ಜುಲೈ 28 ಶಕ್ತಿಶಾಲಿ ಮಣ್ಣೆತ್ತಿನ ಅಮವಾಸ್ಯೆ 6 ರಾಶಿಗೆ ಎಲ್ಲಿಲ್ಲದ ರಾಜಯೋಗ,ನಂಬಿ ನಂಬದಿರಿ ಅತಿ ದೊಡ್ಡ ಯಶಸ್ಸು,ಧನಲಾಭ,ಗೌರವ ಹುಡುಕಿ ಬರಲಿದೆ ಅಯ್ಯಪ್ಪನ ಕೃಪೆ.. » Karnataka's Best News Portal

ಜುಲೈ 28 ಶಕ್ತಿಶಾಲಿ ಮಣ್ಣೆತ್ತಿನ ಅಮವಾಸ್ಯೆ 6 ರಾಶಿಗೆ ಎಲ್ಲಿಲ್ಲದ ರಾಜಯೋಗ,ನಂಬಿ ನಂಬದಿರಿ ಅತಿ ದೊಡ್ಡ ಯಶಸ್ಸು,ಧನಲಾಭ,ಗೌರವ ಹುಡುಕಿ ಬರಲಿದೆ ಅಯ್ಯಪ್ಪನ ಕೃಪೆ..

ನಿತ್ಯ ಭವಿಷ್ಯ ಭಾನುವಾರ 26 ಜೂನ್ 2022

WhatsApp Group Join Now
Telegram Group Join Now

ಮೇಷ ರಾಶಿ ;- ನಿಮ್ಮ ಸ್ವಭಾವದಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಂಡರೆ ನಿಮಗೆ ಬರುವ ಸಮಸ್ಯೆಗಳನ್ನು ಕಡಿಮೆ ಆಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು ನೀವು ಮಾಡುತ್ತಿರುವ ಕೆಲಸದ ಕ್ಷೇತ್ರದಲ್ಲಿ ತಾಳ್ಮೆಯಿಂದ ಇರಬೇಕು ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಕೆಂಪು ಸಮಯ – ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ.

ವೃಷಭ ರಾಶಿ ;- ಹಣಕಾಸಿನ ವಿಚಾರದಲ್ಲಿ ಈ ದಿನ ಜಾಗೃತಿಯನ್ನು ವಹಿಸಬೇಕಾಗುತ್ತದೆ ಹಣಕಾಸಿನ ವಿಚಾರದಲ್ಲಿ ಈ ದಿನ ಉತ್ತಮವಾಗಿರುವುದಿಲ್ಲ. ಕೆಲಸ ಮಾಡುವ ಕ್ಷೇತ್ರದಲ್ಲಿ ನಿಮ್ಮ ಸಂಬಳದಲ್ಲಿ ವಿಳಂಬವಾಗುವ ಸಾಧ್ಯತೆ ಇದೆ ಮುಂದೆ ಪರಿಸ್ಥಿತಿಗಳು ಅನುಕೂಲಕರವಾಗಿರುತ್ತದೆ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ನೀಲಿ ಸಮಯ – ಮಧ್ಯಾಹ್ನ 2:00 ಯಿಂದ ಸಂಜೆ 4 ಗಂಟೆಯವರೆಗೆ.

ಮಿಥುನ ರಾಶಿ :- ಕೆಲಸದಲ್ಲಿ ಇಂದು ಬಹಳವೇ ಶುಭ ದಿನವಾಗಿರುತ್ತದೆ ಹಿಂದೆ ಕೆಲಸ ಅರ್ಧಕ್ಕೆ ನಿಂತಿದ್ದರೆ ಇಂದು ಪೂರ್ಣಗೊಳಿಸಿದ್ದೀರಿ. ಈ ದಿನದ ಮೇಲೆ ಜವಾಬ್ದಾರಿಗಳ ಹೆಚ್ಚಿರುತ್ತದೆ ನೀವು ಕೆಲಸ ಮಾಡುವ ಕ್ಷೇತ್ರದಲ್ಲಿ ನಿಮ್ಮ ಸಂಬಳ ಹೆಚ್ಚಾಗುವ ಸಾಧ್ಯತೆಯಿರುತ್ತದೆ ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ಬಿಳಿ ಸಮಯ – ಸಂಜೆ 7.30 ರಿಂದ ರಾತ್ರಿ 9 ಗಂಟೆವರೆಗೆ.

ಕಟಕ ರಾಶಿ :- ಈ ದಿನ ನಿಮ್ಮ ಕೆಲಸದ ಕ್ಷೇತ್ರದಲ್ಲಿ ಕೆಲವು ಸವಾಲುಗಳನ್ನು ಎದುರಿಸಬೇಕು ಆದರೂ ಕೂಡ ಇದರ ಹೊರತಾಗಿ ಯಶಸ್ಸನ್ನು ಪಡೆಯುತ್ತೀರಿ. ವ್ಯಾಪಾರಿಗಳಿಗೆ ಆರ್ಥಿಕ ಲಾಭವಾಗುವ ಸಾಧ್ಯತೆ ಇದೆ ವೈಯಕ್ತಿಕ ಜೀವನದಲ್ಲಿ ಆಗುತ್ತಿರುವ ಸಮಸ್ಯೆಗಳಿಗೆ ನಿಮ್ಮ ಹಿರಿಯರಿಂದ ಪರಿಹಾರ ಸಿಗಲಿದೆ ಅದೃಷ್ಟ ಸಂಖ್ಯೆ – 1 ಅದೃಷ್ಟದ ಬಣ್ಣ – ಕೇಸರಿ ಸಮಯ – ಸಂಜೆ 7.30 ರಿಂದ ರಾತ್ರಿ 9 ಗಂಟೆಯವರೆಗೆ.

See also  2024 ಏಪ್ರಿಲ್ ಗುರು,ಮೇಷ ರಾಶಿಯಿಂದ ವೃಷಭಕ್ಕೆ ಪ್ರವೇಶ 12 ರಾಶಿಗಳ ಫಲ ಶ್ರೀ ಸಚ್ಚಿದಾನಂದ ಗುರೂಜಿ ಅವರಿಂದ

ಸಿಂಹ ರಾಶಿ :- ಕಚೇರಿಯಲ್ಲಿರುವ ಸಹೋದ್ಯೋಗಿಗಳಿಗೆ ನಿಮ್ಮ ರಹಸ್ಯಗಳನ್ನು ಹಂಚಿಕೊಳ್ಳುವುದನ್ನು ತಪ್ಪಿಸಿ ತೊಂದರೆಗೆ ಸಿಲುಕಬಹುದು ಕೆಲಸದ ಮೇಲೆ ಸಂಪೂರ್ಣವಾಗಿ ಗಮನ ಹರಿಸುವುದು ಉತ್ತಮ ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ಹಸಿರು ಸಮಯ – ಬೆಳಿಗ್ಗೆ 6:00 ಇಂದ 11ಗಂಟೆಯವರೆಗೆ.

ಕನ್ಯಾ ರಾಶಿ :- ವ್ಯಾಪಾರಿಗಳಿಗೆ ಇಂದು ಮುಖ್ಯವಾದ ದಿನವಾಗಿರುತ್ತದೆ ಯಾವುದೇ ಸರ್ಕಾರಿ ಅಡೆತಡೆಗಳು ಇಂದು ತೆಗೆದುಹಾಕಬಹುದು. ಉದ್ಯಮಿಗಳಿಗೆ ಸಾಮಾನ್ಯ ದಿನವಾಗಿರುತ್ತದೆ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ನೀಲಿ ಸಮಯ – ಸಂಜೆ 5 ಗಂಟೆಯಿಂದ 8.30 ರವರೆಗೆ.

ತುಲಾ ರಾಶಿ :- ಕೆಲಸದಲ್ಲಿ ಇಂದು ನಿಮಗೆ ತುಂಬಾನೇ ಕಾರ್ಯ ನಿರಂತರ ದಿನವಾಗಿರುತ್ತದೆ ವಿಶೇಷವಾಗಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರೆ ನಿಮ್ಮ ಮೇಲೆ ಜವಾಬ್ದಾರಿಗಳು ಹೆಚ್ಚಾಗಬಹುದು ವ್ಯಾಪಾರಿಗಳಿಗೆ ಲಾಭ ಅದೃಷ್ಟದ ಸಂಖ್ಯೆ – 9 ಅದೃಷ್ಟದ ಬಣ್ಣ – ಕೆಂಪು ಸಮಯ – ಬೆಳಗ್ಗೆ 7.30 ರಿಂದ 12.30 ರವರೆಗೆ.

ವೃಶ್ಚಿಕ ರಾಶಿ :- ಈ ದಿನ ನಿಮ್ಮ ಮಾನಸಿಕ ಸ್ಥಿತಿ ಅಷ್ಟೇನೂ ಚೆನ್ನಾಗಿ ಇರುವುದಿಲ್ಲ ಅನೇಕ ನಕಾರಾತ್ಮಕ ಆಲೋಚನೆಗಳು ಮನಸ್ಸಿನಲ್ಲಿ ಬರಬಹುದು. ಜೀವನದಲ್ಲಿ ಸಮಸ್ಯೆ ಇದ್ದರೆ ತಾಳ್ಮೆಯಿಂದ ಇದ್ದರೆ ಉತ್ತಮ ಅದೃಷ್ಟದ ಸಂಖ್ಯೆ – 7 ಅದೃಷ್ಟದ ಬಣ್ಣ – ಬಿಳಿ ಸಮಯ – ಸಂಜೆ 5.30 ರಿಂದ 7:39 ರವರೆಗೆ.

See also  ಈ ಹಣ್ಣಿನ ಮೇಲೆ ನಿಮ್ಮ ಹೆಸರಿನ ಮೊದಲ ಅಕ್ಷರ ಹಾಕಿದಾಗ ಶುಕ್ರ ದೆಶೆ ಬರಲಿದೆ..ಹಣದ ಹೊಳೆ ಹರಿಯುತ್ತದೆ..

ಧನಸು ರಾಶಿ :- ವಿದ್ಯಾರ್ಥಿಗಳು ಕೆಲವು ಸವಾಲುಗಳನ್ನು ಎದುರಿಸಬೇಕಾಗಿ ಬರಬಹುದು ಏಕಾಗ್ರತೆ ದುರ್ಬಲ ಆರೋಗ್ಯದ ಸಮಸ್ಯೆ ಇರಬಹುದು. ಕುಟುಂಬ ಜೀವನದ ಸಮಸ್ಯೆಗಳು ಇಂದು ನಿವಾರಣೆಯಾಗುತ್ತದೆ ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ಹಸಿರು ಸಮಯ -ಸಂಜೆ 6:00 ಇಂದ ರಾತ್ರಿ 9 ಗಂಟೆಯವರೆಗೆ.

ಮಕರ ರಾಶಿ :- ಈ ದಿನ ಉದ್ಯಮಿಗಳು ಕೆಲವು ಸವಾಲುಗಳನ್ನು ಎದುರಿಸಬೇಕಾಗುತ್ತದೆ ಪಾಲುದಾರಿಕೆ ವ್ಯಾಪಾರಿಗಳಿಗೆ ಸಂಪೂರ್ಣ ಬೆಂಬಲ ಸಿಗಲಿದೆ. ಆರ್ಥಿಕ ರಂಗದಲ್ಲಿ ಇರುವ ವರೆಗೂ ಈ ದಿನ ನಷ್ಟವಾಗುತ್ತದೆ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ನೀಲಿ ಸಮಯ – ಸಂಜೆ 5 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ.

ಕುಂಭ ರಾಶಿ :- ನಿಮ್ಮ ವೈಯಕ್ತಿಕ ಜೀವನದಲ್ಲಿ ಆದಷ್ಟು ತಾಳ್ಮೆಯಿಂದ ಇರಬೇಕಾಗುತ್ತದೆ ಇಂದು ಮನೆಯಲ್ಲಿ ವಿವಾದ ಉಂಟಾಗುವ ಸಾಧ್ಯತೆ ಇರುತ್ತದೆ. ನಿಮ್ಮ ನಡವಳಿಕೆಯಲ್ಲಿ ಕೆಲವು ಬದಲಾವಣೆಗಳನ್ನು ನೋಡುತ್ತೀರಿ ವ್ಯಾಪಾರಿಗಳಿಗೆ ಇಂದ ಲಾಭದಾಯಕವಾಗಿ ಇರುತ್ತದೆ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಕೆಂಪು ಸಮಯ – ಬೆಳಗ್ಗೆ 6 ಗಂಟೆಯಿಂದ 9 ಗಂಟೆಯವರೆಗೆ.

ಮೀನ ರಾಶಿ :- ಇಂದು ಹೊಸ ವ್ಯಕ್ತಿ ನಿಮ್ಮ ಜೀವನದಲ್ಲಿ ಪ್ರವೇಶಿಸಬಹುದು ಏಕಾಂಗಿ ಆಗಿದ್ದರೆ ನೀವು ಬಯಸುವ ಜೀವನದ ಸಂಗಾತಿ ಸಿಗಬಹುದು. ಮನೆಯ ವಾತಾವರಣ ಈಗಿನ ಉತ್ತಮವಾಗಿರುತ್ತದೆ ಕುಟುಂಬ ಸದಸ್ಯರೊಂದಿಗೆ ನಿಮ್ಮ ಸಂಬಂಧ ಬಲವಾಗಿರುತ್ತದೆ ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ಕೇಸರಿ ಸಮಯ – ಬೆಳಗ್ಗೆ 7:30 ರಿಂದ 9 ಗಂಟೆಯವರೆಗೆ.

See also  ಮೇ ಒಂದರಿಂದ ಗುರು ಸಂಚಾರ ಇನ್ನೂ ಒಂದು ವರ್ಷ ಈ 6 ರಾಶಿಗೆ ಉದ್ಯೋಗದಲ್ಲಿ ಭಾರಿ ಬದಲಾವಣೆ ಕಾದಿದೆ

[irp]


crossorigin="anonymous">