ಇಂದು ವಿಶೇಷವಾದ ಶ್ರಾವಣ ಮಾಸದ ಕೊನೆಯ ಭಾನುವಾರ ಸಾಕ್ಷಾತ್ ಪಾರ್ವತಿ ಪರಮೇಶ್ವರನ ದಯೆಯಿಂದ ಈ 6 ರಾಶಿಯವರಿಗೆ ಮುಟ್ಟಿದ್ದೆಲ್ಲ ಚಿನ್ನ..! ಅಧಿಕ ಧನಲಾಭ ನಿಮ್ಮ ರಾಶಿ ಇದೆಯಾ ಈಗಲೇ ನೋಡಿ. » Karnataka's Best News Portal

ಇಂದು ವಿಶೇಷವಾದ ಶ್ರಾವಣ ಮಾಸದ ಕೊನೆಯ ಭಾನುವಾರ ಸಾಕ್ಷಾತ್ ಪಾರ್ವತಿ ಪರಮೇಶ್ವರನ ದಯೆಯಿಂದ ಈ 6 ರಾಶಿಯವರಿಗೆ ಮುಟ್ಟಿದ್ದೆಲ್ಲ ಚಿನ್ನ..! ಅಧಿಕ ಧನಲಾಭ ನಿಮ್ಮ ರಾಶಿ ಇದೆಯಾ ಈಗಲೇ ನೋಡಿ.

ಅಸಾಧ್ಯವಾದದ್ದು‌ ಇಲ್ಲಿ ಸಾಧ್ಯ ಪೋನಿನ ಮೂಲಕ ನಿಮ್ಮ ಸರ್ವ ಸಂಕಷ್ಟಗಳಿಗೆ ಪರಿಹಾರವನ್ನು ತಿಳಿಯಲು ಇಂದೆ ಕರೆ ಮಾಡಿ ಪಂಡಿತ್ ಶ್ರೀ ಕ್ರಷ್ಣ ಭಟ್ಟ (ಉಡುಪಿ).cell no: 8884888934
ಶ್ರೀಕೊಲ್ಲೂರು ಮೂಕಾಂಬಿಕಾ ದೇವಿ.ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ,ಮದುವೆ,ಸಂತಾನ,ಪ್ರೀತಿಯಲ್ಲಿ ನಂಬಿ ಮೋಸ, ಸಾಲದಿಂದ ವಿಮುಕ್ತಿ,ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

WhatsApp Group Join Now
Telegram Group Join Now

ಅಥರ್ವಣ ವೇದದ ಚೌಡಿ ಉಪಾಸನ ಶಕ್ತಿಯಿಂದ ಒಂದೆ ಕರೆಯಲ್ಲಿ ಶಾಶ್ವತ ಪರಿಹಾರ ಎಲ್ಲಾ ಸಮಸ್ಯೆಗಳನ್ನೂ ನೇರವಾಗಿ ಗುರೂಜಿಯವರಿಗೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಮೇಷ ರಾಶಿ :- ನೀವೂ ಯಾವುದೇ ಒಂದು ಉತ್ತಮ ಮನಸ್ಥಿತಿ ಇದ್ದರೂ ಒಳ್ಳೆಯ ಸಮಯ ಕ್ಕಾಗಿ ಕಾಯಿರಿ ಹಾಗೂ ನಿಮ್ಮ ಕುಟುಂಬಕ್ಕಾಗಿ ಸಾಕಷ್ಟು ಸಮಯವನ್ನು ಕೊಡಲಿಕ್ಕೆ ಸಾಧ್ಯವಾಗುತ್ತದೆ. ನಿಮ್ಮ ಒಂದು ಒಳ್ಳೆಯ ರೀತಿಯ ಸಮಯವನ್ನು ಕಳೆಯುತ್ತೀರಿ,ನೀವು ನಿಮ್ಮ ಸಂಗಾತಿಯ ಭಾವನೆಯನ್ನು ಅರ್ಥಮಾಡಿಕೊಳ್ಳುತ್ತೀರಾ ನೀವು ಅವರ ಸಂಪೂರ್ಣವಾದ ಬೆಂಬಲ ಪಡೆಯುತ್ತೀರಿ. ಆರ್ಥಿಕವಾಗಿ ಉತ್ತಮವಾಗಿರುತ್ತದೆ ನಿಮ್ಮ ಕಠಿಣ ಪರಿಶ್ರಮದಿಂದ ಒಳ್ಳೆಯ ಫಲಿತಾಂಶ ಸಿಗುತ್ತದೆ, ಆರ್ಥಿಕ ಲಾಭ ಪಡೆಯುವ ಮುಖಾಂತರ ಸಂಬಂಧಪಟ್ಟಂತಹ ಸಮಸ್ಯೆಗಳು ನಿವಾರಣೆಯಾಗುತ್ತದೆ. ನಿಮ್ಮ ಅದೃಷ್ಟದ ಸಂಖ್ಯೆ1 ನಿಮ್ಮ ಅದೃಷ್ಟದ ಬಣ್ಣ ನೇರಳೆ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ವೃಷಭ ರಾಶಿ :- ನೀವೂ ಒಳ್ಳೆಯ ಧಾರ್ಮಿಕ ಕಾರ್ಯಗಳಲ್ಲಿ ಯೋಚನೆ ಮಾಡುತ್ತೀರಾ, ಉದ್ಯೋಗಿಗಳಿಗೆ ಮೇಲಧಿಕಾರಿಗಳಿಂದ ಒಂದಿಷ್ಟು ಕೋಪತಾಪಗಳು ಪ್ರದರ್ಶನವಾಗಲಿದೆ ಮದುವೆಯಾಗದವರಿಗೆ ಕಂಕಣಬಲ ಕೂಡಿ ಬರುತ್ತದೆ. ವಿಶೇಷವಾಗಿ ಉದ್ಯೋಗಸ್ಥರು ತಮ್ಮ ಉನ್ನತ ಅಧಿಕಾರಿಗಳ ಮುಂದೆ ಸರಿಯಾಗಿ ವರ್ತಿಸಬೇಕು ನಿಮ್ಮ ಕೆಲಸದಲ್ಲಿ ತೃಪ್ತಿ ಕಾಣದಿದ್ದರೆ ನಿಮ್ಮ ಕಾರ್ಯಕ್ರಮ ತೆಯನ್ನು ಸುಧಾರಿಸುತ್ತದೆ. ಕೋಪವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬೇಕು ಕುಟುಂಬ ಜೀವನವು ಸಂತೋಷ ಮಾಯವಾಗಿರುತ್ತದೆ ಮುಂದೆ ಸಾಗುವ ಬಗ್ಗೆ ಯೋಚನೆ ಮಾಡಿ ಕೆಲವರಿಗೆ ಮಧ್ಯಾಹ್ನ ನಂತರ ಓಡಾಟದ ನಂತರ ಒಳ್ಳೆದಾಗುತ್ತದೆ. ಒಳ್ಳೆಯ ಯೋಚನೆ ಇರಲಿ ನಿಮ್ಮ ಅದೃಷ್ಟದ ಸಂಖ್ಯೆ 8 ನಿಮ್ಮ ಅದೃಷ್ಟದ ಬಣ್ಣ ಹಸಿರು.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಮಿಥುನ ರಾಶಿ :-ನಿಮ್ಮ ಮೇಲೆ ಹೆಚ್ಚಿನ ಕೆಲಸ ಒತ್ತಡ ಉಂಟಾಗುತ್ತದೆ ಕುಟುಂಬ ಜೀವನದ ಪರಿಸ್ಥಿತಿ ಸಾಮಾನ್ಯವಾಗಿರುತ್ತದೆ. ಪ್ರತಿಕೂಲ ಸಂದರ್ಭಗಳಲ್ಲಿ ನಿಮ್ಮ ಪ್ರೀತಿ ಪಾತ್ರರೊಂದಿಗೆ ಸಂಪೂರ್ಣವಾದ ಬೆಂಬಲ ಪಡೆಯುತ್ತೀರಿ ಆರೋಗ್ಯದ ಕಡೆ ಸ್ವಲ್ಪ ಜಾಗ್ರತೆವಹಿಸಿ, ಆರ್ಥಿಕವಾಗಿ ನಿಮಗೆ ಉತ್ತಮವಾದ ದಿನವಲ್ಲ ವ್ಯಾಪಾರಸ್ಥರು ಬಹಳ ಎಚ್ಚರಿಕೆಯಿಂದ ಕೈಗೊಳ್ಳಬೇಕು ಉದ್ಯೋಗಿಗಳಿಗೆ ಸಾಮಾನ್ಯವಾದ ದಿನವಾಗಿರುತ್ತದೆ ನಿರುದ್ಯೋಗಿಗಳಿಗೆ ಉದ್ಯೋಗ ಸಿಗುವ ಸಾಧ್ಯತೆ ಇದೆ. ವೈಯಕ್ತಿಕ ಜೀವನದ ಬಗ್ಗೆ ಮಾತನಾಡುವುದಾದರೆ ಮದುವೆಯಾಗಿರುವ ಅವರಿಗೆ ಒಳ್ಳೆಯ ದಿನ ನಿಮ್ಮ ಆರೋಗ್ಯಕ್ಕೆ ಸಂಬಂಧಪಟ್ಟಂತೆ ಮತ್ತು ಹೊಟ್ಟೆಗೆ ಸಂಬಂಧಪಟ್ಟಂತೆ ಸಮಸ್ಯೆಗಳು ಕಾಣಬಹುದು, ನಿಮ್ಮ ಅದೃಷ್ಟದ ಸಂಖ್ಯೆ 2 ನಿಮ್ಮ ಅದೃಷ್ಟದ ಬಣ್ಣ ಕೆಂಪು.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

See also  ಈ ಹಣ್ಣಿನ ಮೇಲೆ ನಿಮ್ಮ ಹೆಸರಿನ ಮೊದಲ ಅಕ್ಷರ ಹಾಕಿದಾಗ ಶುಕ್ರ ದೆಶೆ ಬರಲಿದೆ..ಹಣದ ಹೊಳೆ ಹರಿಯುತ್ತದೆ..

ಕಟಕ ರಾಶಿ :- ಪಾಲುದಾರಿಕೆ ವ್ಯಾಪಾರವನ್ನು ನಡೆಸುತ್ತಿರುವವರಿಗೆ ಈ ದಿನ ಅಡ್ಡಿಯಾಗಬಹುದು ಸ್ವಲ್ಪ ಎಚ್ಚರಿಕೆಯಿಂದ ಮಾಡಿ ಧಾರ್ಮಿಕ ಕಾರ್ಯಗಳಿಗೆ ಪ್ರಯಾಣ ಮಾಡುವುದರಿಂದ ಒಳ್ಳೆದಾಗುತ್ತದೆ. ದಿನ ನೆಮ್ಮದಿ ಸಿಗುತ್ತದೆ ಇದೇ ಜೀವನದಲ್ಲಿ ಹೆಚ್ಚಿನ ನಿರೀಕ್ಷೆ ಮಾಡುವುದರಿಂದ ನಿರಾಸೆಗೆ ಕಾರಣವಾಗಬಹುದು, ಕುಟುಂಬದಲ್ಲಿ ಆಗಾಗ ಅನಾರೋಗ್ಯ ಕಾಡಬಹುದು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕಾಗುತ್ತದೆ, ನಿಮ್ಮ ವಿರೋಧಿಗಳ ಬಗ್ಗೆ ಜಾಗೃತಿ ವಹಿಸಿ ಅನಗತ್ಯ ವಿಷಯಗಳಲ್ಲಿ ದೂರವಾಗಿರಿ ನಿಮ್ಮ ಅದೃಷ್ಟದ ಸಂಖ್ಯೆ 3 ನಿಮ್ಮ ಅದೃಷ್ಟದ ಬಣ್ಣ ಹಳದಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಸಿಂಹ ರಾಶಿ :- ಬಹಳ ರೀತಿಯ ಕಷ್ಟಗಳನ್ನೆಲ್ಲ ಎದುರಿಸಿಕೊಂಡು ಹೋಗುತ್ತೀರಿ ಕಠಿಣ ಕೆಲಸವನ್ನು ನಿರ್ವಹಿಸುವಾಗ ಹಿರಿಯರ ಆಶೀರ್ವಾದ ತೆಗೆದುಕೊಂಡು ಹೋಗಿ ಇದರಿಂದ ಹೆಚ್ಚಿನ ಲಾಭವಾಗುತ್ತದೆ ಸಾರ್ವಜನಿಕ ಕ್ಷೇತ್ರದಲ್ಲಿ ಉತ್ತಮ ಸ್ಥಾನಮಾನ ಲಭಿಸಲಿದೆ. ದೂರ ಸಂಚಾರ ಮಾಡುವಾಗ ಜಾಗೃತಿಯನ್ನು ವಹಿಸಿ ನಿಮ್ಮ ಗೆಳೆಯರು ನಿಮ್ಮ ಕಠಿಣ ಪರಿಶ್ರಮವನ್ನು ಮತ ಕೆಲಸವನ್ನು ಮೆಚ್ಚುತ್ತಾರೆ. ನೀವು ನಿಮ್ಮ ಆತ್ಮವಿಶ್ವಾಸ ಮತ್ತು ಉತ್ಸಾಹವನ್ನು ತುಂಬಿರುತ್ತದೆ ನಿಮ್ಮ ವೃತ್ತಿಪರ ಜೀವನದಲ್ಲಿ ದೊಡ್ಡ ಮಹತ್ವವಾದ ನಿರ್ಧಾರವನ್ನ ತೆಗೆದುಕೊಳ್ಳಬಹುದು.ನಿಮ್ಮ ಅದೃಷ್ಟದ ಸಂಖ್ಯೆ5 ನಿಮ್ಮ ಅದೃಷ್ಟದ ಬಣ್ಣ ಹಸಿರು.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಕನ್ಯಾ ರಾಶಿ:- ಉದ್ಯೋಗ ಸ್ಥಳದಲ್ಲಿ ಪ್ರತಿಕೂಲ ಪರಿಸ್ಥಿತಿ ಉಂಟಾಗುತ್ತದೆ ಉನ್ನತ ಅಧಿಕಾರಿಗಳೊಂದಿಗೆ ವಾದ ಮಾಡುವುದನ್ನು ತಪ್ಪಿಸಿ ಮತ್ತೊಂದೆಡೆ ವ್ಯಾಪಾರ ಮಾಡಿದರೆ ದೊಡ್ಡ ಲಾಭವನ್ನು ಪಡೆಯಬಹುದು ಬಹಳ ದಿನಗಳಿಂದ ಅಂದುಕೊಂಡಿರುವ ಅಂತಹ ವ್ಯವಹಾರವನ್ನು ಶುರು ಮಾಡಿದರೆ ಒಳ್ಳೆಯದು ನಿಮ್ಮ ತಂದೆಯಿಂದ ಒಳ್ಳೆ ಫಲಿತಾಂಶ ಪಡೆಯುತ್ತಿರಿ, ನಿಮ್ಮ ದಕ್ಷತೆಯಿಂದ ಒಳ್ಳೆಯ ಸಾಧನೆ ಮಾಡುತ್ತೀರಿ ವೈವಾಹಿಕ ಜೀವನದಲ್ಲಿ ಅತ್ಯುತ್ತಮವಾದ ದಿನವಾಗಿರುತ್ತದೆ ನಿಮ್ಮ ಸಂಗತಿ ಜೊತೆ ಉತ್ತಮ ಪ್ರಣಯ ದಿನವನ್ನು ಕಳೆಯುತ್ತೀರ, ರಿಯಲ್ ಎಸ್ಟೇಟ್ ಭೂಮಿ ವಿಚಾರದಲ್ಲಿ ಯಾರು ಕೆಲಸ ಮಾಡುತ್ತಿರುತ್ತಾರೆ ಅವರಿಗೆ ಒಳ್ಳೆಯದು, ಬೇರೆಯವರ ಮಾತನ್ನು ಕೇಳಿ ಮನಸ್ಸನ್ನು ಕೆಡಿಸಿಕೊಳ್ಳಬೇಡಿ.ನಿಮ್ಮ ಅದೃಷ್ಟದ ಸಂಖ್ಯೆ 8 ನಿಮ್ಮ ಅದೃಷ್ಟದ ಬಣ್ಣ ಕೇಸರಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

See also  ಮೇ ಒಂದರಿಂದ ಗುರು ಸಂಚಾರ ಇನ್ನೂ ಒಂದು ವರ್ಷ ಈ 6 ರಾಶಿಗೆ ಉದ್ಯೋಗದಲ್ಲಿ ಭಾರಿ ಬದಲಾವಣೆ ಕಾದಿದೆ

ತುಲಾ ರಾಶಿ :-ಉದ್ಯೋಗ ಸ್ಥಳದಲ್ಲಿ ಪ್ರತಿಕೂಲ ಪರಿಸ್ಥಿತಿ ಉಂಟಾಗುತ್ತದೆ ಸಹೋದ್ಯೋಗಿಗಳು ಮತ್ತು ಉನ್ನತ ಅಧಿಕಾರಿಗಳೊಂದಿಗೆ ವಾದವನ್ನು ಮಾಡಬೇಡಿ ಕೆಲಸದ ಮೇಲೆ ಪರಿಣಾಮ ಬೀರುತ್ತದೆ. ಬಹಳ ದಿನದಿಂದ ಅಂದುಕೊಂಡಿರುವ ಕೆಲಸ ನೆರವೇರುತ್ತದೆ ಕುಟುಂಬ ಸದಸ್ಯರೊಂದಿಗೆ ಆನಂದದಾಯಕವಾದ ದಿನವಾಗಿರುತ್ತದೆ ನೀವು ನಿಮ್ಮ ತಂದೆ ಇದ್ದ ಪ್ರಮುಖ ನಿರ್ಧಾರವನ್ನು ಪಡೆಯುತ್ತೀರಿ ನಿಮ್ಮ ದಕ್ಷತೆ ಮತ್ತು ಶ್ರಮದ ಮೂಲಕ ಎಲ್ಲಾ ಕೆಲಸವನ್ನು ಪೂರ್ಣಗೊಳಿಸುತ್ತೀರಿ. ಕೆಲಸದ ಬಗ್ಗೆ ಅನುಭವಿ ವ್ಯಕ್ತಿಗಳ ಜೊತೆ ಹಣಕಾಸಿನ ಬಲವನ್ನು ಪಡೆಯಬಹುದು ಯಾರು ಭೂಮಿಗೆ ಸಂಬಂಧಪಟ್ಟಂತೆ ಕೆಲಸ ಮಾಡುತ್ತಾರೆ ಅಂತವರಿಗೆ ಬಹಳಷ್ಟು ಲಾಭವಾಗುತ್ತದೆ. ನಿಮ್ಮ ಅದೃಷ್ಟದ ಸಂಖ್ಯೆ 5 ನಿಮ್ಮ ಅದೃಷ್ಟದ ಬಣ್ಣ ಕೇಸರಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ವೃಶ್ಚಿಕ ರಾಶಿ :- ಇಂದು ನಿಮ್ಮ ಮನಸ್ಸಿನಲ್ಲಿರುವ ಯಾವುದಾದರೂ ವಿಷಯ ಅತಿಯಾಗಿ ಕಾಣಬಹುದು ಪ್ರೀತಿಯ ವಿಚಾರಕ್ಕೆ ಸಂಬಂಧಪ ಟ್ಟಂತೆ ಕೆಲವು ವಿವಾದಗಳು ಕೂಡ ಎದುರಾಗಬಹುದು ಹಣದ ಬಗ್ಗೆ ವಿಶೇಷವಾದ ಕಾಳಜಿ ವಹಿಸಬೇಕು ನೀವು ಉದ್ಯೋಗವನ್ನು ಮಾಡು ತ್ತಿದ್ದರೆ ಬಾಕಿ ರೋ ಕೆಲಸವನ್ನು ಆದಷ್ಟು ಬೇಗ ನಿರ್ವಹಿಸುತ್ತೀರಾ ಹಣ ಕಾಸಿನ ವಿಚಾರದಲ್ಲಿ ಎಚ್ಚರಿಕೆಯಿಂದ ತೆಗೆದುಕೊಳ್ಳಿ ಮತ್ತು ವೈವಾಹಿಕ ಜೀವನದಲ್ಲಿ ತಪ್ಪು ನಿರ್ಧಾರಗಳನ್ನು ಬಾರದು ನಿಮ್ಮ ಅದೃಷ್ಟದ ಸಂಖ್ಯೆ 2 ನಿಮ್ಮ ಅದೃಷ್ಟದ ಬಣ್ಣ ಹಳದಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

.
ಧನಸ್ಸು ರಾಶಿ :- ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ವಿಶೇಷವಾಗಿ ಗರ್ಭಿಣಿ ಆಹಾರ ಸೇವನೆ ಮಾಡುವಾಗ ಜಾಗ್ರತೆ ಇರಲಿ ನೀವು ಇಂದು ಯಾರನ್ನಾದರೂ ಇಷ್ಟಪಟ್ಟಿದ್ದಾರೆ ನೀವು ಅವರ ಭಾವನೆಯನ್ನು ತಿಳಿಸಲು ಬಯಸಿ ಅವರ ಕಡೆಯಿಂದ ಗ್ರೀನ್ ಸಿಗ್ನಲ್ ಸಿಗುತ್ತದೆ. ಕುಟುಂಬದಲ್ಲಿ ಶಾಂತಿ ನೆಮ್ಮದಿ ಇರುತ್ತದೆ. ಉದ್ಯಮಿಗಳಿಗೆ ಉತ್ತಮ ಅವಕಾಶ ಸಿಗುತ್ತದೆ ಹಣಕಾಸಿನ ವಿಚಾರದಲ್ಲಿ ಭಾರೀ ಲಾಭ ಸಾಧ್ಯತೆ ಉಂಟು. ಸಂಗಾತಿಯೊಡನೆ ಪ್ರೀತಿಯ ಜೊತೆ ಚೆನ್ನಾಗಿರುತ್ತದೆ ಆರೋಗ್ಯದ ವಿಷಯದಲ್ಲಿ ಉತ್ತಮವಾಗಿರುತ್ತದೆ. ನಿಮ್ಮ ಅದೃಷ್ಟದ ಸಂಖ್ಯೆ1 ನಿಮ್ಮ ಅದೃಷ್ಟದ ಬಣ್ಣ ಹಸಿರು.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

See also  ಹೀಗೆ ಮಾಡಿದ್ರೆ ಸಾಕು ಹಣ ನಿಮ್ಮನ್ನು ಯಾವಾಗಲೂ ಹುಡುಕಿ ಬರುತ್ತದೆ..ಪವರ್ ಫುಲ್ ರೆಮಿಡಿ

ಮಕರ ರಾಶಿ :-ದುಡಿಮೆಗೆ ತಕ್ಕಂತೆ ಲಾಭ ಸಿಗುತ್ತದೆ ದೇವರ ದರ್ಶನ ಪುಣ್ಯ ಸಿಗುತ್ತದೆ ನೀವು ಕಳೆದುಹೋದ ದಿನವನ್ನು ಹೊಸ ಹೆಜ್ಜೆಯನ್ನು ಇಡಬೇಕು. ನಕಾರಾತ್ಮಕ ಆಲೋಚನೆಗಳಿಂದ ದೂರವಿರಿ ಹಣದ ದೃಷ್ಟಿ ಯಿಂದ ಉತ್ತಮವಾಗಿರುತ್ತದೆ ನೀವು ನಿಮ್ಮ ಪ್ರಮುಖ ನಿರ್ಧಾರವನ್ನು ಮಾಡಬಹುದು ಮತ್ತು ವೈವಾಹಿಕ ಜೀವನದಲ್ಲಿ ಆನಂದ ಇರುತ್ತದೆ. ನೀವು ನಿಮ್ಮ ಕೆಲಸವನ್ನು ಮನೆಯವರ ಮೇಲೆ ಒತ್ತಡ ಇರಬೇಡಿ ಮಕ್ಕಳ ಬಗ್ಗೆ ವಿದ್ಯಾಭ್ಯಾಸದ ಬಗ್ಗೆ ಕಾಳಜಿವಹಿಸಿ. ಹಿರಿಯರ ಆರೋ ಗ್ಯದ ಬಗ್ಗೆ ಗಮನಿಸಿ ನಿಮ್ಮ ಅದೃಷ್ಟದ ಸಂಖ್ಯೆ 2 ನಿಮ್ಮ ಅದೃಷ್ಟದ ಬಣ್ಣ ಕೇಸರಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

.
ಕುಂಭ ರಾಶಿ :- ಬೇಡವಾದ ಅನಗತ್ಯವಾದ ವಿಚಾರಗಳಿಗೆ ತಲೆಕೆಡಿಸಿಕೊಳ್ಳಬೇಡಿ ಮನೆಯಲ್ಲಿ ಶಾಂತಿ ನೆಮ್ಮದಿಯ ವಾತಾವರಣ ಇರುತ್ತದೆ. ನಿಮ್ಮ ಇಚ್ಛೆಯಂತೆ ಪ್ರತಿಯೊಂದು ಕೆಲಸವೂ ನಡೆಯುತ್ತದೆ ಕೆಲಸದಲ್ಲಿ ನಿರಂತರ ಶ್ರಮವಿರುತ್ತದೆ ಉದ್ಯೋಗದಲ್ಲಿರುವವರು ಒಳ್ಳೆಯ ಸುದ್ದಿಯನ್ನು ಪಡೆಯಬಹುದು ಸಂಗಾತಿಯೊಡನೆ ಅನಗತ್ಯ ಮನಸ್ತಾಪವನ್ನು ತಡೆಯಬಹುದು. ಜನರ ಪ್ರಭಾವಕ್ಕೆ ಒಳಪಡದೆ ಪ್ರಮುಖ ನಿರ್ಧಾರಗಳನ್ನು ನೀವು ತೆಗೆದುಕೊಳ್ಳಿ ನಿಮ್ಮ ಅದೃಷ್ಟದ ಸಂಖ್ಯೆ 8 ನಿಮ್ಮ ಅದೃಷ್ಟದ ಬಣ್ಣ ನೀಲಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಮೀನಾ ರಾಶಿ :- ವೈವಾಹಿಕ ಜೀವನದಲ್ಲಿ ಇಂದು ಪ್ರಣಯದ ಮನಸ್ಥಿ ತಿ ಇರುತ್ತೀರಿ ಹಾಗೂ ಸಂಗಾತಿಗಳಿಗೆ ಸಂಪೂರ್ಣ ಬೆಂಬಲ ಪಡೆಯುತ್ತೀ ರಿ ಅದು ನಿಮಗೆ ಸಂತೋಷ ಹೆಚ್ಚು ಮಾಡುತ್ತದೆ ಕಚೇರಿಯಲ್ಲಿ ಅಧಿ ಕಾರಿಗಳನ್ನು ಟೀಕಿಸುವುದನ್ನು ತಪ್ಪಿಸಿ. ವ್ಯಾಪಾರಸ್ಥ ರು ಪಾಲುದಾರರ ಸಹಾಯದಿಂದ ಒಳ್ಳೆಯ ಫಲಿತಾಂಶ ಕಾಣಬಹುದು. ಹಣದ ವಿಷಯ ದಲ್ಲಿ ಸಾಮಾನ್ಯವಾಗಿರುತ್ತದೆ ಆರೋಗ್ಯದ ದೃಷ್ಟಿಯಿಂದ ಉತ್ತಮವಾ ಗಿರುತ್ತದೆ ಮಾನಸಿಕವಾಗಿ ಮತ್ತು ದೈಹಿಕವಾಗಿ ಶಾಂತಿ ನಿಮ್ಮ ದಿನ ಇರುತ್ತೀರಿ ಹಿರಿಯ ಅಧಿಕಾರಿಗಳು ಕಾರ್ಯಕ್ಷೇತ್ರ ಸಂತೋಷಪಡು ತ್ತಾರೆ. ಆರೋಗ್ಯದ ಕಡೆ ಗಮನ ಹರಿಸಿ ಪ್ರತಿನಿತ್ಯ ಯೋಗ ಧ್ಯಾನ ಮಾಡಿ ನಿಮ್ಮ ಅದೃಷ್ಟದ ಸಂಖ್ಯೆ1 ನಿಮ್ಮ ಅದೃಷ್ಟದ ಬಣ್ಣ ಬಿಳಿ.
ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.



crossorigin="anonymous">