ಶಕ್ತಿಶಾಲಿ ಗಣೇಶನ ಅನುಗ್ರಹದಿಂದ ಈ ಬುಧವಾರದಿಂದ ಎಲ್ಲಿಲ್ಲದ ಸಂಪತ್ತು ಮಾನಸಿಕ ನೆಮ್ಮದಿ ಈ 2 ರಾಶಿಗೆ.ಅದೃಷ್ಟದ ಜೊತೆ ಕಾರ್ಯ ಗೆಲುವು ಖಚಿತ ರಾಶಿಫಲ ನೋಡಿ - Karnataka's Best News Portal

ಮೇಷ ರಾಶಿ :- ಈ ದಿನ ಕಚೇರಿಯಲ್ಲಿ ನಿಮ್ಮ ಮೇಲಧಿಕಾರಿಗಳೊಂದಿಗೆ ಉತ್ತಮವಾದ ಸಂಬಂಧವನ್ನು ಹೊಂದಿರುತ್ತದೆ ನೀವು ಸಣ್ಣಪುಟ್ಟ ವ್ಯಾಪಾರ ಮಾಡುತ್ತಿದ್ದಾರೆ ಪ್ರತಿಯೊಂದು ನಿರ್ಧಾರವನ್ನು ಬಹಳ ಎಚ್ಚರಿಕೆಯಿಂದ ತೆಗೆದುಕೊಳ್ಳಬೇಕೆಂದು ಸೂಚಿಸಲಾಗಿದೆ. ವಿದ್ಯಾರ್ಥಿಗಳು ಅಧ್ಯಯನದ ಕಡೆ ಹೆಚ್ಚಿನ ಗಮನವನ್ನು ವಹಿಸಬೇಕಾಗುತ್ತದೆ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಕೇಸರಿ ಸಮಯ – ಸಂಜೆ 7:30 ರಿಂದ ರಾತ್ರಿ 9 ರವರೆಗೆ.

ವೃಷಭ ರಾಶಿ :- ಹಣಕಾಸಿನ ಪರಿಸ್ಥಿತಿಯಲ್ಲಿ ಸ್ವಲ್ಪ ಬದಲಾವಣೆಯಾಗುವ ಸಾಧ್ಯತೆ ಇದೆ ಉದ್ಯೋಗಸ್ಥರು ಉನ್ನತಾಧಿಕಾರಿಗಳ ಬೆಂಬಲವನ್ನು ಕೂಡ ಪಡೆಯುತ್ತಾರೆ ನಿಮ್ಮ ಎಲ್ಲಾ ಕೆಲಸಗಳು ಸರಿಯಾದ ಸಮಯಕ್ಕೆ ಪೂರ್ಣಗೊಳ್ಳುತ್ತದೆ. ಎರಡನೇ ಭಾಗದಲ್ಲಿ ನಿಮ್ಮ ಸ್ನೇಹಿತರೊಂದಿಗೆ ಉತ್ತಮವಾದ ಸಮಯವನ್ನು ಕಳೆಯಲು ಅವಕಾಶ ದೊರೆಯಲಿದೆ. ಸಂಗಾತಿಯನ್ನು ಗೌರವಿಸಿ ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ಹಳದಿ ಸಮಯ – ಬೆಳಗ್ಗೆ 7.30 ರಿಂದ 12.30 ರವರೆಗೆ.

ಮಿಥುನ ರಾಶಿ :- ಇಂದು ನೀವು ಸಕಾರಾತ್ಮಕ ಭಾವನೆಯನ್ನು ಹೊಂದಿರುತ್ತೀರಿ ನೀವು ತುಂಬಾನೆ ಉತ್ಸಾಹದಿಂದ ಇರುತ್ತೀರಿ ಕಚೇರಿಯಲ್ಲಿ ಬಾಕಿ ಇರುವ ಕೆಲಸವನ್ನು ಪೂರ್ಣಗೊಳಿಸಲು ಪ್ರಯತ್ನ ಮಾಡಿ ಅಗತ್ಯ ಇರುವವರಿಗೆ ಸಹಾಯ ಕೂಡ ಮಾಡಬಹುದು. ನೀವು ಕೆಲಸ ಮಾಡುತ್ತಿದ್ದರೆ ನಿಮ್ಮ ನಿರೀಕ್ಷೆ ತಕ್ಕಂತೆ ಫಲಿತಾಂಶ ದೊರೆಯದಿದ್ದರೆ ಈ ಸಮಯದಲ್ಲಿ ಹೆಚ್ಚಿನ ತಾಳ್ಮೆಯಿಂದ ಕೆಲಸ ಮಾಡಬೇಕೆಂದು ಸೂಚಿಸಲಾಗಿದೆ ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ಗುಲಾಬಿ ಸಮಯ – ಮಧ್ಯಾಹ್ನ 2:00 ಯಿಂದ ಸಂಜೆ 5.30 ರವರೆಗೆ.


ಕಟಕ ರಾಶಿ :- ನೀವು ಹೆಚ್ಚು ವೆಚ್ಚ ಖರ್ಚು ಮಾಡಬೇಡಿ ಆದಷ್ಟು ವೆಚ್ಚಗಳನ್ನು ನಿಯಂತ್ರಿಸಿ ಆದಾಯದ ಕಡೆ ಹೆಚ್ಚಿನ ಪ್ರಯತ್ನವನ್ನು ಮಾಡಬೇಕು ಉಳಿತಾಯದ ಕಡೆ ಹೆಚ್ಚಿನ ಗಮನವನ್ನು ಹರಿಸಿ ಪ್ರೈವೇಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಜನಜಾಗೃತಿಯನ್ನು ವಹಿಸಬೇಕಾಗುತ್ತದೆ. ಕೆಲಸದ ನಡುವೆ ಹೆಚ್ಚು ಮಾತನಾಡಬೇಡಿ ಸಂಪೂರ್ಣವಾಗಿ ಕೆಲಸದ ಕಡೆ ಗಮನ ಕೊಡಿ ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 9 ಗಂಟೆಯವರೆಗೆ.

ಸಿಂಹ ರಾಶಿ :- ಇಂದು ಹಣದ ದೃಷ್ಟಿಯಿಂದ ಉತ್ತಮವಾದ ದಿನವಾಗಿರುತ್ತದೆ ಈ ಹಿಂದೆ ನೀವು ಯಾವುದಾದರೂ ಸಾಲ ಮಾಡಿದರೆ ಆ ಸಾಲ ಮರುಪಾವತಿಸಲು ಸಾಧ್ಯವಾಗುತ್ತದೆ ನ್ಯೂ ಯಾರಿಗಾದರೂ ಹಣಕಾಸು ನೀಡಿದರೆ ಹಣಕಾಸು ಹಿಂದಿರುಗಿ ನಿಮಗೆ ಸಿಗುವ ಸಾಧ್ಯತೆ ಇದೆ. ಈ ಹಿಂದೆ ನೀವು ಅರ್ಧಕ್ಕೆ ನಿಲ್ಲಿಸಿದ ಕೆಲಸವನ್ನು ಪ್ರಮತ್ತೆ ಪ್ರಾರಂಭಿಸಲು ಉತ್ತಮವಾಗಲಿದೆ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಗುಲಾಬಿ ಸಮಯ – ಸಂಜೆ 06:40 ರಿಂದ ರಾತ್ರಿ 9 ರವರೆಗೆ.

ಕನ್ಯಾ ರಾಶಿ :- ಕೆಲಸದಲ್ಲಿ ಎಂದು ನಿಮಗೆ ಬಹಳನೇ ಶುಭ ದಿನವಾಗಿರುತ್ತದೆ ಈ ಹಿಂದೆ ಯಾವುದಾದರೂ ಕೆಲಸ ಅರ್ಧಕ್ಕೆ ನಿಂತಿದ್ದಾರೆ ಎಂದು ನೀವು ಪುನಹ ಪ್ರಾರಂಭಿಸಬಹುದು ಈ ದಿನ ನಿಮ್ಮ ಮೇಲೆ ಜವಾಬ್ದಾರಿಗಳ ಎಚ್ಚರಿಸಿದೆ ಹಾಗಾಗಿ ನೀವು ಹೆಚ್ಚುಹಾಗಾಗಿ ನೀವು ಹೆಜ್ಜೆ ಶ್ರಮ ವಹಿಸ ಬೇಕಾಗುತ್ತದೆ. ಕಛೇರಿಯಲ್ಲಿ ಅಧಿಕಾರಿಗಳು ನಿಮ್ಮೊಂದಿಗೆ ಸಂತೋಷವಾಗಿರುತ್ತಾರೆ ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ಬಿಳಿ ಸಮಯ – ಸಂಜೆ 7:30 ರಿಂದ ರಾತ್ರಿ 9 ರವರೆಗೆ.

ತುಲಾ ರಾಶಿ :- ಹಣಕಾಸಿನ ವಿಚಾರದಲ್ಲಿ ಹೆಚ್ಚಿನ ಜಾಗ್ರತೆ ವಹಿಸಬೇಕಾಗುತ್ತದೆ ಹಣಕಾಸಿನ ವಿಚಾರದಲ್ಲಿ ಇಂದು ಉತ್ತಮವಾದ ದಿನ ಇರುವುದಿಲ್ಲ ಅತಿಯಾದ ಖರ್ಚನ್ನು ಮಾಡುವುದನ್ನು ತಪ್ಪಿಸಿ ಕಚೇರಿಯಲ್ಲಿ ಸಂಬಳವೂ ವಿಳಂಬವಾಗುವುದು ರಿಂದ ಹೆಚ್ಚು ಚಿಂತನೆ ಮಾಡುತ್ತೀರಿ. ನೀವು ತಾಳ್ಮೆಯಿಂದ ಇದ್ದರೆ ಎಲ್ಲಾ ಪರಿಸ್ಥಿತಿ ಅನುಕೂಲಕರವಾಗಿರುತ್ತದೆ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ನೀಲಿ ಸಮಯ – ಮಧ್ಯಾಹ್ನ 2 ಗಂಟೆಯಿಂದ 4 ಗಂಟೆಯವರೆಗೆ.

ವೃಶ್ಚಿಕ ರಾಶಿ :- ನಿಮ್ಮ ಸ್ವಭಾವದಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಂಡರೆ ನಿಮಗೆ ಬರುವ ಸಮಸ್ಯೆಗಳು ನಿಯಂತ್ರಿಸಬಹುದು ವಿಶೇಷವಾಗಿ ನಿಮ್ಮ ಕೋಪವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬೇಕು ನೀವು ಆಡುವಂತಹ ಮಾತುಗಳಿಂದ ತೊಂದರೆಗೆ ಸಿಗಬಹುದು. ನೀವು ಕೆಲಸ ಮಾಡಿದರೆ ಕ್ಷೇತ್ರದಲ್ಲಿ ಆದಷ್ಟು ತಾಳ್ಮೆಯಿಂದ ಇರಬೇಕು ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಕೆಂಪು ಸಮಯ – ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ.

ಧನಸ್ಸು ರಾಶಿ :- ನಿಮ್ಮ ವೈಯಕ್ತಿಕ ಜೀವನದಲ್ಲಿ ಆದರ್ಶ ತಾಳ್ಮೆಯಿಂದ ಇರಬೇಕಾಗುತ್ತದೆ ಇಲ್ಲದಿದ್ದರೆ ನಿಮ್ಮ ವೈಯಕ್ತಿಕ ಜೀವನದಲ್ಲಿ ಏರಿಳಿತದಿಂದ ತುಂಬಿರುತ್ತದೆ ಇದು ನಿಮ್ಮ ಮನೆಯಲ್ಲಿ ವಾದ ಉಂಟಾಗುವ ಸಾಧ್ಯತೆ ಇರುತ್ತದೆ. ಇದರಿಂದಾಗಿ ನಿಮ್ಮ ನಡವಳಿಕೆಯಲ್ಲಿ ಕೆಲವು ಬದಲಾವಣೆಗಳನ್ನು ನೋಡುತ್ತೀರಿ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಕೆಂಪು ಸಮಯ – ರಾತ್ರಿ 8 ಗಂಟೆಯಿಂದ 9 ಗಂಟೆಯವರೆಗೆ.

ಮಕರ ರಾಶಿ :- ಇದು ಹೊಸ ವ್ಯಕ್ತಿಯ ನಿಮ್ಮ ಜೀವನದಲ್ಲಿ ಪ್ರವೇಶಿಸಬಹುದು ನೀವು ಏಕಾಂಗಿಯಾಗಿದ್ದಾರೆ ನೀವು ಬಯಸಿದ ಜೀವನ ಸಂಗಾತಿಯನ್ನು ಪಡೆಯಬಹುದು ಶೀಘ್ರದಲ್ಲೇ ನಿಮ್ಮದು ಕೂಡ ಆಗಬಹುದು ಮನೆಯ ವಾತಾವರಣ ಈ ದಿನ ಉತ್ತಮವಾಗಿರುತ್ತದೆ. ಕುಟುಂಬ ಸದಸ್ಯರೊಂದಿಗೆ ನಿಮ್ಮ ಸಂಬಂಧವು ಬಲವಾಗಿರುತ್ತದೆ ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ಕೇಸರಿ ಸಮಯ – ಬೆಳಗ್ಗೆ 7.30 ರಿಂದ 9 ಗಂಟೆಯವರೆಗೆ.

ಕುಂಭ ರಾಶಿ :- ನೀವೇನಾದರೂ ಪ್ರೈವೇಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದೇನೆ ನಿಮಗೆ ಬಹಳ ಮುಖ್ಯವಾದ ದಿನವಾಗಿರುತ್ತದೆ ಹಿಂದಿ ನಿಮಗೆ ದೊಡ್ಡ ಸಮಸ್ಯೆ ಕೂಡ ದೊಡ್ಡ ಪರಿಹಾರವು ಸಿಗಬಹುದು ನೀವೇನಾದರೂ ನಿರುದ್ಯೋಗಿ ಹಾಗಿದ್ದರೆ ಉದ್ಯೋಗ ಸಿಗುವ ಸಾಧ್ಯತೆಯೂ ಇದೆ. ವ್ಯಾಪಾರಸ್ಥರು ನಿಮ್ಮ ನಿರ್ಧಾರವನ್ನು ಅವಸರದಿಂದ ತೆಗೆದುಕೊಳ್ಳಬೇಡಿ ಅದೃಷ್ಟದ ಸಂಖ್ಯೆ – 7 ಅದೃಷ್ಟದ ಬಣ್ಣ – ನೀಲಿ ಸಮಯ – ಸಂಜೆ 6:00 ಇಂದ 7:30 ರವರೆಗೆ.

ಮೀನ ರಾಶಿ :- ಈ ದಿನ ಉದ್ಯಮಿಗಳು ಗೆಲವುನೀರಿನ ಉದ್ಯಮಿಗಳು ಕೆಲವು ಸವಾಲುಗಳನ್ನು ಎದುರಿಸಬೇಕಾಗುತ್ತದೆ ಶೀಘ್ರದಲ್ಲಿ ನಿಮ್ಮ ಎಲ್ಲಾಶೀಘ್ರದಲ್ಲಿ ನಿಮ್ಮ ಎಲ್ಲ ತೊಂದರೆಗಳು ನಿವಾರಣೆಯಾಗುತ್ತದೆ ಯಾವುದೇ ರೀತಿ ಆದರವನ್ನು ತಪ್ಪಿಸಿ. ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುತ್ತಿದ್ದರೆ ನಿಮ್ಮ ಪಾಲುದಾರಿಕೆಯ ಸಂಪೂರ್ಣ ಬೆಂಬಲವನ್ನು ಕೂಡ ಪಡೆಯುತ್ತೀರಿ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ನೀಲಿ ಸಮಯ – ಸಂಜೆ 5 ರಿಂದ 8:00 ಗಂಟೆಯವರೆಗೆ

Leave a Reply

Your email address will not be published. Required fields are marked *