ಅದೃಷ್ಟದ ಕಾಲ ಆರಂಭವಾಗಲಿದೆ ಈ 4 ರಾಶಿಗೆ ಶನಿದೇವರ ಅನುಗ್ರಹ ಉದ್ಯೋಗ,ಹಣಕಾಸಿನ ವಿಷಯದಲ್ಲಿ ಬಾರಿ ಜಯ - Karnataka's Best News Portal
https://adulateearring.com/t77pg9f0bn?key=27d0eac1279d1d54f242ce019dac0514

ಮೇಷ ರಾಶಿ :- ಇಂದು ನಿಮಗೆ ಅದೃಷ್ಟದ ದಿನವಾಗಲಿದೆ ವ್ಯಾಪಾರಸ್ಥರು ತಮ್ಮ ವ್ಯವಹಾರವನ್ನು ಹೆಚ್ಚಿಸಲು ಇಂದು ಉತ್ತಮವಾದ ವ್ಯವಹಾರ ಹೊಂದಬಹುದು. ಈ ದಿನ ಹಣದ ಪರಿಸ್ಥಿತಿಯು ಕೂಡ ಬಲವಾಗಿರುತ್ತದೆ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಗುಲಾಬಿ ಸಮಯ – ಸಂಜೆ 5:00 ಯಿಂದ ರಾತ್ರಿ 8:00ವರೆಗೆ.

ವೃಷಭ ರಾಶಿ :- ಪ್ರವೇಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಜನರಿಗೆ ಇಂದು ಸಾಮಾನ್ಯ ದಿನವಾಗಿರುತ್ತದೆ ನೀವು ಮಾಡುತ್ತಿರುವ ಕೆಲಸದಲ್ಲಿ ಪ್ರತಿಕೂಲ ಸಂದರ್ಭವನ್ನು ಅನುಭವಿಸಬಹುದು. ನೀವು ಮಾಡಿರುವ ಕೆಲಸದಿಂದ ಮೇಲಧಿಕಾರಿಗಳು ಅಷ್ಟೇನು ತೃಪ್ತರಾಗಿರುವುದಿಲ್ಲ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ನೇರಳೆ ಸಮಯ – ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ.

ಮಿಥುನ ರಾಶಿ :- ಈ ದಿನ ನಿಮ್ಮ ಕೋಪವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಿ ನಿಮ್ಮ ಸುತ್ತಮುತ್ತ ನಿನ್ನ ಜನರೊಂದಿಗೆ ಯಾವುದೇ ವಿವಾದವನ್ನು ಮಾಡಬೇಡಿ. ಕಚೇರಿಯಲ್ಲಿ ನಿಮ್ಮ ನಡುವಳಿಕೆಯನ್ನು ಎಚ್ಚರದಿಂದ ನೋಡಿಕೊಳ್ಳಿ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಕೇಸರಿ ಸಮಯ – ಬೆಳಗ್ಗೆ 7:30ರಿಂದ ಮಧ್ಯಾಹ್ನ 12:30 ವರೆಗೆ.

ಕರ್ಕಟಕ ರಾಶಿ :- ನೀವು ತೀರಾ ನಿರ್ವಹಣೆಗೆನಾದರೂ ಕೆಲಸ ಮಾಡುತ್ತಿದ್ದರೆ ನಿಮ್ಮ ಬಾಸನು ನಿಮ್ಮನ್ನು ಹೊಗಳುತ್ತಾರೆ ನೀವು ಇಂದು ಅತ್ಯುತ್ತಮವಾಗಿ ನೀಡಲು ಏನಾದರೂ ಪ್ರಯತ್ನ ಮಾಡಿ. ಈ ದಿನ ಉತ್ತಮವಾದ ಆರ್ಥಿಕ ಲಾಭವನ್ನು ಗಳಿಸಬಹುದು ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ನೀಲಿ ಸಮಯ – ಮಧ್ಯಾಹ್ನ 2:30 ರಿಂದ ಸಂಜೆ 5:00 ವರೆಗೆ.

ಸಿಂಹ ರಾಶಿ :- ನೀವು ಮಾಡುತ್ತಿರುವ ಕಚೇರಿಯಲ್ಲಿ ನಿಮ್ಮ ಬಾಸ್ ಒಂದಿಗೆ ಉತ್ತಮವಾದ ಸಂಬಂಧವನ್ನು ಇಟ್ಟುಕೊಳ್ಳಿ ವಿಶೇಷವಾಗಿ ನೀವೇನಾದರೂ ದೊಡ್ಡ ಯೋಚನೆ ಮಾಡುತ್ತಿದ್ದಾರೆ ಅವರ ಸಹಾಯ ಬೇಕಾಗುತ್ತದೆ ಅದೃಷ್ಟದ ಸಂಖ್ಯೆ – 6 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 7:30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ.

ಕನ್ಯಾ ರಾಶಿ :- ಈ ದಿನ ಅಷ್ಟೇನೂ ಉತ್ತಮವಾಗಿ ಇರುವುದಿಲ್ಲ ನಿಮ್ಮ ಆರೋಗ್ಯದ ಕಡೆ ಹೆಚ್ಚಿನ ಕಾಳಜಿಯನ್ನು ವಹಿಸಬೇಕಾಗುತ್ತದೆ. ವಿಶೇಷವಾಗಿ ನೀವು ತಂಪು ಪಾನಿಯ ಸೇವನೆ ಮಾಡುವುದನ್ನು ತಪ್ಪಿಸಿ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಕೇಸರಿ ಸಮಯ – ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ.

ತುಲಾ ರಾಶಿ :- ನೀವು ಮನೆಗೆ ಸಂಬಂಧಿಸಿದಂತೆ ಏನಾದರೂ ನಿರ್ಧಾರವನ್ನು ತೆಗೆದುಕೊಳ್ಳುತ್ತಿದ್ದರೆ ಹಿರಿಯರೊಂದಿಗೆ ಚರ್ಚಿಸಿದರೆ ಉತ್ತಮ ಕೆಲಸದಲ್ಲಿ ಇಂದು ನಿಮಗೆ ಬಹಳ ನೀ ಶುಭ ದಿನವಾಗಿರುತ್ತದೆ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಕೇಸರಿ ಸಮಯ – ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ.

ವೃಶ್ಚಿಕ ರಾಶಿ :- ಹಣಕಾಸಿನ ವಿಚಾರದಲ್ಲಿ ಈ ದಿನ ಜಾಗೃತಿಯನ್ನು ವಹಿಸಿ ಶೀಘ್ರದಲ್ಲೇ ಹಣ ಗಳಿಸುವ ಮಾರ್ಗವನ್ನು ನೀವು ತಪ್ಪಿಸಬೇಕಾಗುತ್ತದೆ. ಉದ್ಯಮಿಗಳಿಗೆ ಇಂದು ಅದೃಷ್ಟದ ದಿನವಾಗಲಿದೆ ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ಗುಲಾಬಿ ಸಮಯ – ಬೆಳಗ್ಗೆ 7:30ರಿಂದ 11 ಗಂಟೆಯವರೆಗೆ.

ಧನಸು ರಾಶಿ :- ಹಣದ ಕೊರತೆಯನ್ನಾಗಿ ಕೆಲವು ಕೆಲಸಗಳು ಮಧ್ಯದಲ್ಲಿ ಸಿಲುಕುವ ಸಾಧ್ಯತೆ ಇದೆ ಸರ್ಕಾರಿ ಉದ್ಯಮಿಗಳು ಇಂದು ಬಹಳ ಶ್ರಮವನ್ನು ಅನುಭವಿಸಬೇಕಾಗುತ್ತದೆ ವ್ಯಾಪಾರಿಗಳಿಗೆ ಇಂದು ನಿರೀಕ್ಷೆಯ ದಿನವಾಗಿರುತ್ತದೆ ದೊಡ್ಡ ಲಾಭವನ್ನು ಕೂಡ ಪಡೆಯಲಿದ್ದೀರಿ ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ಹಳದಿ ಸಮಯ – ಮಧ್ಯಾಹ್ನ 12 ರಿಂದ ಸಂಜೆ 5 ರವರೆಗೆ.

ಮಕರ ರಾಶಿ :- ಮನೆಯಲ್ಲಿ ಹಿರಿಯರಿದ್ದಾರೆ ಅವರೊಂದಿಗೆ ಹೆಚ್ಚಿನ ಸಮಯವನ್ನು ಕಳೆಯಲಿದ್ದೀರಿ ವೈವಾಹಿಕ ಜೀವನದಲ್ಲಿ ಇಂದು ಸುಂದರವಾದ ತಿರುವನ್ನು ಕಾಣಬಹುದು. ನಿಮ್ಮ ಸಂಗಾತಿಯಿಂದ ಒಳ್ಳೆಯ ಸುದ್ದಿಯನ್ನು ಪಡೆಯುವ ಸಾಧ್ಯತೆ ಇದೆಯೇ ಅದೃಷ್ಟದ ಸಂಖ್ಯೆ – 4ಅದೃಷ್ಟದ ಬಣ್ಣ – ಕೇಸರಿ ಸಮಯ – ಸಂಜೆ 4 ರಿಂದ ರಾತ್ರಿ 8 ಗಂಟೆಯವರೆಗೆ.

ಕುಂಭ ರಾಶಿ :- ನೀವು ಉದ್ಯೋಗ ಮಾಡುತ್ತಿದ್ದರೆ ಅಥವಾ ಹೊಸದಾಗಿ ವ್ಯಾಪಾರವನ್ನು ಪ್ರಾರಂಭಿಸುತ್ತಿದ್ದರೆ ವ್ಯಾಪಾರದಲ್ಲಿ ಕೆಲವು ಬದಲಾವಣೆಯನ್ನು ಮಾಡಿಕೊಂಡರೆ ಉತ್ತಮ. ಉದ್ಯಮಿಗಳಿಗೆ ಇಂದು ಒತ್ತಡ ಉಂಟು ಮಾಡುವ ದಿನವಾಗಿರುತ್ತದೆ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಬಿಳಿ ಸಮಯ – ಮಧ್ಯಾಹ್ನ 12 ಗಂಟೆಯಿಂದ 3:30ರ ವರೆಗೆ.

ಮೀನ ರಾಶಿ :- ಇದೇನಾ ನಿಮ್ಮ ಕೆಲಸದ ಬಗ್ಗೆ ಹೆಚ್ಚಿನ ಗಮನವನ್ನು ಹರಿಸಬೇಕು ಎಂದು ನಿಮಗೆ ಸೂಚಿಸಲಾಗಿದೆ ಇಲ್ಲದಿದ್ದರೆ ನೀವು ಮಾಡುತ್ತಿರುವ ಕೆಲಸದಲ್ಲಿ ತೊಂದರೆ ಉಂಟಾಗಬಹುದು ಉತ್ತಮ ವ್ಯವಹಾರಕ್ಕಾಗಿ ವ್ಯಾಪಾರಸ್ಥರು ಉತ್ತಮ ನಿರ್ಧಾರವನ್ನು ತೆಗೆದುಕೊಳ್ಳಬೇಕಾಗುತ್ತದೆ ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 1ವರೆಗೆ.

By admin

Leave a Reply

Your email address will not be published. Required fields are marked *