ಮಕರ ರಾಶಿಯವರ ಮೇ ತಿಂಗಳ ಮಾಸ ಭವಿಷ್ಯ ಹೇಗಿದೆ ನೋಡಿ.ಪ್ರತಿ ತಿಂಗಳು ಕೂಡ ಒಂದೊಂದು ರಾಶಿಯಲ್ಲಿ ಮಹತ್ತರವಾದಂತಹ ಬದಲಾವಣೆ ಆಗುವುದನ್ನು ನಾವು ನೋಡಬಹುದಾಗಿದೆ ಅದೇ ರೀತಿಯಾಗಿ ಮೇ ತಿಂಗಳಿನಲ್ಲಿ ಮಕರ ರಾಶಿಯವರು ಯಾವ ಫಲಾನುಫಲಗಳು ಅನುಭವಿಸುತ್ತಾರೆ ಎಂಬುದನ್ನೂ ನೋಡುವುದಾದರೆ ಶೇಕಡ 80 ರಿಂದ 85 ಫಲಿತಾಂಶವನ್ನು ಮೇ ತಿಂಗಳಿನಲ್ಲಿ ಮಕರ ರಾಶಿಯವರು ಅನುಭವಿಸುತ್ತಾರೆ ಎಂಬುದು ಗೋಚರವಾಗುತ್ತದೆ. ಅಷ್ಟೇ ಅಲ್ಲದೆ ಮಕರ ರಾಶಿಯ ಅಧಿಪತಿ ಶನಿ ಗ್ರಹವು ತನ್ನ ಎರಡನೇ ಮನೆಯಂತಹ ಕುಂಭರಾಶಿಗೆ ಸಂಚಾರ ಆಗುವುದನ್ನು ಈ ತಿಂಗಳಿನಲ್ಲಿ ನಾವು ನೋಡಬಹುದಾಗಿದೆ. ಇನ್ನು ಉಳಿದ 15 ಪರ್ಸೆಂಟ್ ಸ್ವಲ್ಪ ಅಡೆತಡೆಗಳು ಉಂಟಾಗುವಂತಹ ಸಂಭವಗಳು ಒದಗಿ ಬರುತ್ತದೆ ಹಾಗಾದರೆ ಯಾವ ಕ್ಷೇತ್ರದಲ್ಲಿ ಇರುವವರಿಗೆ ಸ್ವಲ್ಪ ಅಡೆತಡೆಗಳು ಉಂಟಾಗುತ್ತದೆ ಎಂಬುದನ್ನು ನೋಡುವುದಾದರೆ.ಯಾರು ಉನ್ನತ ವಿದ್ಯಾಭ್ಯಾಸವನ್ನು ಮಾಡುತ್ತಾರೆ ಅವರು ಸ್ವಲ್ಪ ಎಚ್ಚರಿಕೆಯಿಂದ ಇರಬೇಕಾಗುತ್ತದೆ ಅಷ್ಟೇ ಅಲ್ಲದೆ ಸರ್ಕಾರಿ ಸೇವೆಯಲ್ಲಿ ಕೆಲಸ ಮಾಡುತ್ತಾರೆ ಅವರು ಕೂಡ ಕೆಲವೊಂದು ಎಷ್ಟು ಎಚ್ಚರಿಕೆ ಕ್ರಮಗಳನ್ನು ವಹಿಸಿಕೊಳ್ಳುವುದು ಉತ್ತಮ. ವಿದೇಶದಲ್ಲಿ ಯಾರಾರು ಕೆಲಸ ಮಾಡುತ್ತಿದ್ದರೆ ಹಾಗೂ ಟೆಕ್ನಿಕಲ್ ಫೀಲ್ಡ್ ನಲ್ಲಿ ಯಾರಾದರೂ ಸೇವೆ ಸಲ್ಲಿಸುತ್ತಿದ್ದಾರೆ ಅಂಥವರು ಉತ್ತಮವಾದಂತಹ ಲಾಭವನ್ನು ಪಡೆಯಲಿದ್ದಾರೆ.
ನೀವೇನಾದ್ರೂ ವ್ಯಾಪಾರ ಮತ್ತು ವ್ಯವಹಾರವನ್ನು ಕೈಗೊಳ್ಳುತ್ತಿದ್ದಾರೆ ನೀವು ಮಾಡುವಂತಹ ಕೆಲಸ ಕಾರ್ಯದಲ್ಲಿ ಯಾವುದೇ ರೀತಿಯಾದಂತಹ ತೊಂದರೆಗಳು ಕೂಡ ಕಂಡು ಬರುವುದಿಲ್ಲ ಇದರ ಜೊತೆಗೆ ನೀವು ಇವುಗಳಿಂದ ಲಾಭವನ್ನು ಕೂಡ ಪಡೆಯಬಹುದಾಗಿದೆ ಸರ್ಕಾರಿ ಕ್ಷೇತ್ರದಲ್ಲಿ ಇರುವವರಿಗೆ ಮಾತ್ರ ಅಲ್ಪಸ್ವಲ್ಪ ತೊಂದರೆಗಳು ಎದುರಾಗಬಹುದು ಆದರೆ ಚಿಂತೆ ಮಾಡುವ ಅಗತ್ಯವಿಲ್ಲ.
ಇನ್ನು ದಾಂಪತ್ಯ ಜೀವನದಲ್ಲಿ ಯಾವುದೇ ರೀತಿಯಾದಂತಹ ವಿರಸಗಳು ಕಂಡುಬರುತ್ತಿಲ್ಲ ಯಾರಾದರೂ ಅವಿವಾಹಿತರು ಆಗಿದ್ದರೆ ಈ ಸಮಯದಲ್ಲಿ ನಿಮಗೆ ವಿವಾಹ ಯೋಗ ಕೂಡಿ ಬರುತ್ತದೆ. ವಿವಾಹವಾದ ದಂಪತಿಗಳು ಸಂಧಾನ ಫಲಕ್ಕಾಗಿ ಅಪೇಕ್ಷೆ ಪಡುತ್ತಿದ್ದಾರೆ ತಿಂಗಳು ನಿಮಗೆ ಶುಭಫಲಗಳನ್ನು ನೀಡುವಂತಹ ಗೋಚರಗಳನ್ನು ನೀಡುತ್ತಿದೆ. ಆದರೆ ಮಕರ ರಾಶಿಯಲ್ಲಿ ಇರುವಂತಹ ವ್ಯಕ್ತಿಗಳಿಗೆ ಕೆಲಸದಲ್ಲಿ ಸ್ವಲ್ಪ ಒತ್ತಡ ಇರುತ್ತದೆ ನೀವು ಮಾಡುವಂತಹ ಕೆಲಸವನ್ನು ಸ್ವಲ್ಪ ನೀವು ಕೆಲಸವನ್ನು ಯೋಚನೆ ಮಾಡಿ ಸಮಾಧಾನವಾಗಿ ಮಾಡುವುದಾದರೆ ಸಮಸ್ಯೆಯನ್ನು ಕೂಡ ನಿವಾರಣೆ ಮಾಡಿಕೊಳ್ಳಬಹುದಾಗಿದೆ.
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಲಕ್ಷ್ಮೀ ಶ್ರೀನಿವಾಸ್ ಭಟ್ ಮೊಬೈಲ್ ಸಂಖ್ಯೆ 9900555458 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9900555458ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9900555458