ಈ 6 ರಾಶಿಗೆ ಮಹಾಲಕ್ಷ್ಮಿ ದೇವಿಯ ಅನುಗ್ರಹ ಹಬ್ಬದ ದಿನದಿಂದಲೇ ವಿಶೇಷ ಯೋಗಗಳು ಪ್ರಾಪ್ತಿ,ಹಣ,ಗೌರವ,ಗೃಹ ಸೌಖ್ಯ ಹುಡುಕಿ ಬರಲಿದೆ. » Karnataka's Best News Portal

ಈ 6 ರಾಶಿಗೆ ಮಹಾಲಕ್ಷ್ಮಿ ದೇವಿಯ ಅನುಗ್ರಹ ಹಬ್ಬದ ದಿನದಿಂದಲೇ ವಿಶೇಷ ಯೋಗಗಳು ಪ್ರಾಪ್ತಿ,ಹಣ,ಗೌರವ,ಗೃಹ ಸೌಖ್ಯ ಹುಡುಕಿ ಬರಲಿದೆ.

ಮೇಷ ರಾಶಿ :- ಕೆಲಸದಲ್ಲಿ ಇಂದು ನಿಮಗೆ ಅದೃಷ್ಟವಾದ ದಿನವಾಗಿರುತ್ತದೆ ಕೆಲಸಗಳಲ್ಲಿ ನೀವು ಇಂಟರ್ವ್ಯೂ ಅಟೆಂಡ್ ಮಾಡಿದ್ದರೆ ನಿಮಗೆ ಸಕಾರಾತ್ಮಕವಾದ ಸುದ್ದಿಯನ್ನು ಕೇಳುತ್ತೀರಿ. ವ್ಯಾಪಾರಗಳಿಗೆ ಉತ್ತಮವಾದ ವ್ಯವಹಾರವನ್ನು ಹೆಚ್ಚಿಸಲು ಇಂದು ಶುಭದಿನ ವಾಗಲಿದೆ ಅದೃಷ್ಟ ಸಂಖ್ಯೆ – 1 ಅದೃಷ್ಟದ ಬಣ್ಣ – ಗುಲಾಬಿ ಸಮಯ – ಸಂಜೆ 5 ರಿಂದ ರಾತ್ರಿ 8 ಗಂಟೆಯವರೆಗೆ.

WhatsApp Group Join Now
Telegram Group Join Now

ವೃಷಭ ರಾಶಿ :- ಪ್ರವೇಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಜನರಿಗೆ ಇಂದು ಸಾಮಾನ್ಯ ದಿನವಾಗಿರುತ್ತದೆ ನೀವು ಮಾಡುತ್ತಿರುವ ಕೆಲಸಗಳಿಂದ ಮೇಲಧಿಕಾರಿಗಳು ಅಷ್ಟೇನೂ ತೃಪ್ತರಾಗಿರುವುದಿಲ್ಲ. ಇದರಿಂದಾಗಿ ನಿಮ್ಮ ಬಾಸಿನ ಕೋಪವನ್ನು ಎದುರಿಸಬೇಕಾಗುತ್ತದೆ ಅದೃಷ್ಟ ಸಂಖ್ಯೆ – 1 ಅದೃಷ್ಟದ ಬಣ್ಣ – ನೇರಳೆ ಸಮಯ – ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ

ಮಿಥುನ ರಾಶಿ :- ಈ ದಿನ ನಿಮ್ಮ ಕೋಪವನ್ನು ನಿಮ್ಮ ನಿಯಂತ್ರಣದಲ್ಲಿ ಇಟ್ಟುಕೊಳ್ಳಿ ವಿಶೇಷವಾಗಿ ನೀವು ಕೆಲಸ ಮಾಡುವ ಸ್ಥಳದಲ್ಲಿ ನಿಮ್ಮ ನಡವಳಿಕೆಯನ್ನು ಸರಿಯಾಗಿ ಇಟ್ಟುಕೊಳ್ಳಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ಇಂದು ನಿಮಗೆ ಉತ್ತಮವಾದ ದಿನವಾಗಿರುತ್ತದೆ ಅದೃಷ್ಟ ಸಂಖ್ಯೆ – 1 ಅದೃಷ್ಟದ ಬಣ್ಣ – ಕೇಸರಿ ಸಮಯ – ಬೆಳಗ್ಗೆ 7:30 ರಿಂದ ಮಧ್ಯಾಹ್ನ 12:30 ವರೆಗೆ.

ಕಟಕ ರಾಶಿ :- ನೀವು ಅತಿ ದೊಡ್ಡ ನಿರ್ಮಾಣ ಈ ಕೆಲಸ ಮಾಡುತ್ತಿದ್ದರೆ ನಿಮ್ಮ ಬಾಸ್ ನಿಮ್ಮನ್ನು ಹೋಗುತ್ತಾರೆ ಅದು ಈ ನಿಮ್ಮ ಆತ್ಮವಿಶ್ವಾಸವು ಕೂಡ ಹೆಚ್ಚಿಸುತ್ತದೆ. ಇಂದು ನೀವು ಅತ್ಯುತ್ತಮವಾಗಿ ನೀಡುವುದನ್ನು ಪ್ರಯತ್ನ ಮಾಡಿ ವ್ಯಾಪಾರಸ್ಥರು ತಮ್ಮದ ಹಾರ್ದಿಕ ಲಾಭವನ್ನು ಗಳಿಸುತ್ತೀರಿ ಅದೃಷ್ಟ ಸಂಖ್ಯೆ – 1 ಅದೃಷ್ಟದ ಬಣ್ಣ – ನೀಲಿ ಸಮಯ – ಮಧ್ಯಾಹ್ನ 2.30 ರಿಂದ ಸಂಜೆ 5:00 ವರೆಗೆ.

See also  ಹೀಗೆ ಮಾಡಿದ್ರೆ ಸಾಕು ಹಣ ನಿಮ್ಮನ್ನು ಯಾವಾಗಲೂ ಹುಡುಕಿ ಬರುತ್ತದೆ..ಪವರ್ ಫುಲ್ ರೆಮಿಡಿ

ಸಿಂಹ ರಾಶಿ :- ಇಂದು ನೀವು ಮಾಡುತ್ತಿರುವ ಕೆಲಸದಲ್ಲಿ ಕಚೇರಿಯಲ್ಲಿ ಹಿರಿಯ ಸಹಉದ್ಯೋಗಿಗಳೊಂದಿಗೆ ಉತ್ತಮವಾದ ಸಂಬಂಧವನ್ನುೊಳ್ಳಿ. ವಿಶೇಷವಾಗಿ ನೀವೇನಾದರೂ ದೊಡ್ಡ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದರೆ ಅವರ ಸಹಾಯ ನಿಮಗೆ ಬೇಕಾಗುತ್ತದೆ ಅದೃಷ್ಟ ಸಂಖ್ಯೆ – 6 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 7:30ರಿಂದ ಮಧ್ಯಾಹ್ನ 2 ಗಂಟೆಯವರೆಗೆ

ಕನ್ಯಾ ರಾಶಿ :- ಆರೋಗ್ಯದ ದೃಷ್ಟಿಯಿಂದ ಅಷ್ಟೇನೂ ಉತ್ತಮವಾಗಿ ಇರುವುದಿಲ್ಲ ಹಾಗಾಗಿ ನಿಮ್ಮ ಆರೋಗ್ಯದ ಕಡೆ ಹೆಚ್ಚಿನ ಕಾಳಜಿಯನ್ನು ವಹಿಸಬೇಕಾಗುತ್ತದೆ. ವಿಶೇಷವಾಗಿ ನೀವು ತಂಪು ಪಾನಿಯ ಸೇವನೆ ಮಾಡುವುದನ್ನು ತಪ್ಪಿಸಿ ಸಹೋದ್ಯೋಗಿಗಳೊಂದಿಗೆ ಒಟ್ಟಾಗಿ ಕೆಲಸ ಮಾಡುವುದನ್ನು ಪ್ರಯತ್ನಿಸಿ ಅದೃಷ್ಟ ಸಂಖ್ಯೆ – 4 ಅದೃಷ್ಟದ ಬಣ್ಣ – ಕೇಸರಿ ಸಮಯ – ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 12:00 ವರೆಗೆ.

ತುಲಾ ರಾಶಿ :- ಮನೆಯ ವಿಚಾರದಲ್ಲಿ ನೀವೇನಾದರೂ ಹೆದರ ತೆಗೆದುಕೊಳ್ಳುತ್ತಿದ್ದರೆ ಹಿರಿಯರ ಅಭಿಪ್ರಾಯವನ್ನು ತೆಗೆದುಕೊಂಡರೆ ಉತ್ತಮ. ಕೆಲಸದಲ್ಲಿ ಇಂದು ನಿಮಗೆ ಬಹಳಾನೇ ಶುಭದಿನ ವಾಗಿರುತ್ತದೆ. ಈ ಹಿಂದೆ ಸರಿದುಗೊಂಡ ಕೆಲಸ ಇಂದು ಪೂರ್ಣಗೊಳ್ಳಬಹುದು ಅದೃಷ್ಟ ಸಂಖ್ಯೆ – 1 ಅದೃಷ್ಟದ ಬಣ್ಣ – ಕೇಸರಿ ಸಮಯ – ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3:00 ವರೆಗೆ.

ವೃಶ್ಚಿಕ ರಾಶಿ :- ಹಣದ ವಿಚಾರದಲ್ಲಿ ಈ ದಿನ ನೀವು ಹೆಚ್ಚಿನ ಜಾಗೃತಿಯನ್ನು ವಹಿಸಿ ಶೀಘ್ರದಲ್ಲಿ ಹಣ ಗಳಿಸುವ ಮಾರ್ಗವನ್ನು ನೀವು ತಪ್ಪಿಸಬೇಕಾಗುತ್ತದೆ. ಹಣಕ್ಕೆ ಸಂಬಂಧಿಸಿದ ಕೆಲಸವನ್ನು ನೀವು ಮಾಡುತ್ತಿದ್ದರೆ ಹೆಚ್ಚಿನ ಗಮನವಿರಲಿ ಉದ್ಯೋಗಿಗಳಿಗೆ ಅದೃಷ್ಟವಾದ ದಿನವಾಗಿರುತ್ತದೆ ಅದೃಷ್ಟ ಸಂಖ್ಯೆ – 5 ಅದೃಷ್ಟದ ಬಣ್ಣ – ಗುಲಾಬಿ ಸಮಯ – ಬೆಳಗ್ಗೆ 7.30 ರಿಂದ 11 ಗಂಟೆಯವರೆಗೆ.

See also  ಮೇ ಒಂದರಿಂದ ಗುರು ಸಂಚಾರ ಇನ್ನೂ ಒಂದು ವರ್ಷ ಈ 6 ರಾಶಿಗೆ ಉದ್ಯೋಗದಲ್ಲಿ ಭಾರಿ ಬದಲಾವಣೆ ಕಾದಿದೆ

ಧನಸು ರಾಶಿ :- ಹಣದ ಕೊರತೆಯಿಂದಾಗಿ ಕೆಲವು ಕೆಲಸಗಳು ಮಧ್ಯದಲ್ಲಿ ಸಿಲುಕುವ ಸಾಧ್ಯತೆ ಇದೆ ಸರ್ಕಾರಿ ಉದ್ಯಮಿಗಳು ಇಂದು ಬಹಳ ನಿಶ್ಮಿಸ ಬೇಕಾಗುತ್ತದೆ. ಮನೆಯ ವಾತಾವರಣ ಈ ದಿನ ಒತ್ತಡದಿಂದ ಕೂಡಿರುತ್ತದೆ ಅದೃಷ್ಟ ಸಂಖ್ಯೆ – 2 ಅದೃಷ್ಟದ ಬಣ್ಣ – ಹಳದಿ ಸಮಯ – ಮಧ್ಯಾಹ್ನ 3 ಗಂಟೆಯಿಂದ ಸಂಜೆ 6:00 ವರೆಗೆ.

ಮಕರ ರಾಶಿ :- ಮನೆಯಲ್ಲಿ ಹಿರಿಯರಿದ್ದರೆ ಅವರೊಂದಿಗೆ ಹೆಚ್ಚಿನ ಸಮಯವನ್ನು ಕಳೆಯಬಹುದು ಮದುವೆಯಾಗಿದ್ದರೆ ವೈವಾಹಿಕ ಜೀವನದಲ್ಲಿ ಸುಂದರವಾದ ತಿರುವನು ಕಾಣಬಹುದು ನಿಮ್ಮ ಸಂಗಾತಿಯಿಂದ ಕೆಲವು ಒಳ್ಳೆ ಸುದ್ದಿಯನ್ನು ಕೇಳುವ ಸಾಧ್ಯತೆ ಇದೆ ಅದೃಷ್ಟ ಸಂಖ್ಯೆ – 4 ಅದೃಷ್ಟದ ಬಣ್ಣ – ಕೇಸರಿ ಸಮಯ – ಸಂಜನಾ 4:30 ರಿಂದ ರಾತ್ರಿ 8:00ಗಂಟೆಯವರೆಗೆ.

ಕುಂಭ ರಾಶಿ :- ಇತ್ತೀಚಿಗೆ ಹೊಸದೊಂದು ವ್ಯಾಪಾರ ಪ್ರಾರಂಭಿಸಿದರೆ ವ್ಯವಹಾರಕ್ಕಾಗಿ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳಬೇಕು. ಉದ್ಯಮಿಗಳಿಗೆ ಇಂದು ಬಹಳನೇ ಒತ್ತಡ ಉಂಟು ಮಾಡುವ ದಿನವಾಗಿರುತ್ತದೆ ಕಚೇರಿಯಲ್ಲಿ ಸಹ ಉದ್ಯೋಗಿಗಳೊಂದಿಗೆ ವಿವಾದ ಉಂಟಾಗುವ ಸಾಧ್ಯತೆ ಇದೆ ಅದೃಷ್ಟ ಸಂಖ್ಯೆ – 4 ಅದೃಷ್ಟದ ಬಣ್ಣ – ಕೆಂಪು ಸಮಯ – ಬೆಳಗ್ಗೆ 7 ಗಂಟೆಯಿಂದ 12 ಗಂಟೆಯವರೆಗೆ.

ಮೀನ ರಾಶಿ :- ಈ ದಿನ ನಿಮ್ಮ ಕೆಲಸದ ಮೇಲೆ ಹೆಚ್ಚಿನ ಗಮನವನ್ನು ಹರಿಸಲು ಸೂಚಿಸಲಾಗಿದೆ ಇಲ್ಲದಿದ್ದರೆ ನೀವು ಮಾಡುತ್ತಿರುವ ಕೆಲಸದಲ್ಲಿ ತೊಂದರೆ ಉಂಟಾಗಬಹುದು. ವ್ಯಾಪಾರಸ್ಥರು ಉತ್ತಮವಾದ ವ್ಯವಹಾರಕ್ಕಾಗಿ ಉತ್ತಮ ನಿರ್ಧಾರವನ್ನು ತೆಗೆದುಕೊಳ್ಳಬೇಕಾಗುತ್ತದೆ ಅದೃಷ್ಟ ಸಂಖ್ಯೆ – 2 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ ಏಳು ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ.

[irp]


crossorigin="anonymous">