ತುಳಜಾ ಭವಾನಿ ಅಮ್ಮನವರ ಅನುಗ್ರಹದಿಂದ ಈ 4 ರಾಶಿಗೆ ನಿಂತ ಕಾರ್ಯದಲ್ಲಿ ಯಶಸ್ಸು.ಆಕಸ್ಮಿಕ ಧನಲಾಭ ಇಂದಿನಿಂದ ಶುಭಯೋಗ ಪ್ರಾಪ್ತಿ » Karnataka's Best News Portal

ತುಳಜಾ ಭವಾನಿ ಅಮ್ಮನವರ ಅನುಗ್ರಹದಿಂದ ಈ 4 ರಾಶಿಗೆ ನಿಂತ ಕಾರ್ಯದಲ್ಲಿ ಯಶಸ್ಸು.ಆಕಸ್ಮಿಕ ಧನಲಾಭ ಇಂದಿನಿಂದ ಶುಭಯೋಗ ಪ್ರಾಪ್ತಿ

ಮೇಷ ರಾಶಿ :- ಉದ್ಯೋಗಸ್ಥರು ಇಂದು ಸಾಕಷ್ಟು ಜಾಗೃತಿ ವಹಿಸಬೇಕು ಗ್ರಹಗಳ ಪರಿಣಾಮದಿಂದಾಗಿ ಸೋಮಾರಿತನ ಮತ್ತು ಆಲಸ್ಯವನ್ನು ಅನುಭವಿಸಬಹುದು. ಇಂದು ಕೆಲಸದ ಬಗ್ಗೆ ಹೆಚ್ಚು ಗಮನ ಹರಿಸುವುದು ಸಾಧ್ಯವಾಗುವುದಿಲ್ಲ ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ಹಳದಿ ಸಮಯ – ಸಂಜೆ 6 ರಿಂದ ರಾತ್ರಿ 9 ರವರೆಗೆ.

WhatsApp Group Join Now
Telegram Group Join Now

ವೃಷಭ ರಾಶಿ :- ನೀವು ವ್ಯಾಪಾರ ಮಾಡುತ್ತಿದ್ದರೆ ಆರ್ಥಿಕವಾಗಿ ಹೆಚ್ಚು ನಷ್ಟವನ್ನು ಅನುಭವಿಸಿದರೆ ನೀವು ಚಿಂತಿಸಬೇಕಾಗಿಲ್ಲ ಇಂದು ಲಾಭದಾಯಕ ದಿನವಾಗಲಿದೆ. ದುಡಿಯುವ ಜನರಿಗೆ ಬಹಳ ಮುಖ್ಯವಾದ ದಿನವಾಗಲಿದೆ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಗುಲಾಬಿ ಸಮಯ – ಬೆಳಗ್ಗೆ 11: 20 ರಿಂದ ಮಧ್ಯಾಹ್ನ 1.30 ರವರೆಗೆ.

ಮಿಥುನ ರಾಶಿ :- ಕುಟುಂಬ ಜೀವನದಲ್ಲಿ ಅಪಶ್ರುತಿ ಉಂಟಾಗಬಹುದು ಇದು ಬುದ್ಧಿವಂತಿಕೆಯಿಂದ ಹೆಜ್ಜೆ ಇಟ್ಟರೆ ಉತ್ತಮ ಉದ್ಯೋಗಸ್ಥರು ಇಂದು ಸಂಪೂರ್ಣ ಕಾಳಜಿಯನ್ನು ವಹಿಸಿ. ವ್ಯಾಪಾರಸ್ಥರು ಗ್ರಾಹಕರೊಂದಿಗೆ ಉತ್ತಮವಾದ ಸಂಬಂಧವನ್ನು ಇಟ್ಟುಕೊಳ್ಳಬೇಕು ಅದೃಷ್ಟದ ಸಂಖ್ಯೆ – 8 ಅದೃಷ್ಟದ ಬಣ್ಣ – ನೀಲಿ ಸಮಯ – ಬೆಳಗ್ಗೆ 10 ರಿಂದ ಮಧ್ಯಾಹ್ನ 12.20 ರವರೆಗೆ.

ಕರ್ಕಾಟಕ ರಾಶಿ :- ನೌಕರಸ್ಥದು ಉತ್ತಮವಾದ ಫಲಿತಾಂಶವನ್ನು ಪಡೆಯಬಹುದು ಪ್ರತಿ ಕೆಲಸವನ್ನು ಪ್ರಾಮಾಣಿಕತೆ ಮತ್ತು ಕಠಿಣ ಶ್ರಮದಿಂದ ಪೂರ್ಣಗೊಳಿಸುತ್ತಿರಿ. ವ್ಯಾಪಾರಸ್ಥರು ಉತ್ತಮ ಆರ್ಥಿಕ ಲಾಭವನ್ನು ಕೂಡ ಪಡೆಯಬಹುದು ಅದೃಷ್ಟದ ಸಂಖ್ಯೆ – 3 ಅದೃಷ್ಟದ ಬಣ್ಣ – ಕಂದು ಸಮಯ – ಮಧ್ಯಾಹ್ನ 1 ರಿಂದ ಸಂಜೆ 4:30 ವರೆಗೆ.

ಸಿಂಹ ರಾಶಿ :- ಇಂದು ನೀವು ಯಾರಿಂದ ಆಗಲಾದರೂ ಅಮೂಲ್ಯವಾದ ಹುಡುಗರನ್ನು ಪಡೆಯಬಹುದು ಕಚೇರಿಯಲ್ಲಿ ಯಾವುದೇ ಕೆಲಸ ಮಾಡಬೇಕಾದರೆ ಆತರ ವನ್ನು ಪಡಬೇಡಿ. ವ್ಯಾಪಾರಸ್ಥರು ಇದ್ದಕ್ಕಿದ್ದಂತೆ ಪ್ರಯಾಣಿಸಬೇಕಾದ ಬಹುದು ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 9.30 ರಿಂದ ಮಧ್ಯಾಹ್ನ 2 ರವರೆಗೆ.

ಕನ್ಯಾ ರಾಶಿ :- ಇಂದು ನಿಮಗೆ ಕಾರ್ಯನಿರತ ದಿನವಾಗಿರುತ್ತದೆ ಎಲ್ಲಾ ಕಾರ್ಯಗಳನ್ನು ಮುಂಚಿತವಾಗಿ ಯೋಚಿಸಿದರೆ ಉತ್ತಮ ಆದರದಿಂದ ಯಾವುದೇ ಕೆಲಸವನ್ನು ಮಾಡಬೇಡಿ. ವ್ಯಾಪಾರಸ್ಥರಿಗೆ ವ್ಯವಹಾರ ಮಾಡುತ್ತಿದ್ದರೆ ದೊಡ್ಡ ಅಡಚಣೆ ಉಂಟಾಗಬಹುದು ಅದೃಷ್ಟದ ಸಂಖ್ಯೆ – 9 ಅದೃಷ್ಟದ ಬಣ್ಣ – ನೀಲಿ ಸಮಯ – ಸಂಜೆ 4 ರಿಂದ ರಾತ್ರಿ 9ರವರೆಗೆ.

ತುಲಾ ರಾಶಿ :- ಹಣದ ವಿಚಾರದಲ್ಲಿ ಇಂದು ಉತ್ತಮ ದಿನವಲ್ಲ ಅನಗತ್ಯ ಖರ್ಚುಗಳನ್ನು ನಿಲ್ಲಿಸಬೇಕು ಇಲ್ಲದಿದ್ದರೆ ಆರ್ಥಿಕ ಬಿಕ್ಕಟ್ಟನ್ನು ಎದುರಿಸ ಬೇಕಾಗುತ್ತದೆ. ಕೆಲಸದ ಬಗ್ಗೆ ಹೇಳುವುದಾದರೆ ಹೆಚ್ಚಿನ ಗಮನಹರಿಸಬೇಕು ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ಹಳದಿ ಸಮಯ – ಬೆಳಗ್ಗೆ 11ರಿಂದ ಮಧ್ಯಾಹ್ನ 1 ರವರೆಗೆ.

ವೃಶ್ಚಿಕ ರಾಶಿ :- ವ್ಯಾಪಾರಸ್ಥರು ನಿಮ್ಮ ಆರ್ಥಿಕ ಲಾಭವನ್ನು ಎಚ್ಚರಿಕೆಯಿಂದ ತೆಗೆದುಕೊಳ್ಳಬೇಕು ನೀವು ಯಾವುದೇ ಸರಕುಗಳ ವ್ಯಾಪಾರ ಮಾಡುವುದನ್ನು ತಪ್ಪಿಸಿ. ಪಾಲುದಾರಿಕೆಯಲ್ಲಿ ವ್ಯವಹಾರ ಮಾಡುವವರು ವ್ಯವಹಾರದಲ್ಲಿ ಸುಧಾರಿಸಿ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಗುಲಾಬಿ ಸಮಯ – ಬೆಳಗ್ಗೆ 9.45 ರಿಂದ ಮಧ್ಯಾಹ್ನ 3 ರವರೆಗೆ.

ಧನಸು ರಾಶಿ :- ವೈಯಕ್ತಿಕ ಜೀವನದಲ್ಲಿ ತೊಂದರೆಗಳು ಹೆಚ್ಚಾಗುತ್ತದೆ ಈ ಸಮಯದಲ್ಲಿ ಬಹಳ ಬುದ್ಧಿವಂತಿಕೆಯಿಂದ ಕೆಲಸ ಮಾಡಬೇಕಾಗುತ್ತದೆ. ನಿಮ್ಮ ಪ್ರೀತಿ ಪಾತ್ರರೊಂದಿಗೆ ಸಂಬಂಧವು ಸರಿಹೋಗುತ್ತದೆ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಹಳದಿ ಸಮಯ – ಸಂಜೆ 5 ರಿಂದ ರಾತ್ರಿ 9 ರವರೆಗೆ.

ಮಕರ ರಾಶಿ :- ನಿಮ್ಮ ಕೋಪವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಿ ಇಲ್ಲದಿದ್ದರೆ ದೊಡ್ಡ ತೊಂದರೆಗೆ ಸಿಲುಕಬಹುದು ಕೋಪದಿಂದ ಆರ್ಥಿಕ ನಷ್ಟವನ್ನು ಅನುಭವಿಸಬೇಕಾಗುತ್ತದೆ. ವ್ಯಾಪಾರಸ್ಥರು ಉತ್ತಮ ಯಶಸ್ಸನ್ನು ಪಡೆಯಬಹುದು ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ನೀಲಿ ಸಮಯ – ಬೆಳಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ

ಕುಂಭ ರಾಶಿ :- ದೊಡ್ಡ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗುತ್ತಿದ್ದರೆ ದೊಡ್ಡ ಅಡಚಣೆ ಉಂಟಾಗಬಹುದು ಈ ಸಮಸ್ಯೆ ತಾತ್ಕಾಲಿಕವಾಗಿ ಇರುವುದರಿಂದ ನೀವು ಚಿಂತಿಸ ಬೇಕಾಗುವುದಿಲ್ಲ. ಸ್ನೇಹಿತರ ಮತ್ತು ಗುರುಗಳ ಸಹಾಯದಿಂದ ಈ ಸಮಸ್ಯೆ ಪರಿಹಾರವಾಗುತ್ತದೆ ಅದೃಷ್ಟದ ಸಂಖ್ಯೆ – 8 ಅದೃಷ್ಟದ ಬಣ್ಣ – ಕೆಂಪು ಸಮಯ – ಮಧ್ಯಾಹ್ನ 1:50 ರಿಂದ ಸಂಜೆ 7 ರವರೆಗೆ.

ಮೀನ ರಾಶಿ :- ಇಂದು ಉತ್ತಮ ಆರ್ಥಿಕ ಲಾಭವನ್ನು ಪಡೆಯಬಹುದು ನಿಮ್ಮ ಕೆಲಸ ಹೋಟೆಲ್ ಮತ್ತು ರೆಸ್ಟೋರೆಂಟಿಗೆ ಸಂಬಂಧಿಸಿದ್ದರೆ ದೊಡ್ಡ ಲಾಭ ಪಡೆಯುವ ಸಾಧ್ಯತೆ ಇದೆ. ಕಠಿಣ ಶ್ರಮದ ಉತ್ತಮ ಫಲಿತಾಂಶವನ್ನು ಕೂಡ ಪಡೆಯಬಹುದು ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ಕಿತ್ತಳೆ ಸಮಯ – ಮಧ್ಯಾಹ್ನ 12.20 ರಿಂದ ಸಂಜೆ 4 ರವರೆಗೆ.

[irp]


crossorigin="anonymous">