ಇಂದಿನಿಂದ ಮನೆಯಲ್ಲಿ ವಿಶೇಷವಾದ ನೆಮ್ಮದಿ ಹಾಗೂ ಉದ್ಯೋಗ ರಂಗದಲ್ಲಿ ಬಡ್ತಿ ದೊರೆಯಲಿದೆ ಈ 4 ರಾಶಿಗೆ ಹಣದ ಹೊಳೆ ದತ್ತಾತ್ರೇಯ ಸ್ವಾಮಿಗಳ ವಿಶೇಷ ಅನುಗ್ರಹ - Karnataka's Best News Portal

ಇಂದಿನಿಂದ ಮನೆಯಲ್ಲಿ ವಿಶೇಷವಾದ ನೆಮ್ಮದಿ ಹಾಗೂ ಉದ್ಯೋಗ ರಂಗದಲ್ಲಿ ಬಡ್ತಿ ದೊರೆಯಲಿದೆ ಈ 4 ರಾಶಿಗೆ ಹಣದ ಹೊಳೆ ದತ್ತಾತ್ರೇಯ ಸ್ವಾಮಿಗಳ ವಿಶೇಷ ಅನುಗ್ರಹ

ಮೇಷ ರಾಶಿ:- ಮನೆಯಲ್ಲಿ ನೆಮ್ಮದಿ ಕಾಣಲು ಮನೆ ದೇವರನ್ನು ಪ್ರಾರ್ಥಿಸಿ ದಿನವನ್ನು ಪ್ರಾರಂಭಿಸಿ ದೇವರ ಆರಾಧನೆಯಿಂದ ಈ ದಿನ ಉತ್ತಮವಾದಂತಹ ಫಲಿತಾಂಶವನ್ನು ಪಡೆಯುತ್ತೀರಿ ಕಚೇರಿಗಳಲ್ಲಿ ಉತ್ತಮವಾದ ವಾತಾವರಣ ಇರುತ್ತದೆ ಜೊತೆಗೆ ಚಿಲ್ಲರೆ ವ್ಯಾಪಾರ ಮಾಡುವವರು ಉತ್ತಮ ಲಾಭವನ್ನು ಪಡೆಯುವಂತಹ ನಿರೀಕ್ಷೆ ಹೆಚ್ಚಾಗಿ ಇದೆ ಅದೃಷ್ಟ ಸಂಖ್ಯೆ – 2 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ಬೆಳಗ್ಗೆ 8 ರಿಂದ ಮಧ್ಯಾಹ್ನ 2:30 ವರೆಗೆ.

ವೃಷಭ ರಾಶಿ:- ನೀವು ವಿದ್ಯಾರ್ಥಿಗಳಾಗಿದ್ದರೆ ನಿಮ್ಮ ಗುರಿಯತ್ತ ಹೆಚ್ಚಿನ ಗಮನವನ್ನು ವಹಿಸುವಂತೆ ಸೂಚಿಸಲಾಗುತ್ತದೆ ಕುಟುಂಬ ಜೀವನದಲ್ಲಿ ಪರಿಸ್ಥಿತಿ ಗಳು ಅನುಕೂಲಕರವಾಗಿರುತ್ತದೆ ಮನೆಯ ಹಿರಿಯ ಸದಸ್ಯರೊಂದಿಗೆ ನಿಮ್ಮ ಸಂಬಂಧವೂ ಬಲವಾಗಿರು ತ್ತದೆ ಅದೃಷ್ಟ ಸಂಖ್ಯೆ – 5 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ಬೆಳಗ್ಗೆ 8 ರಿಂದ ಮಧ್ಯಾಹ್ನ 12ರವರೆಗೆ.

ಮಿಥುನ ರಾಶಿ:- ಈ ದಿನ ನಿಮ್ಮ ಕುಟುಂಬ ಜೀವನ ಪರಿಸ್ಥಿತಿ ಸಾಮಾನ್ಯವಾಗಿರುತ್ತದೆ ಈ ದಿನ ನಿಮಗೆ ತುಂಬಾ ಖರ್ಚುಗಳು ಇರುತ್ತವೆ ಕಣ್ಣುಗಳಿಗೆ ಸಂಬಂಧಿ ಸಿದ ಸಮಸ್ಯೆಗಳು ಈ ದಿನ ಕಾಣಿಸಿಕೊಳ್ಳಬಹುದು ಮತ್ತು ನೀವು ದೊಡ್ಡ ಉದ್ಯಮಿಯಾಗಿದ್ದರೆ ಉತ್ತಮ ವಾದ ಅದೃಷ್ಟವಾದ ದಿನ ಎಂದೇ ಹೇಳಬಹುದು ಅದೃಷ್ಟ ಸಂಖ್ಯೆ – 2 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಬೆಳಗ್ಗೆ 8 ರಿಂದ ಮಧ್ಯಾಹ್ನ 12 ಗಂಟೆಯವರೆಗೆ.


ಕಟಕ ರಾಶಿ:- ದುಡಿಮೆಗೆ ತಕ್ಕ ಪ್ರತಿಫಲ ಸಿಗಲಿದೆ ದೇವರ ದರ್ಶನದಿಂದ ಹಿರಿಯರಿಗೆ ನೆಮ್ಮದಿ ಸಿಗಲಿದೆ ನಿರುದ್ಯೋಗಿಗಳಿಗೆ ಉದ್ಯೋಗದ ಲಾಭ ದೊರೆಯಲಿದೆ ಹಾಗಾಗಿ ಬರುವ ಅವಕಾಶಗಳನ್ನು ಸರಿಯಾಗಿ ಉಪ ಯೋಗ ಮಾಡಿಕೊಂಡರೆ ಉತ್ತಮ ನಿಮ್ಮ ಹೊಸ ಕೆಲಸಗಳಲ್ಲಿ ಉತ್ತಮವಾದ ನಿರ್ಧಾರವನ್ನು ಮಾಡ ಬಹುದು ಅದೃಷ್ಟ ಸಂಖ್ಯೆ -2 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ಸಂಜೆ 4 ರಿಂದ ರಾತ್ರಿ 8 ಗಂಟೆಯವರೆಗೆ.

See also  27 ದಿನಗಳ ಕಾಲ ಈ ದಿಕ್ಕಿಮಲ್ಲಿ ಆಕ್ವೇರಿಯಂ ಇಟ್ಟು ಚಮತ್ಕಾರ ನೋಡಿ.ಮನೆಯಲ್ಲಿ ಈ ಎಲ್ಲಾ ಬದಲಾವಣೆಗಳನ್ನು ನೋಡಬಹುದು

ಸಿಂಹ ರಾಶಿ:- ಕಚೇರಿಗಳಲ್ಲಿ ನೀವು ಕೆಲಸ ಮಾಡುತ್ತಿ ದ್ದರೆ ನಿಮ್ಮ ಜವಾಬ್ದಾರಿ ಇನ್ನು ಹೆಚ್ಚಾಗುತ್ತದೆ ಜೊತೆಗೆ ಹಿರಿಯ ಅಧಿಕಾರಿಗಳ ಸಂಪೂರ್ಣ ಬೆಂಬಲವನ್ನು ಕೂಡ ಪಡೆಯುತ್ತೀರಿ ಇದರಿಂದ ನಿಮ್ಮ ಎಲ್ಲ ಕೆಲಸ ಕಾರ್ಯಗಳು ಸುಲಭವಾಗಿ ಪೂರ್ಣಗೊಳ್ಳುತ್ತದೆ ಕುಟುಂಬದ ಪರಿಸ್ಥಿತಿ ಉತ್ತಮವಾಗಿ ಇರುತ್ತದೆ ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ಬೆಳಗ್ಗೆ 9 ರಿಂದ ಮಧ್ಯಾಹ್ನ 2:30 ವರೆಗೆ.

ಕನ್ಯಾ ರಾಶಿ:- ಕೆಲಸದ ವಿಷಯದಲ್ಲಿ ಈ ದಿನ ಉತ್ತಮ ವಾಗಿರುತ್ತದೆ ವ್ಯಾಪಾರಸ್ಥರು ನಿಮ್ಮ ನಿರೀಕ್ಷೆಗೂ ಲಾಭ ಪಡೆಯದೆ ಹೋದರೆ ತಾಳ್ಮೆಯಿಂದ ಕೆಲಸ ಮಾಡ ಬೇಕಾಗುತ್ತದೆ ಶೀಘ್ರವಾಗಿ ನಿಮ್ಮ ವಿಷಯಗಳು ನಿಮ್ಮ ಪರವಾಗಿ ತಿರುಗುತ್ತದೆ ಹಣದ ವಿಷಯದಲ್ಲಿ ಈ ದಿನ ಮಿಶ್ರಫಲ ಇರುತ್ತದೆ ಅದೃಷ್ಟ ಸಂಖ್ಯೆ – 8 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಬೆಳಗ್ಗೆ 10:30 ರಿಂದ ಮಧ್ಯಾಹ್ನ 1 ಗಂಟೆಯವರೆಗೆ.


ತುಲಾ ರಾಶಿ:- ನಿಮ್ಮ ಸಂಗಾತಿಯೊಂದಿಗೆ ಉತ್ತಮ ವಾದ ಸಮಯ ಕಳೆಯಲು ಈ ದಿನ ಸುಗಮವಾಗಿರು ತ್ತದೆ ಈ ದಿನದ ಎಲ್ಲಾ ಕೆಲಸದಲ್ಲಿಯೂ ಕೂಡ ಉತ್ತಮವಾದ ಫಲಿತಾಂಶವನ್ನು ಕಾಣುತ್ತೀರಿ ಉದ್ಯೋಗಿಗಳಿಗೆ ಜವಾಬ್ದಾರಿಗಳು ಹೆಚ್ಚಾಗುತ್ತದೆ ಅದೃಷ್ಟ ಸಂಖ್ಯೆ – 8 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಬೆಳಗ್ಗೆ 10:30 ರಿಂದ ಮಧ್ಯಾಹ್ನ 1:30ರ ವರೆಗೆ.

See also  ಯುಗಾದಿ ನಂತ್ರದ ದಿನಗಳು ಬಹಳ ಕೆಟ್ಟದ್ದು ಭಯಾನಕ ಭವಿಷ್ಯ ನುಡಿದ ಕೋಡಿಶ್ರೀ..

ವೃಶ್ಚಿಕ ರಾಶಿ:- ನಿಮಗೆ ಈ ದಿನ ಮಿಶ್ರ ಫಲ ದಿನವಾಗಿ ರುತ್ತದೆ ನೀವು ಮಾಡುವ ಕೆಲಸದಲ್ಲಿ ಸಂಪೂರ್ಣವಾದ ಗಮನವನ್ನು ಹರಿಸಿ ಇಲ್ಲವಾದಲ್ಲಿ ಸ್ವಲ್ಪ ತೊಂದರೆಗಳು ಉಂಟಾಗಬಹುದು ವ್ಯಾಪಾರಸ್ಥರು ಕಾನೂನು ಬಗ್ಗೆ ಯಾವುದೇ ವಿಷಯವನ್ನು ನಿರ್ಲಕ್ಷ್ಯ ಮಾಡಬೇಡಿ ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ಹಸಿರು ಬಣ್ಣ ಸಮಯ – ಸಂಜೆ 4:30 ರಿಂದ ರಾತ್ರಿ 8:30ರವರೆಗೆ.

ಧನಸ್ಸು ರಾಶಿ:- ಕುಟುಂಬ ಜೀವನ ಸಂತೋಷವಾಗಿರು ತ್ತದೆ ನೌಕರಿ ಮಾಡುತ್ತಿರುವವರಿಗೆ ಈ ದಿನ ಶುಭ ಸುದ್ದಿ ಸಿಗಲಿದೆ ವಿಶೇಷವಾಗಿ ನಿಮ್ಮ ಕೆಲಸದ ಸ್ಥಳದಲ್ಲಿ ಹಿರಿಯ ಅಧಿಕಾರಿಗಳಿಂದ ಸರಿಯಾದ ಮಾರ್ಗದರ್ಶನ ಸಿಗುತ್ತದೆ ವ್ಯಾಪಾರಸ್ಥರು ನಿರೀಕ್ಷೆಗೆ ತಕ್ಕಂತೆ ಲಾಭವನ್ನು ಈ ದಿನ ಪಡೆಯುತ್ತೀರಿ ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ಬೆಳಗ್ಗೆ 10 ರಿಂದ ಮಧ್ಯಾಹ್ನ 12 ಗಂಟೆಯವರೆಗೆ.


ಮಕರ ರಾಶಿ:- ನೀವು ಸೇವಿಸುವಂತಹ ಆಹಾರದ ಬಗ್ಗೆ ಈ ದಿನ ಹೆಚ್ಚಿನ ಕಾಳಜಿಯನ್ನು ವಹಿಸಿ ಮಸಾಲೆ ಯುಕ್ತ ಪದಾರ್ಥ ತಂಪು ಪಾನೀಯಗಳು ನಿಮಗೆ ತೊಂದರೆ ಉಂಟು ಮಾಡಬಹುದು ನಿಮ್ಮ ಆರ್ಥಿಕ ಪರಿಸ್ಥಿತಿ ಅಷ್ಟೇನೂ ಉತ್ತಮವಾಗಿ ಇರುವುದಿಲ್ಲ ನಿರಂತರವಾಗಿ ಹೆಚ್ಚುತ್ತಿರುವ ವೆಚ್ಚಗಳು ನಿಮ್ಮ ಉಳಿತಾಯವನ್ನು ನಾಶಪಡಿಸಬಹುದು ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಬೆಳಗ್ಗೆ 6 ರಿಂದ 10 ಗಂಟೆಯವರೆಗೆ.

See also  ನಾಳೆ ಪವರ್ ಫುಲ್ ಹುಣ್ಣಿಮೆ ಇದೆ ಈ ಕೆಲಸ ಮಾಡಿ ನೋಡಿ ನಿಮ್ಮ ಜೀವನವೆ ಸಂಪೂರ್ಣ ಬದಲಾಗುತ್ತದೆ.. ಅದೃಷ್ಟ ಬದಲಿಸುವ ತಂತ್ರಗಳು

ಕುಂಭ ರಾಶಿ:- ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕಾಣಿಸಿ ಕೊಳ್ಳುವುದಕ್ಕೆ ಅವಕಾಶ ಸಿಗುತ್ತದೆ ಮತ್ತು ಅದರಲ್ಲಿ ಯಶಸ್ಸನ್ನು ಕೂಡ ಪಡೆಯುತ್ತೀರಿ ಉದ್ಯೋಗ ಹಾಗೂ ವ್ಯವಹಾರಕ್ಕೆ ಸಂಬಂಧಿಸಿದಂತೆ ಹೊಸ ಒಪ್ಪಂದ ಮಾಡುವ ಸಾಧ್ಯತೆ ಇದೆ ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ಹಳದಿ ಬಣ್ಣ ಸಮಯ – ಸಂಜೆ 4 ರಿಂದ ರಾತ್ರಿ 8 ಗಂಟೆಯವರೆಗೆ.

ಮೀನ ರಾಶಿ:- ನಿಮಗೆ ಬೇಡವಾದ ವಿಷಯಗಳನ್ನು ನೆನಪಿಸಿಕೊಳ್ಳುತ್ತಾ ಈ ದಿನ ವ್ಯರ್ಥ ಮಾಡಿಕೊಳ್ಳಬೇಡಿ ಬದಲಾಗಿ ಬೇರೆಯವರಿಗೆ ಸಹಾಯ ಮಾಡುವುದರ ಮುಖಾಂತರ ನಿಮ್ಮ ನೋವನ್ನು ಮರೆಯಿರಿ ಕುಟುಂಬ ದಲ್ಲಿ ನೆಮ್ಮದಿಯ ವಾತಾವರಣ ನೆಲೆಸಿರುತ್ತದೆ ಅದೃಷ್ಟ ಸಂಖ್ಯೆ – 8 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ.

[irp]


crossorigin="anonymous">