ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಮಂದಿರ ಶ್ರೀ ರಾಘವೇಂದ್ರ ಕುಲಕರ್ಣಿ ಅಷ್ಟಮಂಗಳ ಪ್ರಶ್ನೆ ಅಂಜನ ಪ್ರಶ್ನೆ ತಾಂಬೂಲ ಪ್ರಶ್ನೆ ಮೂಲಕ ಪರಿಶೀಲಿಸಿ ಫೋನಿನ ಮೂಲಕ ನಿಮ್ಮ ಭವಿಷ್ಯವನ್ನು ತಿಳಿಸಲಾಗುವುದು ಮಕ್ಕಳ ಸಮಸ್ಯೆ ವ್ಯಾಪಾರದ ಲಾಭ ನಷ್ಟ ಜನವಶ ಧನವಶ ಸ್ತ್ರೀ-ಪುರುಷ ಗುಪ್ತ ಸಮಸ್ಯೆ ಶತ್ರು ಬಾದೆ ಕುಡಿತ ಬಿಡಲು ಲೈಂಗಿಕ ಸಮಸ್ಯೆ ಮಾಟ-ಮಂತ್ರ ತಡೆ ಪ್ರೀತಿಯಲ್ಲಿ ನಂಬಿ ಮೋಸ ನಿಮ್ಮ ಕೆಲಸ ಕೈಗೂಡಲು ಇನ್ನಿತರ ಸಮಸ್ಯೆಗಳಿಗೆ ಫೋನಿನ ಮೂಲಕ ಕೆಲವೇ ಗಂಟೆಗಳಲ್ಲಿ ಪರಿಹಾರ 9535759222 ಉಚಿತ ಭವಿಷ್ಯ ಖಚಿತ ಪರಿಹಾರ
ದಿನಭವಿಷ್ಯ 12 ಫೆಬ್ರವರಿ 2022ರ ಶನಿವಾರದ ಭವಿಷ್ಯ,
ಮೇಷ ರಾಶಿ:- ಇಂದು ನಿಮಗೆ ಒಳ್ಳೆಯ ದಿನವಾಗಿರುತ್ತದೆ ಹಾಗೂ ನಿಮ್ಮ ಜೀವನದಲ್ಲಿ ಯಾವುದಾದರೂ ಕೆಲಸಗಳ ಒತ್ತಡದಲ್ಲಿ ದೀರ್ಘಕಾಲದಿಂದಲೂ ನಡೆಯುತ್ತಿದ್ದರೆ ಇದರಿಂದ ಮುಕ್ತಿ ಪಡೆಯುತ್ತೀರಿ, ಹಣಕಾಸಿನ ವಿಷಯದಲ್ಲಿ ತುಂಬಾ ಎಚ್ಚರಿಕೆ ವಹಿಸುವುದು ಒಳ್ಳೆಯದು. ಮನೆಯ ವಾತಾವರಣವೂ ಹರ್ಷಚಿತ್ತದಿಂದ ಕೂಡಿರುತ್ತದೆ.ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಮಂದಿರ ಶ್ರೀ ರಾಘವೇಂದ್ರ ಕುಲಕರ್ಣಿ ಅಷ್ಟಮಂಗಳ ಪ್ರಶ್ನೆ ಅಂಜನ ಪ್ರಶ್ನೆ ತಾಂಬೂಲ ಪ್ರಶ್ನೆ ಮೂಲಕ ಪರಿಶೀಲಿಸಿ ಫೋನಿನ ಮೂಲಕ ನಿಮ್ಮ ಭವಿಷ್ಯವನ್ನು ತಿಳಿಸಲಾಗುವುದು 9535759222.
ವೃಷಭ ರಾಶಿ:- ನಿಮ್ಮ ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸುವುದು ಒಳ್ಳೆಯದು, ವಿಶೇಷವಾಗಿ ನೀವು ರಕ್ತದ ಒತ್ತಡವನ್ನು ಹೊಂದಿದ್ದಾರೆ ವಿಶೇಷ ಕಾಳಜಿಯನ್ನು ವಹಿಸಿ, ಕುಟುಂಬ ಸದಸ್ಯರು ವರ್ತನೆ ನಿಮಗೆ ಸರಿಯೆನಿಸುವುದಿಲ್ಲ ಇದರಿಂದ ನೀವು ತಾಳ್ಮೆಯನ್ನು ವಹಿಸುವುದು ಉತ್ತಮ. ಹಣಕಾಸಿನ ಸ್ಥಿತಿ ಉತ್ತಮವಾಗಿರಲಿದೆ.
ಮಿಥುನ ರಾಶಿ:- ಇಂದು ನೀವು ಯಾವುದಾದರೂ ಅಮೂಲ್ಯ ವಸ್ತುವನ್ನು ಕರಿದಿಸುವ ಸಾಧ್ಯತೆ ಇದೆ, ಉದ್ಯೋಗಿಗಳಿಗೆ ಕೆಲಸ ಹೆಚ್ಚಾಗುವ ಸಾಧ್ಯತೆಯಿದೆ ಆದರೆ ಸಮಯಕ್ಕೆ ಸರಿಯಾಗಿ ಎಲ್ಲಾ ಕೆಲಸಗಳನ್ನು ಪೂರ್ಣಗೊಳಿಸುತ್ತಿರಿ. ನಿಮ್ಮ ಒಡಹುಟ್ಟಿದವರೊಂದಿಗೆ ಸಂಬಂಧ ಬಹಳ ಗಾಢವಾಗಿರುತ್ತದೆ. ಸಂಗಾತಿಯೊಂದಿಗೆ ಮನಸ್ತಾಪ ಇದ್ದರು ಶೀಘ್ರವಾಗಿ ಎಲ್ಲಾ ಸರಿ ಹೋಗುವ ಸಾಧ್ಯತೆಯಿದೆ.ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಮಂದಿರ ಶ್ರೀ ರಾಘವೇಂದ್ರ ಕುಲಕರ್ಣಿ ಅಷ್ಟಮಂಗಳ ಪ್ರಶ್ನೆ ಅಂಜನ ಪ್ರಶ್ನೆ ತಾಂಬೂಲ ಪ್ರಶ್ನೆ ಮೂಲಕ ಪರಿಶೀಲಿಸಿ ಫೋನಿನ ಮೂಲಕ ನಿಮ್ಮ ಭವಿಷ್ಯವನ್ನು ತಿಳಿಸಲಾಗುವುದು 9535759222.
ಕರ್ಕಟಕ ರಾಶಿ:- ನೀವು ಮಾರ್ಕೆಟಿಂಗ್ ಕೆಲಸವನ್ನು ಮಾಡುತ್ತಿದ್ದರೆ ಇಂದು ನಿಮಗೆ ಕಷ್ಟಕರ ದಿನವಾಗಲಿದೆ ಹಾಗೂ ನಿಮ್ಮ ಗುರಿಯನ್ನು ನೀವು ತಲುಪಲು ತುಂಬಾ ಶ್ರಮಿಸಬೇಕಾಗುತ್ತದೆ. ಹಣದ ವಿಷಯದಲ್ಲಿ ಮಿಶ್ರ ಫಲಿತಾಂಶವನ್ನು ಹೊಂದಿದ್ದೀರಿ. ನಿಮ್ಮ ಆದಾಯ ಉತ್ತಮವಾಗಿರುತ್ತದೆ ಆದರೆ ಖರ್ಚುಗಳನ್ನು ಮಾಡುವುದರಿಂದ ಒತ್ತಡ ಉಂಟಾಗಬಹುದು.
ಸಿಂಹ ರಾಶಿ:- ನೌಕರಸ್ಥರಿಗೆ ಇಂದು ಉತ್ತಮವಾದ ದಿನವಾಗಿಲ್ಲ ಕಚೇರಿಯಲ್ಲಿ ನಿಮ್ಮ ಅಸಡ್ಡೆಯಿಂದಾಗಿ ನಿಮ್ಮ ಮನಸ್ಥಿತಿ ಹಾಳಾಗಬಹುದು. ಕಚೇರಿಯಲ್ಲಿ ನಿಮಗೆ ಜವಾಬ್ದಾರಿಯನ್ನು ನೀಡಿದರೆ ಅತ್ಯುತ್ತಮವಾದ ಕೆಲಸವನ್ನು ನೀಡಲು ಪ್ರಯತ್ನಿಸಿ, ಪ್ರಗತಿಯ ಮಾರ್ಗಗಳು ನಿಮಗಾಗಿ ಶೀಘ್ರದಲ್ಲೇ ತೆಗೆಯುವ ಸಾಧ್ಯತೆ ಇದೆ.ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಮಂದಿರ ಶ್ರೀ ರಾಘವೇಂದ್ರ ಕುಲಕರ್ಣಿ ಅಷ್ಟಮಂಗಳ ಪ್ರಶ್ನೆ ಅಂಜನ ಪ್ರಶ್ನೆ ತಾಂಬೂಲ ಪ್ರಶ್ನೆ ಮೂಲಕ ಪರಿಶೀಲಿಸಿ ಫೋನಿನ ಮೂಲಕ ನಿಮ್ಮ ಭವಿಷ್ಯವನ್ನು ತಿಳಿಸಲಾಗುವುದು 9535759222.
ಕನ್ಯಾ ರಾಶಿ:- ಇಂದು ನಿಮ್ಮ ಧೈರ್ಯ ಮತ್ತು ಶಕ್ತಿ ಹೆಚ್ಚಾಗುತ್ತದೆ ಮತ್ತು ನೀವು ಇಂದು ಸಕಾರಾತ್ಮಕ ಶಕ್ತಿಯಿಂದ ಮುಂದುವರೆಯುತ್ತೀರಿ, ಕೆಲಸದ ಬಗ್ಗೆ ಹೇಳುವುದಾದರೆ ಉದ್ಯೋಗಿಗಳಿಗೆ ಇಂದು ತುಂಬಾ ಜವಾಬ್ದಾರಿಗಳಿರುತ್ತವೆ. ನಿಮ್ಮ ಎಲ್ಲಾ ಕೆಲಸಗಳನ್ನು ಸಮಯಕ್ಕೆ ಸರಿಯಾಗಿ ವಹಿಸುವುದು ಉತ್ತಮ ಇದರಿಂದಾಗಿ ನಿಮ್ಮ ಕಠಿನ ಪರಿಶ್ರಮವನ್ನು ನಿಮ್ಮ ಬಾಸ್ ಗಮನಿಸುತ್ತಾರೆ.
ತುಲಾ ರಾಶಿ:- ಮನೆಯಲ್ಲಿರುವ ಹಿರಿಯ ಸದಸ್ಯರಿಗೆ ಆರೋಗ್ಯದಲ್ಲಿ ಸುಧಾರಣೆ ಕಂಡು ಬರುವ ಸಾಧ್ಯತೆ ಇದೆ. ಹಳೆಯ ಮಿತ್ರರ ಬೇಟೆಯಿಂದ ಮನಸ್ಸಿಗೆ ಸಂತೋಷವಾಗುವ ವಾಗಲಿದೆ. ಕುಲದೇವರ ಪ್ರಾರ್ಥನೆ ಮಾಡುವುದು ಒಳ್ಳೆಯದು, ಇದರಿಂದ ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಸಿಗುವ ಸಾಧ್ಯತೆಯಿದೆ. ದೀರ್ಘಕಾಲ ಬಾಕಿ ಇದ್ದ ಎಲ್ಲಾ ಸಾಲುಗಳು ನಿಮಗೆ ದೊರಕುವ ಸಾಧ್ಯತೆ ಇದೆ.ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಮಂದಿರ ಶ್ರೀ ರಾಘವೇಂದ್ರ ಕುಲಕರ್ಣಿ ಅಷ್ಟಮಂಗಳ ಪ್ರಶ್ನೆ ಅಂಜನ ಪ್ರಶ್ನೆ ತಾಂಬೂಲ ಪ್ರಶ್ನೆ ಮೂಲಕ ಪರಿಶೀಲಿಸಿ ಫೋನಿನ ಮೂಲಕ ನಿಮ್ಮ ಭವಿಷ್ಯವನ್ನು ತಿಳಿಸಲಾಗುವುದು 9535759222.
ವೃಶ್ಚಿಕ ರಾಶಿ:- ಇಂದು ನೀವು ಆರಾಮವಾಗಿ ಇರುತ್ತೀರಿ, ಮತ್ತು ನಿಮ್ಮ ದಿನವನ್ನು ನೀವು ಸಂತೋಷವಾಗಿ ಕೊಳೆಯುವ ಸಾಧ್ಯತೆ ಇದೆ. ಮತ್ತು ನಿಮ್ಮ ಪ್ರೀತಿಪಾತ್ರರ ಸಂಬಂಧವು ಬಲಗೊಳ್ಳುತ್ತದೆ. ನೀವು ಮದುವೆಯಾಗಿದ್ದರೆ ನಿಮ್ಮ ಸಂಗಾತಿಗೆ ಉಡುಗೊರೆಯನ್ನು ನೀಡಲು ಬಯಸುತ್ತೀರಿ. ನಿಮ್ಮ ಆಸ್ತಿಗೆ ವಿಷಯಕ್ಕೆ ಸಂಬಂಧಿಸಿದಂತೆ ನೀವು ನಿರೀಕ್ಷಿಸಿದ ಫಲವನ್ನು ಪಡೆಯುವ ಸಾಧ್ಯತೆಯಿದೆ.
ಧನಸ್ಸು ರಾಶಿ:- ಇಂದು ನಿಮಗೆ ಪಾಲುದಾರಿಕೆಯ ವ್ಯವಹಾರವು ನಷ್ಟವನ್ನು ತಂದುಕೊಡುವ ಸಾಧ್ಯತೆ ಇದೆ, ಯಾವುದೇ ಚರ್ಚೆ ಗಳಿಂದ ದೂರವಿರುವುದು ಒಳ್ಳೆಯದು ಇಲ್ಲವಾದರೆ ನೀವು ತೊಂದರೆಗಳಿಗೆ ಸಿಲುಕುವ ಸಾಧ್ಯತೆ ಇದೆ, ಕಚೇರಿಯಲ್ಲಿ ನಿಮ್ಮ ಸಹೋದ್ಯೋಗಿಗಳಿಂದ ಮುಖಾಮುಖಿ ಮಾತುಕತೆಗೆ ಮತ್ತು ಚರ್ಚೆಯನ್ನು ನಿಲ್ಲಿಸಿ.ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಮಂದಿರ ಶ್ರೀ ರಾಘವೇಂದ್ರ ಕುಲಕರ್ಣಿ ಅಷ್ಟಮಂಗಳ ಪ್ರಶ್ನೆ ಅಂಜನ ಪ್ರಶ್ನೆ ತಾಂಬೂಲ ಪ್ರಶ್ನೆ ಮೂಲಕ ಪರಿಶೀಲಿಸಿ ಫೋನಿನ ಮೂಲಕ ನಿಮ್ಮ ಭವಿಷ್ಯವನ್ನು ತಿಳಿಸಲಾಗುವುದು 9535759222.
ಮಕರ ರಾಶಿ:- ಮನೆಯಲ್ಲಿ ವಯಸ್ಸಾದ ಸದಸ್ಯರಿದ್ದರೆ ಅವರ ಕಾಳಜಿಯನ್ನು ವಹಿಸುವುದು ಒಳ್ಳೆಯದು, ಕೆಲಸದ ವಿಚಾರದಲ್ಲಿ ಹೇಳುವುದಾದರೆ ನಿಮ್ಮ ಒಂದು ಕಾರ್ಯಕ್ಷಮತೆಗೆ ಮೇಲಧಿಕಾರಿಗಳಿಂದ ಮೆಚ್ಚಿಗೆ ಸಿಗುವ ಸಾಧ್ಯತೆಯಿದೆ. ತೈಲ ವ್ಯಾಪಾರ ಮಾಡುವವರು ಇಂದು ಉತ್ತಮ ಲಾಭವನ್ನು ಪಡೆಯುವ ಸಾಧ್ಯತೆಯಿದೆ.
ಕುಂಭ ರಾಶಿ:- ವೈವಾಹಿಕ ಜೀವನದಲ್ಲಿ ಏನಾದರೂ ತೊಂದರೆ ಇದ್ದರೆ ಮಾತನಾಡುವ ಮೂಲಕ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸಿ, ಇಂದು ನಿಮ್ಮ ನಡುವೆ ಎಲ್ಲಾ ಸಾಮಾನ್ಯವಾಗುವ ಸಾಧ್ಯತೆ ಇದೆ. ಹಣದ ಪರಿಸ್ಥಿತಿ ಸಾಮಾನ್ಯವಾಗಿರುತ್ತದೆ, ಕಬ್ಬಿಣದ ವ್ಯಾಪಾರಿಗಳು ಇಂದು ಉತ್ತಮ ಲಾಭವನ್ನು ಪಡೆಯುವ ಸಾಧ್ಯತೆಯಿದೆ.ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಮಂದಿರ ಶ್ರೀ ರಾಘವೇಂದ್ರ ಕುಲಕರ್ಣಿ ಅಷ್ಟಮಂಗಳ ಪ್ರಶ್ನೆ ಅಂಜನ ಪ್ರಶ್ನೆ ತಾಂಬೂಲ ಪ್ರಶ್ನೆ ಮೂಲಕ ಪರಿಶೀಲಿಸಿ ಫೋನಿನ ಮೂಲಕ ನಿಮ್ಮ ಭವಿಷ್ಯವನ್ನು ತಿಳಿಸಲಾಗುವುದು 9535759222.
ಮೀನ ರಾಶಿ:- ನೀವು ವ್ಯಾಪಾರ ಮಾಡುತ್ತಿದ್ದಾರೆ ಹಾಗೂ ದೊಡ್ಡ ವ್ಯವಹಾರವನ್ನು ಮಾಡಲು ಕೈಗೊಂಡಿದ್ದರೆ ಯಾರಾದರೂ ಅನುಭವಿಗಳ ಸಹಾಯವನ್ನು ಮತ್ತು ಸಲಹೆಯನ್ನು ಪಡೆದುಕೊಂಡು ನಿಮ್ಮ ಅಂತಿಮ ನಿರ್ಧಾರವನ್ನು ತೆಗೆದು ಕೊಳ್ಳಿ. ಬಟ್ಟೆ ವ್ಯಾಪಾರಿಗಳು ಉತ್ತಮ ಲಾಭವನ್ನು ಪಡೆಯುವ ಸಾಧ್ಯತೆಯಿದೆ. ಆರ್ಥಿಕವಾಗಿ ಉತ್ತಮ ಲಾಭವನ್ನು ಪಡೆಯುವ ಸಾಧ್ಯತೆಯಿದೆ.
ಈ ಮಾಹಿತಿಯನ್ನು ತಪ್ಪದೇ ಶೇರ್ ಮಾಡಿ ಹಾಗೂ ಒಂದು ಲೈಕ್ ಕೊಟ್ಟು ನಮಗೆ ಪ್ರೋತ್ಸಾಹ ನೀಡಿ ನಿಮ್ಮ ಅಭಿಪ್ರಾಯಗಳನ್ನು ದಯವಿಟ್ಟು ಕಾಮೆಂಟ್ ಮಾಡಿ ತಿಳಿಸಿ ಧನ್ಯವಾದಗಳು ಸ್ನೇಹಿತರೆ.