ಮಹಾಶಿವನ ಅನುಗ್ರಹದ ಪಲ ಈ 6 ರಾಶಿಗೆ ಆಕಸ್ಮಿಕ ಧನಲಾಭ,ಇಂದು ಮಧ್ಯಾಹ್ನದ ನಂತರ ಶುಭಯೋಗ ದಿನಪಲ ಹೇಗಿದೆ ನೋಡಿ - Karnataka's Best News Portal https://cudgeletc.com/t77pg9f0bn?key=27d0eac1279d1d54f242ce019dac0514

ಮೇಷ ರಾಶಿ :- ಇಂದು ನಿಮಗೆ ಬಹಳ ಶುಭ ದಿನವಾಗಲಿದೆ ವೈಯಕ್ತಿಕ ಮತ್ತು ವೃತ್ತಿಪರ ಜೀವನವಾಗಲಿದೆ.ನಿರೀಕ್ಷೆ ತಕ್ಕಂತೆ ಫಲಿತಾಂಶವನ್ನು ಪಡೆಯಲಿದ್ದೀರಿ. ಕುಟುಂಬ ಜೀವನದಲ್ಲಿ ಪರಿಸ್ಥಿತಿಯು ಅನುಕೂಲಕರವಾಗಿರುತ್ತದೆ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಕೆಂಪು ಸಮಯ – ಮಧ್ಯಾನ 2 ರಿಂದ ಸಂಜೆ 6 ರವರೆಗೆ.

ವೃಷಭ ರಾಶಿ :- ದಿನದ ಪ್ರಾರಂಭವೂ ಉತ್ತಮವಾಗಿರುತ್ತದೆ ಬೆಳಗ್ಗೆ ಕೆಲವು ಒಳ್ಳೆಯ ಸುದ್ದಿಯನ್ನು ಕೇಳಬಹುದು ನಿಮ್ಮ ಬಾಸ್ ನಿಮಗೆ ಒಂದು ಕೆಲಸವನ್ನು ನೀಡಿದರೆ ಅದನ್ನು ತುಂಬಾ ಎಚ್ಚರಿಕೆಯಿಂದ ನಿಭಾಯಿಸುತ್ತೀರಿ ಅದೃಷ್ಟದ ಸಂಖ್ಯೆ – 9 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 7.15 ರಿಂದ 11 20 ರವರೆಗೆ.

ಮಿಥುನ ರಾಶಿ :- ಕಚೇರಿಯಲ್ಲಿ ಮುಖ್ಯ ಅಧಿಕಾರಿಗಳೊಂದಿಗೆ ಮುಖಾಮುಖಿ ಚರ್ಚೆಯನ್ನು ತಪ್ಪಿಸಿ ಕಚೇರಿಯಲ್ಲಿ ಮೇಲಾಧಿಕಾರಿಗಳು ನಿಮ್ಮ ಕೆಲಸದ ಮೇಲೆ ಅತೃಪ್ತರಾಗಿದ್ದರೆ ಇದರಿಂದ ಹೆಚ್ಚು ನೀವು ಶ್ರಮಿಸ ಬೇಕಾಗುತ್ತದೆ ಅದೃಷ್ಟದ ಸಂಖ್ಯೆ – 7 ಅದೃಷ್ಟದ ಬಣ್ಣ – ಹಸಿರು ಸಮಯ – ಸಂಜೆ 5 ರಿಂದ ರಾತ್ರಿ 9 ರವರೆಗೆ.

ಕರ್ಕಾಟಕ ರಾಶಿ :- ಹಣದ ಪರಿಸ್ಥಿತಿಯಲ್ಲಿ ದೊಡ್ಡ ಬದಲಾವಣೆ ಉಂಟಾಗಬಹುದು ಹಣದ ಹಠ ಹೆಚ್ಚಾಗಬಹುದು ಹಳೆಯ ಸಾಲವು ಕೂಡ ಮರುಪಾವತಿಸುತ್ತೀರಿ. ಕುಟುಂಬ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಹಳದಿ ಸಮಯ – ಬೆಳಗ್ಗೆ 8 ರಿಂದ ಮಧ್ಯಾಹ್ನ 12:30 ವರೆಗೆ.

ಸಿಂಹ ರಾಶಿ :- ಇಂದು ನಿಮಗೆ ಕಾರ್ಯನಿರತ ದಿನವಾಗಲಿದೆ ಕಚೇರಿಯಲ್ಲಿ ನಿಮಗೆ ಹೆಚ್ಚುವರಿ ಕೆಲಸವನ್ನು ನಿಭಾಯಿಸಬಹುದು ನಿಮ್ಮ ಜವಾಬ್ದಾರಿಯನ್ನು ಕಠಿಣ ಕ್ಷಮದಿಂದ ಪೂರೈಸಬೇಕು. ನಿಮ್ಮ ಕಠಿಣ ಪರಿಶ್ರಮದಿಂದ ಉತ್ತಮ ದಾರಿ ತೋರಿಸಲಿದೆ ಅದೃಷ್ಟದ ಸಂಖ್ಯೆ – 9 ಅದೃಷ್ಟದ ಬಣ್ಣ – ನೀಲಿ ಸಮಯ – ಸಂಜೆ 5 ರಿಂದ ರಾತ್ರಿ 10 ರವರೆಗೆ.

ಕನ್ಯಾ ರಾಶಿ :- ಇಂದು ನಿಮಗೆ ಬಹಳ ಮುಖ್ಯವಾದ ದಿನವಾಗಲಿದೆ ನಿಮ್ಮ ಜೀವನದಲ್ಲಿ ದೊಡ್ಡ ಮತ್ತು ಸಕಾರಾತ್ಮಕ ಬದಲಾವಣೆಯಾಗುವ ಸಾಧ್ಯತೆ ಇದೆ. ಕಚೇರಿಯಲ್ಲಿ ನಿಮ್ಮ ಹಿರಿಯ ಅಧಿಕಾರಿಗಳೊಂದಿಗೆ ಪ್ರಮುಖ ಚರ್ಚೆಯನ್ನು ನಡೆಸಬಹುದು ಅದೃಷ್ಟದ ಸಂಖ್ಯೆ – 7 ಅದೃಷ್ಟದ ಬಣ್ಣ – ಹಳದಿ ಸಮಯ – ಬೆಳಗ್ಗೆ 10 ರಿಂದ ಮಧ್ಯಾಹ್ನ 12 15 ರವರೆಗೆ.

ತುಲಾ ರಾಶಿ :- ಅಗತ್ಯವಾಗಿ ಮನಸ್ಸು ಇಂದು ದುಕ್ಕಿತವಾಗಬಹುದು ವಿಭಿನ್ನ ರೀತಿಯ ಆಲೋಚನೆಗಳು ನಿಮ್ಮ ಮನಸ್ಸಿಗೆ ಬರಬಹುದು. ಈ ಪರಿಸ್ಥಿತಿಯಲ್ಲಿ ನೀವು ತುಂಬಾ ಭಾರವಾದ ಅನುಭವವನ್ನು ಅನುಭವಿಸುತ್ತೀರಿ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ನೀಲಿ ಸಮಯ – ಸಂಜೆ 4 ರಿಂದ ರಾತ್ರಿ 8 ಗಂಟೆಯವರೆಗೆ.

ವೃಶ್ಚಿಕ ರಾಶಿ :- ಇಂದು ನಿಮಗೆ ಮಿಶ್ರಪಲಿತಾಂಶದ ದಿನವಾಗಲಿದೆ ಕಚೇರಿಯಲ್ಲಿ ಕೆಲಸದ ಒತ್ತಡ ಹೆಚ್ಚಾಗಬಹುದು ಇಂತಹ ಪರಿಸ್ಥಿತಿಯಲ್ಲಿ ತುಂಬಾ ಉದ್ವಿನತೆಯನ್ನು ಅನುಭವಿಸುತ್ತೀರಿ. ನಿಮ್ಮ ಮನಸ್ಸನ್ನು ಶಾಂತವಾಗಿ ಇರಿಸಿಕೊಳ್ಳುವುದು ಉತ್ತಮ ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ಗುಲಾಬಿ ಸಮಯ – ಮಧ್ಯಾಹ್ನ 1 ರಿಂದ ಸಂಜೆ 4:30ರ ವರೆಗೆ.

ಧನಸು ರಾಶಿ :- ಇದಕ್ಕಿದ್ದಂತೆ ಕಚೇರಿಯಲ್ಲಿ ನೀವು ಕೆಲವು ಒಳ್ಳೆ ಸುದ್ದಿಯನ್ನು ಕೇಳಬಹುದು ಇಂದು ಬಡತಿ ಸಿಗಬಹುದು ಅಥವಾ ನಿಮಗೆ ಬೇಕಾದ ವರ್ಗಾವಣೆ ಕೂಡ ಸಿಗಬಹುದು. ನಿರುದ್ಯೋಗಿಗಳಿಗೆ ಉದ್ಯೋಗ ಸಿಗುವ ಸಾಧ್ಯತೆ ಇದೆ ಅದೃಷ್ಟದ ಸಂಖ್ಯೆ – 8 ಅದೃಷ್ಟದ ಬಣ್ಣ – ಕಂದು ಸಮಯ – ಬೆಳಗ್ಗೆ 8:25 ರಿಂದ ಮಧ್ಯಾಹ್ನ 12ರ ವರೆಗೆ.

ಮಕರ ರಾಶಿ :- ಉದ್ಯೋಗ ಸರಿಗೆ ಉತ್ತಮವಾದ ದಿನವಾಗಿರುತ್ತದೆ ಉದ್ಯೋಗ ಅಥವಾ ವ್ಯವಹಾರವಾಗಿರಲಿ ನಿಮ್ಮ ಪ್ರಯತ್ನದಲ್ಲಿ ಯಶಸ್ವಿಯಾಗಲಿದೆ. ಹಣದ ಪರಿಸ್ಥಿತಿ ಉತ್ತಮವಾಗಿರುತ್ತದೆ ಕುಟುಂಬ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ ಅದೃಷ್ಟದ ಸಂಖ್ಯೆ – 8 ಅದೃಷ್ಟದ ಬಣ್ಣ – ಹಳದಿ ಸಮಯ – ಬೆಳಗ್ಗೆ 8 ರಿಂದ ಮಧ್ಯಾಹ್ನ 1 ರವರೆಗೆ.

ಕುಂಭ ರಾಶಿ :- ಇಂದು ದಿನದ ಆರಂಭ ಅಷ್ಟು ಉತ್ತಮವಾಗಿರುವುದಿಲ್ಲ ನಿಮ್ಮ ಸಂಗಾತಿಯೊಂದಿಗೆ ಭಿನ್ನಾಭಿಪ್ರಾಯಗಳನ್ನು ಹೊಂದಿರಬಹುದು. ಈ ವಿಷಯವನ್ನು ಮತ್ತಷ್ಟು ಹದಗೆಡಿಸಿಕೊಳ್ಳದಿದ್ದರೆ ಉತ್ತಮ ಅದೃಷ್ಟದ ಸಂಖ್ಯೆ – 6 ಅದೃಷ್ಟದ ಬಣ್ಣ – ಕೆಂಪು ಸಮಯ – ಸಂಜೆ 5 ರಿಂದ ರಾತ್ರಿ 9:20 ರವರೆಗೆ.

ಮೀನ ರಾಶಿ :- ಇಂದು ನಿಮಗೆ ಸಾಮಾನ್ಯಕ್ಕಿಂತ ಉತ್ತಮವಾದ ದಿನವಾಗಿರುತ್ತದೆ ಉದ್ಯಮಿಗಳಿಗೆ ಹಿರಿಯ ಅಧಿಕಾರಿಗಳ ಸಂಪೂರ್ಣ ಬೆಂಬಲ ಸಿಗಲಿದೆ. ವ್ಯಾಪಾರಸ್ಥರು ಉತ್ತಮವಾದ ಆರ್ಥಿಕ ಲಾಭವನ್ನು ಪಡೆಯಬಹುದು ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಕಂದು ಸಮಯ – ಬೆಳಗ್ಗೆ 9:25 ರಿಂದ ಮಧ್ಯಾಹ್ನ 1 ರವರೆಗೆ.

By admin

Leave a Reply

Your email address will not be published. Required fields are marked *