ನಿತ್ಯ ಭವಿಷ್ಯ ಶುಕ್ರವಾರ 22 ಏಪ್ರಿಲ್ 2022
ಮೇಷ ರಾಶಿ :- ಈ ದಿನ ಮನಸ್ಸಿಗೆ ಚೆನ್ನಾಗಿರುವುದಿಲ್ಲ ಅನೇಕ ನಕರತ್ಮಕ ಆಲೋಚನೆಯನ್ನು ತಪ್ಪಿಸಿಕೊಳ್ಳಿ. ನಿಮ್ಮ ಜೀವನದಲ್ಲಿ ಸಮಸ್ಯೆ ಇದ್ದರೆ ಆದಷ್ಟು ತಾಳ್ಮೆಯಿಂದ ಇರಿ. ಕೆಲಸದ ವಿಚಾರದಲ್ಲಿ ಸಾಮಾನ್ಯ ದಿನವಾಗಲಿದೆ. ಆರ್ಥಿಕವಾಗಿ ಇಂದು ಉತ್ತಮವಾದ ದಿನವಾಗಿರುತ್ತದೆ ಹಣಕಾಸಿನ ವಿಚಾರದಲ್ಲಿ ನಷ್ಟವಾಗಬಹುದು. ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಕೇಸರಿ ಸಮಯ – ಬೆಳಗ್ಗೆ 7.30 ರಿಂದ 1:00 ಗಂಟೆಯವರೆಗೆ.
ವೃಷಭ ರಾಶಿ :- ಕೆಲಸದ ಕ್ಷೇತ್ರದಲ್ಲಿ ಇಂದು ತುಂಬಾನೇ ಕಾರ್ಯನಿರತ ದಿನವಾಗಿರುತ್ತದೆ. ಕೆಲಸದ ಕ್ಷೇತ್ರದಲ್ಲಿ ಹೆಚ್ಚಿನ ಶ್ರಮದ ಕೆಲಸ ಮಾಡಬೇಡಿ ಆರೋಗ್ಯದ ಸಮಸ್ಯೆ ಹೆಚ್ಚಾಗಬಹುದು. ವ್ಯಾಪಾರಿಗೆ ಎಂದು ಲಾಭಕರ ದಿನವಾಗಲಿದೆ ಆದಷ್ಟು ತಾಳ್ಮೆಯಿಂದ ಕೆಲಸ ಮಾಡಬೇಕಾಗುತ್ತದೆ. ಎಲೆಕ್ಟ್ರಾನಿಕ್ ವ್ಯಾಪಾರಿಗಳಿಗೆ ಲಾಭ ಸಿಗಲಿದೆ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಕೆಂಪು ಸಮಯ – ಮಧ್ಯಾಹ್ನ 3:00 ಯಿಂದ ಸಂಜೆ 5 ಗಂಟೆಯವರೆಗೆ.
ಮಿಥುನ ರಾಶಿ :- ನೀವೇನಾದರೂ ಉದ್ಯಮಿಗಳ ಆಗಿದ್ದರೆ ಹೊಸ ನಿರ್ಧಾರವನ್ನು ತೆಗೆದುಕೊಳ್ಳುತ್ತಿದ್ದಾರೆ ಆತರ ಪಡಬೇಡಿ ಇಲ್ಲದಿದ್ದರೆ ತೊಂದರೆ ಉಂಟಾಗುವ ಸಾಧ್ಯತೆ ಇದೆ. ಪಾಲುದಾರಿಕೆ ವ್ಯಾಪಾರಿಗಳಿಗೆ ಸ್ವಲ್ಪ ಬಿಕ್ಕಟ್ಟು ಉಂಟಾಗಬಹುದು. ಹಣದ ವಿಚಾರದಲ್ಲಿ ಇಂದು ಸಾಮಾನ್ಯ ದಿನವಾಗಿರುತ್ತದೆ. ಅದೃಷ್ಟದ ಸಂಖ್ಯೆ – 5 ಅದೃಷ್ಟ ಬಣ್ಣ – ಹಸಿರು ಸಮಯ – ಸಂಜೆ 6 ಯಿಂದ ರಾತ್ರಿ 9 ಗಂಟೆಯವರೆಗೆ.
ಕಟಕ ರಾಶಿ :- ಈ ದಿನ ಸಣ್ಣಪುಟ್ಟ ವ್ಯಾಪಾರ ಮಾಡುತ್ತಿರುವ ಜನರು ಹಳೆಯ ಸಂಪರ್ಕದಿಂದ ಹೊಸ ಲಾಭ ಪಡೆಯುವ ಸಾಧ್ಯತೆ ಇರುತ್ತದೆ. ಒಂದು ದೊಡ್ಡ ಆರ್ಥಿಕ ಲಾಭ ಸಿಗಲಿದೆ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ನಿಮ್ಮ ಜೀವನ ಸಂಗಾತಿಯೊಂದಿಗೆ ವಿಶೇಷವಾದ ದಿನವಾಗಿರುತ್ತದೆ. ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಿಗ್ಗೆ 11.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ.
ಸಿಂಹ ರಾಶಿ :- ಉದ್ಯಮಿ ಮತ್ತು ವ್ಯಾಪಾರಿಗಳಿಗೆ ಹೊಸದಾಗಿ ಕಲಿಯುವ ಅವಕಾಶ ಸಿಗಲಿದೆ. ಆತ್ಮವಿಶ್ವಾಸ ಹೆಚ್ಚಾಗುತ್ತದೆ ಕುಟುಂಬ ಜೀವನದಲ್ಲಿ ಕೂಡ ಪರಿಸ್ಥಿತಿ ಅನುಕೂಲಕರವಾಗಿರುತ್ತದೆ. ಮನೆಯ ವಾತಾವರಣ ತುಂಬಾ ಚೆನ್ನಾಗಿರುತ್ತದೆ. ಹೊಸ ವ್ಯಾಪಾರಿಗಳಿಗೆ ಬದಲಾವಣೆಯಾಗುವ ಸಾಧ್ಯತೆ ಇರುತ್ತದೆ. ಅದೃಷ್ಟದ ಸಂಖ್ಯೆ – 9 ಅದೃಷ್ಟದ ಬಣ್ಣ- ನೇರಳೆ ಸಮಯ – ಬೆಳಗ್ಗೆ 8 ಯಿಂದ ಮಧ್ಯಾಹ್ನ 12 ಗಂಟೆಯವರೆಗೆ.
ಕನ್ಯಾ ರಾಶಿ :- ಇಂದು ದಿನದ ಆರಂಭ ಉತ್ತಮವಾಗಲಿದೆ ಬೆಳಗ್ಗೆ ಒಳ್ಳೆಯ ಸುದ್ದಿಯನ್ನು ಕೇಳಬಹುದು. ಖಾಸಗಿ ಕೆಲಸದಲ್ಲಿದ್ದರೆ ಒತ್ತಡವೂ ಹೆಚ್ಚಾಗುತ್ತದೆ. ಇಂದು ಕಾರ್ಯ ನಿರತ ದಿನವಾಗಲಿದೆ ಶಾಂತ ಮನಸ್ಸಿನಿಂದ ಕಾರ್ಯಗಳನ್ನು ನಿರ್ವಹಿಸಿ ವ್ಯಾಪಾರಿಗಳಿಗೆ ಲಾಭಕರವಾಗಲಿದೆ. ಹಣದ ವಿಚಾರದಲ್ಲಿ ಉತ್ತಮ ದಿನವಾಗಲಿದೆ. ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಕೆಂಪು ಸಮಯ – ಬೆಳಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ.
ತುಲಾ ರಾಶಿ :- ಕುಟುಂಬ ಜೀವನದ ಪರಿಸ್ಥಿತಿ ಅನುಕೂಲಕರವಾಗಿರುತ್ತದೆ. ಮನೆಯ ಸದಸ್ಯರಲ್ಲಿ ಪ್ರೀತಿ ಮತ್ತುಮನೆಯ ಸದಸ್ಯರಲ್ಲಿ ಪ್ರೀತಿ ಮತ್ತು ಐಕ್ಯತೆ ಇರುತ್ತದೆ. ಹಣಕಾಸಿನ ದೃಷ್ಟಿಯಿಂದ ಬಹಳನೇ ದುಬಾರಿಯಾಗಿರುತ್ತದೆ. ಮಕ್ಕಳಿಂದ ಸ್ವಲ್ಪ ತೊಂದರೆ ಉಂಟಾಗಬಹುದು. ಹಾರ್ದಿಕ ಸಿಜಿ ಸಮಯಕ್ಕಿಂತ ಉತ್ತಮವಾಗಿರುತ್ತದೆ. ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಕೆಂಪು ಸಮಯ – ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ.
ವೃಶ್ಚಿಕ ರಾಶಿ :- ಈ ದಿನ ಕೆಲಸದ ವಿಚಾರದಲ್ಲಿ ಅದೃಷ್ಟದ ದಿನವಾಗಲಿದೆ. ದಿನದ ಆರಂಭದಲ್ಲಿ ಸ್ವಲ್ಪ ಕಷ್ಟವಾಗಬಹುದು ಆದರೆ ನಿಮ್ಮ ಕಠಿಣ ಶ್ರಮದ ಮೂಲಕ ಸರಿಯಾದ ಫಲಿತಾಂಶವನ್ನು ಪಡೆಯಲಿದ್ದೀರಿ. ಇಂದು ನಿಮ್ಮ ಕೆಲಸದ ಕ್ಷೇತ್ರದಲ್ಲಿ ಪ್ರಗತಿ ಸಾಧ್ಯವಾಗುತ್ತದೆ. ಇದರಿಂದ ಆದಾಯ ಕೂಡ ಹೆಚ್ಚಾಗಬಹುದು ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ನೀಲಿ ಸಮಯ – ಸಂಜೆ 4.30 ರಿಂದ 8:00 ಗಂಟೆಯವರೆಗೆ.
ಧನಸು ರಾಶಿ :- ಈ ದಿನ ಕೆಲವು ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ. ದಿನದ ಆರಂಭದಲ್ಲಿ ಸದಸ್ಯರೊಂದಿಗೆ ತುಂಬಾನೇ ಖುಷಿಯಾದ ಸಮಯವನ್ನು ಕಳೆಯುತ್ತವೆ. ವೈವಾಹಿಕ ಜೀವನದಲ್ಲಿ ಸಂತೋಷವಿರುತ್ತದೆ. ಜೀವನ ಸಂಗಾತಿಯ ಬೆಂಬಲ ಕೂಡ ಪಡೆಯುತ್ತೀರಿ. ಹಣಕಾಸಿನ ದೃಷ್ಟಿ ಮಿಶ್ರ ಫಲವಾಗಿರುತ್ತದೆ ಅದೃಷ್ಟದ ಸಂಖ್ಯೆ – 6 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಿಗ್ಗೆ 8 ಯಿಂದ ಮಧ್ಯಾಹ್ನ 1 ಗಂಟೆಯವರೆಗೆ.
ಮಕರ ರಾಶಿ :- ಕಠಿಣ ಶ್ರಮದಿಂದ ಉತ್ತಮವಾದ ಲಾಭವನ್ನು ಪಡೆಯಬಹುದು. ಮತ್ತು ಕೂಡ ನಿಮ್ಮ ವ್ಯವಹಾರವೂ ಹೆಚ್ಚಾಗುತ್ತದೆ ಕುಟುಂಬ ಜೀವನವು ಸಂತೋಷದಿಂದ ಕೂಡಿರುತ್ತದೆ. ಕೆಲಸದ ಒತ್ತಡದಿಂದ ಮಾನಸಿಕ ಒತ್ತಡ ಹೆಚ್ಚಾಗುತ್ತದೆ. ಕಚೇರಿಯಲ್ಲಿ ಸಹದ್ಯೋಗಿಗಳೊಂದಿಗೆ ವಾದವನ್ನು ಮಾಡಬೇಡಿ. ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 9.30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ.
ಕುಂಭ ರಾಶಿ :- ಈ ದಿನ ನಿಮಗೆ ತುಂಬಾನೇ ವಿಶೇಷವಾದ ದಿನವಾಗಿರುತ್ತದೆ. ಮದುವೆ ಆಗಿರುವವರಿಗೆ ತುಂಬಾನೇ ರೋಮ್ಯಾಂಟಿಕ್ ದಿನವಾಗಿರುತ್ತದೆ. ಸರ್ಕಾರಿ ಕೆಲಸಗಾರರಿಗೆ ಒತ್ತಡವುಂಟಾಗಬಹುದು. ವ್ಯಾಪಾರಿಗಳಿಗೆ ಸರಾಸರಿ ದಿನವಾಗಿರುತ್ತದೆ. ಮನೆ ಆಗಿರಬಹುದು ಕೆಲಸದ ಸ್ಥಳದಲ್ಲಿ ಆಗಿರಬಹುದು ವಾದದಿಂದ ದೂರವಿರಿ. ಅದೃಷ್ಟದ ಸಂಖ್ಯೆ – 8 ಅದೃಷ್ಟದ ಬಣ್ಣ – ನೀಲಿ ಸಮಯ – ಮಧ್ಯಾಹ್ನ 3.30 ರಿಂದ ಸಂಜೆ 5 ಗಂಟೆಯವರೆಗೆ.
ಮೀನ ರಾಶಿ :- ಉದ್ಯಮದಲ್ಲಿರುವ ಜನರಿಗೆ ಒಳ್ಳೆಯ ಪ್ರಗತಿಯನ್ನು ಕಾಣುತ್ತಿದೆ. ಹಣಕಾಸಿನ ದೃಷ್ಟಿಯಿಂದ ಇಂದು ಉತ್ತಮ ದಿನವಾಗಲಿದೆ. ಕುಟುಂಬ ಜೀವನದಲ್ಲಿ ಸಾಮಾನ್ಯ ದಿನವಾಗಲಿದೆ. ನಿಮ್ಮ ಪ್ರೀತಿಪಾತ್ರರಿಗೆ ಸಮಯ ನೀಡಿ. ವ್ಯಾಪಾರಿಗಳಿಗೆ ಸಣ್ಣ ಪ್ರಯಾಣ ಮಾಡುವ ಸಾಧ್ಯತೆ ಉಂಟಾಗುತ್ತದೆ. ಅದೃಷ್ಟದ ಸಂಖ್ಯೆ – 7 ಅದೃಷ್ಟದ ಬಣ್ಣ – ನೀಲಿ ಸಮಯ – ಮಧ್ಯಾಹ್ನ 3 ಗಂಟೆಯಿಂದ ಸಂಜೆ 5 ರವರೆಗೆ.