ಮುನೇಶ್ವರನ ಅನುಗ್ರಹದಿಂದ ಈ 3 ರಾಶಿಗೆ ಶತ್ರುಜಯ,ದುಷ್ಟ ಶಕ್ತಿಗಳಿಂದ ಮುಕ್ತಿ ಹೊಸ ಉದ್ಯೋಗ ಪ್ರಾಪ್ತಿಯಿಂದ ನೆಮ್ಮದಿ ಸಿಗಲಿದೆ..ಇಂದಿನ ದಿನಭವಿಷ್ಯ ನೋಡಿ‌ » Karnataka's Best News Portal

ಮುನೇಶ್ವರನ ಅನುಗ್ರಹದಿಂದ ಈ 3 ರಾಶಿಗೆ ಶತ್ರುಜಯ,ದುಷ್ಟ ಶಕ್ತಿಗಳಿಂದ ಮುಕ್ತಿ ಹೊಸ ಉದ್ಯೋಗ ಪ್ರಾಪ್ತಿಯಿಂದ ನೆಮ್ಮದಿ ಸಿಗಲಿದೆ..ಇಂದಿನ ದಿನಭವಿಷ್ಯ ನೋಡಿ‌

ಮೇಷ ರಾಶಿ :- ನಿಮ್ಮ ಸ್ವಭಾವದಲ್ಲೇ ಕೆಲವು ಬದಲಾವಣೆಗಳನ್ನು ಮಾಡಿಕೊಂಡರೆ ನಿಮಗೆ ಬರುವ ಸಮಸ್ಯೆಗಳು ದೂರವಾಗುತ್ತದೆ ವಿಶೇಷವಾಗಿ ನಿಮ್ಮ ಕೋಪವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬೇಕು. ನೀವು ಕೆಲಸ ಮಾಡುವ ಕ್ಷೇತ್ರದಲ್ಲಿ ಆದಷ್ಟು ತಾಳ್ಮೆಯಿಂದ ಇರಬೇಕು ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಕೆಂಪು ಸಮಯ – ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ.

WhatsApp Group Join Now
Telegram Group Join Now

ವೃಷಭ ರಾಶಿ :- ಹಣಕಾಸಿನ ವಿಚಾರದಲ್ಲಿ ಇಂದು ಜಾಗೃತಿಯನ್ನು ವಹಿಸ ಬೇಕಾಗುತ್ತದೆ ಕಚೇರಿಯಲ್ಲಿ ವಿಳಂಬವಾಗುವ ಸಾಧ್ಯತೆ ಇರುತ್ತದೆ ಎಚ್ಚರದಿಂದಿರಿ. ವ್ಯಾಪಾರಿಗಳಿಗೆ ಇಂದು ಉತ್ತಮವಾದ ದಿನ ವಾಗಿರುವುದಿಲ್ಲ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ನೀಲಿ ಸಮಯ – ಮಧ್ಯಾಹ್ನ 2 ಗಂಟೆಯಿಂದ 4 ಗಂಟೆಯವರೆಗೆ.

ಮಿಥುನ ರಾಶಿ :- ಕೆಲಸದಲ್ಲಿ ನಿಮಗೆ ಬಹಳನೇ ಶುಭ ದಿನವಾಗಿರುತ್ತದೆ ಹಿಂದೆ ನಿಂತಿದ್ದ ಅರ್ಧ ಕೆಲಸವು ಇಂದು ಪೂರ್ಣಗೊಳಿಸುತ್ತೀರಿ.ನೀವು ಮಾಡುತ್ತಿರುವ ಕೆಲಸದ ಕ್ಷೇತ್ರದಲ್ಲಿ ಹಿರಿಯ ಅಧಿಕಾರಿಗಳು ನಿಮ್ಮೊಂದಿಗೆ ತುಂಬಾನೇ ಸಂತೋಷಕರವಾಗಿರುತ್ತದೆ ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ಬಿಳಿ ಸಮಯ – ಸಂಜೆ 7.30 ರಿಂದ ರಾತ್ರಿ 9 ಗಂಟೆಯವರೆಗೆ.

ಕರ್ಕಾಟಕ ರಾಶಿ :- ಈಗಿನ ನಿಮ್ಮ ಕೆಲಸದ ಕ್ಷೇತ್ರದಲ್ಲಿ ಕೆಲವು ಸವಾಲುಗಳನ್ನು ಎದುರಿಸಬೇಕಾಗಿ ಬಹುದು ಇದರ ಹೊರತಾಗಿಯೂ ಕೂಡ ನೀವು ಯಶಸ್ಸನ್ನು ಪಡೆಯುತ್ತಾರೆ. ವೈಯಕ್ತಿಕ ಜೀವನದಲ್ಲಿ ನಡೆಯುತ್ತಿರುವ ಸಮಸ್ಯೆ ಹಿರಿಯರಿಂದ ಬಗೆಹರಿಯುತ್ತದೆ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಹಳದಿ ಸಮಯ – ಸಂಜೆ 7:30 ರಿಂದ ರಾತ್ರಿ 9 ಗಂಟೆಯವರೆಗೆ.

See also  2024 ಏಪ್ರಿಲ್ ಗುರು,ಮೇಷ ರಾಶಿಯಿಂದ ವೃಷಭಕ್ಕೆ ಪ್ರವೇಶ 12 ರಾಶಿಗಳ ಫಲ ಶ್ರೀ ಸಚ್ಚಿದಾನಂದ ಗುರೂಜಿ ಅವರಿಂದ

ಸಿಂಹ ರಾಶಿ :- ಕಚೇರಿಯಲ್ಲಿ ನಿಮ್ಮ ಸಹೋದ್ಯೋಗಿಗಳೊಂದಿಗೆ ರಹಸ್ಯವನ್ನು ಹಂಚಿಕೊಳ್ಳುವುದನ್ನು ತಪ್ಪಿಸಿ ಇಲ್ಲದಿದ್ದರೆ ನೀವು ತೊಂದರೆಗೆ ಸಿಲುಕಬಹುದು. ಬಸವ ಮೇಲೆ ಸಂಪೂರ್ಣವಾಗಿ ಗಮನ ಹರಿಸುವುದು ಉತ್ತಮ ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ಹಸಿರು ಸಮಯ – ಬೆಳಿಗ್ಗೆ 6:00 ಇಂದ 11:30 ರ ವರೆಗೆ.

ಕನ್ಯಾ ರಾಶಿ :- ವ್ಯಾಪಾರಿಗಳಿಗೆ ಇಂದು ಮುಖ್ಯವಾದ ದಿನವಾಗಿರುತ್ತದೆ ನಿಮಗೆ ಸರಕಾರ ಅಡೆತಡೆಯೂ ಕೂಡ ಇಂದು ತೆಗೆದುಹಾಕಬಹುದು. ಉದ್ಯಮಿಗಳಿಗೆ ಇಂದು ಸಾಮಾನ್ಯ ದಿನವಾಗಿರುತ್ತದೆ ಕಚೇರಿಯಲ್ಲಿ ಸಹೋದ್ಯೋಗಿಗಳ ಬೆಂಬಲವನ್ನು ಪಡೆಯುತ್ತೀರಿ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ನೀಲಿ ಸಮಯ – ಸಂಜೆ 5 ಗಂಟೆಯಿಂದ 8.30 ರವರೆಗೆ.

ತುಲಾ ರಾಶಿ :- ಕೆಲಸದಲ್ಲಿ ಇಂದು ನಿಮಗೆ ತುಂಬಾನೇ ಕಾರ್ಯ ನಿರಂತರ ದಿನವಾಗಿರುತ್ತದೆ ವಿಶೇಷವಾಗಿ ಕೆಲಸ ಮಾಡಿದರೆ ಜವಾಬ್ದಾರಿಗಳು ನಿಮ್ಮ ಮೇಲೆ ಹೆಚ್ಚಾಗಬಹುದು. ವ್ಯಾಪಾರಸ್ಥರಿಗೆ ಇಂದು ಲಾಭವಾಗುವ ಸಾಧ್ಯತೆ ಇದೆ ಅದೃಷ್ಟದ ಸಂಖ್ಯೆ – 9 ಅದೃಷ್ಟದ ಬಣ್ಣ – ಕೆಂಪು ಸಮಯ – ಬೆಳಗೆ 7.30 ರಿಂದ 12.30 ರವರೆಗೆ.

ವೃಶ್ಚಿಕ ರಾಶಿ :- ಈ ದಿನ ನಿಮ್ಮ ಮಾನಸಿಕ ಸ್ಥಿತಿ ಅಷ್ಟೇನೂ ಚೆನ್ನಾಗಿ ಇರುವುದಿಲ್ಲ ಅನೇಕ ನಕಾರಾತ್ಮಕ ಆಲೋಚನೆಗಳು ನಿಮ್ಮ ಮನಸ್ಸಿಗೆ ಬರಬಹುದು. ಕುಟುಂಬದಲ್ಲಿ ಸಮಸ್ಯೆ ಇದ್ದರೆ ನೀವು ತಾಳ್ಮೆಯಿಂದ ಇರಿ ಅದೃಷ್ಟದ ಸಂಖ್ಯೆ – 7 ಅದೃಷ್ಟದ ಬಣ್ಣ – ಬಿಳಿ ಸಮಯ – ಸಂಜೆ 7:30 ರಿಂದ 8:00 ಗಂಟೆಯವರೆಗೆ.

See also  ಮೇ ಒಂದರಿಂದ ಗುರು ಸಂಚಾರ ಇನ್ನೂ ಒಂದು ವರ್ಷ ಈ 6 ರಾಶಿಗೆ ಉದ್ಯೋಗದಲ್ಲಿ ಭಾರಿ ಬದಲಾವಣೆ ಕಾದಿದೆ

ಧನಸು ರಾಶಿ :- ಈ ದಿನ ವಿದ್ಯಾರ್ಥಿಗಳು ಕೆಲವು ಸವಾಲುಗಳನ್ನು ಎದುರಿಸಬೇಕಾಗಿ ಬಹುದು ಏಕಾಗ್ರತೆ ಅನಾರೋಗ್ಯ ಇತ್ಯಾದಿ ಸಮಸ್ಯೆಗಳು ಇರಬಹುದು. ನಕಾರಾತ್ಮಕ ಆಲೋಚನೆಗಳಿಂದ ದೂರವಿರಿ ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ಕೇಸರಿ ಸಮಯ – ಸಂಜೆ 6:00 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ.

ಮಕರ ರಾಶಿ :- ಈ ದಿನ ಉದ್ಯಮಿಗಳು ಕೆಲವು ಸವಾಲುಗಳನ್ನು ಎದುರಿಸ ಬೇಕಾಗುತ್ತದೆ ಶೀಘ್ರದಲ್ಲಿ ನಿಮ್ಮ ಎಲ್ಲಾ ತೊಂದರೆಗಳು ನಿವಾರಣೆಯಾಗುತ್ತದೆ ಆತುರ ತಪ್ಪಿಸಿ ಪಾಲುದಾರಿಕೆ ವ್ಯಾಪಾರಿಗಳಿಗೆ ಲಾಭ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ನೀಲಿ ಸಮಯ – ಸಂಜೆ 5 ರಿಂದ ರಾತ್ರಿ 8 ಗಂಟೆಯವರೆಗೆ.

ಕುಂಭ ರಾಶಿ :- ವೈಯಕ್ತಿಕ ಜೀವನದಲ್ಲಿ ಆದಷ್ಟು ತಾಳ್ಮೆಯಿಂದ ಇರಬೇಕಾಗುತ್ತದೆ ಮನೆಯಲ್ಲಿ ಏರಿಳಿತವು ಕೂಡ ಉಂಟಾಗುತ್ತದೆ ವಿವಾದ ಉಂಟಾಗುವ ಸಾಧ್ಯತೆಯೂ ಇದೆ. ನಿಮ್ಮ ನಡವಳಿಕೆಯಲ್ಲಿ ಕೆಲವು ಬದಲಾವಣೆಗಳನ್ನು ನೋಡುತ್ತೀರಿ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಕೆಂಪು ಸಮಯ – ರಾತ್ರಿ 8:00 ಗಂಟೆಯಿಂದ 9 ಗಂಟೆಯವರೆಗೆ.

ಮೀನ ರಾಶಿ :- ಇಂದು ಹೊಸ ವ್ಯಕ್ತಿಗಳು ನಿಮ್ಮ ಜೀವನದಲ್ಲಿ ಪ್ರವೇಶಿಸಬಹುದು ನೀವು ಬಯಸಿದರೆ ನಿಮ್ಮ ಜೀವನದ ಸಂಗಾತಿಯನ್ನು ಪಡೆಯಬಹುದು. ಮನೆಯ ವಾತಾವರಣ ಈ ದಿನ ಉತ್ತಮವಾಗಿರುತ್ತದ ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ಕೇಸರಿ ಸಮಯ – ಬೆಳಗ್ಗೆ 7.30 ರಿಂದ 9 ಗಂಟೆಯವರೆಗೆ.

See also  ಹೀಗೆ ಮಾಡಿದ್ರೆ ಸಾಕು ಹಣ ನಿಮ್ಮನ್ನು ಯಾವಾಗಲೂ ಹುಡುಕಿ ಬರುತ್ತದೆ..ಪವರ್ ಫುಲ್ ರೆಮಿಡಿ

[irp]


crossorigin="anonymous">