ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನ್ಯೂ ಶಾಕಿಂಗ್ ವಿಡಿಯೋ ಹೇಗಿದೆ ಗೊತ್ತಾ.ನಟ ಪುನೀತ್ ರಾಜ್ ಕುಮಾರ್ ಅವರು ಅನೇಕ ಚಿತ್ರಗಳಲ್ಲಿ ನಟನೆಯನ್ನು ಮಾಡಿದ್ದಾರೆ ಮತ್ತು ಸಾಕಷ್ಟು ಅಭಿಮಾನಿಗಳನ್ನು ಕೂಡ ಸಂಪಾದನೆ ಮಾಡಿದ್ದಾರೆ ಹಾಗೂ ಅಭಿಮಾನಿಗಳನ್ನು ಕೂಡ ತುಂಬಾ ಪ್ರೀತಿಯಿಂದ ಮಾತನಾಡಿಸುತ್ತಿದ್ದರು. ನಂತರ ಕನ್ನಡ ಚಿತ್ರರಂಗದಲ್ಲಿ ಒಳ್ಳೆ ಹೆಸರನ್ನು ಕೂಡ ಸಂಪಾದನೆ ಮಾಡಿದ್ದಾರೆ ಹಾಗೂ ಚಿಕ್ಕ ವಯಸ್ಸಿನಲ್ಲಿ ತುಂಬಾ ಚೆನ್ನಾಗಿ ನಟನೆಯನ್ನು ಮಾಡಿ ಅನೇಕ ಪ್ರಶಸ್ತಿಗಳನ್ನು ಕೂಡ ಪಡೆದುಕೊಂಡಿದ್ದಾರೆ ಆದರೆ ಇದೀಗ ಪುನೀತ್ ರಾಜಕುಮಾರ್ ಅವರು ಸಾವನ್ನಪ್ಪಿದ್ದಾರೆ ಇದರಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಹಾಗೂ ಅನೇಕ ಅಭಿಮಾನಿಗಳು ಕೂಡ ತುಂಬಾ ನೋವು ಅನುಭವಿಸುತ್ತಿದ್ದಾರೆ ಇದೀಗ ಪುನೀತ್ ರಾಜಕುಮಾರ್ ಅವರು ಸಾವನ್ನಪ್ಪುವ ಒಂದು ದಿನದ ಹಿಂದೆ ಗುರುಕಿರಣ್ ಅವರ ಬರ್ತಡೇ ಪಾರ್ಟಿಗೆ ಹೋಗಿದ್ದರು ಆಗ ಪುನೀತ್ ರಾಜಕುಮಾರ್ ಅವರು ಹೇಗೆ ಇದ್ದರು ಗೊತ್ತಾ ಈ ಲೇಖನ ಓದಿ.

ಬರ್ತಡೇ ಪಾರ್ಟಿಯಲ್ಲಿ ಪುನೀತ್ ರಾಜಕುಮಾರ್ ಅವರು ತುಂಬಾ ಖುಷಿ ಖುಷಿಯಾಗಿ ಇದ್ದರೂ ಹಾಗೂ ಡ್ಯಾನ್ಸ್ ಕೂಡ ಮಾಡಿದ್ದರು ಹಾಗೂ ಎಲ್ಲರ ಜೊತೆ ತುಂಬಾ ಚೆನ್ನಾಗಿ ಮಾತನಾಡುತ್ತಿದ್ದರು ಹಾಗೂ ಬರ್ತಡೆ ಪಾರ್ಟಿಯನ್ನು ಕೂಡ ತುಂಬಾ ಎಂಜಾಯ್ ಮಾಡಿದ್ದರು. ಹಾಗೂ ನಾನು ಚಿಕ್ಕವಯಸ್ಸಿನಲ್ಲಿ ಇದ್ದಾಗ ಕಂಬದಿಂದ ನರಸಿಂಹಸ್ವಾಮಿ ಬಂದಿದ್ದರು ಈಗ ನಾನು ಕರೆದರೆ ಸುಮಾರು 5 ಅಥವಾ 6 ಜನ ದೇವರು ಬಂದೇ ಬರುತ್ತಾರೆ ಎಂದು ಪುನೀತ್ ರಾಜಕುಮಾರ್ ಹೇಳಿದ್ದಾರೆ. ಹಾಗೂ ಪುನೀತ್ ರಾಜಕುಮಾರ್ ಅವರು ಕರೆದರೆ ಸಾಕು ಸಾವಿರಾರು ಅಭಿಮಾನಿಗಳು ಅವರ ಹತ್ತಿರ ಬರುತ್ತಾರೆ ಅಷ್ಟರಮಟ್ಟಿಗೆ ಪುನೀತ್ ರಾಜಕುಮಾರ್ ಅವರು ಅಭಿಮಾನಿಗಳನ್ನು ಸಂಪಾದನೆ ಮಾಡಿದ್ದರು ನೀವು ಕೂಡ ಪುನೀತ್ ರಾಜಕುಮಾರ್ ಅವರ ಅಭಿಮಾನಿ ಹಾಗಿದ್ದರೆ ಈ ಲೇಖನ ಗೆ ಒಂದು ಲೈಕ್ ಮಾಡಿ ಮತ್ತು ಶೇರ್ ಮಾಡಿ ನಂತರ ನಿಮ್ಮ ಅನಿಸಿಕೆ ಅಭಿಪ್ರಾಯಗಳನ್ನು ಕಾಮೆಂಟ್ ಮಾಡಿ ಹಾಗೂ ಪುನೀತ್ ರಾಜಕುಮಾರ್ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡಿ.

By admin

Leave a Reply

Your email address will not be published. Required fields are marked *