ಶಕ್ತಿಶಾಲಿ ಶನಿದೇವರ ಅನುಗ್ರಹದಿಂದ ಈ 4 ರಾಶಿಗೆ ಇಂದಿನಿಂದ ಶುಭ ಲಾಭ,ಉದ್ಯೋಗದಲ್ಲಿ ಸಿಹಿ ಸುದ್ದಿ,ಬರಬೇಕಾದ ಆಸ್ತಿ,ಹಣ ಕೈ ಸೇರಲಿದೆ..

ದಿನ ಭವಿಷ್ಯ ಶನಿವಾರ 23 ಏಪ್ರಿಲ್2022

WhatsApp Group Join Now
Telegram Group Join Now

ಮೇಷ ರಾಶಿ :- ಈ ದಿನ ನಿಮಗೆ ಕಾರ್ಯನಿರತ ದಿನವಾಗಲಿದೆ ಹೋಟೆಲ್ ಮತ್ತು ರೆಸ್ಟೋರೆಂಟ್ ಅಲ್ಲಿ ಕೆಲಸ ಮಾಡುವವರು ಉತ್ತಮವಾದ ಆರ್ಥಿಕ ಲಾಭವನ್ನು ಪಡೆಯಬಹುದು. ನೀವೇನಾದರೂ ದೊಡ್ಡ ಹೂಡಿಕೆ ಮಾಡುತ್ತಿದ್ದರೆ ಅದನ್ನು ತಪ್ಪಿಸಿ ಹಣದ ಪರಿಸ್ಥಿತಿ ಉತ್ತಮವಾಗಿರುತ್ತದೆ. ಅದೃಷ್ಟದ ಸಂಖ್ಯೆ -8 ಅದೃಷ್ಟದ ಬಣ್ಣ – ನೀಲಿ ಸಮಯ – ಬೆಳಗ್ಗೆ 8 ರಿಂದ 11.50 ರವರೆಗೆ.

ವೃಷಭ ರಾಶಿ :- ಉದ್ಯೋಗಿಗಳಿಗೆ ಇಂದು ಉತ್ತಮ ದಿನವಾಗಿರುತ್ತದೆ. ವ್ಯಾಪಾರಿಗಳು ನಿಮ್ಮ ಪ್ರಯತ್ನವನ್ನು ಮುಂದುವರಿಸಿ. ಹಣದ ಪರಿಸ್ಥಿತಿ ಬಲವಾಗಿರುತ್ತದೆ ಮನೆಯ ಸೌಕರ್ಯವೂ ಕೂಡ ಅನುಕೂಲಕರವಾಗಿರುತ್ತದೆ. ಹೆಚ್ಚು ವೇಗವಾಗಿ ವಾಹನ ಚಲಾಯಿಸುವುದನ್ನು ತಪ್ಪಿಸಿ. ಅದೃಷ್ಟದ ಸಂಖ್ಯೆ – 8 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 10 ರಿಂದ ಮಧ್ಯಾಹ್ನ 2.30 ರವರೆಗೆ.

ಮಿಥುನ ರಾಶಿ :- ಇತ್ತೀಚಿಗೆ ನೀವು ಯಾವುದಾದರೂ ಚಿಂತೆ ಮಾಡುತ್ತಿದ್ದರೆ ಆ ಚಿಂತೆ ಇಂದು ನಿವಾರಣೆಯಾಗುತ್ತದೆ. ಮನಸ್ಸು ಶಾಂತವಾಗಿರುತ್ತದೆ. ಕೆಲಸದ ಕಚೇರಿಯಲ್ಲಿ ಸಾಮಾನ್ಯ ದಿನವಾಗಿರುತ್ತದೆ. ಎಲೆಕ್ಟ್ರಾನಿಕ್ ವ್ಯಾಪಾರಿಗಳು ಉತ್ತಮವಾದ ಲಾಭ ಪಡೆಯಲಿದ್ದೀರಿ. ಅದೃಷ್ಟ ಸಂಖ್ಯೆ – 6 ಅದೃಷ್ಟದ ಬಣ್ಣ – ಕೆಂಪು ಸಮಯ – ಸಂಜೆ 4.00 ಯಿಂದ 5.15 ರವರಿಗೆ.

ಕರ್ಕಾಟಕ ರಾಶಿ :- ಇಂದು ನಿಮಗೆ ಸಮಾನದಕರ ದಿನವಾಗಲಿದೆ. ಕೆಲಸದ ಬಗ್ಗೆ ಹೇಳುವುದಾದರೆ ಕಚೇರಿಯಲ್ಲಿ ನಿಮ್ಮ ಗೌರವ ಹೆಚ್ಚಾಗುತ್ತದೆ. ವ್ಯಾಪಾರಿಗಳು ಗಣನೀಯವಾಗಿ ಲಾಭ ಪಡೆಯಬಹುದು. ನಿಮ್ಮ ಕುಟುಂಬದೊಂದಿಗೆ ಹೆಚ್ಚಿನ ಸಮಯವನ್ನು ಕಳೆಯಿರಿ. ಹಣದ ಪರಿಸ್ಥಿತಿ ಉತ್ತಮವಾಗಿರುತ್ತದೆ. ಅದೃಷ್ಟದ ಸಂಖ್ಯೆ – 9 ಅದೃಷ್ಟದ ಬಣ್ಣ – ನೇರಳೆ ಸಮಯ – ಸಂಜೆ 6.45 ರಿಂದ ರಾತ್ರಿ 10 ರವರೆಗೆ.

ಸಿಂಹ ರಾಶಿ :- ಕಚೇರಿಯಲ್ಲಿ ಇದ್ದಕ್ಕಿದ್ದಂತೆ ದೊಡ್ಡ ಸಮಸ್ಯೆ ಉಂಟಾಗಬಹುದು. ಕಬ್ಬಿಣ ವ್ಯಾಪಾರಿಗಳಿಗೆ ಲಾಭ ದಿನವಾಗಲಿದೆ. ಆರ್ಥಿಕವಾಗಿ ಮಿಶ್ರಫಲ ವನ್ನು ದೊರೆಯಲಿ ಇದ್ದೀರಿ ಕುಟುಂಬ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ಆರೋಗ್ಯ ಬಗ್ಗೆ ಹೇಳುವುದಾದರೆ ನೀವು ಕೋಪಗಳು ವುದನ್ನು ನಿಯಂತ್ರಿಸಬೇಕು. ಅದೃಷ್ಟದ ಸಂಖ್ಯೆ – 8 ಅದೃಷ್ಟದ ಬಣ್ಣ – ಕಂದು ಸಮಯ – ಬೆಳಗ್ಗೆ 7.30 ರಿಂದ 10 ರವರೆಗೆ.

ಕನ್ಯಾ ರಾಶಿ :- ಕಚೇರಿಯಲ್ಲಿ ನಿಮ್ಮ ಗೌರವ ಇನ್ನಷ್ಟು ಹೆಚ್ಚಾಗುತ್ತದೆ. ಕಠಿಣ ಪರಿಶ್ರಮದಿಂದ ಹಿರಿಯ ಅಧಿಕಾರಿಗಳನ್ನು ಮೆಚ್ಚಿಸುತ್ತೀರಿ. ಉದ್ಯೋಗಸ್ಥರಿಗೆ ಪ್ರಗತಿ ಸಿಗಲಿದೆ. ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಒಳ್ಳೆಯ ಫಲಿತಾಂಶ ಪಡೆಯುವ ಸಾಧ್ಯತೆ ಇದೆ. ವೈಯಕ್ತಿಕ ಜೀವನದಲ್ಲಿ ಒತ್ತಡವುಂಟಾಗಬಹುದು ಅದೃಷ್ಟದ ಸಂಖ್ಯೆ – 6 ಅದೃಷ್ಟದ ಬಣ್ಣ -ಕೆಂಪು ಸಮಯ – ಬೆಳಗ್ಗೆ 8:45 ರಿಂದ 12.00 ಗಂಟೆ ಯವರೆಗೆ.

ತುಲಾ ರಾಶಿ :- ಕಚೇರಿಯಲ್ಲಿ ಕೆಲಸ ಮಾಡುತ್ತಿರುವವರಿಗೆ ನಿಧಾನಗತಿ ಕೆಲಸ ಮಾಡುತ್ತಿದ್ದರೆ ಸಮಸ್ಯೆಗಳು ಎದುರಾಗುತ್ತದೆ. ವ್ಯಾಪಾರಿಗಳು ಆತ್ಮವಿಶ್ವಾಸದಿಂದ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳಬೇಡಿ. ನಿಮ್ಮ ಮಾತಿನ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕಾಗುತ್ತದೆ. ಕುಟುಂಬ ಜೀವನದ ಪರಿಸ್ಥಿತಿಯನ್ನು ಅನುಕೂಲ ಕರಗಿರುತ್ತದೆ. ಅದೃಷ್ಟದ ಸಂಖ್ಯೆ – 8 ಅದೃಷ್ಟದ ಬಣ್ಣ – ಕಂದು ಸಮಯ – ಬೆಳಗ್ಗೆ 8:45 ರಿಂದ 12 ರವರೆಗೆ.

ವೃಶ್ಚಿಕ ರಾಶಿ :- ವ್ಯಾಪಾರಿಗಳಿಗೆ ಉತ್ತಮ ದಿನವಲ್ಲ. ಉದ್ಯೋಗಸ್ಥರು ಮೇಲಧಿಕಾರಿ ಹೇಳಿದಂತೆ ನಡೆದುಕೊಂಡರೆ ಉತ್ತಮ. ಕುಟುಂಬ ಜೀವನವು ಅಪಶ್ರುತಿಗೆ ಕಾರಣವಾಗಬಹುದು. ನಿಯಂತ್ರಿತ ಕೋಪವ ಸಮಸ್ಯೆಗೆ ಹೆಚ್ಚಾಗಬಹುದು ಕೋಪವನ್ನು ನಿಯಂತ್ರಿಸಿ. ಇಷ್ಟಪಟ್ಟ ಸ್ನೇಹಿತರೊಂದಿಗೆ ಪ್ರವಾಸ ಹೋಗುವ ಸಾಧ್ಯತೆ ಇದೆ. ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಕೆಂಪು ಸಮಯ – 7.30 ರಿಂದ 10 ಗಂಟೆಯವರೆಗೆ.

ಧನಸು ರಾಶಿ :- ವಯಕ್ತಿಕ ಜೀವನದಲ್ಲಿ ನಿಮ್ಮ ತಂದೆಯವರಿಗೆ ಸಮಸ್ಯೆಗಳ ಸುಧಾರಿಸುವ ಸಾಧ್ಯತೆ ಉಂಟಾಗಬಹುದು. ಪೋಷಕರ ಬೆಂಬಲದಿಂದ ಕೆಲವು ಕೆಲಸಗಳು ಪೂರ್ಣಗೊಳ್ಳುತ್ತದೆ. ಉದ್ದಿಮೆಗಳಿಗೆ ಬಡ್ತಿ ಸಿಗುವ ಸಾಧ್ಯತೆ ಇದೆ ಕುಟುಂಬ ಜೀವನದ ಪರಿಸ್ಥಿತಿ ಸಾಮಾನ್ಯವಾಗಿರುತ್ತದೆ. ಹಣದ ಪರಿಸ್ಥಿತಿ ಲಾಭವಾಗುತ್ತದೆ ಅದೃಷ್ಟದ ಸಂಖ್ಯೆ – 7 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 11.30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ.

ಮಕರ ರಾಶಿ :- ಸಾಫ್ಟ್ ವೇರ್ ಕಂಪನಿಯಲ್ಲಿ ಕೆಲಸ ಮಾಡುವವರಿಗೆ ಉತ್ತಮ ಲಾಭ ಸಿಗಲಿದೆ. ವ್ಯಾಪಾರಸ್ಥರ ಆರ್ಥಿಕ ಸಮಸ್ಯೆ ಬಗೆಹರಿಯಲಿದೆ. ಹಣದ ಪರಿಸ್ಥಿತಿ ಸುಧಾರಿಸುತ್ತದೆ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಮಾಡಬೇಡಿ. ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಪ್ರಗತಿ ಹೊಂದಿದ್ದೀರಿ ಅದೃಷ್ಟದ ಸಂಖ್ಯೆ – 7 ಅದೃಷ್ಟದ ಬಣ್ಣ – ಹಳದಿ ಸಮಯ – ಸಂಜೆ 4.15 ರಿಂದ 7.30 ರವರೆಗೆ.

ಕುಂಭ ರಾಶಿ :- ಇಂದು ಅನೇಕ ನಕಾರಾತ್ಮಕ ಆಲೋಚನೆಗಳು ಮನಸ್ಸಿಗೆ ಬರಬಹುದು. ನಿಮ್ಮ ಕೋಪವನ್ನು ನಿಯಂತ್ರಿಸಿಕೊಳ್ಳಲು ಕೂಡ ಪ್ರಯತ್ನಿಸಬೇಕು. ಕಚೇರಿಯ ವಾತಾವರಣ ಇಂದು ಕಠಿಣವಾಗಿರುತ್ತದೆ. ವ್ಯಾಪಾರಿಗಳು ಸಾಕಷ್ಟು ಲಾಭವನ್ನು ಪಡೆಯಬಹುದು ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ನೇರಳೆ ಸಮಯ – ಬೆಳಗ್ಗೆ 9 ರಿಂದ ಮಧ್ಯಾಹ್ನ 12.15ರವರೆಗೆ.

ಮೀನ ರಾಶಿ :- ಯಾವುದೇ ಅರ್ಧ ಕೆಲಸವಿದ್ದರೆ ಇಂದು ಪೂರ್ಣಗೊಳಿಸುವುದು ರಿಂದ ಅರ್ಧ ಚಿಂತೆಗೆ ನಿಮ್ಮ ಕಳೆಯುತ್ತದೆ. ಉದ್ಯೋಗಸ್ಥರಿಗೆ ಸಾಮಾನ್ಯ ದಿನವಾಗಿರುತ್ತದೆ. ವ್ಯಾಪಾರಸ್ಥರು ವಿರೋಧಿಗಳೊಂದಿಗೆ ಜಾಗೃತರಾಗಿರಬೇಕು. ಕುಟುಂಬ ಜೀವನದಲ್ಲಿ ಸ್ವಲ್ಪ ಕೋಲಾಹಲ ಉಂಟಾಗುತ್ತದೆ. ಇಂದು ತಾಳ್ಮೆಯಿಂದ ಇದ್ದರೆ ಉತ್ತಮ. ಅದೃಷ್ಟದ ಸಂಖ್ಯೆ – 3 ಅದೃಷ್ಟದ ಬಣ್ಣ – ಗುಲಾಬಿ ಸಮಯ – ಬೆಳಗ್ಗೆ 11:15 ರಿಂದ ಮಧ್ಯಾಹ್ನ 3 ರವರೆಗೆ.

[irp]