ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ 2022-23 ನೇ ಸಾಲಿನ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸ್ಲಾಲರ್ಶಿಪ್ ಅರ್ಜಿ ಆಹ್ವಾನ ಆರಂಭ... - Karnataka's Best News Portal

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ 2022-23 ನೇ ಸಾಲಿನ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸ್ಲಾಲರ್ಶಿಪ್ ಅರ್ಜಿ ಆಹ್ವಾನ ಆರಂಭ…

SSP ಸ್ಕಾಲರ್ ಶಿಪ್ 2022-23||,ಈ ದಿನ 202 – 23 ನೇ ಸಾಲಿನ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಆನ್ಲೈನ್ ನಲ್ಲಿ ಅರ್ಜಿಯನ್ನು ಆಹ್ವಾನೆ ಮಾಡಲಾಗಿದ್ದು ಈ ಒಂದು ಅರ್ಜಿಯನ್ನು ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳು ಅಂದರೆ ಒಂದನೇ ತರಗತಿಯಿಂದ 10ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ಗಳು ಅಂದರೆ ಫಸ್ಟ್ ಪಿಯುಸಿ ಇಂದ ಡಿಗ್ರಿ ಮಾಡುತ್ತಿರುವಂತಹ ವಿದ್ಯಾರ್ಥಿಗಳು ಈ ಒಂದು ಅರ್ಜಿಯನ್ನು ಹಾಕುವುದಕ್ಕೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಆಹ್ವಾನಿ ಮಾಡಲಾಗಿದ್ದು ಈ ಒಂದು ಅರ್ಜಿಯನ್ನು ಹಾಕುವುದಕ್ಕೆ ಯಾವುದೆಲ್ಲ ದಾಖಲಾತಿಗಳು ಬೇಕು ಹಾಗು ಈ ಅರ್ಜಿಯನ್ನು ಹಾಕುವುದಕ್ಕೆ ಪ್ರಾರಂಭ ದಿನಾಂಕ ಯಾವುದು ಹಾಗೂ ಕೊನೆಯ ದಿನಾಂಕ ಯಾವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ.

ಈ ಒಂದು ಅರ್ಜಿಯನ್ನು ಹಾಕುವುದಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಅಂದರೆ ಪ್ರವರ್ಗ 1, 2A, 2B, 3A ಮತ್ತು 3B ವರ್ಗದ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಕ್ಕಾಗಿ ಆನ್ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬೇಕಾಗಿರು ತ್ತದೆ ಅರ್ಜಿ ಆಹ್ವಾನೆಯ ಕೊನೆಯ ದಿನಾಂಕ ಯಾವುದು ಎಂದು ನೋಡುವುದಾದರೆ 31/12/2022 ಹಾಗಾಗಿ ಈ ದಿನಾಂಕದೊಳಗೆ ಅರ್ಜಿಯನ್ನು ಹಾಕಬೇಕಾಗಿದೆ ಹಾಗಾದರೆ ಮೆಟ್ರಿಕ್ ಪೂರ್ವದ ವಿದ್ಯಾರ್ಥಿ ವೇತನವನ್ನು ಹಾಕುವುದಕ್ಕೆ ಯಾವುದೆಲ್ಲ ದಾಖಲಾತಿಗಳು ಬೇಕು ಎಂದು ನೋಡುವುದಾದರೆ ಮೊದಲನೆಯದಾಗಿ ಶಾಲೆ ಪ್ರಾರಂಭದಲ್ಲಿ ಪಡೆದಿರುವಂತಹ ಪೂರ್ತಿ ವಿವರ ವಿದ್ಯಾರ್ಥಿಯ ಆಧಾರ್ ಕಾರ್ಡ್ ಜೊತೆಗೆ ಪೋಷಕರ ಆಧಾರ್ ಕಾರ್ಡ್ ವಿದ್ಯಾರ್ಥಿಯ ಜಾತಿ ಪ್ರಮಾಣ ಪತ್ರದ RD ನಂಬರ್ ಇದರ ಜೊತೆಗೆ ಆದಾಯ ಪ್ರಮಾಣ ಪತ್ರದ RD ನಂಬರ್.

WhatsApp Group Join Now
Telegram Group Join Now
See also  ಲಕ್ಷ್ಮಿ ನಿವಾಸ ಜಯಂತ್ ನಿಜವಾಗಿಯೂ ಹೀರೋನಾ ? ಅಥವಾ ವಿಲನ್ ಆ..ಇಲ್ಲಿದೆ ನೋಡಿ ಕ್ಲೂ..ಹೇಗಿದ್ದವರು ಹೇಗಾದ್ರೂ..

ಇದರ ಜೊತೆಗೆ ವಿದ್ಯಾರ್ಥಿ ಏನಾದರೂ ಸರ್ಕಾರಿ ಹಾಸ್ಟೆಲ್ ನಲ್ಲಿ ಓದುತ್ತಿದ್ದರೆ ಆ ಹಾಸ್ಟೆಲ್ ನಲ್ಲಿ ಇರುವುದರ ಸಂಪೂರ್ಣ ವಿವರ ಜೊತೆಗೆ ವಿದ್ಯಾರ್ಥಿ ಯ ಆಧಾರ್ ಕಾರ್ಡ್ ಏನಾದರೂ ಇಲ್ಲ ಎಂಬ ಪಕ್ಷದಲ್ಲಿ ಅವರ ಪೋಷಕರ ಆಧಾರ್ ಕಾರ್ಡ್ ಹಾಗೂ ಆ ಆಧಾರ್ ಕಾರ್ಡ್ ನಲ್ಲಿ ಬ್ಯಾಂಕ್ ಅಕೌಂಟ್ ಕಡ್ಡಾಯವಾಗಿ ಲಿಂಕ್ ಆಗಿರಲೇಬೇಕು ಜೊತೆಗೆ ಬ್ಯಾಂಕ್ ಅಕೌಂಟ್ ನಂಬರ್ ಐ ಎಫ್ ಎಸ್ ಸಿ ಕೋಡ್ ಜೊತೆಗೆ ಪೋಷಕರ ಮೊಬೈಲ್ ನಂಬರ್ ಹಾಗಾದರೆ ಎಷ್ಟು ವಿದ್ಯಾರ್ಥಿ ವೇತನ ಬರುತ್ತದೆ ಎಂದು ನೋಡುವುದಾದರೆ 1 ರಿಂದ 5ನೇ ತರಗತಿಯ ವಿದ್ಯಾರ್ಥಿಗಳಿಗೆ 750 ರೂಪಾಯಿ 6 ರಿಂದ 8 ನೇ ತರಗತಿಯ ವಿದ್ಯಾರ್ಥಿಗಳಿಗೆ 900 ರೂಪಾಯಿ 9 ರಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗೆ 1000 ರೂಪಾಯಿ ವಿದ್ಯಾರ್ಥಿ ವೇತನ ಬರುತ್ತದೆ ಹೆಚ್ಚಿನ ಮಾಹಿತಿಗಾಗಿ ಕೆಳಗಿನ ವಿಡಿಯೋ ಸಂಪೂರ್ಣವಾಗಿ ವೀಕ್ಷಿಸಿ.

[irp]


crossorigin="anonymous">