ಬಿಳಿ ಕೂದಲನ್ನು ಶಾಶ್ವತವಾಗಿ ಕಪ್ಪು ಕೂದಲನ್ನು ಮಾಡುವಂತಹ ವಿಧಾನ.ನೀವೇನಾದರೂ ಬಿಳಿ ಕೂದಲಿನ ಸಮಸ್ಯೆಯನ್ನು ಅನುಭವಿಸುತ್ತಿದ್ದಾರೆ ನಾವು ಹೇಳುವಂತಹ ಈ ಮನೆಮದ್ದನ್ನು ಬಳಕೆ ಮಾಡಿ ಬಿಳಿಕೂದಲ ಸಮಸ್ಯೆ ಸಂಪೂರ್ಣವಾಗಿ ನಿವಾರಣೆಯಾಗುತ್ತದೆ ನಾವು ಹೇಳುವಂತಹ ಪದ್ಧತಿಯ ಸಂಪೂರ್ಣವಾಗಿ ನೈಸರ್ಗಿಕ ವಿಧಾನ ಆಗಿರುತ್ತದೆ. ಹಾಗಾಗಿ ಯಾವುದೇ ಕಾರಣಕ್ಕೂ ಕೂಡ ಅಡ್ಡಪರಿಣಾಮ ಎಂಬುವುದು ಬರುವುದಿಲ್ಲ ಹಾಗಾಗಿ ಈ ಮನೆಮದ್ದನ್ನು ತಯಾರಿಸುವಂತಹ ವಿಧಾನ ಯಾವುದು ಹಾಗೂ ಮನೆಮದ್ದಿಗೆ ಬೇಕಾಗುವಂತಹ ಪದಾರ್ಥಗಳು ಏನು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನಿಮಗೆ ಲೇಖನದಲ್ಲಿ ಸಂಕ್ಷಿಪ್ತವಾಗಿ ತಿಳಿಸುತ್ತೇವೆ ನೋಡಿ. ಮೊದಲಿಗೆ ಬೇಕಾಗುವಂತಹ ಪದಾರ್ಥಗಳು ಕಾಫಿ ಪುಡಿ, ಟೀ ಪುಡಿ, ಇಂಡಿಗೋ ಪುಡಿ ಹೆನ್ನಾ ಪುಡಿ ಇದಿಷ್ಟು ಪದಾರ್ಥಗಳು ಕೂಡ ಬೇಕಾಗುತ್ತದೆ. ಈ ಪದಾರ್ಥಗಳನ್ನು ಬಳಸಿಕೊಂಡು ಯಾವ ರೀತಿ ಮನೆಮದ್ದನ್ನು ಮಾಡಬೇಕು ಎಂಬುದನ್ನು ನೋಡುವುದಾದರೆ.ಮೊದಲಿಗೆ ಗ್ಯಾಸ್ ಮೇಲೆ ಒಂದು ಪಾತ್ರೆಯನ್ನು ಇಟ್ಟು ಅದಕ್ಕೆ ಒಂದು ಗ್ಲಾಸ್ ನೀರನ್ನು ಹಾಕಿ ತದನಂತರ 2 ಟೇಬಲ್ ಸ್ಪೂನ್ ಕಾಫಿ ಪೌಡರ್ ಹಾಗೂ 2 ಟೇಬಲ್ ಟೀ ಪೌಡರ್ ಅನ್ನು ಹಾಕಿ ಇದನ್ನು ನೀರಿನಲ್ಲಿ ಚೆನ್ನಾಗಿ ಕುದಿಸಿ
ನಂತರ ಮಿಶ್ರಣವನ್ನು ಒಂದು ಗ್ಲಾಸ್ ಗೆ ಶೋಧಿಸಿಕೊಳ್ಳಬೇಕು.ಈಗ ಒಂದು ಪಾತ್ರೆಗೆ ಒಂದು ಕಪ್ ನಷ್ಟು ಹೆನ್ನಾ ಅಂದರೆ ಮೆಹಂದಿ ಪೌಡರ್ ಅನ್ನು ಹಾಕಿ ತದನಂತರ ಇದಕ್ಕೆ ಟೀ ಡಿಕಾಕ್ಸ್ ಅನ್ನು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿಕೊಳ್ಳಬೇಕು. ಇದನ್ನು ರಾತ್ರಿಯ ಸಮಯವೇ ತಯಾರಿಸಿಕೊಂಡು ರಾತ್ರಿಪೂರ್ತಿ ಸಂಪೂರ್ಣವಾಗಿ ನೆನೆಯುವುದಕ್ಕೆ ಬಿಡಬೇಕು. ತದನಂತರ ಬೆಳಗ್ಗೆ ಎದ್ದ ನಂತರ ಮತ್ತೊಂದು ಬಟ್ಟಲಿಗೆ ಒಂದು ಕಪ್ ಇಂಡಿಗೋ ಪೌಡರ್ ಅನ್ನು ಹಾಕಿದ ನಂತರ ಇದಕ್ಕೆ ಸ್ವಲ್ಪ ಮೊಸರನ್ನು ಹಾಕಿ ಇವೆರಡನ್ನು ಕೂಡ ಚೆನ್ನಾಗಿ ಮಿಕ್ಸ್ ಮಾಡಿಕೊಳ್ಳಬೇಕು.ಈಗ ಮೊದಲು ತಯಾರಿಸಿದಂತಹ ಮೆಹಂದಿ ಪುಡಿ ಹಾಗೂ ಡಿಡಕ್ಷನ್ ಮಿಶ್ರಣವನ್ನು ನಿಮ್ಮ ತಲೆಗೆ ಹಚ್ಚಿ ಆನಂತರ ಎರಡನೆಯದಾಗಿ ತಯಾರಿಸಿದಂತಹ ಇಂಡಿಗೋ ಪುಡಿ ಮತ್ತು ಮೊಸರಿನ ಮಿಶ್ರಣವನ್ನು ನಿಮ್ಮ ತಲೆಗೆ ಹಾಕಿ ಇವೆಲ್ಲವನ್ನು ಕೂಡ ಸಂಪೂರ್ಣವಾಗಿ ಒಂದು ಗಂಟೆಗಳ ಕಾಲ ನೆನೆಯುವುದಕ್ಕೆ ಬಿಡಬೇಕು. ತದನಂತರ ಉಗುರು ಬೆಚ್ಚಗಿನ ನೀರಿನಲ್ಲಿ ತಲೆಯನ್ನು ತೊಳೆದುಕೊಳ್ಳಬೇಕು ಈ ರೀತಿ ಮಾಡುವುದರಿಂದ ಬಿಳಿ ಕೂದಲು ಕಪ್ಪು ಕೂದಲು ಬದಲಾವಣೆಯಾಗುತ್ತದೆ.
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಲಕ್ಷ್ಮೀ ಶ್ರೀನಿವಾಸ್ ಭಟ್ ಮೊಬೈಲ್ ಸಂಖ್ಯೆ 9900555458 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9900555458ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9900555458