ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನೆ ವೇಳೆ ನಡೆಯಿತು ಭಾರಿ ಪವಾಡ !!ರಾಘವೇಂದ್ರ ಸ್ವಾಮಿಗಳು ನೆಲೆಸಿರುವಂತಹ ತುಂಗಾ ನದಿಯ ತೀರ ಮಂತ್ರಾಲಯದಲ್ಲಿ ಈಗ ರಾಯರ ಆರಾಧನೆಯ ಮಹೋತ್ಸವದ ಸಂಭ್ರಮ ಇದು ರಾಯರು ಬೃಂದಾವನವನ್ನು ಪ್ರವೇಶಿಸಿದ ಪವಿತ್ರ ದಿನ ಕೂಡ ಹೀಗಾಗಿ ರಾಘವೇಂದ್ರ ಸ್ವಾಮಿಗಳವರ ಮಧ್ಯಾರಾಧನೆಯನ್ನು ಇಲ್ಲಿ ಆಚರಿಸಲಾಗುತ್ತದೆ ಪ್ರತಿ ವರ್ಷ ತಿರುಪತಿ ತಿರುಮಲ ದೇವಾಲಯದಿಂದ ಮಂತ್ರಾಲಯ ಮಠಕ್ಕೆ ವೆಂಕಟೇಶ್ವರ ಸ್ವಾಮಿಯ ವಿಶೇಷ ವಸ್ತ್ರಗಳನ್ನು ಇಲ್ಲಿ ಉಡುಗೊರೆಯಾಗಿ ತರಲಾಗುತ್ತದೆ ವಾದ್ಯಗೋಷ್ಠಿಯೊಂದಿಗೆ ತಿರುಪತಿ ತಿರುಮಲ ದೇವಾಲಯದ ಅಧಿಕಾರಿಗಳನ್ನು ಶ್ರೀ ಮಠದ ಶ್ರೀಗಳು ಹಾಗೂ ಆಡಳಿತ ಮಂಡಳಿ ಮಂತ್ರಾಲಯ ಮಠದ ಪೀಠಾಧಿಪತಿ ಸುಬುಧೇoದ್ರ ತೀರ್ಥರು ರಾಯರಿಗೆ ವಿಶೇಷ ವಸ್ತ್ರವನ್ನು ಸಮರ್ಪಣೆ ಮಾಡುತ್ತಾರೆ ರಾಯರ ಪೂರ್ವಾರಾಧನೆ ಹಿನ್ನೆಲೆ ಮೂಲ ಬೃಂದಾವನಕ್ಕೆ ವಿಶೇಷ ಪಂಚಾಮೃತ ಅಭಿಷೇಕ ಮತ್ತು ಮಹಾ ಮಂಗಳಾರತಿ ಕೂಡ ನೆರವೇರುತ್ತದೆ.

ಓಂ ಶ್ರೀ ದುರ್ಗಾಕಾಳಿ ಜ್ಯೋತಿಷ್ಯ ಮಂದಿರ ಮಹಾಕಾಳಿ ಆರಾಧಕರು ಪಂಡಿತ್ ಶ್ರೀ ಶಂಕರ್ ಭಟ್ ತೀರ್ಥರು ನಿಮ್ಮ ಸಮಸ್ಯೆಗಳಾದ ವಿದ್ಯೆ,ಉದ್ಯೋಗ,ಸತಿಪತಿ
ಕಲಹ,ಡಿವೋರ್ಸ್ ಸಮಸ್ಯೆ,ಸಾಲ ಭಾದೆ,ಸಂತಾನ ಭಾಗ್ಯ,ಮದುವೆ ಯೋಗ,ಶತ್ರುನಾಶ,ಅತ್ತೆ ಸೊಸೆ ಕಿರಿಕಿರಿ,ವ್ಯಾಪಾರ ಅಭಿವೃದ್ಧಿ ಹಾಗೂ ಆಸ್ತಿ ವಿಚಾರ,ಪ್ರೀತಿಯಲ್ಲಿ ಮೋಸ,ಪ್ರೀತಿ ಪ್ರೇಮ ವಿಚಾರ ಇನ್ನಿತರ ನಿಮ್ಮ ಸಮಸ್ಯೆ ಏನೆ ಇರಲಿ ಎಷ್ಟೇ ಕಠಿಣವಾಗಿರಲಿ ಕೇರಳ ಹಾಗೂ ಕೊಳ್ಳೆಗಾಲದ ರಕ್ತೇಶ್ವರಿ ಅಘೋರಿ ನಾಗಸಾಧುಗಳ ರಹಸ್ಯ ಪೂಜಾಶಕ್ತಿಯಿಂದ ಶಾಶ್ವತ ಪರಿಹಾರ ಖಚಿತ.7483525206


ವಿಶೇಷ ಸೂಚನೆ : ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಮಾಟ ಮಂತ್ರ ಮಾಡಿದನ್ನು ತ್ರಿಶೂಲ ದಿಗ್ಬಂಧನ ಪೂಜಾಶಕ್ತಿಗಳಿಂದ ಪರಿಹಾರ ಮಾಡಿಕೊಡುತ್ತಾರೆ ಹಾಗೂ ಮಕ್ಕಳಿಗೆ ಬಾಲಗ್ರಹ ಯಂತ್ರ ಮಾಡಿಕೊಡುತ್ತಾರೆ‌.ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿದ್ದರೂ ಪೋನಿನ ಮೂಲಕ ನೇರ ಪರಿಹಾರ ಮಾಡಿಕೊಡುತ್ತಾರೆ ಪೋನ್ ಸಂಖ್ಯೆ : 7483525206

ಮಂತ್ರಾಲಯ ಗುರು ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದ ಹಿನ್ನೆಲೆ ನಾನಾ ಕಡೆಯಿಂದ ಭಕ್ತರು ಬರಿಗಾಲಿನಲ್ಲಿ ಪಾದಯಾತ್ರೆಯನ್ನು ಮಾಡಿಕೊಂಡು ಮಂತ್ರಾಲಯವನ್ನು ತಲುಪುತ್ತಾರೆ ಅದು ಕರ್ನಾಟಕದ ಧಾರವಾಡ ಬಳ್ಳಾರಿ ಕೊಪ್ಪಳ ಯಾದಗಿರಿ ಕಲಬುರಗಿ ವಿಜಯಪುರ ರಾಯಚೂರು ಹೀಗೆ ಹಲವಾರು ಜಿಲ್ಲೆಗಳಿಂದ ಭಕ್ತರು ಮಂತ್ರಾಲ ಯಕ್ಕೆ ಪಾದಯಾತ್ರೆಯ ಮೂಲಕ ಆರಾಧನೆಯ ಸಂದರ್ಭದಲ್ಲಿ ಬಂದು ತಲುಪುತ್ತಾರೆ ಭಜನಾ ಮಂಡಳಿ ಗಳು ಭಕ್ತರ ತಂಡಗಳು ಪ್ರತಿ ವರ್ಷ ಆರಾಧನ ಮಹೋತ್ಸವದ ಸಂದರ್ಭದಲ್ಲಿ ರಾಯರ ಮಠವನ್ನು ಪಾದಯಾತ್ರೆಯ ಮೂಲಕ ಈ ಕಾರ್ಯವನ್ನು ಕೈಗೊಳ್ಳುತ್ತಾರೆ ಆ ಸಂದರ್ಭದಲ್ಲಿ ಇಡಿ ಮಂತ್ರಾಲಯ ಕ್ಷೇತ್ರದಲ್ಲಿ ಆರಾಧನೆಯ ಸಂಭ್ರಮಾಚರಣೆ ನಡೆಯುತ್ತದೆ ತುಂಗಾ ತೀರದಲ್ಲಿ ಅಸಂಖ್ಯಾತ ಭಕ್ತರು ಮಿಂದೆದ್ದು ರಾಯರ ದರ್ಶನವನ್ನು ಪಡೆಯುವ ಮೂಲಕ ಪುನೀತರಾಗುತ್ತಾರೆ.

ವಿಶೇಷವಾಗಿ ರಾಯರ ಆರಾಧನೆಯ ವೇಳೆಯಲ್ಲಿ ಮಂತ್ರಾಲಯಕ್ಕೆ ಬಂದು ರಾಯರು ನೆಲೆಸಿರುವ ಮೂಲ ಬೃಂದಾವನದ ದರ್ಶನವನ್ನು ಪಡೆದರೆ ಎಲ್ಲವೂ ಒಳಿತಾಗುತ್ತದೆ ಎನ್ನುವುದು ಭಕ್ತರ ವಾಡಿಕೆ ಇದೆ ನಾಡಿನ ಮೂಲೆ ಮೂಲೆಗಳಿಂದ ಅಸಂಖ್ಯಾತ ಭಕ್ತರ ಸಮೂಹವೇ ಮಂತ್ರಾಲಯಕ್ಕೆ ಹರಿದು ಬರುತ್ತದೆ ಈ ಸಂದರ್ಭದಲ್ಲಿ ಹಲವಾರು ಪ್ರಸಿದ್ಧ ನಟರು ರಾಜಕೀಯ ವ್ಯಕ್ತಿಗಳು ಹಾಗೂ ಸೆಲೆಬ್ರಿಟಿಗಳನ್ನು ಕೂಡ ನೀವು ಕಾಣಬಹುದು ರಾಯರ ಪೂರ್ವಾರಾಧನೆಯ ಹಿನ್ನೆಲೆಯಲ್ಲಿ ಮೂಲ ಬೃಂದಾವನದ ಸುತ್ತಲೂ ಪ್ರಕಾರದಲ್ಲಿ ಪಲ್ಲಕ್ಕಿಯ ಮೆರವಣಿಗೆಯನ್ನು ಅತ್ಯಂತ ಸಂಭ್ರಮ ಸಡಗರದಿಂದ ನಡೆಸಲಾಗುತ್ತದೆ ಪ್ರಹ್ಲಾದ ರಾಜರ ಪೂಜೆಯನ್ನು ವಿಜೃಂಭಣೆಯಿಂದ ನಡೆಸಲಾಗುತ್ತದೆ ತುಂಗಾ ನದಿ ತೀರದಿಂದ ತಂದಂತಹ ಶುದ್ಧ ನೀರಿನಿಂದ ಪಂಚಾಮೃತ ಅಭಿಷೇಕ ನಡೆಸಲಾಗುತ್ತದೆ ಹೆಚ್ಚಿನ ಮಾಹಿತಿಗಾಗಿ ಕೆಳಗಿನ ವಿಡಿಯೋ ಸಂಪೂರ್ಣವಾಗಿ ವೀಕ್ಷಿಸಿ.

Leave a Reply

Your email address will not be published. Required fields are marked *