ಈ ಹುಣ್ಣಿಮೆ ಮುಗಿಯುತ್ತಿದ್ದಂತೆ 8 ರಾಶಿಗೆ ವಿಶೇಷ ರಾಜಯೋಗ,ಚಾಮುಂಡೇಶ್ವರಿ ದೇವಿ ಕೃಪೆಯಿಂದ ಪ್ರತಿ ಕೆಲಸದಲ್ಲೂ ಜಯ,ಹಣದ ಲಾಭವೇ ಆಗಲಿದೆ..

ನಿತ್ಯ ಭವಿಷ್ಯ ಶುಕ್ರವಾರ 10 ಜೂನ್ 2022

WhatsApp Group Join Now
Telegram Group Join Now

ಮೇಷ ರಾಶಿ :- ಈ ದಿನ ನಿಮ್ಮ ಕುಟುಂಬ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ ಮನೆಯ ಹಿರಿಯರ ಅಂದಿಗೆ ವಿಶೇಷವಾದ ಕಾಳಜಿಯನ್ನು ವಹಿಸಿ. ಹಣದ ಸ್ಥಾನ ಬಲವಾಗಿ ಉಳಿದಿರುತ್ತದೆ ವ್ಯಾಪಾರಿಗಳಿಗೆ ಲಾಭ ಅದೃಷ್ಟದ ಸಂಖ್ಯೆ – 7 ಅದೃಷ್ಟದ ಬಣ್ಣ – ಕೇಸರಿ ಸಮಯ – ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ.

ವೃಷಭ ರಾಶಿ :- ಇಂದು ನೀವು ಆಡುತ್ತಿರುವ ಮಾತು ಮತ್ತು ನಡವಳಿಕೆಯಲ್ಲಿ ಹೆಚ್ಚಿನ ವಿಶೇಷವಾದ ಗಮನವನ್ನು ಹರಿಸಿ. ವ್ಯಾಪಾರಿಗಳಿಗೆ ಇಂದು ಮುಖ್ಯವಾದ ದಿನವಾಗಿರುತ್ತದೆ ಇಂದು ನಿಮ್ಮ ವಿರೋಧಿಗೆ ಕಠಿಣ ಸ್ಪರ್ಧೆಯನ್ನು ನೀಡುತ್ತೀರಿ ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 1.30 ರವರೆಗೆ.

ಮಿಥುನ ರಾಶಿ :- ಸ್ವಂತ ವ್ಯಾಪಾರಿಗಳಿಗೆ ಇಂದು ಶುಭ ದಿನವಾಗಿರುತ್ತದೆ ನಿಮ್ಮ ವ್ಯಾಪಾರ ವೇನಾದರೂ ಸ್ಥಗಿತಗೊಂಡಿದ್ದಾರೆ ಇಂದು ಪ್ರಾರಂಭ ಮಾಡಬಹುದು. ಸರ್ಕಾರಿ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಕೆಲಸದ ಹೊರೆಯುತ್ತಿರುತ್ತದೆ ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ನೀಲಿ ಸಮಯ – ಬೆಳಗ್ಗೆ 7.30 ರಿಂದ ಮಧ್ಯಾಹ್ನ 2.30 ರವರೆಗೆ.

ಕಟಕ ರಾಶಿ :- ಇಂದು ನಿಮ್ಮ ಕೆಲಸದ ಕ್ಷೇತ್ರದಲ್ಲಿ ಕೆಲವು ಜನರು ತೊಂದರೆಗಳು ಉಂಟು ಮಾಡಬಹುದು. ಅವರು ನಿಮ್ಮ ತಾಳ್ಮೆಯನ್ನು ಪರೀಕ್ಷಿಸಬಹುದು ನೀವು ತಾಳ್ಮೆಯಿಂದ ಇದ್ದರೆ ಉತ್ತಮ ವ್ಯಾಪಾರಿಗಳಿಗೆ ಆರ್ಥಿಕವಾಗಿ ತೊಂದರೆ ಎದುರಾಗಬಹುದು ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಕೇಸರಿ ಸಮಯ – ಸಂಜೆ 4.30 ರಿಂದ 8:00 ಗಂಟೆಯವರೆಗೆ.

ಸಿಂಹ ರಾಶಿ :- ಇಂದು ನೀವು ದೊಡ್ಡ ವ್ಯಾಪಾರ ಮಾಡುವ ಅವಕಾಶವನ್ನು ಕೂಡ ಪಡೆಯಬಹುದು ಸಣ್ಣ ವ್ಯಾಪಾರಿಗಳು ಉತ್ತಮವಾದ ಫಲಿತಾಂಶ ಪಡೆಯುವ ಸಾಧ್ಯತೆಯಿದೆ. ಕೆಲಸ ಮಾಡಿದರೆ ಕಚೇರಿಯಲ್ಲಿ ಉನ್ನತಾಧಿಕಾರಿಗಳು ನಿಮಗೆ ಸಂಪೂರ್ಣ ಬೆಂಬಲವನ್ನು ನೀಡುತ್ತಾರೆ ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ಹಳದಿ ಸಮಯ – ಬೆಳಗ್ಗೆ 10 ಗಂಟೆಯಿಂದ 1 ಗಂಟೆಯವರೆಗೆ.

ಕನ್ಯಾ ರಾಶಿ :- ನೀವು ಮಾಡುತ್ತಿರುವ ಕೆಲಸದಲ್ಲಿ ನಿಮ್ಮ ಕಠಿಣ ಶ್ರಮ ತಕ್ಕಂತೆ ಫಲಿತಾಂಶ ಸಿಗದಿದ್ದರೆ ಚಿಂತೆ ಮಾಡಬೇಡಿ. ಸ್ವಲ್ಪ ಸಮಯದ ತನಕ ತಾಳ್ಮೆಯಿಂದ ಇದ್ದರೆ ಉತ್ತಮ ಉದ್ಯಮಿಗಳಿಗೆ ಸಾಮಾನ್ಯದ ದಿನವಾಗಿರುತ್ತದೆ ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ನೀಲಿ ಸಮಯ – ಬೆಳಗ್ಗೆ 6 ಗಂಟೆಯಿಂದ 12.30 ರವರೆಗೆ.

ತುಲಾ ರಾಶಿ :- ಸಣ್ಣ ವಿಚಾರಕ್ಕೂ ನೀವು ಕೋಪ ಮಾಡಿಕೊಳ್ಳುವುದರಿಂದ ವೈವಾಹಿಕ ಜೀವನದಲ್ಲಿ ದೊಡ್ಡ ವಿವಾದ ಉಂಟಾಗುತ್ತದೆ. ಕೆಲಸದಲ್ಲಿ ಉತ್ತಮವಾದ ಫಲಿತಾಂಶ ಪಡೆಯಲು ಹೆಚ್ಚು ತಾಳ್ಮೆ ಇದ್ದರೆ ಉತ್ತಮ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಬಿಳಿ ಸಮಯ – ಸಂಜೆ 6 ಗಂಟೆಯಿಂದ 8 ಗಂಟೆಯವರೆಗೆ.

ವೃಶ್ಚಿಕ ರಾಶಿ :- ಇಂದು ನಿಮ್ಮ ಕೆಲಸದಲ್ಲಿ ಮಿಶ್ರಫಲ ದಿನವಾಗಿರುತ್ತದೆ ಮೇಲಧಿಕಾರಿಗಳು ಯಾವುದಾದರೂ ಕೆಲಸವನ್ನು ವಹಿಸಿದ್ದರೆ ಅದನ್ನು ಸಂಪೂರ್ಣ ಗಮನದಿಂದ ನಿರ್ವಹಿಸಿ. ಆನ್ ಲೈನ್ ವ್ಯಾಪಾರಿಗಳಿಗೆ ಉತ್ತಮವಾದ ಲಾಭ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಹಸಿರು ಸಮಯ – ಮಧ್ಯಾಹ್ನ 1.30 ರಿಂದ ಸಂಜೆ 4.30 ರವರೆಗೆ.

ಧನಸು ರಾಶಿ :- ಈಗ ಮಾಡುತ್ತಿರುವ ಉದ್ಯೋಗದಲ್ಲಿ ಅತೃಪ್ತರಾಗಿದ್ದಾರೆ ಬೇರೆಯವರು ಉದ್ಯೋಗ ಹುಡುಕುತ್ತಿದ್ದರೆ ಇಂದು ಶುಭದಿನವಾಗಲಿದೆ. ವ್ಯಾಪಾರಿಗಳು ಹಣಕಾಸಿನ ವಿಚಾರದಲ್ಲಿ ಎಚ್ಚರದಿಂದ ಇದ್ದರೆ ಉತ್ತಮ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಹಸಿರು ಸಮಯ – ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ.

ಮಕರ ರಾಶಿ :- ನಿಮ್ಮ ಮಾತನಾಡುವ ಪದಬಳಕೆ ಮೇಲೆ ಹೆಚ್ಚಿನ ನಿಯಂತ್ರಣವನ್ನು ಇಟ್ಟುಕೊಳ್ಳಬೇಕಾಗುತ್ತದೆ. ಕೋಪವನ್ನು ನಿಯಂತ್ರಿಸಲು ನಿಮಗೆ ಸೂಚಿಸಲಾಗಿದೆ. ಕುಟುಂಬದ ಪರಿಸ್ಥಿತಿ ಆಗಿರುತ್ತದೆ ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ಗುಲಾಬಿ ಸಮಯ – ಸಂಜೆ 6 ರಿಂದ ರಾತ್ರಿ 10 ರವರೆಗೆ.

ಕುಂಭ ರಾಶಿ :- ಈ ದಿನ ಆರಂಭ ಮಾಡುವ ಮುನ್ನ ಮನೆ ಹತ್ತಿರ ಇರುವ ಯಾವುದಾದರೂ ದೇವಸ್ಥಾನಕ್ಕೆ ಹೋಗಿ ಬಂದು ಈ ದಿನ ಆರಂಭ ಮಾಡಿದರೆ ಉತ್ತಮ. ಇಡೀ ದಿನ ಆತ್ಮವಿಶ್ವಾಸದಿಂದ ಕುಡಿರುತ್ತೀರಿ ಅದೃಷ್ಟದ ಸಂಖ್ಯೆ – 9 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ.

ಮೀನ ರಾಶಿ :- ಹಣಕಾಸಿನ ದೃಷ್ಟಿಯಿಂದ ಇಂದು ಉತ್ತಮವಾದ ಫಲಿತಾಂಶವನ್ನು ಪಡೆಯುತ್ತೀರಿ ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ ಕುಟುಂಬಕ್ಕೆ ಜೀವನದಲ್ಲಿ ಪ್ರೀತಿ ತುಂಬಿರುತ್ತದೆ. ಪೋಷಕರ ಆರೋಗ್ಯ ಉತ್ತಮವಾಗಿರುತ್ತದೆ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಕೇಸರಿ ಸಮಯ – ಬೆಳಗ್ಗೆ 10ರಿಂದ ಮಧ್ಯಾಹ್ನ 1.30 ರವರೆಗೆ.

[irp]