ಸರ್ವ ಪಾಪ ಕಳೆದು ಕಷ್ಟಗಳಿಂದ ಪಾರು ಮಾಡಲಿದ್ದಾಳೆ ತಾಯಿ ದುರ್ಗಾಪರಮೇಶ್ವರಿ ಅಮ್ಮನಿಂದ ಈ 5 ರಾಶಿಯವರಿಗೆ ವಿಶೇಷ ಧನಲಾಭ,ಶುಕ್ರದೆಶೆ ಮುಂದಿನ ಅಮವಾಸ್ಯೆ ಒಳಗೆ ಬದುಕು ಬದಲಾಗಲಿದೆ - Karnataka's Best News Portal

ಮೇಷ ರಾಶಿ :- ಹಳೆಯರೊಂದಿಗೆ ಸಂಬಂಧವೂ ಹದಗೆಡಬಹುದು ಮನೆಯಲ್ಲಿರುವ ಕಲವು ನಿಮ್ಮ ಮಾನಸಿಕ ಶಾಂತಿಯನ್ನು ಹದಗೆಡಿಸುತ್ತದೆ ನೀವು ಬುದ್ಧಿವಂತಿಕೆಯಿಂದ ವಿಷಯವನ್ನು ಬಗೆಹರಿಸಲು ಪ್ರಯತ್ನಿಸಿ ಮನೆ ಹಿರಿಯರ ಆರೋಗ್ಯದ ಕಡೆ ಹೆಚ್ಚಿನ ಜಾಗ್ರತೆಯನ್ನು ವಹಿಸಿರಿ. ಅದೃಷ್ಟದ ಸಂಖ್ಯೆ – 4ಅದೃಷ್ಟದ ಬಣ್ಣ – ಹಸಿರು ಸಮಯ – ಬೆಳಗ್ಗೆ 10ರಿಂದ 11.30 ರವರೆಗೆ .

ವೃಷಭ ರಾಶಿ :- ಈ ದಿನ ಹಣಕಾಸಿನ ವಿಚಾರದಲ್ಲಿ ನಿರಾಶೆಯಾಗಬಹುದು ಖರ್ಚುಗಳನ್ನು ಆದಷ್ಟು ನಿಯಂತ್ರಿಸಬೇಕು ಒಡಹುಟ್ಟಿದವರು ಒಂದಿಗೆ ಕೆಲವು ವ್ಯತ್ಯಾಸವಾಗುತ್ತದೆ ಅವರು ನಿಮ್ಮ ಮಾತುಗಳನ್ನು ಒಪ್ಪದಿದ್ದರೆ ಅವರ ಮೇಲೆ ಯಾವುದೇ ಒತ್ತಡವನ್ನು ಸೇರಿಸಬೇಡಿ ಉದ್ಯೋಗ ಅಥವಾ ವ್ಯವಹಾರ ಮಾಡುತ್ತಿದ್ದಾರೆ ಇಂದು ನಿಮಗೆ ಜವಾಬ್ದಾರಿಗಳು ಹೆಚ್ಚಾಗುವ ಸಾಧ್ಯತೆ ಇದೆ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಕೇಸರಿ ಸಮಯ – ಬೆಳಗ್ಗೆ 6 ರಿಂದ ಮಧ್ಯಾಹ್ನ 2:00 ಗಂಟೆಯವರೆಗೆ.

ಮಿಥುನ ರಾಶಿ :- ಈ ದಿನ ಪ್ರತಿಯೊಂದು ಪ್ರಯತ್ನದಲ್ಲಿ ಯಶಸ್ಸನ್ನು ಕಾಣಬಹುದು ವೈಯಕ್ತಿಕ ಮತ್ತು ವೃತ್ತಿಪರ ಜೀವನದಲ್ಲಿ ಅತ್ಯುತ್ತಮ ನೀಡಲು ಪ್ರಯತ್ನಿಸುತ್ತೀರಿ ಕಚೇರಿಯ ವಾತಾವರಣ ಇಂದು ಉತ್ತಮವಾಗಿರುತ್ತದೆ ಮತ್ತು ನಿಮ್ಮ ಎಲ್ಲಾ ಕೆಲಸವನ್ನು ಕಠಿಣ ಶ್ರಮದಿಂದ ಪೂರ್ಣಗೊಳಿಸಲು ಪ್ರಯತ್ನಿಸುತ್ತೀರಿ ಅದೃಷ್ಟದ ಸಂಖ್ಯೆ – 9 ಅದೃಷ್ಟದ ಬಣ್ಣ – ಸಮಯ – ಬೆಳಗ್ಗೆ 5:00 ರಿಂದ ಮಧ್ಯಾಹ್ನ 2 ಗಂಟೆಯವರೆಗೆ.


ಕಟಕ ರಾಶಿ :- ಹಣಕಾಸಿನ ವಿಚಾರದಲ್ಲಿ ಉತ್ತಮವಾಗಿರುತ್ತದೆ ಹೊಸದೊಂದು ಆಯಾಮವು ಕೂಡ ನಿಮ್ಮ ಜೀವನದಲ್ಲಿ ನಿರೀಕ್ಷಿಸಬಹುದು ವಾಯಾಮವನ್ನು ನಿಮ್ಮ ದಿನಚರಿಯಲ್ಲಿ ಅಳವಡಿಸಿಕೊಳ್ಳುವುದರಿಂದ ನಿಮ್ಮ ಆರೋಗ್ಯವು ಉತ್ತಮವಾಗಿರಲು ಕೊಳ್ಳಬಹುದು. ಉದ್ಯೋಗ ಸ್ಥಳದಲ್ಲಿ ನೀವು ಮಾಡುತ್ತಿರುವ ತಪ್ಪನ್ನು ಪದೇಪದೇ ಮಾಡುವುದನ್ನು ತಪ್ಪಿಸಿ ಅದೃಷ್ಟದ ಸಂಖ್ಯೆ – 7 ಅದೃಷ್ಟದ ಬಣ್ಣ – ಕೆಂಪು ಸಮಯ – ಬೆಳಗ್ಗೆ 6 ರಿಂದ ಮಧ್ಯಾಹ್ನ 12 ಗಂಟೆಯವರೆಗೆ.

ಸಿಂಹ ರಾಶಿ :- ಸರ್ಕಾರಿ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಇಂದು ಬಹಳಷ್ಟು ಉತ್ತಮವಾದ ದಿನವಾಗಿರುತ್ತದೆ ಇಂದು ನಿಮ್ಮ ಆತ್ಮವಿಶ್ವಾಸವು ಕೂಡ ಹೆಚ್ಚಾಗುತ್ತದೆ ಇಂದು ನಿಮ್ಮ ಅತ್ಯುತ್ತಮ ವನ್ನು ಕೆಲಸದ ಕ್ಷೇತ್ರದಲ್ಲಿ ನೀಡುತ್ತೀರಿ ನಿಮ್ಮ ಕೆಲಸಕ್ಕೆ ಸಂಬಂಧಪಟ್ಟಂತೆ ಸಣ್ಣ ಪ್ರಯಾಣ ಮಾಡುವ ಸಾಧ್ಯತೆ ಇದೆ. ಚಿಲ್ಲರೆ ವ್ಯಾಪಾರಿಗಳು ಆರ್ಥಿಕವಾಗಿ ಲಾಭವನ್ನು ಪಡೆಯಲಿದ್ದೀರಿ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಕೇಸರಿ ಸಮಯ – ಸಂಜೆ 4 ರಿಂದ 7:00 ವರೆಗೆ.

ಕನ್ಯಾ ರಾಶಿ :- ನೀವು ಮಾಡುತ್ತಿರುವ ಕೆಲಸದಲ್ಲಿ ಯಾವುದೇ ಅವಸರದ ನಿರ್ಧಾರವನ್ನು ತೆಗೆದುಕೊಳ್ಳಬೇಡಿ ನಿಮ್ಮ ಯೋಚನೆಯ ಕ್ಷೇತ್ರದಲ್ಲಿ ಹಲವು ವಿಚಾರಗಳು ಯಶಸ್ವಿಯಾಗುವ ಸಾಧ್ಯತೆ ಇದೆ ಆದರೂ ಕೂಡ ಹೆಚ್ಚಿಸುತ್ತದೆ ಪ್ರವೇಟ್ ಕಂಪನಿಯಲ್ಲಿ ಕೆಲಸ ಮಾಡುವವರು ಕೆಲಸದ ಹೊರೆ ಹೆಚ್ಚಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ನಿಮ್ಮ ಸ್ವಭಾವದಲ್ಲಿ ಸ್ವಲ್ಪ ಕಿರಿಕಿರಿ ಇರುತ್ತದೆ ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ.

ತುಲಾ ರಾಶಿ :- ಇಂದು ನಿಮ್ಮ ಕೆಲಸದ ಕ್ಷೇತ್ರದಲ್ಲಿ ಕೆಲವು ಹೊಸ ಯೋಜನೆ ಮಾಡಲು ಇಷ್ಟ ಪಡುತ್ತೀರಿ ಇದರಿಂದಾಗಿ ನಿಮ್ಮ ಮೇಲಧಿಕಾರಿಗಳ ಬೆಂಬಲ ಪಡೆಯುತ್ತೀರಿ ಇಂದು ಧಾರ್ಮಿಕ ಸ್ಥಳಗಳಿಗೆ ಹೋಗಲು ಯೋಚನೆಯನ್ನು ಮಾಡುತ್ತೀರಿ. ಇದರಿಂದ ನಿಮ್ಮ ಮನಸ್ಸಿಗೆ ಶಾಂತಿ ಕೂಡ ಸಿಗಬಹುದು ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಕೆಂಪು ಸಮಯ – ಬೆಳಗ್ಗೆ 11 ರಿಂದ ಮಧ್ಯಾಹ್ನ 12 ಗಂಟೆಯವರೆಗೆ.

ವೃಶ್ಚಿಕ ರಾಶಿ :- ನೀವು ಯಾವುದೇ ಕೆಲಸವನ್ನು ಮಾಡಲು ಪ್ರಯತ್ನಿಸುತ್ತಿದ್ದಾರೆ ಅನುಭವಿ ಜನಗಳನ್ನು ಸಂಪರ್ಕಿಸಿ ನಿರ್ಧಾರವನ್ನು ತೆಗೆದು ಕೊಳ್ಳಿ ಆಸ್ತಿ ವಿಚಾರದಲ್ಲಿ ಕುಟುಂಬ ಸದಸ್ಯರೊಂದಿಗೆ ಕೆಲವು ತೊಂದರೆಗಳು ಎದುರಾಗಬಹುದು. ಈ ದಿನ ಎಲ್ಲಾ ಕೆಲಸವನ್ನು ಪೂರ್ವಾಶ್ರಮದ ಶ್ರಮದಿಂದ ಪೂರ್ಣಗೊಳಿಸುತ್ತಿರಿ ಅದೃಷ್ಟದ ಸಂಖ್ಯೆ – 7 ಅದೃಷ್ಟದ ಬಣ್ಣ – ಹಸಿರು ಸಮಯ – ಸಂಜೆ 4 ರಿಂದ 8.30 ರವರೆಗೆ.

ಧನಸು ರಾಶಿ :- ನೀವು ವಿದ್ಯಾರ್ಥಿಗಳಾಗಿದ್ದಾರೆ ಬಹಳ ಮುಖ್ಯವಾದ ದಿನವಾಗಿರುತ್ತದೆ ಅಧ್ಯಯನದ ಮೇಲೆ ಸಂಪೂರ್ಣ ಗಮನವನ್ನು ಹರಿಸಲು ಸೂಚಿಸಲಾಗಿದೆ ಇಂದು ನಿಮ್ಮ ಆರೋಗ್ಯ ಸುಧಾರಿಸುವ ಸಾಧ್ಯತೆ ಹಾಗೂ ನೀವು ವಿಶ್ರಾಂತಿ ಪಡೆಯಲು ಸಾಕಷ್ಟು ಸಮಯವನ್ನು ಪಡೆಯುತ್ತೀರಿ. ಸಹೋದ್ಯೋಗಿಗಳು ಉತ್ತಮವಾದ ಸಂಬಂಧವನ್ನು ಉಳಿಸಿಕೊಳ್ಳಿ ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ನೇರಳೆ ಸಮಯ – ಬೆಳಗ್ಗೆ 8 ರಿಂದ 12.30 ರವರೆಗೆ.

ಮಕರ ರಾಶಿ :- ಇಂದು ನೀವು ಮನೆಯ ಬಳಿ ಯಾವುದಾದರೂ ದೇವಸ್ಥಾನ ಇದ್ದರೆ ದೇವಸ್ಥಾನಕ್ಕೆ ಹೋಗಿ ಬಂದು ದಿನವನ್ನು ಪ್ರಾರಂಭಿಸಿ ಇದರಿಂದ ನಿಮಗೆ ಉತ್ತಮವಾದ ಪಾಲ ಸಿಗುತ್ತದೆ ಇಂದು ನೀವು ಅಗತ್ಯವಿರುವವರಿಗೆ ಸಹಾಯ ಮಾಡಿ ಬಡವರಿಗೆ ದಾನ ಮಾಡಿ. ಇದರಿಂದ ನಿಮಗೆ ದೇವರ ಆಶೀರ್ವಾದ ದೊರೆಯಲಿದೆ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 8 ರಿಂದ ಮಧ್ಯಾಹ್ನ 1.30 ರವರೆಗೆ.

ಕುಂಭ ರಾಶಿ :- ಕುಟುಂಬದಲ್ಲಿ ಉತ್ತಮ ವಾತಾವರಣವಿರುವುದರಿಂದ ನಿಮಗೆ ಒತ್ತಡ ಕಡಿಮೆಯಾಗುತ್ತದೆ ಇದರೊಂದಿಗೆ ಕುಟುಂಬದೊಂದಿಗೆ ಕೆಲವು ಸಮಯವನ್ನು ಕಲಿಯುತ್ತೀರಿ ವೈವಾಹಿಕ ಜೀವನದಲ್ಲಿ ದೀರ್ಘಕಾಲದಿಂದಲೂ ಸಮಸ್ಯೆವಿದ್ದರೆ ಇಂದು ಪರಿಹಾರವಾಗುತ್ತದೆ. ಸಂಗಾತಿಯ ನಡವಳಿಕೆಯಲ್ಲಿ ಕೆಲವು ಬದಲಾವಣೆಗಳು ಕಂಡು ಬರುತ್ತದೆ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಹಳದಿ ಸಮಯ – ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ.

ಮೀನ ರಾಶಿ :- ಕೆಲವು ಕಾರಣಗಳಿಂದಾಗಿ ನಿಮ್ಮ ಮೇಲೆ ನಿಮ್ಮ ತಂದೆ ಕೋಪಗೊಳ್ಳಬಹುದು ನಿಮ್ಮ ತಪ್ಪುಗಳಿಗೆ ಕ್ಷಮೆ ಯಾಚಿಸಿ ನಿಮ್ಮ ಹಿರಿಯರು ನಿಮಗೆ ಒಳ್ಳೆಯದನ್ನೇ ಬಯಸುತ್ತಾರೆ ದಾಂಪತ್ಯ ಜೀವನದಲ್ಲಿ ಹೆಚ್ಚು ಸಂತೋಷವಾಗಿರುತ್ತದೆ. ನೀವು ನಿಮ್ಮ ಸಂಗಾತಿಯೊಂದಿಗೆ ಒಳ್ಳೆಯ ಸುದ್ದಿಗಳನ್ನು ಕೇಳಬಹುದು ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ನೀಲಿ ಸಮಯ – ಬೆಳಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆಯವರೆಗೆ.

Leave a Reply

Your email address will not be published. Required fields are marked *