ಆರ್ಥಿಕವಾಗಿ ಶಕ್ತಿ ನೀಡಲಿದ್ದಾನೆ ಹನುಮ ಈ ರಾಶಿಗಳಿಗೆ ಸಿಗಲಿದೆ ಇಂದು ಶುಭ ಸುದ್ದಿ ಭೂ ವಾಜ್ಯಗಳು ಇತ್ಯರ್ಥ ಧನಲಾಭ ರಾಶಿಫಲ ಹೇಗಿದೆ ನೋಡಿ - Karnataka's Best News Portal

ಆರ್ಥಿಕವಾಗಿ ಶಕ್ತಿ ನೀಡಲಿದ್ದಾನೆ ಹನುಮ ಈ ರಾಶಿಗಳಿಗೆ ಸಿಗಲಿದೆ ಇಂದು ಶುಭ ಸುದ್ದಿ ಭೂ ವಾಜ್ಯಗಳು ಇತ್ಯರ್ಥ ಧನಲಾಭ ರಾಶಿಫಲ ಹೇಗಿದೆ ನೋಡಿ

ಮೇಷ ರಾಶಿ :- ನೀವು ಉದ್ಯಮಿಗಳಾಗಿದ್ದರೆ ಇದ್ದಕ್ಕಿದ್ದಂತೆ ದೊಡ್ಡ ನಿರ್ಧಾರವನ್ನು ತೆಗೆದುಕೊಳ್ಳಬಹುದು ಅರ್ಧಕ್ಕೆ ನಿಂತಿರುವ ಕೆಲಸವು ಮತ್ತೆ ಪ್ರಾರಂಭಿಸುವ ಅವಕಾಶವು ಕೂಡ ಸಿಗಲಿದೆ ಕೆಲಸ ಮಾಡುವ ಜನರಿಗೆ ಇಂದು ಹೆಚ್ಚು ಆದಾಯ ಸಿಗುವ ಸಾಧ್ಯತೆ ಇದೆ. ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಉತ್ತಮವಾದ ಹೊಂದಾಣಿಕೆ ಇರುತ್ತದೆ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ನೀಲಿ ಸಮಯ – ಬೆಳಗ್ಗೆ 6 ರಿಂದ ಮಧ್ಯಾಹ್ನ 12 ರ ವರೆಗೆ.

ವೃಷಭ ರಾಶಿ :- ನಿಮ್ಮ ಆರ್ಥಿಕ ಸ್ಥಿತಿಯಲ್ಲಿ ದೊಡ್ಡ ಸುಧಾರಣೆ ಕಂಡುಬರುತ್ತದೆ ಇಂದು ನಿಮ್ಮ ಆರ್ಥಿಕ ದೊಡ್ಡ ಲಾಭವನ್ನು ಕೂಡ ಗಳಿಸಬಹುದು ಈ ಹಿಂದೆ ತೆಗೆದುಕೊಂಡ ಯಾವುದೋ ಒಂದು ನಿರ್ಧಾರವು ಇಂದು ಪ್ರಯೋಜನವಾಗುತ್ತದೆ. ವೈವಾಹಿಕ ಜೀವನದಲ್ಲಿ ಸಂತೋಷ ಕೂಡಿರುತ್ತದೆ ಸಂಗಾತಿಯ ಮನಸ್ಥಿತಿ ತುಂಬಾ ರೋಮ್ಯಾಂಟಿಕ್ ಆಗಿರುತ್ತದೆ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಕೆಂಪು ಸಮಯ – ಸಂಜೆ 5.30 ರಿಂದ 7:00 ವರಗೆ.

ಮಿಥುನ ರಾಶಿ :- ನಿಮ್ಮ ಮನಸ್ಥಿತಿಯಲ್ಲಿ ಈ ದಿನ ಬದಲಾವಣೆಯನ್ನು ಕಾಣಬಹುದು ಇದು ನೀವು ಹೆಚ್ಚು ಕೋಪಗಳು ಅದನ್ನು ತಪ್ಪಿಸಬೇಕು ಕೋಪವು ನಿಮ್ಮ ಕೆಲಸವನ್ನು ಹಾಳುಮಾಡುತ್ತದೆ ನಿಮ್ಮ ಸಂಗಾತಿಯೊಂದಿಗೆ ವಿವಾದವನ್ನು ಹೊಂದಬಹುದು. ಅನಗತ್ಯ ವಿಚಾರಗಳಲ್ಲಿ ನಿಮ್ಮ ಸಮಯವನ್ನು ವ್ಯರ್ಥ ಮಾಡುವುದನ್ನು ತಪ್ಪಿಸಬೇಕು ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಹಸಿರು ಸಮಯ – ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ.


ಕಟಕ ರಾಶಿ :- ನೀವು ನಿಮ್ಮ ಭಾವನೆಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳಿ ಬೇಕಾಗುತ್ತದೆ ಇಲ್ಲದಿದ್ದರೆ ನೀವು ಕೆಲವು ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾದ ಸಾಧ್ಯತೆಗಳು ಇರುತ್ತದೆ ಈ ದಿನ ನಿಮ್ಮ ದಾಂಪತ್ಯ ಜೀವನವು ಸಂತೋಷದಿಂದ ತುಂಬಿರುತ್ತದೆ. ನಿಮ್ಮ ಸಂಗಾತಿಯ ಮನಸ್ಥಿತಿಯೂ ಉತ್ತಮವಾಗಿರುತ್ತದೆ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ನೀಲಿ ಸಮಯ – ಬೆಳಗ್ಗೆ 10.30 ರಿಂದ 11 ಗಂಟೆಯವರೆಗೆ.

See also  ಈ ಮುನ್ಸೂಚನೆಗಳು ನಿಮ್ಮನ್ನು ಧನವಂತರನ್ನಾಗುಸಲಿದೆ 30-60-90 ಇದರ ಸೂಚನೆ ಏನು ನೋಡಿ.ಅದೃಷ್ಟ ಬರುವ ಮುನ್ನ ಹೀಗಾಗುತ್ತೆ

ಸಿಂಹ ರಾಶಿ :- ಪ್ರೀತಿಯ ವಿಚಾರದಲ್ಲಿ ಇಂದು ಬಹಳ ವಿಶೇಷವಾದ ದಿನವಾಗಿರುತ್ತದೆ ಬಹಳ ಸಮಯದ ನಂತರ ನಿಮ್ಮ ಸಂಗಾತಿಯೊಂದಿಗೆ ಸಮಯ ಕಳೆಯಲು ಅವಕಾಶ ಸಿಗಲಿದೆ ಹಣಕಾಸಿನ ದಿನ ಉತ್ತಮವಾಗಿರುತ್ತದೆ. ಇಂದು ನೀವು ಹಳೆಯ ಸಾಲವನ್ನು ಹಿಂದಿರುಗಿಸಲು ಕೂಡ ಸಾಧ್ಯವಾಗುತ್ತದ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಕೇಸರಿ ಸಮಯ – ಬೆಳಿಗ್ಗೆ 6:00 ಇಂದ 10 ಗಂಟೆಯವರೆಗೆ.

ಕನ್ಯಾ ರಾಶಿ :- ಸಣ್ಣ ವಿಚಾರಗಳನ್ನು ನಿಮ್ಮ ಮನಸ್ಸಿಗೆ ತೆಗೆದುಕೊಳ್ಳುವ ಅಭ್ಯಾಸವನ್ನು ಬದಲಾಯಿಸಿ ಇಲ್ಲದಿದ್ದರೆ ಯಾವಾಗಲೂ ನೀವು ನಿರಾಶರಾಗುತ್ತೀರಿ ಮತ್ತು ನಿಮ್ಮ ಸಂಬಂಧದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಇಂದು ಕುಟುಂಬ ಜೀವನದ ಪರಿಸ್ಥಿತಿ ಅಷ್ಟೇನೂ ಅನುಕೂಲಕರವಾಗಿರುವುದಿಲ್ಲ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ನೀಲಿ ಸಮಯ – ಬೆಳಿಗ್ಗೆ 11.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ.


ತುಲಾ ರಾಶಿ :- ನೀವು ಸಂತೋಷದ ಜೀವನವನ್ನು ನಡೆಸಬೇಕೆಂದು ಬಯಸಿದರೆ ನಿಮ್ಮ ಸಂಗಾತಿಯ ಭಾವನೆಗಳಿಗೆ ಸ್ಪಂದಿಸಿ ಅನಗತ್ಯದ ಮುಖಾಮುಖಿಯನ್ನು ತಪ್ಪಿಸಿ ನಿಮ್ಮ ಪ್ರೀತಿಪಾತ್ರರನ್ನು ಗೌರವದಿಂದ ವರ್ತಿಸಿ ಪ್ರಣಯ ಜೀವನದಲ್ಲಿ ಇಂದು ಚೆನ್ನಾಗಿರುವುದಿಲ್ಲ. ಇಂದು ನಿಮ್ಮ ನಡುವೆ ಬಿರುಕು ಇರಬಹುದು ಅದೃಷ್ಟದ ಸಂಖ್ಯೆ – 9 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 7.30 ರಿಂದ 1:00 ಗಂಟೆಯವರೆಗೆ.

See also  2024 ರಲ್ಲಿ ಸೂಪರ್ ಲಕ್ ಹಾಗೂ ಬೇರೆ ಯಾರಿಗೂ ಸಿಗದ ರಾಜಯೋಗ ಸಿಗುವ ರಾಶಿಗಳು ಇದು..ನಿಮ್ಮ ರಾಶಿ ಇದೆಯಾ ನೋಡಿ

ವೃಶ್ಚಿಕ ರಾಶಿ :- ನೀವು ಹಿಂದಿ ಯಾವುದೇ ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳುತ್ತಿದ್ದರೆ ನಿಮ್ಮ ಮನಸ್ಸನ್ನು ಕೇಳಿ ನಿರ್ಧಾರವನ್ನು ತೆಗೆದುಕೊಂಡರೆ ಉತ್ತಮ ಇತರರು ಹೇಳಿದಂತೆ ನೀವು ನಿರ್ಧಾರವನ್ನು ತೆಗೆದುಕೊಳ್ಳಬೇಡಿ ನೀವು ಕೆಲಸ ಮಾಡುತ್ತಿದ್ದರೆ ಇದ್ದಕ್ಕಿದ್ದಂತೆ ಕೆಲಸದಲ್ಲಿ ಜವಾಬ್ದಾರಿ ಹೆಚ್ಚಾಗಬಹುದು ಅದೃಷ್ಟದ ಸಂಖ್ಯೆ – 6 ಅದೃಷ್ಟದ ಬಣ್ಣ – ಹಸಿರು ಸಮಯ – ಬೆಳಗ್ಗೆ 9 ರಿಂದ ಮಧ್ಯಾಹ್ನ 12 ಗಂಟೆಯವರೆಗೆ.

ಧನಸು ರಾಶಿ :- ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಇಂದು ಆರ್ಥಿಕವಾಗಿ ಲಾಭ ಸಿಗುವ ಸಾಧ್ಯತೆ ಇದೆ ನಿಮ್ಮ ಎಲ್ಲ ಕೆಲಸಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳ್ಳುತ್ತದೆ ಹಣದ ಪರಿಸ್ಥಿತಿ ಈ ದಿನ ಉತ್ತಮವಾಗಿರುತ್ತದೆ. ಕೌಟುಂಬಿಕ ಜವಾಬ್ದಾರಿಗಳನ್ನು ಪೂರ್ಣಗೊಳಿಸಲು ಸಂಗಾತಿಯ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ ಅದೃಷ್ಟದ ಸಂಖ್ಯೆ – 6 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ.


ಮಕರ ರಾಶಿ :- ಅನಗತ್ಯ ಯೋಚನೆ ಮಾಡಿ ನಿಮ್ಮ ಅಮೂಲ್ಯವಾದ ಸಮಯವನ್ನು ಹಾಳು ಮಾಡಿಕೊಳ್ಳಬೇಡಿ ಇಂದು ನೀವು ಬಹಳ ಬುದ್ಧಿವಂತಿಕೆಯಿಂದ ಇರಬೇಕಾಗಿರುತ್ತದೆ ಮತ್ತು ಅನಗತ್ಯ ಚಿಂತನೆಗಳಿಂದ ಆದಷ್ಟು ದೂರವಿರಿ. ನಿಮ್ಮ ಪ್ರಮುಖ ಕಾರ್ಯಗಳ ಮೇಲೆ ಹೆಚ್ಚಿನ ಗಮನವನ್ನು ಹರಿಸಿ ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ಹಸಿರು ಸಮಯ – ಮಧ್ಯಾಹ್ನ 3:00 ಯಿಂದ ಸಂಜೆ 5 ರವರೆಗೆ.

See also  ಡಿಸೆಂಬರ್ 16 ಈ ರಾಶಿಗಳ ಗೋಲ್ಡನ್ ಡೇಸ್ ಶುರುವಾಗಲಿದೆ.ಧನುರ್ಮಾಸದಲ್ಲಿ ಈ ರಾಶಿಗಳಿಗೆ ಅದೃಷ್ಟದ ಮೇಲೆ ಅದೃಷ್ಟ

ಕುಂಭ ರಾಶಿ :- ನಿರುದ್ಯೋಗಿಗಳಿಗೆ ಇಂದು ಉತ್ತಮವಾದ ದಿನವಾಗಿರುತ್ತದೆ ಸಾಕಷ್ಟು ಕಠಿಣ ಹೋರಾಟದ ನಂತರ ಉದ್ಯೋಗ ಪಡೆಯುವ ಸಾಧ್ಯತೆ ಇದೆ ಆರ್ಥಿಕ ದೃಷ್ಟಿಯಿಂದ ಇಂದು ಮಿಶ್ರಫಲ ದಿನವಾಗಿರುತ್ತದೆ ನಿಮ್ಮ ಆದಾಯವನ್ನು ಹೆಚ್ಚಿಸಲು ಸಾಕಷ್ಟು ಶ್ರಮವನ್ನು ವಹಿಸಬೇಕಾಗುತ್ತದೆ. ಕುಟುಂಬ ಜೀವನದಲ್ಲಿ ಇದ್ದಕ್ಕಿದ್ದಂತೆ ದೊಡ್ಡ ವಿವಾದ ಉಂಟಾಗಬಹುದು ಅದೃಷ್ಟದ ಸಂಖ್ಯೆ – 9 ಅದೃಷ್ಟದ ಬಣ್ಣ – ನೇರಳೆ ಸಮಯ – ಬೆಳಿಗ್ಗೆ 6:00 ಇಂದ 1:00 ಗಂಟೆಯವರೆಗೆ.

ಮೀನ ರಾಶಿ :- ಇಂದು ವ್ಯಾಪಾರಸ್ಥರಿಗೆ ಮತ್ತು ಉದ್ಯೋಗಸ್ಥರಿಗೆ ಇದ್ದಕ್ಕಿದ್ದಂತೆ ದೂರ ಪ್ರಯಾಣ ಮಾಡುವ ಸಾಧ್ಯತೆ ಇದೆ ಈ ಪ್ರಯಾಣವು ನಿಮ್ಮ ವ್ಯವಹಾರಕ್ಕೆ ತುಂಬಾನೇ ಪ್ರಯೋಜನಕಾರಿಯಾಗಿರುತ್ತದೆ ನೀವೇನಾದರೂ ಸರ್ಕಾರಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದರೆ ನಿಮಗೆ ಪ್ರಯೋಜನಕಾರಿ ದಿನವಾಗಿರುತ್ತದೆ. ಕೆಲಸಕ್ಕೆ ಸಂಬಂಧಿಸಿದಂತೆ ಕೆಲವು ಒಳ್ಳೆಯ ಸುದ್ದಿಯನ್ನು ಕೂಡ ಪಡೆಯುತ್ತೀರಿ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ನೀಲಿ ಸಮಯ – ಬೆಳಗ್ಗೆ 1 ರಿಂದ 12.00 ಗಂಟೆಯವರೆಗೆ.

[irp]