ವಿಷ್ಣು ಹಾಗೂ ಲಕ್ಷ್ಮಿ ದೇವಿಯ ಕೃಪೆಯಿಂದ ಈ 3 ರಾಶಿಗೆ ಇಂದು ಮುಟ್ಟಿದ್ದೆಲ್ಲಾ ಚಿನ್ನವಾಗುವ ಸಮಯ,ನಿಮ್ಮ ಶತ್ರುಗಳಿಂದಲೇ ಇಂದು ಜಯ ಕುಟುಂಬ ಸೌಖ್ಯ - Karnataka's Best News Portal
https://adulateearring.com/t77pg9f0bn?key=27d0eac1279d1d54f242ce019dac0514

ದಿನ ಭವಿಷ್ಯ

ಮೇಷ ರಾಶಿ :- ಇಂದು ಮಾನಸಿಕವಾಗಿ ಹೆಚ್ಚು ಗೊಂದಲವನ್ನು ಅನುಭವಿಸುತ್ತೇವೆ ಕೆಲಸ ಕೊಡಲು ಸಾಧ್ಯವಾಗುವುದಿಲ್ಲ. ನಿಮಗೆ ಎಲ್ಲ ರೀತಿಯ ಒತ್ತಡವನ್ನು ತೆಗೆದು ಹಾಕಿದರೆ ಉತ್ತಮ ಎಂದಿನ ದಿನ ಹೊತ್ತು ಬಾರಿಯಾಗಲಿದೆ ಈ ದಿನ ಹೊತ್ತು ಬಾರಿಯಾಗಲಿದೆ ಬಜೆಟ್ ಪ್ರಕಾರ ಖರ್ಚು ಅದೃಷ್ಟ ಸಂಖ್ಯೆ – 7 ಅದೃಷ್ಟದ ಬಣ್ಣ – ಬಿಳಿ ಸಮಯ – ಸಂಜೆ 4 ರಿಂದ ರಾತ್ರಿ 7:15 ರವರೆಗೆ.

ವೃಷಭ ರಾಶಿ :- ಆರೋಗ್ಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿಲ್ಲ ಇಂದು ನಡೆದ ಸಮಸ್ಯೆಗಳನ್ನು ಎದುರಿಸ ಬೇಕಾಗುತ್ತದೆ ಇಂದು ನೀವು ಜೀವನ ಸಂಗಾತಿಯ ಕೋಪವನ್ನು ಎದುರಿಸಬೇಕಾಗುತ್ತದೆ. ಮನೆಯಲ್ಲಿ ಹಣದ ಬಗ್ಗೆ ವಿವಾದ ಉಂಟಾಗಬಹುದು ಅದೃಷ್ಟದ ಸಂಖ್ಯೆ – 7 ಅದೃಷ್ಟದ ಬಣ್ಣ – ನೇರಳೆ ಸಮಯ – ಬೆಳಿಗ್ಗೆ 8 ರಿಂದ 11,15 ರವರೆಗೆ.

ಮಿಥುನ ರಾಶಿ :- ಉದ್ಯೋಗಸ್ಥರಿಗೆ ಇಂದಿನ ದಿನವು ಬಹಳ ಮುಖ್ಯವಾಗಿರುತ್ತದೆ ಹಣದ ಪರಿಸ್ಥಿತಿ ಬಲವಾಗಿರುತ್ತದೆ ಸಂಗಾತಿ ಎಂದರೆ ಸಂಬಂಧ ಉತ್ತಮವಾಗಿ ಇರುತ್ತದೆ. ಆರೋಗ್ಯದ ದೃಷ್ಟಿಯಿಂದ ಈ ದಿನ ಉತ್ತ ಮ ದಿನವಾಗಲಿದೆ ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ಗುಲಾಬಿ ಸಮಯ – ಮಧ್ಯಾಹ್ನ 12.15 ರಿಂದ ಸಂಜೆ 4:30 ರವರೆಗೆ.

ಕರ್ಕಟಕ ರಾಶಿ :- ಇಂದು ನಿಮ್ಮ ಮನಸ್ಸನ್ನು ಖಿನ್ನತೆ ಒಳಗಾಗುತ್ತದೆ ನೀವು ಸಾಕಷ್ಟು ಒಂಟಿತನವನ್ನು ಅನುಭವಿಸುತ್ತೀರಿ ಪ್ರೀತಿ ಪಾತ್ರರ ಕೊರತೆಯಿಂದ ನಿರಸೆಯನ್ನು ಹೊಂದುವಿರಿ ಹಣದ ಪರಿಸ್ಥಿತಿಯಲ್ಲಿ ಇಂದು ವಿಶ್ವಬಲದ ದಿನವಾಗಿರುತ್ತದೆ ಅದೃಷ್ಟದ ಸಂಖ್ಯೆ – 8 ಅದೃಷ್ಟದ ಬಣ್ಣ – ಹಸಿರು ಸಮಯ – ಸಂಜೆ 5:20 ರಿಂದ ರಾತ್ರಿ 8 ಗಂಟೆಯವರೆಗೆ.

ಸಿಂಹ ರಾಶಿ :- ಆರೋಗ್ಯವಾಗಿರಲು ಅನೇಕ ವಿಷಯಗಳಿಗೆ ಗಮನಹರಿಸಬೇಕು ಮೊದಲನೆಯದಾಗಿ ಹೆಚ್ಚಿನ ಕೆಲಸದ ಒತ್ತಡವನ್ನು ಹೇರಬೇಡಿ. ನಿಮ್ಮ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀಳುತ್ತದೆ ಅದೃಷ್ಟದ ಸಂಖ್ಯೆ – 7 ಅದೃಷ್ಟದ ಬಣ್ಣ – ನೇರಳೆ ಸಮಯ – ಮಧ್ಯಾಹ್ನ 12 ರಿಂದ ಸಂಜು 4 ರವರೆಗೆ.

ಕನ್ಯಾ ರಾಶಿ :- ಆರ್ಥಿಕವಾಗಿ ಇಂದು ನಿಮಗೆ ಉತ್ತಮವಾದ ದಿನವಾಗಲಿದೆ ಇಂದು ನೀವು ದೊಡ್ಡ ಆರ್ಥಿಕ ಲಾಭವನ್ನು ಪಡೆಯಬಹುದು. ಉದ್ಯೋಗಸ್ಥರು ಉತ್ತಮವಾದ ಫಲಿತಾಂಶವನ್ನು ಪಡೆಯುತ್ತಾರೆ ಕೆಲಸವನ್ನು ಶಾಂತ ಮನಸ್ಸಿನಿಂದ ಮಾಡುತ್ತೀರಿ ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ಕಿತ್ತಳೆ ಸಮಯ – ಬೆಳಗ್ಗೆ 9:00 ರಿಂದ ಮಧ್ಯಾಹ್ನ 12ರವರೆಗೆ.

ತುಲಾ ರಾಶಿ :- ಇಂದು ನಿಮ್ಮ ಜೀವನದಲ್ಲಿ ಏರಳಿಸಿದ ಪರಿಸ್ಥಿತಿ ಇರುತ್ತದೆ ಇಂದು ನಿಮಗೆ ಒತ್ತಡದ ದಿನವಾಗಿರುತ್ತದೆ ಕೆಲಸದಲ್ಲಿ ನೀವು ಉತ್ತಮ ಪ್ರದರ್ಶನವನ್ನು ನೀಡುತ್ತೀರಿ ಉನ್ನತ ಅಧಿಕಾರಿಗಳ ಒತ್ತಡವು ನಿಮ್ಮ ಮೇಲೆ ಹೆಚ್ಚಿರುತ್ತದೆ ಅದೃಷ್ಟದ ಸಂಖ್ಯೆ – 7 ಅದೃಷ್ಟದ ಬಣ್ಣ – ನೀಲಿ ಸಮಯ – ಬೆಳಗ್ಗೆ 10 ರಿಂದ ಮಧ್ಯಾಹ್ನ 12ರವರೆಗೆ.

ವೃಶ್ಚಿಕ ರಾಶಿ :- ಸಿಮೆಂಟ್ ಮತ್ತು ಮರಳಿನ ವ್ಯಾಪಾರಿಗಳಿಗೆ ಎಂದು ಹೆಚ್ಚು ಲಾಭದಾಯಕ ದಿನವಾಗಿರುತ್ತದೆ ಉದ್ಯೋಗಸ್ಥರು ಮೇಲೆ ಅಧಿಕಾರಿಗಳ ಕೆಲಸವನ್ನು ನಿಭಾಯಿಸಿ ಹಣದ ಪರಿಸ್ಥಿತಿ ಉತ್ತಮವಾಗಿರುತ್ತದೆ ಅದೃಷ್ಟದ ಸಂಖ್ಯೆ – 9 ಅದೃಷ್ಟದ ಬಣ್ಣ – ಹಳದಿ ಸಮಯ – ಮಧ್ಯಾಹ್ನ 3:30 ರಿಂದ ಸಂಜೆ 7 ರವರೆಗೆ.

ಧನಸು ರಾಶಿ :- ಮನಸಿಕವಾಗಿ ನೀವು ಆರೋಗ್ಯವಾಗಿ ಇಲ್ಲದಿದ್ದರೆ ಪೂಜಾ ಪಟ್ಟಣಗಳ ಮೇಲೆ ಗಮನ ಕೊಡಿ ಒಳ್ಳೆಯ ಮತ್ತು ಸಕಾರಾತ್ಮಕ ವಿಚಾರಗಳನ್ನು ಯೋಚಿಸಿ. ನಿಮ್ಮ ಮನಸ್ಸಿಗೆ ಸಾಕಷ್ಟು ಶಾಂತಿ ನೀಡುತ್ತದೆ ಮನಸ್ಸಿಗೆ ಆತ್ಮವಿಶ್ವಾಸ ತುಂಬಿರುತ್ತದೆ ಅದೃಷ್ಟದ ಸಂಖ್ಯೆ – 6 ಅದೃಷ್ಟದ ಬಣ್ಣ – ನೀಲಿ ಸಮಯ – ಮಧ್ಯಾಹ್ನ 12 ರಿಂದ 3:40 ರವರೆಗೆ.

ಮಕರ ರಾಶಿ :- ಕಾರ್ಯಕ್ಷೇತ್ರದಲ್ಲಿ ಪರಿಸ್ಥಿತಿಯು ಅನುಕೂಲಕರವಾಗಿರುತ್ತದೆ ನಿಮ್ಮ ಕೆಲಸವನ್ನು ಸರಿಯಾದ ಸಮಯಕ್ಕೆ ಪೂರ್ಣಗೊಳಿಸಲು ನಿಮಗೆ ಸಾಧ್ಯವಾಗುತ್ತದೆ. ಇಂದು ನಿಮ್ಮ ಬಾಸ್ ನಿಮ್ಮ ಕೆಲಸದ ಬಗ್ಗೆ ತೃಪ್ತರಾಗುತ್ತಾರೆ ಅದೃಷ್ಟದ ಸಂಖ್ಯೆ – 6 ಅದೃಷ್ಟದ ಬಣ್ಣ – ಬಿಳಿ ಸಮಯ – ಸಂಜೆ 6 ರಿಂದ ರಾತ್ರಿ 8:45 ರವರೆಗೆ.

ಕುಂಭ ರಾಶಿ :- ಇಂದು ನಿಮಗೆ ಮಿಶ್ರಫಲದ ದಿನವಾಗಿರುತ್ತದೆ ಕಚೇರಿಯಲ್ಲಿ ನೀವು ಕೆಲವು ಸವಾಲುಗಳನ್ನು ಎದುರಿಸ ಬೇಕಾಗುತ್ತದೆ.ಈ ಸವಾಲುಗಳನ್ನು ಸುಲಭವಾಗಿ ಎದುರಿಸುತ್ತೀರಿ ವ್ಯಾಪಾರಸ್ಥರು ವಲಯ ಸುದ್ದಿಯನ್ನು ಕೂಡ ಪಡೆಯಬಹುದು ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಗುಲಾಬಿ ಸಮಯ – ಸಂಜೆ 8 45 ರಿಂದ ರಾತ್ರಿ 8 ರವರೆಗೆ.

ಮೀನ ರಾಶಿ :- ಹಣದ ವಿಚಾರದಲ್ಲಿ ನೀವು ಬುದ್ಧಿವಂತಿಕೆಯಿಂದ ವರ್ತಿಸಬೇಕು ಶೇರು ಮಾರುಕಟ್ಟೆಯಲ್ಲಿ ವ್ಯಾಪಾರ ಮಾಡುವವರು ನಿಮ್ಮ ನಿರ್ಧಾರವನ್ನು ಎಚ್ಚರಿಕೆಯಿಂದ ತೆಗೆದುಕೊಳ್ಳಿ. ನಿಮ್ಮ ವ್ಯವಹಾರವನ್ನು ಪಾಲುದಾರಿಕೆಯಲ್ಲಿ ಮಾಡುತ್ತಿದ್ದಾರೆ ಪಾಲುದಾರರಿಂದ ಹೆಚ್ಚು ನಿರೀಕ್ಷಿಸಲು ಪಡಬೇಡಿ ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ಕೇಸರಿ ಸಮಯ – ಮಧ್ಯಾಹ್ನ 2 ರಿಂದ ಸಂಜೆ 5 ರವರೆಗೆ.

Leave a Reply

Your email address will not be published. Required fields are marked *