ಮೇಷ ರಾಶಿ :- ಇಂದು ನಿಮಗೆ ಬಹಳ ಮುಖ್ಯವಾದ ದಿನವಾಗಿರುತ್ತದೆ ಸ್ನೇಹಿತರು ಮತ್ತು ಸಂಬಂಧಿಕರೊಂದಿಗೆ ಸಲಹೆ ಪಡೆಯಬಹುದು ಅದು ನಿಮಗೆ ಪ್ರಯೋಜನಕಾರಿಯಾಗುತ್ತದೆ. ನಿಮ್ಮ ಪ್ರಮುಖ ಸಮಸ್ಯೆಗಳು ಬಗೆಹರಿಯುತ್ತದೆ ಭಾವನಾತ್ಮಕವಾಗಿ ಇಂದು ಒಳ್ಳೆಯದು ಕೂಡ ಅನುಭವಿಸುತ್ತೀರಿ ಅದೃಷ್ಟದ ಸಂಖ್ಯೆ – 3 ಅದೃಷ್ಟದ ಬಣ್ಣ – ಹಸಿರು ಸಮಯ – ಸಂಜೆ 5.30 ರಿಂದ ರಾತ್ರಿ 9.30 ರವರೆಗೆ.

ವೃಷಭ ರಾಶಿ :- ಇಂದು ನಿಮ್ಮ ಮನಸ್ಸಿನಲ್ಲಿ ಗೊಂದಲ ಉಂಟಾಗುತ್ತದೆ ಮತ್ತು ನೀವು ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳಲು ಸಾಧ್ಯವಾಗುವುದಿಲ್ಲ ನಿಮ್ಮಿಂದ ವಯಸ್ಸಾದರೂ ಕಡೆಗೆ ಆಕರ್ಷಿತರಾಗಿ ಇರಬಹುದು. ಮದುವೆಯಾಗಿದ್ದರೆ ನಿಮ್ಮ ಸಂಗಾತಿಯ ಮೊಂಡು ಸ್ವಭಾವದಿಂದ ದೊಡ್ಡ ವಾದ-ವಿವಾದಗಳ ಆಗಬಹುದು ಅದೃಷ್ಟದ ಸಂಖ್ಯೆ – 6 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 6 ರಿಂದ 12.30 ರವರೆಗೆ.

ಮಿಥುನ ರಾಶಿ :- ವೈವಾಹಿಕ ಜೀವನದಲ್ಲಿ ಸಂತೋಷದಿಂದ ಕೂಡಿರುತ್ತದೆ ಸಂಬಂಧದಲ್ಲಿ ಸಾಮರಸ್ಯ ತುಂಬಿರುತ್ತದೆ ಪರಸ್ಪರ ಸಂಪೂರ್ಣ ಬೆಂಬಲವನ್ನು ಕೂಡ ಪಡೆಯುತ್ತೀರಿ ನಿಮ್ಮ ಸಂಗಾತಿಯೊಂದಿಗೆ ಗುಣಮಟ್ಟದ ಸಮಯವನ್ನು ಕಳೆಯಬಹುದು. ಕೆಲಸದಲ್ಲಿ ಇಂದು ಬಹಳನೇ ಕಠಿಣ ದಿನವಾಗಿರುತ್ತದೆ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ನೀಲಿ ಸಮಯ – ಬೆಳಗ್ಗೆ 10ರಿಂದ ಮಧ್ಯಾಹ್ನ 3 ಗಂಟೆಯವರೆಗೆ.

ಕಟಕ ರಾಶಿ :- ನಿಮ್ಮ ಕೋಪವನ್ನು ನೀವು ನಿಯಂತ್ರಣದಲ್ಲಿ ಇಟ್ಟುಕೊಂಡರೆ ಉತ್ತಮ ನಿಮ್ಮ ಪ್ರೀತಿ ಪಾತ್ರರೊಂದಿಗೆ ವಾದಿಸುವುದು ಒಳ್ಳೆಯದಲ್ಲ ವಿದ್ಯಾರ್ಥಿಗಳು ಸರಿಯಾದ ಫಲವನ್ನು ಪಡೆಯಬೇಕಾದರೆ ಅಧ್ಯಯನದ ಕಡೆ ಹೆಚ್ಚಿನ ಗಮನ ಕೊಡಬೇಕು. ಹಣದ ವಿಚಾರದಲ್ಲಿ ಮಿಶ್ರಫಲ ಹೊಂದಿರುತ್ತೀರಿ ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ಹಳದಿ ಸಮಯ – ಮಧ್ಯಾಹ್ನ 1 ಗಂಟೆಯಿಂದ ಸಂಜೆ 4.30 ರವರೆಗೆ.

ಸಿಂಹ ರಾಶಿ :- ಈ ದಿನ ನಿಮಗೆ ಕುಟುಂಬದ ಜವಾಬ್ದಾರಿ ಹೆಚ್ಚಾಗುವುದರಿಂದ ಹೆಚ್ಚು ಚಿಂತೆ ಒಳಗಾಗುತ್ತೀರಿ ಆರೋಗ್ಯದ ಸಮಸ್ಯೆಗಳು ಬರಬಹುದು ಕೆಲಸದಿಂದ ಸ್ವಲ್ಪ ವಿಶ್ರಾಂತಿಯನ್ನು ತೆಗೆದುಕೊಳ್ಳಿ ಆರ್ಥಿಕ ರಂಗದಲ್ಲಿ ವಿಶೇಷವಾಗಿ ಏನೂ ಇರುವುದಿಲ್ಲ. ಹಣಕ್ಕೆ ಸಂಬಂಧಪಟ್ಟ ಕೆಲವು ಸಮಸ್ಯೆಗಳು ಎದುರಿಸಬೇಕಾಗುತ್ತದೆ ಅದೃಷ್ಟದ ಸಂಖ್ಯೆ – 3 ಅದೃಷ್ಟದ ಬಣ್ಣ – ನೀಲಿ ಸಮಯ – ಸಂಜೆ 4ರಿಂದ ರಾತ್ರಿ 8 ಗಂಟೆಯವರೆಗೆ.

ಕನ್ಯಾ ರಾಶಿ :- ಇಂದು ನಿಮ್ಮ ಸಂಗಾತಿಯೊಂದಿಗೆ ಅನಗತ್ಯ ಮನಸ್ತಾಪ ಮಾಡಿಕೊಳ್ಳುವುದು ಬಿಡಬೇಕಾಗುತ್ತದೆ ಮತ್ತು ನಿಮ್ಮ ಹೆಚ್ಚುವರಿ ಒತ್ತಡದಿಂದ ಸಕಾರಾತ್ಮಕ ಆಲೋಚನೆಗಳನ್ನು ಕುಗ್ಗಿಸುತ್ತದೆ ಹಾಗಾಗಿ ಆದಷ್ಟು ತಾಳ್ಮೆಯಿಂದ ಇರಬೇಕಾಗುತ್ತದೆ. ಪ್ರಮುಖ ನಿರ್ಧಾರಗಳನ್ನು ನೀವೇ ತೆಗೆದುಕೊಂಡರೆ ಉತ್ತಮ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 7 ರಿಂದ ಮಧ್ಯಾಹ್ನ 12.30 ರವರೆಗೆ.

ತುಲಾ ರಾಶಿ :- ವೈಯಕ್ತಿಕ ಜೀವನದಲ್ಲಿ ಸಮಸ್ಯೆ ಎದುರಿಸುತ್ತಿದ್ದರೆ ಇಂದು ದ್ರುಡವಾದ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳುತ್ತೀರಿ ಇಂದು ನಿಮ್ಮ ವಿರುದ್ಧ ಪ್ರತಿಭಟನೆಯ ಧ್ವನಿ ಕೇಳಬಹುದು ನಿಮ್ಮ ನಿರ್ಧಾರವನ್ನು ವಸ್ತುನಿಷ್ಠವಾಗಿ ತೆಗೆದುಕೊಳ್ಳಬೇಕಾಗುತ್ತದೆ. ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಕೇಸರಿ ಸಮಯ – ಬೆಳಗ್ಗೆ 9 ರಿಂದ ಮಧ್ಯಾಹ್ನ 12 ಗಂಟೆಯವರೆಗೆ.

ವೃಶ್ಚಿಕ ರಾಶಿ :- ಆತ್ಮವಿಶ್ವಾಸದಿಂದ ಮತ್ತು ಉತ್ಸಾಹದಿಂದ ಈದಿನ ತುಂಬಿರುತ್ತದೆ ನಿಮ್ಮ ಸಂಗಾತಿಯು ಎಲ್ಲಾ ಅಡೆತಡೆಗಳನ್ನು ನಿರ್ಲಕ್ಷಿಸಿ ನಿಮ್ಮ ಜೊತೆ ನಿಲ್ಲುತ್ತಾರೆ ಜೀವನದ ಕೆಲವು ಸಕಾರಾತ್ಮಕ ಬದಲಾವಣೆ ಕೂಡ ಪಡೆಯುತ್ತೀರಿ. ವೃತ್ತಿಪರ ಮತ್ತು ಜೀವನದಲ್ಲಿ ದೊಡ್ಡ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಬಹುದು ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ನೀಲಿ ಸಮಯ – ಮಧ್ಯಾಹ್ನ 3ರಿಂದ ಸಂಜೆ 6ರವರೆಗೆ.

ಧನಸು ರಾಶಿ :- ಈ ದಿನ ಮಾನಸಿಕವಾಗಿ ನೀವು ಶಾಂತಿಯನ್ನು ಅನುಭವಿಸುತ್ತೇವೆ ಯಾವುದೇ ಸಮಸ್ಯೆಗಳಿದ್ದರೆ ತಾಳ್ಮೆಯಿಂದ ಬಗೆಹರಿಸಿ ಕುಟುಂಬ ಸದಸ್ಯರೊಂದಿಗೆ ವಿವಾದ ಹೊಂದಿದ್ದರೆ ಕೆಲವು ಬದಲಾವಣೆಗಳು ಉಂಟಾಗುತ್ತದೆ ಹಳೆಯ ಸ್ನೇಹಿತರ ಭೇಟಿಯಾಗುವ ಸಾಧ್ಯತೆ ಇದೆ. ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಕೇಸರಿ ಸಮಯ – ಸಂಜೆ 4.30 ರಿಂದ 7.00 ಗಂಟೆಯವರೆಗೆ.

ಮಕರ ರಾಶಿ :- ಈ ದಿನ ನಿಮ್ಮ ಆರೋಗ್ಯ ಉತ್ತಮವಾಗಿರುತ್ತದೆ ನಿಮ್ಮ ಮನಸ್ಸು ಕೂಡ ಉತ್ತಮವಾಗಿರುತ್ತದೆ ಏಕಕಾಲದಲ್ಲಿ ಅನೇಕ ಕಾರ್ಯಗಳನ್ನು ನಿಭಾಯಿಸಲು ಇದು ಸಾಧ್ಯವಾಗುತ್ತದೆ ಮನೆ ಅಥವಾ ಉದ್ಯೋಗದ ಸ್ಥಳ ವಾಗಲಿ ನೀವು ತುಂಬಾನೆ ಚುರುಕಾಗಿರುತ್ತದೆ. ಅದೃಷ್ಟದ ಸಂಖ್ಯೆ – 7 ಅದೃಷ್ಟದ ಬಣ್ಣ – ಹಸಿರು ಸಮಯ – ಬೆಳಗ್ಗೆ 10 ರಿಂದ ಮಧ್ಯಾಹ್ನ 1.30 ರವರೆಗೆ.

ಕುಂಭ ರಾಶಿ :- ಈ ದಿನ ಸಣ್ಣ ವಿಚಾರಗಳು ಕೂಡ ಹೆಚ್ಚು ಸಂತೋಷವನ್ನು ನೀಡುತ್ತದೆ ಈ ಹಿಂದೆ ಸಂಗಾತಿಯೊಂದಿಗೆ ಯಾವುದಾದರೂ ವಿವಾದ ಹೊಂದಿದ್ದರೆ ಈ ದಿನ ಸರಿ ಹೋಗುವ ಸಾಧ್ಯತೆ ಇದೆ ಮತ್ತು ನಿಮ್ಮ ಕೋಪವನ್ನು ಹೆಚ್ಚಾಗಿ ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಹಸಿರು ಸಮಯ – ಬೆಳಗ್ಗೆ 6 ರಿಂದ 11 ಗಂಟೆವರೆಗೆ.

ಮೀನ ರಾಶಿ :- ಧೈರ್ಯ ಮತ್ತು ಶಕ್ತಿ ಇಂದು ಹೆಚ್ಚಾಗುತ್ತದೆ ನಿಮ್ಮ ಸಂಗಾತಿಯ ಆರೋಗ್ಯ ಸರಿಯಿಲ್ಲದಿದ್ದಾಗ ಕೆಲವು ಸಮಸ್ಯೆಗಳು ಎದುರಿಸುತ್ತೀರಿ ಈ ಸಮಯದಲ್ಲಿ ಅವರಿಗೆ ಉತ್ತಮವಾದ ಕಾಳಜಿ ಅಗತ್ಯವಿರುತ್ತದೆ. ಬಾಕಿ ಇರುವ ಎಲ್ಲಾ ಕೆಲಸ ಹಿಂದೆ ಪೂರ್ಣಗೊಳಿಸಲು ಪ್ರಯತ್ನಿಸಿ. ಅದೃಷ್ಟದ ಸಂಖ್ಯೆ – 9 ಅದೃಷ್ಟದ ಬಣ್ಣ – ನೀಲಿ ಸಮಯ – ಬೆಳಗ್ಗೆ 7 ರಿಂದ 1:00 ಗಂಟೆಯವರೆಗೆ.

Leave a Reply

Your email address will not be published. Required fields are marked *