ತಿರುಪತಿ ವೆಂಕಟೇಶ್ವರ ಸ್ವಾಮಿಯ ಕೃಪೆಯಿಂದ 3 ರಾಶಿಗೆ ಕುಬೇರ ಯೋಗದಷ್ಟು ಅದೃಷ್ಟ ದುಡ್ಡಿನ ಸುರಿಮಳೆ ಆಗಲಿದ್ದು ಮುಂದಿನ 33 ದಿನಗಳು ಬಾರಿ ಜಯ ನಿಮ್ಮ ರಾಶಿ ಇದೆಯಾ ನೋಡಿ » Karnataka's Best News Portal

ತಿರುಪತಿ ವೆಂಕಟೇಶ್ವರ ಸ್ವಾಮಿಯ ಕೃಪೆಯಿಂದ 3 ರಾಶಿಗೆ ಕುಬೇರ ಯೋಗದಷ್ಟು ಅದೃಷ್ಟ ದುಡ್ಡಿನ ಸುರಿಮಳೆ ಆಗಲಿದ್ದು ಮುಂದಿನ 33 ದಿನಗಳು ಬಾರಿ ಜಯ ನಿಮ್ಮ ರಾಶಿ ಇದೆಯಾ ನೋಡಿ

ಮೇಷ ರಾಶಿ :- ನೀವು ವ್ಯಾಪಾರ ಮಾಡುತ್ತಿದ್ದಾರೆ ನೀವು ಇದು ಹೊಸದಾದ ಪ್ರಸ್ತಾಪವನ್ನು ಮಾಡಬಹುದು ನೀವು ನಿಮ್ಮ ನಿರ್ಧಾರವನ್ನು ಬಹಳ ಎಚ್ಚರಿಕೆಯಿಂದ ಮಾಡಬೇಕಾಗುತ್ತದೆ ಆತರ ಪಡಬೇಡಿ ಇದರ ನಂತರ ವಿಷಾದಿಸುವ ಪರಿಸ್ಥಿತಿ ಬರಬಹುದು. ಹಣಕಾಸಿನ ಪರಿಸ್ಥಿತಿ ಈ ದಿನ ಬಲವಾಗಿರುತ್ತದೆ ಈ ದಿನ ಮಕ್ಕಳ ಶಿಕ್ಷಣದ ಬಗ್ಗೆ ಹೆಚ್ಚು ಚಿಂತನೆ ಮಾಡುತ್ತೀರಿ ಅದೃಷ್ಟದ ಸಂಖ್ಯೆ, – 2 ಅದೃಷ್ಟದ ಬಣ್ಣ – ನೇರಳೆ ಸಮಯ – ಸಂಜೆ 4 ರಿಂದ ರಾತ್ರಿ 8:00 ವರೆಗೆ.

WhatsApp Group Join Now
Telegram Group Join Now

ವೃಷಭ ರಾಶಿ :- ಉದ್ಯೋಗಸ್ಥರಿಗೆ ಉತ್ತಮವಾದ ದಿನವಾಗಿರುತ್ತದೆ ನಿಮ್ಮ ಕಾರ್ಯಕ್ರಮದಲ್ಲಿ ತೃಪ್ತರಾಗಿದ್ದು ಹಿರಿಯ ಅಧಿಕಾರಿಗಳು ತೃಪ್ತರಾಗುತ್ತಾರೆ ನೀವು ವರ್ಗಾವಣೆಯನ್ನು ನಿರೀಕ್ಷಿಸುತ್ತಿದ್ದಾರೆ ನಿಮ್ಮ ಬೇಕಾದ ಜಾಗದಲ್ಲಿ ವರ್ಗಾವಣೆಯನ್ನು ಪಡೆಯುವ ಸಾಧ್ಯತೆ ಇದೆ. ವೈಯಕ್ತಿಕ ಜೀವನದಲ್ಲಿ ಉತ್ತಮವಾದ ಫಲಿತಾಂಶವನ್ನು ಪಡೆಯಬಹುದು ಅದೃಷ್ಟದ ಸಂಖ್ಯೆ, – 4 ಅದೃಷ್ಟದ ಬಣ್ಣ – ನೀಲಿ ಸಮಯ – ಬೆಳಗ್ಗೆ 9:00 ರಿಂದ ಮಧ್ಯಾಹ್ನ 12 ಗಂಟೆಯವರೆಗೆ.

ಮಿಥುನ ರಾಶಿ :- ನೀವು ಮಾನಸಿಕವಾಗಿಯೂ ಸಾಕಷ್ಟು ಒಳ್ಳೆಯದನ್ನು ಅನುಭವಿಸುತ್ತೀರಿ ನಿಮ್ಮ ಸುತ್ತಮುತ್ತಲಿನ ಜನರನ್ನು ಭೇಟಿಯಾಗಿ ಉತ್ತಮವಾದ ಅನುಭವವನ್ನು ಪಡೆಯುತ್ತೇವೆ ಉದ್ಯೋಗದ ಮಾರ್ಗದಲ್ಲಿ ಕೆಲವು ಅಡೆತಡೆಗಳು ಉಂಟಾಗಬಹುದು. ಇದರ ಹೊರತಾಗಿಯೂ ಕೂಡ ಎಲ್ಲಾ ಕೆಲಸವು ಸರಿಯಾದ ಸಮಯಕ್ಕೆ ಪೂರ್ಣಗೊಳಿಸಲು ಸಾಧ್ಯವಾಗುತ್ತದೆ ಅದೃಷ್ಟದ ಸಂಖ್ಯೆ, – 4 ಅದೃಷ್ಟದ ಬಣ್ಣ – ಕೆಂಪು ಸಮಯ – ಸಂಜೆ 4:30 ರಿಂದ ರಾತ್ರಿ 7 ಗಂಟೆಯವರೆಗೆ.


ಕಟಕ ರಾಶಿ :- ಇಂದು ನಿಮ್ಮ ಕುಟುಂಬದವರೇ ಹೆಚ್ಚಾಗುವುದರಿಂದ ನೀವು ಹೆಚ್ಚಿಗೆ ಅಂತಾನೆ ಮಾಡುತ್ತೀರಿ ನೀವು ದಿನವನ್ನು ಮುಂಚಿತವಾಗಿ ಯೋಚಿಸಿದರೆ ಉತ್ತಮ ಆರೋಗ್ಯದ ಸಮಸ್ಯೆಗಳು ಬರಬಹುದು ಕೆಲಸದಿಂದ ಸ್ವಲ್ಪ ವಿಶ್ರಾಂತಿಯನ್ನು ತೆಗೆದುಕೊಳ್ಳಿ. ಆರ್ಥಿಕ ಅಂಗದಲ್ಲಿ ವಿಶೇಷವಾಗಿ ಏನು ಇರುವುದಿಲ್ಲ ಅದೃಷ್ಟದ ಸಂಖ್ಯೆ, – 3 ಅದೃಷ್ಟದ ಬಣ್ಣ – ನೀಲಿ ಸಮಯ – ಸಂಜೆ 4:00 ರಿಂದ ರಾತ್ರಿ 8:00 ಗಂಟೆಯವರೆಗೆ.

See also  ಮೇ ಒಂದರಿಂದ ಗುರು ಸಂಚಾರ ಇನ್ನೂ ಒಂದು ವರ್ಷ ಈ 6 ರಾಶಿಗೆ ಉದ್ಯೋಗದಲ್ಲಿ ಭಾರಿ ಬದಲಾವಣೆ ಕಾದಿದೆ

ಸಿಂಹ ರಾಶಿ :- ಇಂದು ನಿಮ್ಮ ಸಂಗಾತಿಯೊಂದಿಗೆ ಅನಗತ್ಯ ಮಸ್ತಾಪ ಮಾಡಿಕೊಳ್ಳುವುದನ್ನು ಬಿಡಬೇಕಾಗುತ್ತದೆ ನಿಮ್ಮ ಹೆಚ್ಚುವರಿ ಒತ್ತಡದಿಂದಾಗಿ ನಿಮ್ಮ ಸಕಾರಾತ್ಮಕ ಶಕ್ತಿಯನ್ನು ಕುಗ್ಗಿಸಬಹುದು ಹಾಗಾಗಿ ನೀವು ಆದಷ್ಟು ತಾಳ್ಮೆಯಿಂದ ಇರಬೇಕಾಗುತ್ತದೆ. ಜನರ ಪ್ರಭಾವಕ್ಕೆ ಒಳಪಡದೆ ನಿಮ್ಮ ನಿರ್ಧಾರವನ್ನು ನೀವೇ ತೆಗೆದುಕೊಳ್ಳಲು ಪ್ರಯತ್ನ ಮಾಡಿ ಅದೃಷ್ಟದ ಸಂಖ್ಯೆ, – 4 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 7 ರಿಂದ ಮಧ್ಯಾಹ್ನ 12ರವರೆಗೆ.

ಕನ್ಯಾ ರಾಶಿ :- ಕುಟುಂಬ ಜೀವನವು ಸಂತೋಷವಾಗಿರುತ್ತದೆ ನೀವು ನಿಮ್ಮ ಕುಟುಂಬದೊಂದಿಗೆ ಉತ್ತಮವಾದ ಸಮಯವನ್ನು ಕಳೆಯುತ್ತೀರಿ ಮನೆಯಲ್ಲಿ ಸಣ್ಣ ಪಾರ್ಟಿಯು ಕೂಡ ಯೋಜಿಸಬಹುದು ಆರ್ಥಿಕವಾಗಿ ಇಂದು ನಿಮಗೆ ಹೆಚ್ಚು ಶುಭದಿನ ವಾಗಲಿದೆ. ಆರ್ಥಿಕವಾಗಿ ಹಣ ಗಳಿಸಲು ಅವಕಾಶವನ್ನು ಕೂಡ ಪಡೆಯುತ್ತೀರಿ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಹಳದಿ ಸಮಯ – ಬೆಳಗ್ಗೆ 10 ರಿಂದ ಮಧ್ಯಾಹ್ನ 1.15 ರವರೆಗೆ.


ತುಲಾ ರಾಶಿ :- ನಿಮ್ಮ ಪದಗಳನ್ನು ಬಹಳ ಚಿಂತನಶೀಲವಾಗಿ ಬಳಸಬೇಕಾಗುತ್ತದೆ ನೀವು ಬಯಸದಿದ್ದರೂ ಕೂಡ ವಿವಾದಗಳಿಗೆ ಸಿಲುಕಿ ಕೊಳ್ಳುವ ಸಾಧ್ಯತೆ ಇದೆ ಹಣದ ಪರಿಸ್ಥಿತಿ ಸಾಮಾನ್ಯವಾಗಿದೆ. ಅನಗತ್ಯ ಕರ್ಚುಗಳಿಂದ ಗಮನ ಹರಿಸಿ ಆರ್ಥಿಕ ವೈವಾಟುಗಳಿಂದ ಉತ್ತಮವಾಗಿರುವುದಿಲ್ಲ ಬಾಕಿ ಇರುವ ಕೆಲಸವನ್ನು ಸರಿಯಾಗಿ ಸಮಯಕ್ಕೆ ಪೂರ್ಣಗೊಳಿಸಿ ಅದೃಷ್ಟದ ಸಂಖ್ಯೆ – 3 ಅದೃಷ್ಟದ ಬಣ್ಣ – ಕೇಸರಿ ಸಮಯ – ಮಧ್ಯಾಹ್ನ 12 ರಿಂದ 3 ವರೆಗೆ.

See also  ಹೀಗೆ ಮಾಡಿದ್ರೆ ಸಾಕು ಹಣ ನಿಮ್ಮನ್ನು ಯಾವಾಗಲೂ ಹುಡುಕಿ ಬರುತ್ತದೆ..ಪವರ್ ಫುಲ್ ರೆಮಿಡಿ

ವೃಶ್ಚಿಕ ರಾಶಿ :- ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರೆ ನೀವು ಕಷ್ಟಪಟ್ಟು ಕೆಲಸವನ್ನು ಮಾಡಬೇಕು ಹಿರಿಯರು ನಿಮ್ಮ ಕೆಲಸದಲ್ಲಿ ತೃಪ್ತರಾಗುತ್ತಾರೆ ವೈಯಕ್ತಿಕ ಜೀವನವು ಸಂತೋಷವಾಗಿರುತ್ತದೆ ಸಂಗಾತಿಯ ತಿಳುವಳಿಕೆಯಿಂದ ವೈಭವಿಕ ಜೀವನದಲ್ಲಿ ಸಂತೋಷ ಶಾಂತಿ ಒದಗಿ ಬರುತ್ತದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ಕಿತ್ತಳೆ ಸಮಯ – ಬೆಳಗ್ಗೆ 6:15 ರಿಂದ 9:30ವರೆಗೆ.

ಧನಸ್ಸು ರಾಶಿ :- ವ್ಯಾಪಾರಿ ತೊಂದರೆಗಳು ಹೆಚ್ಚಾಗಬಹುದು ವ್ಯವಹಾರದಲ್ಲಿ ಮಂದಗತಿಯಿಂದ ಸಾಗುವುದರಿಂದ ನೀವು ಹೆಚ್ಚಿನ ಚಿಂತನೆಯನ್ನು ಮಾಡುತ್ತೀರಿ ನೀವು ಹಣಕಾಸಿನ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು ನೀವು ನಿರಾಸೆಗೊಳ್ಳಬಾರದು ಶೀಘ್ರದಲ್ಲಿ ಈ ಸಮಸ್ಯೆಯು ಪರಿಹಾರ ದೊರೆಯಲಿದೆ ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ಕೇಸರಿ ಸಮಯ – ಸಂಜೆ 6:45 ರಿಂದ ರಾತ್ರಿ 10 ರವರೆಗೆ.


ಮಕರ ರಾಶಿ :- ಅದೃಷ್ಟವು ನಿಮ್ಮ ಕೈ ಹಿಡಿಯುತ್ತದೆ ನಿಮ್ಮ ಪ್ರಯತ್ನಗಳಲ್ಲಿ ಯಶಸ್ಸನ್ನು ಪಡೆಯುತ್ತೀರಿ ಉನ್ನತ ಹುದ್ದೆ ಗಳಿಸುವುದರೊಂದಿಗೆ ನೀವು ಆದಾಯವು ಕೂಡ ಹೆಚ್ಚಾಗುತ್ತದೆ ನಿಮ್ಮ ಲಾಭವು ಹೆಚ್ಚಾಗುತ್ತದೆ ಹಣಕಾಸಿನ ನಿರ್ಧಾರವನ್ನು ಬಹಳ ಎಚ್ಚರಿಕೆಯಿಂದ ತೆಗೆದುಕೊಳ್ಳಬೇಕು. ಕುಟುಂಬದಲ್ಲಿ ಸಂತೋಷ ಹೆಚ್ಚು ಇರುತ್ತದೆ ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ಹಳದಿ ಸಮಯ – ಮಧ್ಯಾಹ್ನ 1.45 ರಿಂದ ಸಂಜೆ 5 ರವರೆಗೆ.

See also  2024 ಏಪ್ರಿಲ್ ಗುರು,ಮೇಷ ರಾಶಿಯಿಂದ ವೃಷಭಕ್ಕೆ ಪ್ರವೇಶ 12 ರಾಶಿಗಳ ಫಲ ಶ್ರೀ ಸಚ್ಚಿದಾನಂದ ಗುರೂಜಿ ಅವರಿಂದ

ಕುಂಭ ರಾಶಿ :- ನಿಮ್ಮ ಸಕಾರಾತ್ಮಕ ಚಿಂತನೆಗಳು ನಿಮಗೆ ಉತ್ತಮವಾದ ನೀಡುತ್ತದೆ ಕುಟುಂಬ ಸದಸ್ಯರ ಪ್ರೀತಿ ಮತ್ತು ಬೆಂಬಲವನ್ನು ನಿಮ್ಮ ಕಾರ್ಯವನ್ನು ಹೆಚ್ಚಿಸುತ್ತದೆ ಕಚೇರಿಯಲ್ಲಿ ಸಹೋದ್ಯೋಗಿಗಳೊಂದಿಗೆ ತಪ್ಪು ತಿಳುವಳಿಕೆ ಇರಬಹುದು ನೀವು ಶಾಂತ ರೀತಿಯಲ್ಲಿ ವರ್ತಿಸಬೇಕು. ನಿಮ್ಮ ನಡವಳಿಕೆಯನ್ನು ಸಮತೋಲನಲ್ಲಿ ಇಡಬೇಕು ಅದೃಷ್ಟದ ಸಂಖ್ಯೆ – 9 ಅದೃಷ್ಟದ ಬಣ್ಣ – ಗುಲಾಬಿ ಸಮಯ – ಬೆಳಗ್ಗೆ 7:30 ರಿಂದ 10:30ರ ವರೆಗೆ.

ಮೀನ ರಾಶಿ :- ನಿಮ್ಮ ಸರಿ ಇಲ್ಲದ ಆಹಾರ ಪದ್ಧತಿಯಿಂದ ನಿಮ್ಮ ಆರೋಗ್ಯವು ಅದೇಗಡಬಹುದು ಆರೋಗ್ಯಕರ ಆಹಾರವನ್ನು ಸೇವಿಸುವುದು ಉತ್ತಮ ನೀವು ಸ್ವಲ್ಪ ಒತ್ತಡವನ್ನು ಅನುಭವಿಸುತ್ತಿದ್ದರೆ ಇಂದು ನಿಮ್ಮದಾಗಿ ಸಮಯವನ್ನು ತೆಗೆದುಕೊಳ್ಳಿ. ಕುಟುಂಬದೊಂದಿಗೆ ಸಮಯವನ್ನು ಕಳೆಯುತ್ತೀರಿ ಪ್ರೀತಿ ಪಾತ್ರರೊಂದಿಗೆ ಸಮಯವನ್ನು ಕಳೆಯುತ್ತೀರಿ ಅದೃಷ್ಟದ ಸಂಖ್ಯೆ – 6 ಅದೃಷ್ಟದ ಬಣ್ಣ – ಹಸಿರು ಸಮಯ – ಸಂಜೆ 5:30 ರಿಂದ ರಾತ್ರಿ 9:30ವರೆಗೆ.

[irp]


crossorigin="anonymous">