ಶಕ್ತಿಶಾಲಿ ಹುಣ್ಣಿಮೆಯ ಸಂದರ್ಭದಲ್ಲಿ ಈ 5 ರಾಶಿಗೆ ಮಹಾಲಕ್ಷ್ಮಿಯ ಅನುಗ್ರಹದಿಂದ ಕಾರ್ಯಜಯ,ಪಂಚ ಯೋಗಗಳಿಂದ ಹಣದ ಲಾಭ ನೆಮ್ಮದಿ ಪ್ರಾಪ್ತಿಯಾಗಲಿದೆ - Karnataka's Best News Portal
https://adulateearring.com/t77pg9f0bn?key=27d0eac1279d1d54f242ce019dac0514

ಮೇಷ ರಾಶಿ :- ಮಾನಸಿಕವಾಗಿ ಇಂದು ನಿಮಗೆ ಸ್ವಲ್ಪ ಗೊಂದಲ ಉಂಟಾಗಬಹುದು ಅನೇಕ ರೀತಿ ಆಲೋಚನೆಗಳು ಮನಸ್ಸಿಗೆ ಬರಬಹುದು. ನಕಾರಾತ್ಮಕ ಆಲೋಚನೆಗಳಿಂದ ನಿಮ್ಮನ್ನು ದೂರವಿರಿಸಿದ ಉತ್ತಮ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಗುಲಾಬಿ ಸಮಯ – ಬೆಳಗ್ಗೆ 6:30 ರಿಂದ 11ರ ವರೆಗೆ.

ವೃಷಭ ರಾಶಿ :- ಕೆಲಸದ ಸ್ಥಳದಲ್ಲಿ ನಿಮಗೆ ಮಿಶ್ರ ಫಲಿತಾಂಶ ದೊರೆಯಲಿದೆ ವ್ಯಾಪಾರದ ಸ್ಥಳದಲ್ಲಿ ದೊಡ್ಡ ಲಾಭವನ್ನು ಪಡೆಯಲಿದ್ದರೆ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳಬೇಕು. ಹಿಂದೂ ಉದ್ಯಮಿಗಳಿಗೆ ಕಾರ್ಯನಿರತ ದಿನವಾಗಲಿದೆ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಕಿತ್ತಳೆ ಸಮಯ – ಸಂಜ 4 ರಿಂದ ರಾತ್ರಿ 8 ರವರೆಗೆ.

ಮಿಥುನ ರಾಶಿ ;- ಇಂದು ರಾಶಿ ಚಕ್ರದ ಜನರಿಗೆ ಬಹಳ ಮುಖ್ಯವಾದ ದಿನವಾಗಿದೆ. ಅವರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆ ಆಗುವ ಸಾಧ್ಯತೆ ಇದೆ. ವ್ಯಾಪಾರಸ್ಥರು ಎಂದು ಆರ್ಥಿಕವಾಗಿ ಲಾಭ ಪಡೆಯುವ ಸಾಧ್ಯತೆ ಇದೆ ಅದೃಷ್ಟದ ಸಂಖ್ಯೆ – 8 ಅದೃಷ್ಟದ ಬಣ್ಣ – ನೀಲಿ ಸಮಯ – ಸಂಜೆ ಆರರಿಂದ ರಾತ್ರಿ 9:30ಗೆ

ಕರ್ಕಾಟಕ ರಾಶಿ :- ಇಂದು ನಿಮಗೆ ಉತ್ತಮವಾದ ದಿನವಾಗಿರುತ್ತದೆ ಹಣವನ್ನು ಯಾರಿಂದಾದರೂ ಸಾಲ ಪಡೆದರೆ ಇಂದು ಮರ ಪಾವತಿಸಲು ಸಾಧ್ಯವಾಗುತ್ತದೆ. ತಂದೆಯಿಂದ ನೀವು ಆರ್ಥಿಕವಾಗಿ ಸಹಾಯವನ್ನು ಪಡೆಯಲಿದ್ದೀರಿ ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ನೇರಳೆ ಸಮಯ – ಬೆಳಗ್ಗೆ 6:45 ರಿಂದ 10 ರವರೆಗೆ.

ಸಿಂಹ ರಾಶಿ :- ಇಂದು ನೀವು ಏನೇ ಮಾಡಿದರೂ ಬಹಳ ಯೋಚನೆಯಿಂದ ಮುಂದುವರೆಯಿರಿ ಹಣಕಾಸಿನ ನಿರ್ಧಾರವನ್ನು ತೆಗೆದುಕೊಳ್ಳಬೇಕಾದರೆ ಯಾವುದೇ ಆತರವನ್ನುಳ್ಳಬೇಡಿ. ಕುಟುಂಬ ಜೀವನದಲ್ಲಿ ಪರಿಸ್ಥಿತಿಯು ಬಹಳ ಒತ್ತಡವಾಗಿರುತ್ತದೆ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 7ರಿಂದ ಮಧ್ಯಾಹ್ನ 2 ರವರೆಗೆ.

ಕನ್ಯಾ ರಾಶಿ :- ಈ ರಾಶಿ ಚಕ್ರದವರಿಗೆ ಇಂದು ಬಹಳ ಮುಖ್ಯವಾದ ದಿನವಾಗಿ ಇರುತ್ತದೆ ನಿಮ್ಮ ಪ್ರತಿಯೊಂದು ಪ್ರಯತ್ನವು ಇಂದು ಯಶಸ್ವಿಯಾಗಬಹುದು. ಕಚೇರಿಯ ವಾತಾವರಣವು ಎಂದು ಬಹಳ ಉತ್ತಮವಾಗಿರುತ್ತದೆ ಅದೃಷ್ಟದ ಸಂಖ್ಯೆ – 8 ಅದೃಷ್ಟದ ಬಣ್ಣ – ಕಂದು ಸಮಯ – ಮಧ್ಯಾಹ್ನ 1:30 ರಿಂದ ಸಂಜೆ 5 ರವರೆಗೆ.

ತುಲಾ ರಾಶಿ :- ಇಂದು ನೀವು ತುಂಬಾ ಶ್ರಮಿಸು ಬೇಕಾಗಬಹುದು ಉದ್ಯೋಗಸ್ಥರಿಗೆ ಕೆಲಸದ ಹೊರೆ ಹೆಚ್ಚಾಗಬಹುದು. ನಿಮ್ಮ ಮಾನಸಿಕ ಗೊಂದಲವೂ ಕೂಡ ಹೆಚ್ಚಾಗಬಹುದು ಯಾವುದೇ ಕೆಲಸವನ್ನು ಶಾಂತ ಮನಸ್ಸಿನಿಂದ ಮಾಡಿ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಹಸಿರು ಸಮಯ – ಬೆಳಗ್ಗೆ 9.45 ರಿಂದ ಮಧ್ಯಾಹ್ನ 12 ರವರೆಗೆ.

ವೃಶ್ಚಿಕ ರಾಶಿ :- ವೈಯಕ್ತಿಕ ಜೀವನದಲ್ಲಿ ತೊಂದರೆಗಳು ಹೆಚ್ಚಾಗಬಹುದು ಮನೆಯಲ್ಲಿರುವ ಕಲಹವು ನಿಮ್ಮ ಮಾನಸಿಕ ಗೊಂದಲವನ್ನು ಕೆಡಿಸುತ್ತದೆ. ನೀವು ಬುದ್ಧಿವಂತಿಕೆಯಿಂದ ವಿಷಯವನ್ನು ಬಗೆಹರಿಸಲು ಪ್ರಯತ್ನಿಸಬೇಕು ಅದೃಷ್ಟದ ಸಂಖ್ಯೆ – 3 ಅದೃಷ್ಟದ ಬಣ್ಣ – ಕೆಂಪು ಸಮಯ – ಸಂಜೆ 5 ರಿಂದ ರಾತ್ರಿ 10 ರವರೆಗೆ.

ಧನಸು ರಾಶಿ :- ಉದ್ಯೋಗಸ್ಥರು ಕೆಲಸದಲ್ಲಿ ಮಾಡುವ ತಪ್ಪುಗಳನ್ನು ಪದೇ ಪದೇ ತಪ್ಪು ಮಾಡಬಾರದೆಂದು ಸೂಚಿಸಲಾಗಿದೆ ಇಲ್ಲದಿದ್ದರೆ ದೊಡ್ಡ ತೊಂದರೆಗೆ ಸಿಲುಕುವ ಸಾಧ್ಯತೆ ಇದೆ. ರಿಯಲ್ ಎಸ್ಟೇಟ್ ಕೆಲಸ ಮಾಡುವವರಿಗೆ ಇಂದು ಉತ್ತಮವಾದ ದಿನವಾಗಲಿದೆ ಅದೃಷ್ಟದ ಸಂಖ್ಯೆ – 9 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 11 ರಿಂದ ಮಧ್ಯಾಹ್ನ 3:30ರ ವರೆಗೆ.

ಮಕರ ರಾಶಿ :- ನಿಮ್ಮ ಹಿರಿಯರು ನಿಮ್ಮ ಮೇಲೆ ಒಳ್ಳೆಯದನ್ನೇ ಬಯಸುತ್ತಾರೆ ದಾಂಪತ್ಯ ಜೀವನದ ಸಂತೋಷವೂ ಹೆಚ್ಚಾಗುತ್ತದೆ ನಿಮ್ಮ ಸಂಗಾತಿಯಿಂದ ಕೆಲವು ಒಳ್ಳೆಯ ಸುದ್ದಿಯನ್ನು ಪಡೆಯಬಹುದು ವಿದ್ಯಾರ್ಥಿಗಳಿಗೆ ಬಹಳ ಮುಖ್ಯವಾದ ದಿನವಾಗಲಿದೆ ಅದೃಷ್ಟದ ಸಂಖ್ಯೆ – 9 ಅದೃಷ್ಟದ ಬಣ್ಣ – ಬಿಳಿ ಸಮಯ – ಮಧ್ಯಾಹ್ನ 2 ರಿಂದ ಸಂಜೆ 7 ರವರೆಗೆ.

ಕುಂಭ ರಾಶಿ :- ಈ ದಿನದ ಆರಂಭವು ತುಂಬ ಉತ್ತಮವಾಗಲಿದೆ ಬೆಳಗ್ಗೆ ಒಳ್ಳೆಯ ಸುದ್ದಿಯನ್ನು ಕೇಳಿ ಮನಸ್ಸಿಗೆ ತುಂಬಾ ಸಂತೋಷವಾಗುತ್ತದೆ. ಕೆಲಸದ ಬಗ್ಗೆ ಹೇಳುವುದಾದರೆ ನಿಮ್ಮ ಹಿರಿಯರಿಂದ ಉತ್ತಮ ಕೆಲಸ ಸಿಗಲಿದೆ ಸರ್ಕಾರಿ ಉದ್ಯಮಿಗಳಿಗೆ ಕೆಲಸದ ಹೊರೆ ಹೆಚ್ಚಾಗಬಹುದು ಅದೃಷ್ಟದ ಸಂಖ್ಯೆ – 7 ಅದೃಷ್ಟದ ಬಣ್ಣ – ಹಳದಿ ಸಮಯ – ಬೆಳಗೆ 8 ರಿಂದ ಮಧ್ಯಾಹ್ನ 12 15 ರವರೆಗೆ.

ಮೀನಾ ರಾಶಿ :- ನಿಮ್ಮ ಮೆತಿನ ಮೇಲೆ ಸಾಕಷ್ಟು ನಿಯಂತ್ರಣವಿರಬೇಕು ತಪ್ಪಾದ ಮಾತಿನ ಪ್ರಯೋಗದಿಂದ ನಿಮಗೆ ಸಮಸ್ಯೆಗಳು ಉಂಟಾಗಬಹುದು. ಸಾಹುದ್ಯೋಗಿಗಳೊಂದಿಗೆ ವಾದವನ್ನು ತಪ್ಪಿಸಬೇಕು ವ್ಯಾಪಾರಸ್ಥರು ನಿರಾಸೆಯನ್ನು ಅನುಭವಿಸುತ್ತಾರೆ ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ನೀಲಿ ಸಮಯ – ಸಂಜೆ 6 ರಿಂದ ರಾತ್ರಿ 9 ರವರೆಗೆ.

Leave a Reply

Your email address will not be published. Required fields are marked *