ಮುಂದಿನ ಅಮವಾಸ್ಯೆ ಒಳಗೆ ಈ 8 ರಾಶಿಗೆ ದೈವಬಲದಿಂದ ಬಾರಿ ಅದೃಷ್ಟ ಆಸ್ತಿ,ಹಣ,ವಾಹನ ಯೋಗದಿಂದ ಜೀವನ‌ ಬದಲಾಗಲಿದೆ ನಿಖರ ದಿನಫಲ ನೋಡಿ

ಮೇಷ ರಾಶಿ :- ನೀವೇನಾದರೂ ವ್ಯಾಪಾರ ಮಾಡುತ್ತಿದ್ದರೆ ಈ ದಿನ ನಿಮಗೆ ಬಹಳ ಮುಖ್ಯವಾದ ದಿನವಾಗಿರುತ್ತದೆ ನಿಮ್ಮ ವ್ಯಾಪಾರವನ್ನು ವಿಸ್ತರಿಸಬಹುದು ನೀವು ಹೊಸದೊಂದು ಕೆಲಸವನ್ನು ಆರಂಭಿಸಲು ಬಯಸಿದರೆ ಮತ್ತು ಅದರಲ್ಲಿ ಯಾವುದೇ ಅಡೆ-ಚಣವೇ ಇದ್ದರೆ ಅದರ ಸಮಸ್ಯೆಗಳನ್ನು ಬಗೆಹರಿಸಲು ಎಂದು ನಿಮಗೆ ಉತ್ತಮವಾದ ದಿನವಾಗಲಿದೆ. ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 8:00 ಯಿಂದ 11:00 ವರೆಗೆ.

WhatsApp Group Join Now
Telegram Group Join Now

ವೃಷಭ ರಾಶಿ :- ಈ ದಿನ ವಿದ್ಯಾರ್ಥಿಗಳಿಗೆ ಬಹಳ ಒಳ್ಳೆಯ ದಿನವಾಗಿರುತ್ತದೆ ಈ ಹಿಂದೆ ನೀವು ಯಾವುದಾದರೂ ಪರೀಕ್ಷೆ ಬರೆದಿದ್ದರೆ ಇಂದು ನೀವು ಉತ್ತಮವಾದ ಫಲಿತಾಂಶ ಪಡೆಯುವ ಸಾಧ್ಯತೆ ಇದೆ ಈ ರೀತಿ ನೀವು ಶ್ರಮವನ್ನು ವಹಿಸಿದರೆ ನೀವು ಮುಂದೆ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬಹುದು. ಸಂಬಳ ಪಡೆಯುವ ಜನರು ಎಂದು ಯಾವುದೇ ಕೆಲಸವನ್ನು ಅವಸರದಿಂದ ಮಾಡಬಾರದೆಂದು ಸೂಚಿಸಲಾಗಿದೆ ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ಗುಲಾಬಿ ಸಮಯ – ಮಧ್ಯಾಹ್ನ 12 ಗಂಟೆಯಿಂದ 4 ಗಂಟೆಯವರೆಗೆ.

ಮಿಥುನ ರಾಶಿ :- ನೀವು ಇಂದು ಕಚೇರಿಯಲ್ಲಿ ಹೆಚ್ಚಿನ ಗೌರವವನ್ನು ಪಡೆಯಬಹುದು ವ್ಯಾಪಾರ ಮಾಡುತ್ತಿರುವ ಜನರು ಇದು ಹೂಡಿಕೆ ಮಾಡುವುದನ್ನು ತಪ್ಪಿಸಿ ನೀವು ಇದು ಯಾವುದೇ ಅಪಾಯವನ್ನು ತೆಗೆದುಕೊಂಡರೆ ನೀವು ತಪ್ಪು ಫಲಿತಾಂಶವನ್ನು ಅನುಭವಿಸಬೇಕಾಗುತ್ತದೆ. ಕುಟುಂಬ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ನೀಲಿ ಸಮಯ – ಬೆಳಗ್ಗೆ 6 ಗಂಟೆಯಿಂದ 8 ಗಂಟೆಯವರೆಗೆ.


ಕಟಕ ರಾಶಿ :- ದಿನದ ಆರಂಭವು ಉತ್ತಮವಾಗಿರುತ್ತದೆ ನಿಮ್ಮ ಮನಸ್ಸು ಕೂಡ ಸಂತೋಷವಾಗಿರುತ್ತದೆ ನೀವು ದಾನಾತ್ಮಕವಾಗಿ ಕೂಡ ಇರುತ್ತೀರಿ ಹಣದ ದೃಷ್ಟಿಯಿಂದ ಈ ದಿನ ನಿಮಗೆ ಬಹಳ ಮುಖ್ಯವಾಗಿರುತ್ತದೆ ದೀರ್ಘ ಕಾಲದಿಂದ ನಡೆಯುತ್ತಿರುವ ಹಣಕಾಸಿನ ಪರಿಸ್ಥಿತಿ ಇಂದು ಯಶಸ್ವಿಯಾಗಬಹುದು. ಕುಟುಂಬದೊಂದಿಗೆ ಶಾಂತಿ ಮತ್ತು ಸಂತೋಷವಿರುತ್ತದೆ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಕೇಸರೀ ಸಮಯ – ಸಂಜೆ 6 ರಿಂದ ರಾತ್ರಿ 8.30 ರವರೆಗೆ.

ಸಿಂಹ ರಾಶಿ :- ನಿಮ್ಮ ಕಚೇರಿ ಕ್ಷೇತ್ರದಲ್ಲಿ ಇತರ ಟಿಕಿಸುವುದನ್ನು ತಪ್ಪಿಸಿ ಆದಷ್ಟು ನಿಮ್ಮ ಸಮಯದ ಕಡೆ ಹೆಚ್ಚಿನ ಗಮನವನ್ನು ಹರಿಸಿ ಕೆಲಸ ಸ್ಥಳದಲ್ಲಿ ಇಂದು ನೀವು ಆದಷ್ಟು ತಾಳ್ಮೆಯಿಂದ ವರ್ತಿಸಿ ಕುಟುಂಬ ಜೀವನದ ಪರಿಸ್ಥಿತಿ ಈ ದಿನ ಸಾಮಾನ್ಯವಾಗಿರುತ್ತದೆ. ಮನೆ ಸದಸ್ಯರ ಅಂದಿನ ಸಂಬಂಧ ಉತ್ತಮವಾಗಿರುತ್ತದೆ ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ಕೇಸರೀ ಸಮಯ – ಸಂಜೆ 4:30 ರಿಂದ ರಾತ್ರಿ 8 ಗಂಟೆಯವರೆಗೆ.

ಕನ್ಯಾ ರಾಶಿ :- ಇಂದು ವ್ಯಾಪಾರಿಗಳಿಗೆ ಬಹಳ ಮುಖ್ಯವಾದ ದಿನವಾಗಿರುತ್ತದೆ ಬಟ್ಟೆ ಕಬ್ಬಿಣ ಚಿನ್ನ ಬೆಳ್ಳಿ ವ್ಯಾಪಾರ ಮಾಡುತ್ತಿರುವವರಿಗೆ ನೀವು ಇದರಿಂದ ಉತ್ತಮವಾದ ಆರ್ಥಿಕ ಲಾಭವನ್ನು ಪಡೆಯುತ್ತೀರಿ ಕಚೇರಿಯಲ್ಲಿ ಮೇಲಾಧಿಕಾರಿಗಳೊಂದಿಗೆ ವಾದ ಮಾಡುವುದನ್ನು ತಪ್ಪಿಸಿ. ವಿದ್ಯಾರ್ಥಿಗಳು ಶಿಕ್ಷಣ ಸಂಬಂಧಿಸಿ ದಂತೆ ಯಾವುದಾದರೂ ನಿರ್ಧಾರವನ್ನು ತೆಗೆದುಕೊಂಡರೆ ಇಂದು ಯಶಸ್ವಿಯಾಗುವ ಸಾಧ್ಯತೆ ಇದೆ ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ನೀಲಿ ಸಮಯ – ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 12:30 ವರೆಗೆ.


ತುಲಾ ರಾಶಿ :- ನೀವು ಮಾಡುತ್ತಿರುವ ಕೆಲಸದ ಕ್ಷೇತ್ರದಲ್ಲಿ ಸಂಪೂರ್ಣವಾದ ಗಮನವನ್ನು ಹರಿಸಬೇಕಾಗುತ್ತದೆ ಕಚೇರಿಯ ರಾಜಕೀಯ ಬಗ್ಗೆ ಒಂದಿಷ್ಟು ಎಚ್ಚರದಿಂದಿರಿ ಸಹಉದ್ಯೋಗಿಗಳನ್ನು ಕುರುಡಾಗಿ ನಂಬುವುದನ್ನು ತಪ್ಪಿಸಿ ಪಾಲುದಾರಿಕೆ ವ್ಯಾಪಾರ ಮಾಡುತ್ತಿರುವ ಜನರಿಗೆ ಇಂದು ಸವಾಲಿನ ದಿನವಾಗಿರುತ್ತದೆ. ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಕೇಸರಿ ಸಮಯ – ಬೆಳಗ್ಗೆ 6 ಗಂಟೆಯಿಂದ 9 ಗಂಟೆಯವರೆಗೆ.

ವೃಶ್ಚಿಕ ರಾಶಿ :- ಪ್ರವೇಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಜನರಿಗೆ ಇಂದು ಉತ್ತಮವಾದ ದಿನವಾಗಿರುತ್ತದೆ ಕಚೇರಿಯಲ್ಲಿ ನಿಮ್ಮ ಕಾರ್ಯಶ್ರಮತೆಯಿಂದ ಉನ್ನತ ಅಧಿಕಾರಿಗಳು ತೃಪ್ತರಾಗುತ್ತಾರೆ ಹಾಗೂ ಇಂದು ನಿಮ್ಮ ಕಚೇರಿಯ ಕ್ಷೇತ್ರದಲ್ಲಿ ನಿಮ್ಮ ಸ್ಥಾನವು ಬಲವಾಗಿರುತ್ತದೆ. ಶೀಘ್ರದಲ್ಲೇ ನೀವು ಪ್ರಗತಿ ಸಾಧಿಸುವ ಅವಕಾಶ ಸಿಗಲಿದೆ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಕೆಂಪು ಸಮಯ – ಸಂಜೆ 5:00ಯಿಂದ ರಾತ್ರಿ 8:00 ವರೆಗೆ.

ಧನಸು ರಾಶಿ :- ಈ ದಿನ ಕೆಲಸದ ವಿಚಾರದಲ್ಲಿ ಇಂದು ನಿಮಗೆ ಉತ್ತಮವಾದ ದಿನವಾಗಿರುತ್ತದೆ ಕಚೇರಿಯ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವಾಗ ನೀವು ಆನಂದವನ್ನು ಅನುಭವಿಸುತ್ತೀರಿ ಅಲ್ಲದೆ ನಿಮ್ಮ ಎಲ್ಲಾ ಕೆಲಸವೂ ಸರಿಯಾದ ಸಮಯಕ್ಕೆ ಪೂರ್ಣಗೊಳಿಸಲು ಸಾಧ್ಯವಾಗುತ್ತದೆ. ಕಚೇರಿಯಲ್ಲಿ ಸಹಉದ್ಯೋಗಿಗಳೊಂದಿಗೆ ಸಂಪೂರ್ಣವಾದ ಬೆಂಬಲವನ್ನು ಪಡೆಯುತ್ತೀರಿ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಕೇಸರಿ ಸಮಯ – ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ.


ಮಕರ ರಾಶಿ :- ನೀವು ದೊಡ್ಡ ಕಂಪನಿಗೆ ಸಂದರ್ಶನಕ್ಕೆ ಹೋಗುತ್ತಿದ್ದಾರೆ ನಿಮ್ಮ ಸಿದ್ಧತೆ ಬಗ್ಗೆ ಬಹಳ ಎಚ್ಚರವಿರಲಿ ಸಕಾರಾತ್ಮಕವಾಗಿರಿ ನಿಮ್ಮ ಅತ್ಯುತ್ತಮವನ್ನು ನೀಡಲು ಪ್ರಯತ್ನಿಸಿ ನೀವು ಯಶಸ್ಸನ್ನು ಪಡೆಯುವ ಬಲವಾದ ಸಾಧ್ಯತೆ ಇರುತ್ತದೆ. ವ್ಯಾಪಾರಸ್ಥರು ಕಾನೂನಿನ ವಿಚಾರದಲ್ಲಿ ಬಹಳ ಎಚ್ಚರವನ್ನು ವಹಿಸಬೇಕಾಗುತ್ತದೆ ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ಕೆಂಪು ಸಮಯ – ಬೆಳಗ್ಗೆ 6:30 ರಿಂದ 8 ಗಂಟೆವರೆಗೆ.

ಕುಂಭ ರಾಶಿ :- ಪ್ರೈವೇಟ್ ಕಂಪನಿಯಲ್ಲಿ ಕೆಲಸ ಮಾಡುವವರಿಗೆ ಇಂದು ಬಹಳ ಮುಖ್ಯವಾದ ದಿನವಾಗಿರುತ್ತದೆ ಕಚೇರಿಯಲ್ಲಿ ನೀವು ಮಾಡುತ್ತಿರುವ ಕೆಲಸದಿಂದ ನೀವು ಉತ್ತಮವಾದ ಪಡೆಯುತ್ತೀರಿ ನೀವು ಕೆಲವು ದೊಡ್ಡ ಗೌರವವನ್ನು ಕೂಡ ಪಡೆಯಬಹುದು. ಇದೆಲ್ಲವೂ ನಿಮ್ಮ ಶ್ರಮದ ಫಲವಾಗಿರುತ್ತದೆ ಅದೃಷ್ಟದ ಸಂಖ್ಯೆ – 9 ಅದೃಷ್ಟದ ಬಣ್ಣ – ಗುಲಾಬಿ ಸಮಯ – ಸಂಜೆ 6 ರಿಂದ ರಾತ್ರಿ 9:30 ರವರೆಗೆ.

ಮೀನ ರಾಶಿ :- ಸಂಬಳ ಪಡೆಯುವ ಜನರು ತಮ್ಮ ಸೋಮಾರಿತನವರ ಬಿಟ್ಟು ಕೆಲಸದ ಕಡೆ ಏಕಾಗ್ರತೆಯನ್ನು ವಹಿಸಬೇಕು ಇಲ್ಲದಿದ್ದರೆ ಕೆಲವು ಕೆಲಸಗಳು ಅಪೂರ್ಣವಾಗಿ ಉಳಿದುಬಿಡುತ್ತವೆ ವ್ಯಾಪಾರಸ್ಥರು ದೊಡ್ಡ ಗ್ರಾಹಕರೊಂದಿಗೆ ವ್ಯವಹಾರವನ್ನು ಮಾಡಬೇಕಾದರೆ ಹೆಚ್ಚಿನ ಜಾಗೃತಿಯನ್ನು ವಹಿಸ ಬೇಕಾಗುತ್ತದೆ. ಕುಟುಂಬ ಜೀವನದ ಪರಿಸ್ಥಿತಿ ಅನುಕೂಲಕರವಾಗಿ ಇರುತ್ತದೆ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ನೀಲಿ ಸಮಯ – ಬೆಳಗ್ಗೆ 6 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ.

[irp]