1218 ಅರಣ್ಯ ಸಿಬ್ಬಂದಿ ಇಲಾಖೆ ಸರ್ಕಾರಿ ಉದ್ಯೋಗಗಳ ನೇಮಕಾತಿ 20222022ನೇ ಸಾಲಿನಲ್ಲಿ ಅರಣ್ಯ ಸಿಬ್ಬಂದಿ ಇಲಾಖೆಯ ಉದ್ಯೋಗಕ್ಕೆ ನಮ್ಮ ಕರ್ನಾಟಕ ಸರ್ಕಾರದ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಹಾಗೂ ಈ ಒಂದು ಉದ್ಯೋಗಕ್ಕೆ ಮಹಿಳೆಯರು ಮತ್ತು ಪುರುಷರು ಇಬ್ಬರು ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಹಾಗೂ ಈ ಒಂದು ಹುದ್ದೆಗೆ ಕೇವಲ 10ನೇ ತರಗತಿ ಪಾಸ್ ಆದಂತಹ ಅಭ್ಯರ್ಥಿ ಗಳು ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಹಾಗಾದರೆ ಈ ಒಂದು ಅರ್ಜಿಯನ್ನು ಹಾಕಲು ಯಾವುದೆಲ್ಲ ರೀತಿಯಾದಂತಹ ಕ್ರಮಗಳನ್ನು ಅನುಸರಿಸಬೇಕು.ಹಾಗೂ ಆ ವಿದ್ಯಾರ್ಥಿಗಳಿಗೆ ಕನಿಷ್ಠ ಮತ್ತು ಗರಿಷ್ಠ ಎಷ್ಟು ವಯಸ್ಸಾಗಿರಬೇಕು ಹಾಗೂ ಅರ್ಜಿಯನ್ನು ಹಾಕುವುದಕ್ಕೆ ಪ್ರಾರಂಭ ದಿನಾಂಕ ಮತ್ತು ಕೊನೆಯ ದಿನಾಂಕ ಯಾವುದು ಮತ್ತು ಯಾವುದೆಲ್ಲ ದಾಖಲಾತಿಗಳು ಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನಂತೆ ತಿಳಿಯುತ್ತಾ ಹೋಗೋಣ ಅರಣ್ಯ ಇಲಾಖೆಯಲ್ಲಿ ಫಾರೆಸ್ಟ್ ಗಾರ್ಡ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಿದ್ದು ಒಟ್ಟಾರೆಯಾಗಿ ಈ ಹುದ್ದೆಯಲ್ಲಿ 1218 ಹುದ್ದೆಗಳು ಖಾಲಿ ಇದ್ದು ಇದು ಸಂಪೂರ್ಣವಾಗಿ ಭಾರತದದ್ಯಂತ ಉದ್ಯೋಗ ಸಿಗುವಂತಹ ಅವಕಾಶ ಇರುತ್ತದೆ

ಮತ್ತು ಈ ಒಂದು ಅರ್ಜಿಯನ್ನು ಸಂಪೂರ್ಣವಾಗಿ ಆನ್ಲೈನ್ ನಲ್ಲಿ ಹಾಕಬೇಕಾಗಿದ್ದು ಕನಿಷ್ಠ 18 ವರ್ಷ ವಯಸ್ಸಾಗಿರ ಬೇಕು ಮತ್ತು ಗರಿಷ್ಠ 30 ವರ್ಷ ವಯಸ್ಸಿನ ಒಳಗಿನ ಅಭ್ಯರ್ಥಿಗಳಾಗಿರಬೇಕು ಹಾಗೂ ಇಲ್ಲಿ ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಸಡಿಲಿಕೆ ಇದ್ದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿ ಗಳಿಗೆ ಐದು ವರ್ಷ ಸಡಿಲಿಕೆ ಇರುತ್ತದೆ.ಹಾಗಾದರೆ ಇಲ್ಲಿ ಖಾಲಿ ಇರುವಂತಹ ಹುದ್ದೆಗಳು ಯಾವುದು ಎಂದು ನೋಡುವುದಾದರೆ ಅರಣ್ಯ ರಕ್ಷಕ ಮಲ್ಟಿ ಟಾಸ್ಕಿಂಗ್ ಸ್ಟಾಪ್ ಮತ್ತು ಅನಿಮಲ್ ರೇಂಜರ್ ಹುದ್ದೆಗಳು ಖಾಲಿ ಇದ್ದು ಇದರಲ್ಲಿ ನೀವು ಯಾವುದಾದರೂ ಒಂದನ್ನು ಆಯ್ಕೆ ಮಾಡಿ ಅರ್ಜಿಯನ್ನು ಸಲ್ಲಿಸಬೇಕಾಗಿರುತ್ತದೆ.ಹಾಗಾದರೆ ಈ ಹುದ್ದೆಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಮಾಸಿಕ ವೇತನ ನೋಡುವುದಾದರೆ 20.000 ಇಂದ 69.100 ರೂ ತನಕ ಮಾಸಿಕ ವೇತನ ಇರುತ್ತದೆ.

ಹಾಗಾದರೆ ಅರ್ಜಿ ಹಾಕುವುದಕ್ಕೆ ಎಷ್ಟು ಅರ್ಜಿ ಶುಲ್ಕ ಇದೆ ಎಂದು ನೋಡುವುದಾದರೆ ಒಬಿಸಿ ಅಭ್ಯರ್ಥಿಗಳಿಗೆ ನೂರು ರೂಪಾಯಿ ಅರ್ಜಿ ಶುಲ್ಕವಿದ್ದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ ಎಂದು ತಿಳಿಸಲಾಗಿದೆ.ಮತ್ತು ಒಬಿಸಿ ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿ ನೋಡುವುದಾದರೆ ಕನಿಷ್ಠ 18 ವರ್ಷ ವಯಸ್ಸಾಗಿರ ಬೇಕು ಗರಿಷ್ಠ 30 ವರ್ಷದ ಒಳಗಿರಬೇಕು ಹಾಗೂ ಎಸ್ಸಿ ಎಸ್ಟಿ ಅಭ್ಯರ್ಥಿಗಳಲ್ಲಿ ವಯಸ್ಸಿನ ಮಿತಿ ನೋಡುವುದಾ ದರೆ ಕನಿಷ್ಠ 18 ವರ್ಷ ವಯಸ್ಸಾಗಿರಬೇಕು ಗರಿಷ್ಠ 32 ವರ್ಷ ವಯಸ್ಸಿನ ಒಳಗಿರಬೇಕು ಅರ್ಜಿ ಹಾಕುವುದಕ್ಕೆ ಪ್ರಾರಂಭ ದಿನಾಂಕ 28 ಸೆಪ್ಟೆಂಬರ್ 2022 ಕೊನೆಯ ದಿನಾಂಕ 26 ಅಕ್ಟೋಬರ್ 2022 ಹೆಚ್ಚಿನ ಮಾಹಿತಿಗಾಗಿ ಕೆಳಗಿನ ವಿಡಿಯೋ ಸಂಪೂರ್ಣವಾಗಿ ವೀಕ್ಷಿಸಿ.

Leave a Reply

Your email address will not be published. Required fields are marked *