ಕೊನೆಗೂ ಒಂದಾದ ನನ್ನಮ್ಮ ಸೂಪರ್ ಸ್ಟಾರ್ ರೋಹಿತ್ ತಂದೆ ತಾಯಿ ನಿಜಕ್ಕೂ ಏನಾಗಿತ್ತು ಗೊತ್ತಾ…!

ಕೊನೆಗೂ ಒಂದಾದ ನನ್ನಮ್ಮ ಸೂಪರ್ ಸ್ಟಾರ್ ರೋಹಿತ್ ತಂದೆ ತಾಯಿ .ನನ್ನಮ್ಮ ಸೂಪರ್ ಸ್ಟಾರ್ ರಿಯಲಿಟಿ ಶೋ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ ಅದರಲ್ಲಿಯೂ ಕೂಡ ನಮ್ಮ ರೋಹಿತ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ ನಾನು ಸೂಪರೂ ಲಂಗ ಅಂತ ಹೇಳಿಕೊಂಡು ಫಿನಾಲೆ ಹಂತವನ್ನು ತಲುಪಿದಂತಹ ವ್ಯಕ್ತಿ ಈತ. ಫಿನಾಲೆ ಅಂತದಲ್ಲಿ ಮೂರನೇ ಸ್ಥಾನವನ್ನು ಗಳಿಸಿದಂತಹ ರೋಹಿತ್ ಮತ್ತು ವಿಂದ್ಯಾ ಅವರು ಎಲ್ಲರಿಗೂ ಕೂಡ ತುಂಬಾನೇ ಇಷ್ಟ ಆದಂತಹ ಜೋಡಿ ಅಂತಾನೆ ಹೇಳಬಹುದು. ಆದರೆ ವಿಂದ್ಯಾ ಅವರ ಬದುಕಿನಲ್ಲಿ ನಿಜವಾಗು ನಡೆದದ್ದಾದರೂ ಏನು ಎಂಬುದರ ಬಗ್ಗೆ ತಿಳಿದುಕೊಳ್ಳಲು ಸಾಕಷ್ಟು ಜನ ಪ್ರಯತ್ನ ಪಟ್ಟರು ಆದರೆ ಯಾರಿಂದಲೂ ಕೂಡ ಒಂದು ಪ್ರಶ್ನೆಗೆ ಉತ್ತರವನ್ನು ಕಂಡುಕೊಳ್ಳಲು ಸಾಧ್ಯವಾಗಲಿಲ್ಲ. ಏಕೆಂದರೆ ವಿಂದ್ಯಾ ಅವರು ತಮ್ಮ ವೈವಾಹಿಕ ಜೀವನದ ಬಗ್ಗೆ ಎಲ್ಲಿಯೂ ಕೂಡ ಒಂದು ಚಿಕ್ಕ ಸುಳಿವನ್ನು ಕೂಡ ಬಿಟ್ಟುಕೊಡಲಿಲ್ಲ.ಆದರೆ ಇದೀಗ ವಿಂದ್ಯಾ ಅವರೇ ಇದ್ದಕ್ಕಿದ್ದ ಹಾಗೆ ಒಂದು ಸುಳಿವನ್ನು ಬಿಟ್ಟು ಕೊಟ್ಟಿದ್ದಾರೆ ಅದೇನೆಂದರೆ ಹಿಂದಿ ಅವರು ತಮ್ಮ ಪತಿ ಒಟ್ಟಿಗೆ ಇರುವಂತಹ ಫೋಟೋವನ್ನು ತಮ್ಮ ಇನ್ಸ್ಟಾಗ್ರಾಂ

ಖಾತೆಯಲ್ಲಿ ಹಂಚಿಕೊಂಡಿದ್ದಾರೆ‌. ಇದಕ್ಕೂ ಮುಂಚೆ ವಿಂದ್ಯಾ ಅವರು ಎಲ್ಲಿಯೂ ಕೂಡ ತಮ್ಮ ಪತಿಯ ಬಗ್ಗೆ ಹೇಳಿಕೊಂಡಿರಲಿಲ್ಲ ಆದರೆ ಇದ್ದಕ್ಕಿದ್ದ ಹಾಗೆ ಇದೀಗ ತಮ್ಮ ಪತಿಯ ಜೊತೆ ಹಾಗೂ ಮಗನ ಜೊತೆ ಇರುವಂತಹ ಫೋಟೋವನ್ನು ಹಂಚಿಕೊಂಡಿರುವುದು ನೋಡಿದಂತಹ ಅಭಿಮಾನಿಗಳು ನಿಜಕ್ಕೂ ಆಶ್ಚರ್ಯವನ್ನು ವ್ಯಕ್ತ ಪಡಿಸಿದ್ದಾರೆ. ಅಷ್ಟಕ್ಕೂ ಕೂಡ ವಿಂದ್ಯಾ ಹಾಗೂ ಅವರ ಪತಿ ಹೇಗೆ ಒಂದಾದರೂ ಅಂತ ನೋಡುವುದಾದರೆ. ಅದಕ್ಕೂ ಮುಂಚೆ ವಿಂದ್ಯಾ ಅವರು ಯಾವುದೇ ಕಾರ್ಯಕ್ರಮವಿರಲಿ ಅಥವಾ ವೇದಿಕೆಯಲ್ಲಿ ಆಗಲಿ ತಮ್ಮ ಪತಿಯ ಬಗ್ಗೆ ಎಲ್ಲಿಯೂ ಕೂಡ ಬಿಟ್ಟು ಕೊಟ್ಟಿರಲಿಲ್ಲ ಕೊನೆಪಕ್ಷ ಅವರ ಪತಿಯ ಹೆಸರನ್ನು ಕೂಡ ಅವರು ಬಳಕೆ ಮಾಡಿಕೊಂಡಿರಲಿಲ್ಲ ಅವರಿಬ್ಬರ ನಡುವೆ ಮನಸ್ತಾಪ ಇದ್ದರೂ ಕೂಡ ಅದನ್ನು ಹೊರ ಹಾಕಿರಲಿಲ್ಲ.

WhatsApp Group Join Now
Telegram Group Join Now

ಬೇರೊಬ್ಬರಾಗಿದ್ದರೆ ತಮ್ಮ ಪತಿಯ ಬಗ್ಗೆ ಇಲ್ಲ ಸಲ್ಲದನ್ನು ಹೇಳಿ ಸಿಂಪತಿಯನ್ನು ಗಿಟ್ಟಿಸಿಕೊಳ್ಳುತ್ತಿದ್ದಾರೆ ಅಥವಾ ಅವರಿಂದ ಏನಾದರೂ ಲಾಭವನ್ನು ಪಡೆದುಕೊಳ್ಳುತ್ತಿದ್ದರು ಆದರೆ ವಿಂದ್ಯಾ ಅವರು ಮಾತ್ರ ಯಾವುದೇ ಕಾರಣಕ್ಕೂ ಕೂಡ ಇಂತಹ ಕೆಲಸವನ್ನು ಮಾಡಲಿಲ್ಲ. ಅಷ್ಟೇ ಅಲ್ಲದೆ ತಮ್ಮ ಪತಿ ಯಾಕೆ ಬಿಟ್ಟು ಹೋಗಿದ್ದರು ಎಂಬ ಸತ್ಯವನ್ನು ಕೂಡ ಎಲ್ಲಿಯೂ ಬಿಟ್ಟುಕೊಟ್ಟಿರಲಿಲ್ಲ. ಆದರೆ ಇದೀಗ ತಮ್ಮ ಪತಿಯೊಂದಿಗೆ ಫೋಟೋವನ್ನು ಹಂಚಿಕೊಳ್ಳುವುದರ ಮೂಲಕ ಅವರ ಜೀವನದಲ್ಲಿ ನಿಜಕ್ಕೂ ನಡೆದದ್ದು ಏನು ಎಂಬುದನ್ನು ಎಲ್ಲರ ಸಮ್ಮುಖದಲ್ಲಿ ಹೇಳಿಕೊಂಡಿದ್ದಾರೆ ಅದೇನು ಅಂತ ತಿಳಿಯಲು ಕೆಳಗಿನ ವಿಡಿಯೋ ನೋಡಿ.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಲಕ್ಷ್ಮೀ ಶ್ರೀನಿವಾಸ್ ಭಟ್ ಮೊಬೈಲ್ ಸಂಖ್ಯೆ 9900555458 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9900555458ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9900555458

[irp]