ಶಕ್ತಿಶಾಲಿ ಏಕದಂತನ ಅಪಾರ ಕೃಪೆಯಿಂದ ಈ 8 ರಾಶಿಗೆ ದೀಪಾವಳಿ ಒಳಗೆ ಆಸ್ತಿ ಹಾಗೂ ಉದ್ಯೋಗ ರಂಗದಲ್ಲಿ ಯಶಸ್ಸು ಸಿಹಿಸುದ್ದಿ ಧನಲಾಭದೊಂದಿಗೆ ಜಯ - Karnataka's Best News Portal

ಮೇಷ ರಾಶಿ :- ಇಂದು ನೌಕರಸ್ಥರು ಉತ್ತಮವಾದ ಫಲಿತಾಂಶವನ್ನು ಪಡೆಯಬಹುದು ಉದ್ಯೋಗ ಮಾಡುತ್ತಿದ್ದಾರೆ ಕಚೇರಿಯಲ್ಲಿ ಜಾಗೃತಿಯನ್ನು ವಹಿಸಬೇಕು. ನಿಮ್ಮ ಎಲ್ಲಾ ಕೆಲಸವನ್ನು ವೇಗವಾಗಿ ಪೂರ್ಣಗೊಳಿಸಬೇಕು ನಿಮ್ಮ ಹಿರಿಯ ಅಧಿಕಾರಿಗಳು ನಿಮ್ಮ ಕೆಲಸವನ್ನು ಪರಿಶೀಲಿಸಬಹುದು. ಅದೃಷ್ಟದ ಸಂಖ್ಯೆ – 6 ಅದೃಷ್ಟದ ಬಣ್ಣ – ನೇರಳೆ ಸಮಯ – ಸಂಜೆ 6.45 ರಿಂದ ರಾತ್ರಿ 9 ರವರೆಗೆ.

ವೃಷಭ ರಾಶಿ :- ವಿದ್ಯಾರ್ಥಿಗಳು ಅಧ್ಯಯನದತ್ತ ಗಮನವನ್ನು ಹರಿಸಬೇಕು ನಿಮ್ಮ ಅಮೂಲ್ಯವಾದ ಸಮಯವನ್ನು ವ್ಯರ್ಥ ಮಾಡಬೇಡಿ ಇಲ್ಲದಿದ್ದರೆ ನಿಮ್ಮ ಸುಂದರವಾದ ಭವಿಷ್ಯ ಕನಸು ಅಪೂರ್ಣವಾಗುತ್ತದೆ. ಹಣದ ಪರಿಸ್ಥಿತಿಯಲ್ಲಿ ಏರಿಳಿತಗಳು ಉಂಟಾಗಬಹುದು ಇಂದು ಹಣ ಕಳೆದುಕೊಳ್ಳುವ ಬಲವಾದ ಸಾಧ್ಯತೆ ಇದೆ ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 7.15 ರಿಂದ 11.30 ರವರೆಗೆ.

ಮಿಥುನ ರಾಶಿ :- ನೀವು ವ್ಯಾಪಾರ ಮಾಡುತ್ತಿದ್ದರೆ ನಿರೀಕ್ಷೆ ತಕ್ಕಂತೆ ಫಲಿತಾಂಶ ಪಡೆಯುವ ಸಾಧ್ಯತೆ ಇದೆ ಇಂದು ಪ್ರಮುಖ ಮತ್ತು ದೊಡ್ಡ ವ್ಯಕ್ತಿಗಳೊಂದಿಗೆ ಸಂಪರ್ಕವನ್ನು ಹೊಂದಬಹುದು ಚಿಲ್ಲರೆ ವ್ಯಾಪಾರಿಗಳಿಗೆ ಉತ್ತಮ ಆರ್ಥಿಕ ಲಾಭ ದೊರೆಯಲಿದೆ. ಉದ್ಯೋಗಸ್ಥರಿಗೆ ಇಂದು ಸಾಮಾನ್ಯ ದಿನವಾಗಿರುತ್ತದೆ ಅದೃಷ್ಟದ ಸಂಖ್ಯೆ – 3 ಅದೃಷ್ಟದ ಬಣ್ಣ – ಕಂದು ಸಮಯ -ಮಧ್ಯಾಹ್ನ 1.00 ರಿಂದ ಸಂಜೆ 4 ರವರೆಗೆ.


ಕರ್ಕಾಟಕ ರಾಶಿ :- ಉದ್ಯೋಗಸ್ಥರು ಕಚೇರಿಯಲ್ಲಿ ಇರುವ ಬಾಕಿ ಇರುವ ಕೆಲಸವನ್ನು ಪೂರ್ಣಗೊಳಿಸಲು ಗಮನ ಹರಿಸ ಬೇಕಾಗುತ್ತದೆ ಕಚೇರಿಯಲ್ಲಿ ನಿಮ್ಮ ಬಾಸ್ ಪ್ರಮುಖ ಕರೆ ಕಳಿಸುವ ಸಾಧ್ಯತೆ ಇದೆ. ವ್ಯಾಪಾರದ ಮನಸ್ಸಿನ ಜನರು ಇವತ್ತು ಅಪಾರ ಕಾರ್ಯ ನಿರ್ಧಾರವನ್ನು ತೆಗೆದುಕೊಳ್ಳಬೇಡಿ ಹಣದ ಹರಿವು ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ ಅದೃಷ್ಟದ ಸಂಖ್ಯೆ – 7 ಅದೃಷ್ಟದ ಬಣ್ಣ – ನೀಲಿ ಸಮಯ – ಬೆಳಗ್ಗೆ 10ರಿಂದ ಮಧ್ಯಾಹ್ನ 2 50 ರವರೆಗೆ.

ಸಿಂಹ ರಾಶಿ :- ಇತರರನ್ನು ಕುರುಡಾಗಿ ನಂಬುವುದನ್ನು ಬಿಡಿ ನಿಮ್ಮ ಹತ್ತಿರ ಇರುವವರೇ ನಿಮಗೆ ಮೋಸ ಮಾಡಬಹುದು ನೀವು ದೊಡ್ಡ ಉದ್ಯೋಗಸ್ಥರಾಗಿದ್ದಾರೆ ಉದ್ಯೋಗಿಗಳೊಂದಿಗೆ ಚೆನ್ನಾಗಿ ವರ್ತಿಸಿ ಅತಿಯಾದ ಕೋಪವು ನಿಮ್ಮನ್ನು ಹಾನಿ ಉಂಟು ಮಾಡಬಹುದು. ಉದ್ಯೋಗಸ್ಥರು ಸಹೋದ್ಯೋಗಿಗಳೊಂದಿಗೆ ತಮಾಷೆ ಮಾಡುವುದನ್ನು ತಪ್ಪಿಸಬೇಕು ಎಂದು ಸೂಚಿಸಲಾಗಿದೆ ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ಗುಲಾಬಿ ಸಮಯ – ಸಂಜೆ 4.30 ರಿಂದ 7.25 ರವರೆಗೆ.

ಕನ್ಯಾ ರಾಶಿ :- ಸಕಾರಾತ್ಮಕ ಆಲೋಚನೆ ಹೊಂದಿರುವ ವ್ಯಕ್ತಿಗಳೊಂದಿಗೆ ಹೆಚ್ಚು ಸಮಯ ಕಳೆಯುವುದನ್ನು ಪ್ರಯತ್ನಿಸಿ ಇಲ್ಲದಿದ್ದರೆ ನಕಾರಾತ್ಮಕ ನಿಮ್ಮನ್ನು ನಿಯಂತ್ರಿಸುತ್ತದೆ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳ ವರ್ತನೆ ನಿಮಗೆ ಹೊಂದುವುದಿಲ್ಲ. ಈ ಕಾರಣದಿಂದಾಗಿ ಇಂದು ಸಾಕಷ್ಟು ಒತ್ತಡಕ್ಕೆ ಒಳಗಾಗುತ್ತದೆ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಹಳದಿ ಸಮಯ – ಸಂಜೆ 6 ರಿಂದ ರಾತ್ರಿ 9 ರವರೆಗೆ.

ತುಲಾ ರಾಶಿ :- ಆರೋಗ್ಯದ ದೃಷ್ಟಿಯಿಂದ ಇಂದು ನಿಮಗೆ ಒಳ್ಳೆಯ ದಿನವಲ್ಲ ಆರೋಗ್ಯದ ಬಗ್ಗೆ ಇತ್ತೀಚಿಗೆತೊಂದರೆ ಎದುರಾಗಿದ್ದರೆ ನೀವು ಆರೋಗ್ಯದ ಕಡೆ ನಿರ್ಲಕ್ಷ್ಯ ವಹಿಸಬೇಡಿ ಉದ್ಯೋಗಸ್ಥರು ಕೆಲಸವನ್ನು ಬದಲಾಯಿಸಲು ಪ್ರಯತ್ನಿಸಿದರೆ ಈ ಸಮಯವು ಉತ್ತಮವಲ್ಲ. ಹಣಕಾಸಿನ ತೊಂದರೆಯನ್ನು ಎದುರಿಸುತ್ತಿದ್ದರೆ ಇಂದು ದೊಡ್ಡ ಪರಿಹಾರ ಸಿಗಲಿದೆ ಅದೃಷ್ಟದ ಸಂಖ್ಯೆ – 6 ಅದೃಷ್ಟದ ಬಣ್ಣ – ಕಿತ್ತಳೆ ಸಮಯ – ಮಧ್ಯಾಹ್ನ 12.20 ರಿಂದ 4 ರ ವರೆಗೆ.

ವೃಶ್ಚಿಕ ರಾಶಿ :- ಕಚೇರಿಯಲ್ಲಿ ಕೆಲವು ಕೆಲಸದ ಹೊರೆಗಳಿಂದ ನೀವು ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಹಿರಿಯ ಅಧಿಕಾರಿಗಳು ನಿಮ್ಮ ಕೆಲಸ ದಲ್ಲಿ ಅನೇಕ ನ್ಯೂನ್ಯತೆಗಳನ್ನು ಕಂಡುಕೊಳ್ಳಬಹುದು ಇಂತಹ ಪರಿಸ್ಥಿತಿಯಲ್ಲಿ ನಿರಾಶೆಗಳ ಬೇಕಾಗಿಲ್ಲ. ನಿಮ್ಮ ಶ್ರದ್ಧೆಯನ್ನು ಎಚ್ಚರಿಕೆಯಿಂದ ಮತ್ತು ಪೂರ್ಣಗೊಳಿಸಲು ಪ್ರಯತ್ನಿಸಿ ಅದೃಷ್ಟದ ಸಂಖ್ಯೆ – 8 ಅದೃಷ್ಟದ ಬಣ್ಣ – ಕೆಂಪು ಸಮಯ – ಮಧ್ಯಾಹ್ನ 1.45 ರಿಂದ 3 ರವರೆಗೆ.

ಧನಸು ರಾಶಿ :- ಇಂದು ನೀವು ಸಾಕಷ್ಟು ಒಳ್ಳೆಯದನ್ನೇ ಅನುಭವಿಸುತ್ತೀರಿ ನಿಮ್ಮ ಸುತ್ತಮುತ್ತಲಿನ ಸಕಾರಾತ್ಮಕ ಜನರನ್ನು ಭೇಟಿ ಮಾಡಿ ಉದ್ಯೋಗಸ್ಥರಿಗೆ ಕೆಲವು ಅಡೆತಡೆಗಳು ಎದುರಾಗಬಹುದು ಉದ್ಯಮಿಗಳು ಆರ್ಥಿಕವಾಗಿ ಲಾಭವನ್ನು ಪಡೆಯಬಹುದು. ಸಂಗತಿ ಒಂದಿನ ಸಂಬಂಧದೊಂದಿಗೆ ಕೈಯೂ ಹೆಚ್ಚಾಗುತ್ತದೆ ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ನೀಲಿ ಸಮಯ – ಬೆಳಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ.

ಮಕರ ರಾಶಿ :- ಇಂದು ಮಕ್ಕಳ ಶಿಕ್ಷಣದ ಬಗ್ಗೆ ಚಿಂತನೆ ಮಾಡುತ್ತೀರಿ ಮಕ್ಕಳ ಶಿಕ್ಷಣದ ಬಗ್ಗೆ ಮತ್ತು ವೃತ್ತಿಪರ ಜೀವನದ ಬಗ್ಗೆ ದೃಢವಾದ ನಿರ್ಧಾರವನ್ನು ತೆಗೆದುಕೊಳ್ಳಬಹುದು ಹಣದ ವಿಷಯದಲ್ಲಿ ನೀವು ಮಿಶ್ರ ಫಲಿತಾಂಶವನ್ನು ಹೊಂದಿರುತ್ತೀರಿ. ನಿಮ್ಮ ಆದಾಯವು ಇಂದು ಉತ್ತಮವಾಗಿರುತ್ತದೆ ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ಹಳದಿ ಸಮಯ – ಸಂಜೆ 5 ರಿಂದ ರಾತ್ರಿ 9 ರವರೆಗೆ.

ಮಕರ ರಾಶಿ :- ನೀವು ಅತಿಯಾದ ಕೋಪ ಮತ್ತು ದುರಹಂಕಾರವನ್ನು ಬಿಟ್ಟು ಕಾರ್ಯವನ್ನು ಮಾಡಬೇಕಾಗಿದೆ ಅನಗತ್ಯದ ವ್ಯವಸ್ಥೆಯಿಂದಾಗಿ ನಿಮ್ಮ ಮಾನಸಿಕ ಮನಸ್ಥಿತಿಯು ಒತ್ತಡಕ್ಕೆ ಒಳಗಾಗುತ್ತದೆ ಕಚೇರಿಯಲ್ಲಿ ನೀವು ತುಂಬಾ ಸಕ್ರಿಯರಾಗಿ ಇರಬೇಕು ಹೆಚ್ಚಿನ ಕೆಲಸದ ಹೊರೆ ಯಿಂದಾಗಿ ಇಂದು ನೀವು ತುಂಬಾ ಶ್ರಮಿಸುತ್ತಿದೆ ಅದೃಷ್ಟದ ಸಂಖ್ಯೆ – 3 ಅದೃಷ್ಟದ ಬಣ್ಣ – ನೇರಳೆ ಸಮಯ – ಬೆಳಗ್ಗೆ 9.45 ರಿಂದ 12.30 ರವರೆಗೆ.

ಮೀನ ರಾಶಿ :- ಇಂದು ನಿಮಗೆ ಉತ್ತಮವಾದ ದಿನವಾಗಿರುತ್ತದೆ ನಿಮ್ಮ ಕೆಲಸವನ್ನು ಬಲವಾದ ಸ್ಥೈರ್ಯದಿಂದ ಮತ್ತು ವಿಶ್ವಾಸದಿಂದ ಪೂರ್ಣಗೊಳಿಸಿದರೆ ಉತ್ತಮ ಹಣದ ದೃಷ್ಟಿಯಿಂದ ಇಂದು ಪ್ರಯೋಜನಕಾರಿಯಾಗಲಿದೆ. ಇಂದು ಹೆಚ್ಚುವರಿ ಹಣವನ್ನು ಗಳಿಸುವ ಅವಕಾಶವನ್ನು ಪಡೆಯಬಹುದು ಅದೃಷ್ಟದ ಸಂಖ್ಯೆ – 9 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 11 ರಿಂದ ಮಧ್ಯಾಹ್ನ 1.30 ರವರೆಗೆ.

Leave a Reply

Your email address will not be published. Required fields are marked *