ಪಿತೃಗಳ ನೇರ ಅನುಗ್ರಹದಿಂದ ಈ 7 ರಾಶಿಯವರಿಗೆ ಸಂತಾನ ಹಾಗೂ ಇಡೀ ಕುಟುಂಬದ ಏಳಿಗೆ ಆರಂಭ ಆಸ್ತಿ ಹಾಗೂ ಹಣದ ವಿಷಯದಲ್ಲಿ ಸಿಹಿಸುದ್ದಿ ಶಕ್ತಿಶಾಲಿ ಶ್ರೀ ಕುಕ್ಕೆ ಸುಬ್ರಹ್ಮಣ್ಯನ ಕೃಪೆ - Karnataka's Best News Portal

ಪಿತೃಗಳ ನೇರ ಅನುಗ್ರಹದಿಂದ ಈ 7 ರಾಶಿಯವರಿಗೆ ಸಂತಾನ ಹಾಗೂ ಇಡೀ ಕುಟುಂಬದ ಏಳಿಗೆ ಆರಂಭ ಆಸ್ತಿ ಹಾಗೂ ಹಣದ ವಿಷಯದಲ್ಲಿ ಸಿಹಿಸುದ್ದಿ ಶಕ್ತಿಶಾಲಿ ಶ್ರೀ ಕುಕ್ಕೆ ಸುಬ್ರಹ್ಮಣ್ಯನ ಕೃಪೆ

ಮೇಷ ರಾಶಿ :- ನೀವು ನಿಮ್ಮ ಆರೋಗ್ಯದ ಕಡೆ ಹೆಚ್ಚಿನ ಗಮನವನ್ನು ವಹಿಸಬೇಕಾಗುತ್ತದೆ ಅಗತ್ಯಕ್ಕಿಂತ ಹೆಚ್ಚು ಖರ್ಚು ಮಾಡುವುದನ್ನು ತಪ್ಪಿಸಿ ಹಾಗೂ ಇಂದು ಕುಟುಂಬ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ ಪ್ರತಿಕೂಲ ಸಂದರ್ಭದಲ್ಲಿ ನಿಮ್ಮ ಪ್ರೀತಿ ಪಾತ್ರರ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ವಿಶೇಷವಾಗಿ ಇಂದು ನಿಮ್ಮ ಮನೆಯ ಬೆಂಬಲದಿಂದ ನಿಮ್ಮ ಧೈರ್ಯವು ಹೆಚ್ಚಾಗುತ್ತದೆ ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ಕೇಸರಿ ಸಮಯ – ಸಂಜೆ 4:30 ರಿಂದ ರಾತ್ರಿ 8 ಗಂಟೆಯವರೆಗೆ.

WhatsApp Group Join Now
Telegram Group Join Now

ವೃಷಭ ರಾಶಿ :- ಉದ್ಯೋಗ ಕ್ಷೇತ್ರದಲ್ಲಿ ಇಂದು ಹೆಚ್ಚು ಬದಲಾವಣೆಯಾಗುವ ಸಾಧ್ಯತೆ ಇದೆ ಸಕಾರಾತ್ಮಕ ದಿಂದ ತುಂಬಿರುತ್ತೀರಿ ಹೊಸದೊಂದು ವ್ಯವಹಾರವನ್ನು ಪ್ರಾರಂಭಿಸಲು ನೀವು ಯೋಚಿಸುತ್ತಿದ್ದರೆ ಬಹಳ ಎಚ್ಚರದಿಂದ ನಿರ್ಧಾರವನ್ನು ತೆಗೆದುಕೊಳ್ಳಬೇಕು. ಇಂದು ಹಣದ ಸ್ಥಾನ ಉತ್ತಮವಾಗಿರುತ್ತದೆ ಬಜೆಟ್ ಪ್ರಕಾರ ನೀವು ಖರ್ಚು ಮಾಡಿದರೆ ಯಾವುದೇ ರೀತಿ ಸಮಸ್ಯೆ ಇರುವುದಿಲ್ಲ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ನೀಲಿ ಸಮಯ – ಸಂಜೆ 4:30 ರಿಂದ 7:30ರ ವರೆಗೆ.

ಮಿಥುನ ರಾಶಿ :- ವ್ಯಾಪಾರಸ್ಥರು ಹಣಕಾಸಿನ ವಿಚಾರದಲ್ಲಿ ಹೆಚ್ಚಿನ ಜಾಗೃತಿಯನ್ನು ವಹಿಸಬೇಕಾಗುತ್ತದೆ ನೀವೇನಾದರೂ ಸಾಲವನ್ನು ತೆಗೆದುಕೊಳ್ಳಲು ಯೋಚನೆ ಮಾಡುತ್ತಿದ್ದಾರೆ ನಿಮ್ಮ ನಿರ್ಧಾರವನ್ನು ಬಹಳ ಎಚ್ಚರಿಕೆಯಿಂದ ತೆಗೆದುಕೊಳ್ಳಿ ವಿಪರೀತ ಸಾಲ ಮಾಡುವುದನ್ನು ತಪ್ಪಿಸಿ. ಇಲ್ಲದಿದ್ದರೆ ನಿಮ್ಮ ಮೇಲೆ ಮುಂದೆ ಹೆಚ್ಚಿನ ಒತ್ತಡ ಉಂಟಾಗುತ್ತದೆ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ನೀಲಿ ಸಮಯ – ಬೆಳಗ್ಗೆ 6 ಯಿಂದ 11:30 ರವರೆಗೆ.


ಕಟಕ ರಾಶಿ :- ಇಂದು ನಿಮ್ಮ ಕೆಲಸದಲ್ಲಿ ಸಾಧನೆ ಮಾಡುವ ಸಾಧ್ಯತೆ ಇರುತ್ತದೆ ಇಂದು ನೀವು ಉತ್ತಮ ಉದ್ಯೋಗವು ಕೂಡ ಪಡೆಯಬಹುದು ನೀವು ಕೆಲಸ ಮಾಡುತ್ತಿದ್ದರೆ ನಿಮ್ಮ ಕಾರ್ಯಕ್ಷಮತೆ ಜೊತೆಗೆ ಉನ್ನತ ಅಧಿಕಾರಿಗಳ ಬೆಂಬಲವನ್ನು ಕೂಡ ಪಡೆಯುತ್ತೀರಿ ಮತ್ತು ವ್ಯಾಪಾರಸ್ಥರಿಗೆ ಪ್ರಯೋಜನಕಾರಿ ದಿನವಾಗಲಿದೆ. ಹಣಕಾಸಿನ ವಿಚಾರದಲ್ಲಿ ಇದು ಉತ್ತಮವಾದ ದಿನವಾಗಿರುತ್ತದೆ ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ಕೇಸರಿ ಸಮಯ – ಸಂಜೆ 5 ಗಂಟೆಯಿಂದ ರಾತ್ರಿ 9:00 ವರೆಗೆ.

See also  ಮಹಾಲಕ್ಷ್ಮಿ ಮನೆ ಬಿಟ್ಟು ಹೋಗುವುದಕ್ಕಿಂತ ಮುಂಚೆ ಕೆಲವು ಸೂಚನೆಗಳು ಕೊಡುತ್ತಾಳೆ ನಂತರವೇ ಮನೆಗೆ ಕಷ್ಟ ದಾರಿದ್ರ್ಯ ಬರುತ್ತೆ

ಸಿಂಹ ರಾಶಿ :- ನಿಮ್ಮ ಆರ್ಥಿಕ ರಂಗದ ನಿರ್ಧಾರಗಳನ್ನು ಬಹಳ ಎಚ್ಚರಿಕೆಯಿಂದ ತೆಗೆದುಕೊಳ್ಳಿ ವಿಶೇಷವಾಗಿ ಹೊಸದೊಂದು ವ್ಯಾಪಾರದ ಪ್ರಸ್ತಾಪವಿದ್ದರೆ ಆತುರದಿಂದ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳಬೇಡಿ ಹಣಕಾಸಿನ ವಿಚಾರದಲ್ಲಿ ಈ ದಿನ ಬಹಳ ಬುದ್ಧಿವಂತಿಕೆಯಿಂದ ವರ್ತಿಸಬೇಕಾಗುತ್ತದೆ. ಉದ್ಯೋಗಸ್ಥರಿಗೆ ಇಂದು ಬಹಳ ಮುಖ್ಯವಾದ ದಿನವಾಗಿರುತ್ತದೆ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 10:30 ರಿಂದ ಮಧ್ಯಾಹ್ನ 1 ಗಂಟೆಯವರೆಗೆ

ಕನ್ಯಾ ರಾಶಿ :- ಕುಟುಂಬ ಜೀವನದಲ್ಲಿ ಇಂದು ನಿಮಗೆ ಬಹಳ ಶುಭ ದಿನವಾಗಿರುತ್ತದೆ ಹಾಗೂ ಇಂದು ನೀವು ಕುಟುಂಬದಿಂದ ಕೆಲವು ಉತ್ತಮವಾದ ಸುದ್ದಿಗಳನ್ನು ಕೇಳಬಹುದು ಮನೆಯ ವಾತಾವರಣ ಸಾಕಷ್ಟು ಉತ್ತಮವಾಗಿರುವುದರಿಂದ ನಿಮ್ಮ ಮನಸ್ಸಿಗೆ ನೆಮ್ಮದಿ ಇರುತ್ತದೆ. ನಿಮ್ಮ ಹೆತ್ತವರೊಂದಿಗೆ ಅದ್ಭುತವಾದ ಸಮಯವನ್ನು ಎಂದು ಕರೆಯುತ್ತೀರಿ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ನೀಲಿ ಸಮಯ – ಬೆಳಗ್ಗೆ 8:30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ.


ತುಲಾ ರಾಶಿ :- ಇಂದು ನೀವು ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳಬೇಕಾದರೆ ನಿಮ್ಮ ಮನಸ್ಸನ್ನು ಕೇಳಿದರೆ ಉತ್ತಮ ಬೇರೆಯವರ ಹೇಳಿದ ಮಾತುಗಳಿಗೆ ನೀವು ಪ್ರಭಾವಿತರಾಗಬೇಡಿ ಯಾವುದು ಒಳ್ಳೆಯದು ಅನಿಸುತ್ತದೆ ಯಾವುದು ಒಳ್ಳೆಯದಲ್ಲ ಎಂಬುದು ನಿಮಗೆ ಚೆನ್ನಾಗಿ ತಿಳಿದಿರುತ್ತದೆ. ನಿಮ್ಮ ಯೋಚನೆ ತಕ್ಕಂತೆ ನಿರ್ಧಾರವನ್ನು ತೆಗೆದುಕೊಂಡರೆ ಉತ್ತಮ ಅದೃಷ್ಟದ ಸಂಖ್ಯೆ – 6 ಅದೃಷ್ಟದ ಬಣ್ಣ – ಹಸಿರು ಸಮಯ – ಬೆಳಗ್ಗೆ 9:00 ರಿಂದ ಮಧ್ಯಾಹ್ನ 12 ಗಂಟೆಯವರೆಗೆ.

See also  ತುಲಾ ರಾಶಿ ಏಪ್ರಿಲ್ ತಿಂಗಳ ಭವಿಷ್ಯ 6 ದಿನ ರಾಜಯೋಗ,24 ದಿನ ಬಹಳ ಸಂಕಷ್ಟ..ಏಕೆ ಗೊತ್ತಾ ?

ವೃಶ್ಚಿಕ ರಾಶಿ :- ಉದ್ಯೋಗ ಸ್ಥಳವಾಗಿರಬಹುದು ಅಥವಾ ವ್ಯಾಪಾರಸ್ಥಳವಾಗಿರಬಹುದು ನಿಮ್ಮ ಸಮಯಕ್ಕೆ ನೀವು ಗೌರವವನ್ನು ಕೊಡಬೇಕು ಸಮಯವನ್ನು ವ್ಯರ್ಥ ಮಾಡಬೇಡಿ ಕೆಲಸದ ಆರಂಭವು ಈ ದಿನ ಉತ್ತಮವಾಗಿರುತ್ತದೆ ಈ ದಿನದ ಅವಧಿಯಲ್ಲಿ ನಿಮ್ಮ ಕೆಲಸದ ಹೊರೆ ಹೆಚ್ಚಾಗಿರುತ್ತದೆ ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 7:30 ರಿಂದ ಮಧ್ಯಾಹ್ನ 12:30 ರವರೆಗೆ.

ಧನಸ್ಸು ರಾಶಿ :- ಈ ದಿನ ನಿಮ್ಮ ಕೆಲಸದ ಕಡೆ ಹೆಚ್ಚಿನ ಗಮನವನ್ನು ಕೊಡಬೇಕು ಅವಧಿಯಲ್ಲಿ ನಿಮ್ಮ ಸಣ್ಣ ಕೆಲಸವೂ ಕೂಡ ಬಹಳ ಎಚ್ಚರಿಕೆಯಿಂದ ಮಾಡಬೇಕಾಗುತ್ತದೆ ಯಾವುದೇ ಕೆಲಸವನ್ನು ಅಪೂರ್ಣವಾಗಿ ಕೈ ಬಿಡಬೇಡಿ ಪ್ರೈವೇಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಜನರು ಇಂದು ಉತ್ತಮವಾದ ಪ್ರಯತ್ನದಿಂದ ಉತ್ತಮವಾದ ಫಲಿತಾಂಶವನ್ನು ಪಡೆಯುತ್ತೀರಿ ಅದೃಷ್ಟದ ಸಂಖ್ಯೆ – 9 ಅದೃಷ್ಟದ ಬಣ್ಣ – ಹಳದಿ ಸಮಯ – ಸಂಜೆ 5:30 ರಿಂದ ರಾತ್ರಿ 8:00 ವರೆಗೆ.


ಮಕರ ರಾಶಿ :- ಹಣಕಾಸಿನ ವಿಚಾರದಲ್ಲಿ ಈ ದಿನ ಮಿಶ್ರ ಫಲದ ದಿನವಾಗಿರುತ್ತದೆ ನಿಮ್ಮ ಆದಾಯವು ಉತ್ತಮವಾಗಿ ಇರಬೇಕೆಂದರೆ ನಿಮ್ಮ ಘರ್ಜನೆ ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕಾಗುತ್ತದೆ ಹಣಕಾಸಿನ ವಿಚಾರದೊಂದಿಗೆ ನಿಮ್ಮ ಸಂಗಾತಿಯೊಂದಿಗೆ ವಿವಾದ ಹೊಂದಿರಬಹುದು. ನಿಮ್ಮ ಪದ ಬಳಕೆಯನ್ನು ಬುದ್ಧಿವಂತಿಕೆಯಿಂದ ಬಳಸಿದರೆ ಉತ್ತಮ ಅದೃಷ್ಟದ ಸಂಖ್ಯೆ – 3 ಅದೃಷ್ಟದ ಬಣ್ಣ – ಕೆಂಪು ಸಮಯ – ಸಂಜೆ 6 ಗಂಟೆಯಿಂದ ರಾತ್ರಿ 9:00 ವರೆಗೆ.

See also  ವಾಸ್ತು ಪ್ರಕಾರವಾಗಿ ಟಿವಿ,ಫ್ರಿಡ್ಜ್,ಸೋಫಾ,ಈ ವಿಧವಾಗಿ ಜೋಡಿಸಿಕೊಂಡರೆ ಎಲ್ಲಿಲ್ಲದ ಅದೃಷ್ಟ ಕೂಡಿ ಬರುತ್ತದೆ..

ಕುಂಭ ರಾಶಿ :- ಸಣ್ಣ ಉದ್ಯಮಿಗಳು ಇಂದು ಉತ್ತಮವಾದ ಲಾಭವನ್ನು ಗಳಿಸುತ್ತೀರಿ ಹಣಕಾಸಿನ ಸಮಸ್ಯೆಯೂ ಕೂಡ ಬಗೆಹರಿಯುತ್ತದೆ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಜನರು ಮೇಲಧಿಕಾರಿಗಳಿಂದ ಸಂಪೂರ್ಣ ಬೆಂಬಲವನ್ನು ಪಡೆಯುತ್ತಾರೆ ನಿಮ್ಮ ಕೆಲಸಗಳು ಸಂಪೂರ್ಣವಾಗಿ ಪೂರ್ಣಗೊಳಿಸಲು ಸಾಧ್ಯವಾಗುತ್ತದೆ ಅದೃಷ್ಟದ ಸಂಖ್ಯೆ – 7 ಅದೃಷ್ಟದ ಬಣ್ಣ – ಕೆಂಪು ಸಮಯ – ಬೆಳಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯವರೆಗೆ.

ಮೀನ ರಾಶಿ :- ನಿರುದ್ಯೋಗಿಗಳಿಗೆ ಈ ದಿನ ಉತ್ತಮವಾದ ದಿನವಾಗಿರುತ್ತದೆ ಬಹಳ ಶ್ರಮ ಪಟ್ಟಿ ನೀವು ಉದ್ಯೋಗ ಪಡೆಯುವ ಸಾಧ್ಯತೆ ಇದೆ ಆರ್ಥಿಕ ದೃಷ್ಟಿಯಿಂದ ಇಂದು ಮಿಶ್ರಫಲದ ದಿನವಾಗಿರುತ್ತದೆ ನಿಮ್ಮ ಆದಾಯವನ್ನು ಹೆಚ್ಚಿಸಲು ನೀವು ಸಾಕಷ್ಟು ಶ್ರಮ ವಹಿಸಬೇಕಾಗುತ್ತದೆ. ಕುಟುಂಬದಲ್ಲಿ ಇದ್ದಕ್ಕಿದ್ದಂತೆ ದೊಡ್ಡ ವಿವಾದವು ಕೂಡ ಉಂಟಾಗಬಹುದು ಅದೃಷ್ಟದ ಸಂಖ್ಯೆ – 9 ಅದೃಷ್ಟದ ಬಣ್ಣ – ನೇರಳೆ ಸಮಯ – ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 1.30 ರವರೆಗೆ.

[irp]


crossorigin="anonymous">