ಬಾಕಿ ಕೆಲಸಗಳು ಪೂರ್ಣಗೊಂಡು ದುಡ್ಡಿನ ವಿಷಯದಲ್ಲಿ ವಿಶೇಷ ಏಳಿಗೆ ಈ 6 ರಾಶಿಗೆ ತಿಂಗಳ ಆರಂಭದಲ್ಲೇ ಶುಭ ಬನಶಂಕರಿಯ ಅನುಗ್ರಹದಿಂದ ರಾಶಿಫಲ - Karnataka's Best News Portal

ಮೇಷ ರಾಶಿ :- ಇಂದು ನಿಮಗೆ ಶುಭದಿನವಾಗಲಿದೆ ಬಾಕಿ ಇರುವ ಕೆಲಸ ಇಂದು ಪೂರ್ಣಗೊಳ್ಳುವುದು ನೀವು ವ್ಯಾಪಾರ ಮಾಡುತ್ತಿದ್ದರೆ ನಿಮ್ಮ ಪ್ರಮುಖ ದಾಖಲೆಗಳನ್ನು ಸುರಕ್ಷಿತವಾಗಿಟ್ಟುಕೊಳ್ಳಿ ಅವು ಕಳೆದು ಹೋಗುವ ಸಾಧ್ಯತೆ ಇದೆ. ಕಚೇರಿಯ ವಾತಾವರಣ ಇಂದು ಉತ್ತಮವಾಗಿರುತ್ತದೆ ಆರ್ಥಿಕ ರಂಗದಲ್ಲಿ ಇಂದು ಉತ್ತಮವಾದ ದಿನವಾಗಲಿದೆ ಕಚೇರಿಯಲ್ಲಿ ಮೇಲಧಿಕಾರಿಗಳೊಂದಿಗೆ ಉತ್ತಮವಾದ ಸಂಬಂಧವನ್ನು ಇಟ್ಟುಕೊಂಡಿರುತೀರಿ ಅದೃಷ್ಟದ ಸಂಖ್ಯೆ – 7 ಅದೃಷ್ಟದ ಬಣ್ಣ – ನೇರಳೆ ಸಮಯ – ಬೆಳಗ್ಗೆ 6:15 ರಿಂದ 9:30 ವರೆಗೆ.

ವೃಷಭ ರಾಶಿ :- ಕಚೇರಿಯಲ್ಲಿ ಕೆಲಸ ಹೆಚ್ಚು ಇರುತ್ತದೆ ಇಂತಹ ಪರಿಸ್ಥಿತಿಯಲ್ಲಿ ಕೆಲಸವನ್ನು ಹೊರೆಯಾಗಿ ತೆಗೆದುಕೊಳ್ಳಬಾರದೆಂದು ಸೂಚಿಸಲಾಗಿದೆ ಕಠಿಣ ಶ್ರಮ ಮತ್ತು ಪ್ರಾಮಾಣಿಕತೆಯಿಂದ ಕೆಲಸವನ್ನು ಮುಂದುವರಿಸಿದರೆ ನೀವು ಉತ್ತಮವಾದ ಫಲಿತಾಂಶವನ್ನು ಪಡೆಯುತ್ತೀರಿ. ವ್ಯಾಪಾರಸ್ಥರು ಉತ್ತಮವಾದ ಆರ್ಥಿಕ ಲಾಭವನ್ನು ಪಡೆಯಬಹುದು ಅದೃಷ್ಟದ ಸಂಖ್ಯೆ – 7 ಅದೃಷ್ಟದ ಬಣ್ಣ – ಹಳದಿ ಸಮಯ – ಮಧ್ಯಾಹ್ನ 3 ರಿಂದ ಸಂಜೆ 6:15 ರವರೆಗೆ.

ಮಿಥುನ ರಾಶಿ :- ನೀವು ಇಂದು ಎಲ್ಲಾ ಚಿಂತನೆಗಳನ್ನ ಮರೆತು ದಿನವನ್ನು ಆನಂದಿನಿಂದ ಪೂರ್ಣಗೊಳಿಸಿ ನಿಮ್ಮ ಪ್ರೀತಿ ಪಾತ್ರರೊಂದಿಗೆ ಉತ್ತಮವಾದ ಸಂಬಂಧವನ್ನು ಕಾಪಾಡಿಕೊಳ್ಳಲು ಪ್ರಯತ್ನಿಸಿ ಕೋಪವನ್ನು ತಪ್ಪಿಸಿ ಎಲ್ಲರೊಂದಿಗೆ ಸಭೆಯವಾಗಿ ನಡೆದುಕೊಳ್ಳುವುದು ಉತ್ತಮ. ಹಣಕಾಸಿನ ವಹಿವಾಟುವನ್ನು ಮಾಡಬಾರದೆಂದು ಸೂಚಿಸಲಾಗಿದೆ ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ಬೂದು ಸಮಯ – ಸಂಜೆ 6:45 ರಿಂದ ರಾತ್ರಿ 10 ರವರೆಗೆ.

ಕರ್ಕಾಟಕ ರಾಶಿ :- ಹಣದ ದೃಷ್ಟಿಯಿಂದ ಇಂದು ಉತ್ತಮವಾದ ದಿನವಾಗಲಿದೆ ನಿಮ್ಮ ಆದಾಯ ಹೆಚ್ಚಾಗುವ ಸಾಧ್ಯತೆಯು ಇದೆ ಹಣಕಾಸಿನ ಚಿಂತನೆಗಳನ್ನು ಬಹಳ ಎಚ್ಚರಿಕೆಯಿಂದ ತೆಗೆದುಕೊಂಡರೆ ನಿಮ್ಮ ಹಣಕಾಸಿನ ಸಮಸ್ಯೆಗಳು ಬಗ ಹರಿಯುತ್ತದೆ. ವೈಯಕ್ತಿಕ ಜೀವನದಲ್ಲಿ ನಿಮ್ಮ ಸಂಗಾತಿಯೊಂದಿಗೆ ಸ್ವಲ್ಪ ಭಿನ್ನಾಭಿಪ್ರಾಯವಿರಬಹುದು ಅದೃಷ್ಟದ ಸಂಖ್ಯೆ – 8 ಅದೃಷ್ಟದ ಬಣ್ಣ – ಹಸಿರು ಸಮಯ – ಬೆಳಿಗ್ಗೆ 8:45 ರಿಂದ ಮಧ್ಯಾಹ್ನ 12 ರವರೆಗೆ.

ಸಿಂಹ ರಾಶಿ :- ವೈಯಕ್ತಿಕ ಮತ್ತು ವೃತ್ತಿಪರ ಜೀವನದಲ್ಲಿ ಜವಾಬ್ದಾರಿಗಳು ಹೆಚ್ಚಾಗಬಹುದು ಈ ದಿನವನ್ನು ಮುಂಚಿತವಾಗಿ ಯೋಚಿಸುವುದು ಉತ್ತಮ ಹಣದ ಬಗ್ಗೆ ಹೇಳುವುದಾದರೆ ಅದನ್ನು ಚಿಂತನಶೀಲವಾಗಿ ಖರ್ಚು ಮಾಡಬೇಕು. ಮುಕ್ತವಾಗಿ ಈ ರೀತಿ ಖರ್ಚು ಮಾಡುವುದರಿಂದ ಮುಂದೆ ನೀವು ಆರ್ಥಿಕ ಬಿಕ್ಕಟ್ಟನ್ನು ಎದುರಿಸಬೇಕಾಗುತ್ತದೆ ಅದೃಷ್ಟದ ಸಂಖ್ಯೆ – 7 ಅದೃಷ್ಟದ ಬಣ್ಣ – ಹಸಿರು ಸಮಯ – ಬೆಳಗ್ಗೆ 7:30 ರಿಂದ 10:30 ರವರೆಗೆ.

ಕನ್ಯಾ ರಾಶಿ :- ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿಯನ್ನು ವಹಿಸಬೇಕೆಂದು ಸೂಚಿಸಲಾಗಿದೆ ರೋಗನಿರೋಧಕ ಶಕ್ತಿ ನಿಮ್ಮ ಆರೋಗ್ಯವನ್ನು ಹದಗೆಡಿಸುತ್ತದೆ ಕುಟುಂಬ ಜೀವನದಲ್ಲಿ ಹೆಚ್ಚಿನ ಸಮಯವನ್ನು ಕಳೆಯಲು ಪ್ರಯತ್ನಿಸಿ. ವಿಶೇಷವಾಗಿ ನಿಮ್ಮ ಮಕ್ಕಳಿಗೆ ನಿಮ್ಮ ಅಗತ್ಯ ಹೆಚ್ಚಿರುತ್ತದೆ ಮನೆಯ ವಾತಾವರಣವು ಈ ದಿನ ಉತ್ತಮವಾಗಿರುತ್ತದೆ ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ನೀಲಿ ಸಮಯ – ಬೆಳಗ್ಗೆ 11:30 ರಿಂದ ಮಧ್ಯಾಹ್ನ 2:30 ವರೆಗೆ.

ತುಲಾ ರಾಶಿ :- ಇಂದು ನೀವು ತುಂಬಾ ಸಮತೋಲಿನವಾಗಿ ವರ್ತಿಸಬೇಕೆಂದು ಸೂಚಿಸಲಾಗಿದೆ ನೀವು ಇಷ್ಟ ಪಡದ ಜನರಿಂದ ದೂರವಿರಿ ಇಂದು ಅವರು ನಿಮಗೆ ಕಿರಿಕಿರಿ ಉಂಟು ಮಾಡಬಹುದು ಹಣದ ಬಗ್ಗೆ ಹೇಳುವುದಾದರೆ ಉತ್ತಮ ದಿನವಾಗಿರುತ್ತದೆ ಕಾರ್ಯನಿರ್ವಹಣೆಯ ಬಗ್ಗೆ ವಿಷಯದಲ್ಲಿ ಸಹೋದ್ಯೋಗಿಗಳನ್ನು ಟೀಕಿಸುವುದನ್ನು ತಪ್ಪಿಸಿ. ಒಟ್ಟಿಗೆ ಕೆಲಸ ಮಾಡುವುದು ಉತ್ತಮ ಅದೃಷ್ಟದ ಸಂಖ್ಯೆ – 7 ಅದೃಷ್ಟದ ಬಣ್ಣ – ಕೆಂಪು ಸಮಯ – ಸಂಜೆ 4.15 ರಿಂದ 7:30 ರವರೆಗೆ.

ವೃಶ್ಚಿಕ ರಾಶಿ :- ಇಂದು ನಿಮಗೆ ಮೋಜಿನ ದಿನವಾಗಲಿದೆ ಇದ್ದಕ್ಕಿದ್ದಂತೆ ಸ್ನೇಹಿತರು ಅಥವಾ ಸಂಬಂಧಿಕರು ಮನೆಗೆ ಬರಬಹುದು ಪ್ರೀತಿ ಪಾತ್ರರೊಂದಿಗೆ ಇವತ್ತು ಉತ್ತಮವಾದ ಸಮಯವನ್ನು ಕಳೆಯುತ್ತೀರಿ ಹಣದ ಪರಿಸ್ಥಿತಿ ಇಂದು ಬಲವಾಗಿರುತ್ತದೆ. ಆರ್ಥಿಕವಾಗಿ ಯಾರಿಗಾದರೂ ಸಹಾಯ ಮಾಡುವ ಅವಕಾಶವನ್ನು ಕೂಡ ಪಡೆಯಬಹುದು ಅದೃಷ್ಟದ ಸಂಖ್ಯೆ – 9 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 9:00 ರಿಂದ ಮಧ್ಯಾಹ್ನ 12:30 ವರೆಗೆ.

ಧನಸು ರಾಶಿ :- ಇಂದು ಕೆಲಸದಲ್ಲಿ ಮಿಶ್ರ ಫಲಿತಾಂಶ ದಿನವಾಗಲಿದೆ ಕೆಲಸ ಮಾಡುತ್ತಿದ್ದರೆ ನಿಮ್ಮ ಸಾಮರ್ಥ್ಯಕಿಂತ ಹೆಚ್ಚು ಕೆಲಸ ತೆಗೆದುಕೊಳ್ಳುವುದನ್ನು ತಪ್ಪಿಸಿ ಅದು ನಿಮಗೆ ಒತ್ತಡಕ್ಕೆ ಕಾರಣವಾಗಬಹುದು ಕಾರ್ಯಕ್ಷಮತೆ ಕುಸಿಯಲು ಸಹ ಕಾರಣವಾಗಬಹುದು. ಒಂದೇ ಸಮಯಕ್ಕೆ ಒಂದು ಕೆಲಸ ಮಾಡಲು ಪ್ರಯತ್ನಿಸುತ್ತೀರಿ ವ್ಯಾಪಾರಸ್ಥರು ಹಣಕಾಸಿನ ವಿಚಾರದಲ್ಲಿ ಜಾಗೃತಿಯನ್ನು ವಹಿಸಬೇಕು ಅದೃಷ್ಟದ ಸಂಖ್ಯೆ – 6 ಅದೃಷ್ಟದ ಬಣ್ಣ – ಕಂದು ಸಮಯ – ಬೆಳಗ್ಗೆ 6:30 ರಿಂದ 11:30 ವರೆಗೆ.

ಮಕರ ರಾಶಿ :- ದೀರ್ಘಕಾಲದಿಂದ ಹಣಕಾಸಿನ ಬಗ್ಗೆ ಚಿಂತಿಸುತ್ತಿದ್ದರೆ ಅಥವಾ ಹೊಸದೊಂದು ವ್ಯವಹಾರ ಮಾಡಲು ಪ್ರಯತ್ನಿಸುತ್ತಿದ್ದರೆ ಇಂದು ನಿಮಗೆ ಉತ್ತಮವಾದ ದಿನವಾಗಲಿದೆ ಕಠಿಣ ಶಮದ ತಕ್ಕಂತೆ ಫಲಿತಾಂಶ ಸಿಗಲಿದೆ ಆರೋಗ್ಯದಲ್ಲಿ ಮೈಕೈ ತೊಂದರೆ ಇದ್ದರೆ ನಿರ್ಲಕ್ಷ ವಹಿಸಬೇಡಿ. ಅತಿಥಿ ಆಗಮನಕ್ಕೆ ಸಿದ್ದರಾಗಿರಿ ಅದೃಷ್ಟದ ಸಂಖ್ಯೆ – 6 ಅದೃಷ್ಟದ ಬಣ್ಣ – ಕೇಸರಿ ಸಮಯ – ಬೆಳಗ್ಗೆ 11:30 ರಿಂದ ಮಧ್ಯಾಹ್ನ 12.50 ರವರೆಗೆ.

ಕುಂಭ ರಾಶಿ :- ನೀವು ವಿವಾಹಿತರಾಗಿದ್ದರೆ ಸಂಗಾತಿಯನ್ನು ಹುಡುಕುತ್ತಿದ್ದರೆ ಇಂದು ಅದು ಕೊನೆಗೊಳ್ಳಬಹುದು ಇಂದು ನಿಮಗಾಗಿ ಉತ್ತಮವಾದ ವಿವಾಹ ಪ್ರಸ್ತಾಪ ಬರುವ ಸಾಧ್ಯತೆ ಇದೆ ಇದೇ ಸಮಯದಲ್ಲಿ ಈ ರಾಶಿ ಚಕ್ರದವರಿಗೆ ಉತ್ತಮವಾದ ದಿನವಾಗಲಿದೆ. ಅದಲ್ಲದೆ ಇಂದು ಸಾಲ ಮತ್ತು ವಹಿವಾಟು ಮಾಡದಿದ್ದರೆ ಉತ್ತಮ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ನೇರಳೆ ಸಮಯ – ಬೆಳಗ್ಗೆ 10 ರಿಂದ ಮಧ್ಯಾಹ್ನ 1.15 ರವರೆಗೆ.

ಮೀನಾ ರಾಶಿ :- ಆರೋಗ್ಯದ ದೃಷ್ಟಿಯಿಂದ ನಿಮಗಷ್ಟು ಒಳ್ಳೆಯ ದಿನವಲ್ಲ ಕೈಕಾಲುಗಳಲ್ಲಿ ನೋವು ಇರಬಹುದು ವೈಯಕ್ತಿಕ ಜೀವನದಲ್ಲಿ ಶಾಂತಿ ಮತ್ತು ಸಂತೋಷವನ್ನು ಕಾಪಾಡಿಕೊಳ್ಳಲು ನಿಮ್ಮ ನಡವಳಿಕೆಯಲ್ಲಿ ಎಲ್ಲವೂ ಬದಲಾವಣೆಗಳನ್ನು ಮಾಡಿಕೊಳ್ಳಬೇಕಾಗುತ್ತದೆ. ನಿಮ್ಮ ಕೋಪವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಿ ಹಣಕಾಸಿನ ವಿಚಾರದಲ್ಲಿ ಇಂದು ದುಬಾರಿಯಾಗಲಿದೆ ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ಹಳದಿ ಸಮಯ – ಮಧ್ಯಾಹ್ನ 1.45 ರಿಂದ ಸಂಜೆ 5 ರವರೆಗೆ.

By admin

Leave a Reply

Your email address will not be published. Required fields are marked *