ಆರ್ಥಿಕ ನಷ್ಟಗಳು ಕಳೆದು ಈ 6 ರಾಶಿಗೆ ದೇವಿಯ ಕೃಪೆ ಅಂದುಕೊಂಡ ಕೆಲಸದಲ್ಲಿ ಯಶಸ್ಸು ಇಂದಿನ ದಿನ ಅತ್ಯಂತ ಶುಭ ಲಾಭ ಪ್ರಾಪ್ತಿ. - Karnataka's Best News Portal

ಮೇಷ ರಾಶಿ :- ನೀವು ಇಂದು ಯಾವುದು ಯೋಜನೆಯಿಲ್ಲದೆ ಮುಂದುವರೆಯಬಾರದೆಂದು ವ್ಯಾಪಾರಸ್ಥರಿಗೆ ಸೂಚಿಸಲಾಗಿದೆ ದೊಡ್ಡ ಲಾಭವನ್ನು ಗಳಿಸಲು ಆತುರವನ್ನು ಪಡಬೇಡಿ ಪಾಲುದಾರಿಕೆಯಲ್ಲಿ ವ್ಯವಹಾರ ಒಂದು ದಿದ್ದರೆ ನೀವು ಸಂಗಾತಿಯೊಂದಿಗೆ ವಿವಾದವನ್ನು ಹೊಂದಿರಬಹುದು. ಇಂತಹ ಪರಿಸ್ಥಿತಿಯಲ್ಲಿ ಶಾಂತ ಮನಸ್ಸಿನಿಂದ ಕೆಲಸ ಮಾಡಿ ಅದೃಷ್ಟದ ಸಂಖ್ಯೆ – 3 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ.

ವೃಷಭ ರಾಶಿ :- ಈ ದಿನ ನಿಮ್ಮ ಕೆಲಸದ ಕ್ಷೇತ್ರದಲ್ಲಿ ಉತ್ತಮವಾಗಿ ವರ್ತಿಸಿ ಸಹೋದ್ಯೋಗಿಗಳೊಂದಿಗೆಅನಗತ್ಯವಾಗಿ ವಾದ ಮಾಡುವುದನ್ನು ತಪ್ಪಿಸಿ ಇಲ್ಲದಿದ್ದರೆ ನೀವು ದೊಡ್ಡ ತೊಂದರೆಗೆ ಸಿಲುಕಿ ಕೊಳ್ಳಬಹುದು ಹಣಕಾಸಿನ ಸಂಬಂಧಿಸಿದ ಜನರಿಗೆ ಇಂದು ಉತ್ತಮವಾದ ದಿನವಲ್ಲ. ಹಣಕಾಸಿನ ವಹಿವಾಟು ನಡೆಸಬೇಕಾದರೆ ತುಂಬಾನೇ ಜಾಗೃತಿಯನ್ನು ವಹಿಸಬೇಕಾಗುತ್ತದೆ ಅದೃಷ್ಟದ ಸಂಖ್ಯೆ – 7 ಅದೃಷ್ಟದ ಬಣ್ಣ – ಹಳದಿ ಸಮಯ – ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 7 ಗಂಟೆಯವರೆಗೆ.

ಮಿಥುನ ರಾಶಿ :- ಈ ದಿನ ವ್ಯಾಪಾರ ಮಾಡುತ್ತಿರುವ ಜನರ ವ್ಯಾಪಾರ ಕ್ಷೇತ್ರದಲ್ಲಿ ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಇದರ ಹೊರತಾಗಿಯೂ ಕೂಡ ಯಶಸ್ಸನ್ನು ಪಡೆಯುತ್ತೀರಿ ಉದ್ಯೋಗಸ್ಥರು ಕಾಯುತ್ತಿರುವ ಆರ್ಥಿಕ ಲಾಭ ಇಂದು ಪಡೆಯುವ ಸಾಧ್ಯತೆ ಇದೆ. ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸುತ್ತಿದ್ದಾರೆ ಅದರ ಬಗ್ಗೆ ಹೆಚ್ಚಿನ ಗಮನವನ್ನು ನೀಡಬೇಕುಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸುತ್ತಿದ್ದಾರೆ ಅದರ ಬಗ್ಗೆ ಹೆಚ್ಚಿನ ಗಮನವನ್ನು ನೀಡಬೇಕಾಗುತ್ತದೆ ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ಹಸಿರು ಸಮಯ – ಬೆಳಿಗ್ಗೆ 7.30 ರಿಂದ 10 ಗಂಟೆಯವರೆಗೆ

ಕಟಕ ರಾಶಿ :- ಇಂದು ವ್ಯಾಪಾರ ಮಾಡುತ್ತಿರುವ ಜನರಿಗೆ ಮತ್ತು ಉದ್ಯೋಗ ಮಾಡುತ್ತಿರುವ ಜನರಿಗೆ ಈ ದಿನ ತುಂಬಾ ಅತ್ಯುತ್ತಮ ದಿನವಾಗಿರುತ್ತದೆ ವ್ಯಾಪಾರ ಕ್ಷೇತ್ರದಲ್ಲಿ ಇರುವ ಜನರಿಗೆ ಇಂದು ಒಳ್ಳೆಯ ಅವಕಾಶ ಕೂಡ ಸಿಗಬಹುದು. ಅಕಿರಾ ಅವಕಾಶದಿಂದ ಸಂಪೂರ್ಣ ಲಾಭ ಪಡೆಯುವುದು ಕೂಡ ಉತ್ತಮ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 9 ರಿಂದ ಮಧ್ಯಾಹ್ನ 3 ಗಂಟೆಯವರೆಗೆ.

ಸಿಂಹ ರಾಶಿ :- ಈ ದಿನವನ್ನು ಆರಂಭಿಸುವ ಮೊದಲು ನಿಮ್ಮ ಮನೆ ಹತ್ತಿರ ಯಾವುದಾದರೂ ದೇವಾಲಯವಿದ್ದರೆ ಹೋಗಿ ಬಂದು ಈ ದಿನವನ್ನು ಪ್ರಾರಂಭಿಸಿ ನೀವು ಇಡೀ ದಿನ ಆತ್ಮವಿಶ್ವಾಸದಿಂದ ಕುಡಿಯುತ್ತೀರಿ ಕಚೇರಿಯಲ್ಲಿ ನಿಮ್ಮ ಎಲ್ಲಾ ಕೆಲಸವನ್ನು ವೇಗವಾಗಿ ಪೂರ್ಣಗೊಳಿಸುತ್ತೇವೆ. ನಿಮ್ಮ ಕಠಿಣ ಶ್ರಮದಿಂದ ಉತ್ತಮವಾದ ಫಲಿತಾಂಶವನ್ನು ಕೂಡ ಪಡೆಯಬಹುದು ಅದೃಷ್ಟದ ಸಂಖ್ಯೆ – 9 ಅದೃಷ್ಟದ ಬಣ್ಣ – ಹಳದಿ ಸಮಯ – ಬೆಳಿಗ್ಗೆ 6:00 ಯಿಂದ 1 ಗಂಟೆಯವರೆಗೆ.

ಕನ್ಯಾ ರಾಶಿ :- ಹಿಂದಿ ನಿಮ್ಮ ಧಾರ್ಮಿಕ ಚಟುವಟಿಕೆಯಲ್ಲಿ ಹೆಚ್ಚಿನ ಆಸಕ್ತಿ ಹೊಂದಿರುತ್ತೀರಿ ಅಗತ್ಯ ಇರುವವರಿಗೆ ನೀವು ಸಹಾಯ ಮಾಡಬಹುದು ಕೆಲಸದಲ್ಲಿ ಇಂದು ನಿಮಗೆ ಸಾಮಾನ್ಯ ದಿನವಾಗಿರುತ್ತದೆ ಕೆಲಸದ ವ್ಯವಹಾರವಾಗಲಿ ನಿಮ್ಮ ಎಲ್ಲಾ ಕೆಲಸಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳ್ಳುತ್ತದೆ ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ಬಿಳಿ ಸಮಯ – ಸಂಜೆ 4.30 ರಿಂದ 8:00 ಗಂಟೆಯವರೆಗೆ.

ತುಲಾ ರಾಶಿ :- ಈ ದಿನ ನಿಮ್ಮ ಸಹೋದ್ಯೋಗಿಗಳೊಂದಿಗೆ ನಿಮ್ಮ ನಡವಳಿಕೆಯನ್ನು ಉತ್ತಮವಾಗಿ ಇಟ್ಟುಕೊಳ್ಳಿ ಅನಗತ್ಯ ಚರ್ಚೆ ಮಾಡುವುದರಿಂದ ದೂರವಿರಿ ಇಲ್ಲದಿದ್ದರೆ ನಿಮ್ಮ ಸಣ್ಣ ಒಂದು ತಪ್ಪಿನಿಂದ ದೊಡ್ಡ ಖರ್ಚಾಗಬಹುದು. ಸರ್ಕಾರಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಜನರಿಗೆ ಇಂದು ಕಷ್ಟಕರವಾಗಲಿದೆ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಹಸಿರು ಸಮಯ – ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ.

ವೃಶ್ಚಿಕ ರಾಶಿ :- ಹಣ ಕಾಸಿನ ವಿಚಾರದಲ್ಲಿ ನಿಮ್ಮ ನಿರ್ಧಾರವನ್ನು ಬಹಳ ಎಚ್ಚರಿಕೆಯಿಂದ ತೆಗೆದುಕೊಳ್ಳಬೇಕೆಂದು ಸೂಚಿಸಲಾಗಿದೆ ನೀವೇನಾದರೂ ಸಾಲವನ್ನು ತೆಗೆದುಕೊಂಡಿದ್ದರೆ ಮುಂದಿನ ದಿನಗಳಲ್ಲಿ ಮರುಪಾವತಿಸಲು ಪ್ರಯತ್ನಿಸಿ. ಉದ್ಯೋಗಸ್ಥರಿಗೆ ಈ ದಿನ ತುಂಬಾನೇ ಕಾರ್ಯನಿರತವಾದ ದಿನವಾಗಿರುತ್ತದೆ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಕೇಸರಿ ಸಮಯ – ಸಂಜೆ 4.30 ರಿಂದ ರಾತ್ರಿ 8 ಗಂಟೆಯವರೆಗೆ.

ಧನಸು ರಾಶಿ :- ಕಚೇರಿಯ ವಾತಾವರಣ ಈ ದಿನ ಚೆನ್ನಾಗಿರುತ್ತದೆ ಸಹೋದ್ಯೋಗಿಗಳು ಇಂದು ನಿಮಗೆ ಸಹಾಯ ಮಾಡುತ್ತಾರೆ ಹಾಗೂ ನಿಮ್ಮ ಎಲ್ಲಾ ಕೆಲಸಗಳು ಸರಿಯಾಗಿದೆ ಸಮಯಕ್ಕೆ ಪೂರ್ಣಗೊಳಿಸಲು ಸಾಧ್ಯವಾಗುತ್ತದೆ. ನಿಮ್ಮ ಮೇಲಧಿಕಾರಿಗಳು ಕೂಡ ನಿಮ್ಮ ಮೇಲೆ ತುಂಬಾನಿಮ್ಮ ಮೇಲಧಿಕಾರಿಗಳು ಕೂಡ ನಿಮ್ಮ ಮೇಲೆ ತುಂಬ ವಿಶ್ವಾಸದಿಂದ ಇರುತ್ತಾರೆ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ನೇರಳೆ ಸಮಯ – ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ.

ಮಕರ ರಾಶಿ :- ಕೆಲವು ಕಾರಣಗಳಿಂದಾಗಿ ನಿಮ್ಮ ಕೆಲಸವು ಮಧ್ಯಕ್ಕೆ ಸಿಲುಕಿಕೊಂಡಿದ್ದರೆ ಅದು ಇಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ ಪೂರ್ಣಗೊಳ್ಳುವ ಸಾಧ್ಯತೆ ಇದೆ ಕಚೇರಿಯಲ್ಲಿ ಸಹದ್ಯೋಗಿಗಳೊಂದಿಗೆ ಸಂಬಂಧವನ್ನು ಕಾಪಾಡಿಕೊಳ್ಳಿ. ಹಿರಿಯ ಅಧಿಕಾರಿಗಳುಹಿರಿಯ ಅಧಿಕಾರಿಗಳನ್ನು ನಿಮಗೆ ನೀಡಿರುವ ಕೆಲಸವನ್ನು ಸರಿಯಾದ ಸಮಯಕ್ಕೆ ಪೂರ್ಣಗೊಳಿಸಿ ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ಗುಲಾಬಿ ಸಮಯ – ಬೆಳಗ್ಗೆ 6.30 ರಿಂದ 12.30 ರವರೆಗೆ.

ಕುಂಭ ರಾಶಿ :- ವ್ಯಾಪಾರಸ್ಥರು ಕಾನೂನು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಇಲ್ಲದಿದ್ದರೆ ನೀವು ದೊಡ್ಡ ತೊಂದರೆಗೆ ಸಿಲುಕಬಹುದು ಕಚೇರಿಯಲ್ಲಿ ಸಹದ್ಯೋಗಿಗಳೊಂದಿಗೆ ಉತ್ತಮವಾದ ವರ್ತನೆಯನ್ನು ಇಟ್ಟುಕೊಳ್ಳಿ ನಿಮ್ಮ ಕಾರ್ಯಕ್ಷಮತೆಯಿಂದ ಅವರು ಹೆಚ್ಚು ತೃಪ್ತರಾಗದೆ ಇರಬಹುದು. ಇಂತಹ ಪರಿಸ್ಥಿತಿಯಲ್ಲಿ ಹೆಚ್ಚಿನ ತಾಳ್ಮೆಯಿಂದ ಕೆಲಸ ಮಾಡಿದರೆ ಉತ್ತಮ ಅದೃಷ್ಟದ ಸಂಖ್ಯೆ – 9 ಅದೃಷ್ಟದ ಬಣ್ಣ – ಬಿಳಿ ಸಮಯ – ಮಧ್ಯಾಹ್ನ 2:00 ಯಿಂದ ಸಂಜೆ 5 ಗಂಟೆವರೆಗೆ.

ಮೀನ ರಾಶಿ :- ಈ ದಿನ ನಿಮ್ಮ ಪ್ರತಿಕೂಲದ ಸಂದರ್ಭದಲ್ಲಿ ತಾಳ್ಮೆಯಿಂದ ಇರಬೇಕು ಕಚೇರಿಯಲ್ಲಿ ಮೇಲಧಿಕಾರಿಗಳು ನಿಮ್ಮ ಮೇಲೆ ಕೋಪಗೊಳ್ಳುವ ಸಾಧ್ಯತೆ ಇದೆ ವ್ಯಾಪಾರಸ್ಥರು ವ್ಯವಹಾರದಲ್ಲಿ ಚರ್ಚೆಯಿಂದ ದೂರವಿರಬೇಕೆಂದು ಸೂಚಿಸಲಾಗಿದೆ. ಇಲ್ಲದಿದ್ದರೆ ನೀವು ಆರ್ಥಿಕವಾಗಿ ನಷ್ಟವನ್ನು ಅನುಭವಿಸುತ್ತೀರಿ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ನೀಲಿ ಸಮಯ – ಸಂಜೆ 7:30 ರಿಂದ ರಾತ್ರಿ 8 ಗಂಟೆಯವರೆಗೆ.

By admin

Leave a Reply

Your email address will not be published. Required fields are marked *