ್ಳೆಯ ಕೆಲಸಗಳು ಸಾಧ್ಯವಾಗುತ್ತದೆ ಸಮಯಕ್ಕೆ ಸರಿಯಾಗಿ ನೀವು ಕೆಲಸವನ್ನು ಪೂರ್ಣ ಮಾಡಿ ಮತ್ತು ಪ್ರೀತಿ ವಿಶ್ವಾಸ ಗಳಿಸಿ , ಉದ್ಯೋಗಿಗಳೊಂದಿಗೆ ಪ್ರೀತಿಯಿಂದ ಇರಬೇಕಾಗುತ್ತದೆ ಇಲ್ಲವಾದರೆ ದೊಡ್ಡ ನಷ್ಟ ಅನುಭವಿಸಬೇಕಾಗುತ್ತದೆ, ಇದಿರ ಭಾವನೆಗಳಿಗೆ ಗೌರವಿಸಿ ಬಲಿಯಾದವರಿಗೆ ಪ್ರೀತಿಯ ಜೀವನದಲ್ಲಿ ಶುಭವಾಗಿರುತ್ತದೆ ವೈವಾಹಿಕ ಜೀವನ ಸಂತೋಷದಿಂದ ಕೂಡಿರುತ್ತದೆ ನಿಮ್ಮ ಅದೃಷ್ಟದ ಸಂಖ್ಯೆ 5ನಿಮ್ಮ ಅದೃಷ್ಟದ ಬಣ್ಣ ಗುಲಾಬಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಮಕರ ರಾಶಿ :- ನಿಮ್ಮ ಜೀವನದಲ್ಲಿ ಒಂದಿಷ್ಟು ಸಮಸ್ಯೆಗಳು ಇರುತ್ತವೆ ಬರುವಂತಹ ಮುಂದಿನ ದಿನಗಳಲ್ಲಿ ಎಲ್ಲ ಪರಿಸ್ಥಿತಿಗಳು ಸುಧಾರಣೆ ಆಗುತ್ತದೆ ಕುಟುಂಬದಲ್ಲಿ ಶಾಂತಿ ನೆಮ್ಮದಿ ಇರುತ್ತದೆ ತಾಯಿಯ ಆರೋಗ್ಯದಲ್ಲಿ ಸುಧಾರಣೆ ಕಾಣುತ್ತದೆ ಹಣದ ವಿಚಾರದಲ್ಲಿ ಆರ್ಥಿಕವಾಗಿ ಉತ್ತಮವಾಗಿರುತ್ತದೆ, ಉತ್ತಮವಾದ ಲಾಭ ಪಡೆಯಲು ತಪ್ಪು ಮಾರ್ಗ ಅನುಸರಿಸಬೇಡಿ ದಂಪತಿ ಜೀವನವು ಉತ್ತಮವಾದ ಫಲವನ್ನು ನೀಡುತ್ತದೆ , ನಿಮ್ಮ ಗೆಲುವನ್ನು ನಿಮ್ಮವರ ಜೊತೆ ಆಚರಿಸಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವವರಿಗೆ ಕಠಿಣ ಪರಿಶ್ರಮದಿಂದ ಒಳ್ಳೆಯದಾಗುತ್ತದೆ ಉದ್ಯೋಗ ಹುಡುಕುತ್ತಿದ್ದರೆ ಉದ್ಯೋಗ ಸಿಗುವ ಸಾಧ್ಯತೆಗಳಿವೆ. ಆರೋಗ್ಯ ದೃಷ್ಟಿಯಲ್ಲಿ ಉತ್ತಮವಾಗಿರುದೆ ನಿಮ್ಮ ದೃಶ್ಯದ ಸಂಖ್ಯೆ 3 ನಿಮ್ಮ ಅದೃಷ್ಟದ ಬಣ್ಣ ಕೇಸರಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಕುಂಭ ರಾಶಿ :- ಈ ದಿನ ಉತ್ತಮವಾದ ಆರಂಭದ ದಿನವಾಗಿರುತ್ತದೆ ಈ ಅವಧಿಯಲ್ಲಿ ಯಾವುದೇ ದೊಡ್ಡ ಸಮಸ್ಯೆ ಇದ್ದರೂ ಕೂಡ ಪರಿಹಾರ ಮಾಡಿಕೊಳ್ಳಬಹುದು ಕೆಲಸದ ಬಗ್ಗೆ ಮಾತನಾಡುವುದಾದರೆ ನಿರುದ್ಯೋಗಿಗಳಿಗೆ ಕೆಲಸದವರು ಹೆಚ್ಚಾಗಬಹುದು ಹೆಚ್ಚುವರಿ ಜವಾಬ್ದಾರಿಯನ್ನೂ ನಿರ್ಲಕ್ಷ ಕೊಳ್ಳಬೇಡಿ ನೀವು ಕಷ್ಟಪಟ್ಟು ಕೆಲಸ ಮಾಡಿದರೆ ಮುಂದಿನ ದಿನಗಳಲ್ಲಿ ದೊಡ್ಡ ಪ್ರಗತಿಯನ್ನು ಕಾಣಬಹುದು ನೀವು ವ್ಯಾಪಾರಸ್ಥರು ಆಗಿದ್ದರೆ ಹೆಚ್ಚಿನ ಗಮನಹರಿಸಿ ವಿಶೇಷವಾಗಿ ಸರಕು ಮತ್ತು ಸಾಮಗ್ರಿಗಳನ್ನು ಸಾಗಿಸುವ ಎಚ್ಚರಿಕೆವಹಿಸಿ ಉದ್ಯೋಗಿಗಳಿಗೆ ಬಹಳ ಉತ್ತಮವಾದ ದಿನವಾಗಿರುತ್ತದೆ. ಉತ್ತಮ ಲಾಭ ಗಳಿಸುವ ಸಾಧ್ಯತೆ ಇದೆ ವ್ಯವಹಾರ ಕ್ಷೇತ್ರಗಳಲ್ಲಿ ಕುಟುಂಬದಲ್ಲಿ ಶಾಂತಿ ನೆಮ್ಮದಿ ಇರುತ್ತದೆ ಸಂಗಾತಿಯ ಜೊತೆ ವೈಮನಸ್ಯ ನಾಶವಾಗುತ್ತದೆ ಪ್ರೀತಿ ಜೀವನ ನಿಮ್ಮದಾಗುತ್ತದೆ ನಿಮ್ಮ ಅದೃಷ್ಟದ ಸಂಖ್ಯೆ 1 ನಿಮ್ಮ ಅದೃಷ್ಟದ ಬಣ್ಣ ಹಸಿರು.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಮೀನಾ ರಾಶಿ :- ಆರ್ಥಿಕ ದೃಷ್ಟಿಯಿಂದ ಉತ್ತಮವಾದ ಪಲಿತಾಂಶ ಕಾಣುವ ಸಾಧ್ಯತೆಗಳಿವೆ ಇಸಿಸಿ ಪ್ರಮುಖ ಆರ್ಥಿಕ ನಿರ್ಧಾರವನ್ನು ತೆಗೆದುಕೊಳ್ಳುತ್ತೀರಿ ಅದಕ್ಕೆ ಸಂಬಂಧಪಟ್ಟಂತೆ ಯಾವುದೇ ಪ್ರಮುಖ ನಿರ್ಧಾರವನ್ನು ಮಾಡಬಹುದು ಉದ್ಯೋಗವನ್ನು ಮಾಡುತ್ತಿದ್ದರೆ ಉದ್ಯೋಗ ಕ್ಷೇತ್ರದಲ್ಲಿ ಅಡೆತಡೆಗಳು ಬಗ್ಗೆ ಯೋಚನೆ ಮಾಡುತ್ತೀರಿ ವ್ಯಾಪಾರಿಗಳಿಗೆ ಉತ್ತಮವೆಂದು ಹೇಳಬಹುದು, ಅರ್ಧದಲ್ಲಿ ಸಿಲುಕಿಕೊಂಡ ಅಂತಹ ಆರ್ಥಿಕ ಲಾಭವನ್ನು ಪಡೆಯಬಹುದು, ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಸಾಂಕ್ರಾಮಿಕ ಕಾಯಿಲೆ ಗಳಿಂದ ದೂರವಿರಿ ಸ್ವಚ್ಛತೆಯನ್ನು ಕಾಪಾಡಿ ಕೊಳ್ಳಿ . ಉದ್ಯೋಗದಲ್ಲಿ ಸಣ್ಣ ಪ್ರಾರಂಭ ಮಾಡಬೇಕು ಎಂದರೆ ಯಾವುದೇ ಒಂದು ನಿರ್ಧಾರವನ್ನು ತೆಗೆದುಕೊಳ್ಳುವಾಗ ಅವಸರವಾಗಿ ತೆಗೆದುಕೊಳ್ಳಬೇಡಿ ಗುರು ಹಿರಿಯರ ಮಾರ್ಗದರ್ಶನ ಸಲಹೆ ಪಡೆಯಿರಿ, ನಿಮ್ಮ ಅದೃಷ್ಟದ ಸಂಖ್ಯೆ 1 ನಿಮ್ಮ ಅದೃಷ್ಟದ ಬಣ್ಣ ನೀಲಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

[irp]


crossorigin="anonymous">