ಧರ್ಮಸ್ಥಳ ಮಂಜುನಾಥನ ವಿಶೇಷ ಕರುಣೆಯಿಂದ ಈ 3 ರಾಶಿಗೆ ಈ ದಿನ ವ್ಯಾಪಾರದಲ್ಲಿ ಉದ್ಯೋಗ ರಂಗದಲ್ಲಿ ಜಯ ಉಳಿದ ರಾಶಿಗಳ ಅದೃಷ್ಟ ಹಾಗೂ ದಿನ ಹೇಗಿದೆ ನೋಡಿ - Karnataka's Best News Portal

ಮೇಷ ರಾಶಿ :- ಕೆಲಸದಲ್ಲಿ ಇಂದು ಬಹಳ ಒತ್ತಡವಿರುತ್ತದೆ ಮತ್ತು ಕಾರ್ಯನಿರತ ದಿನವಾಗಿರುತ್ತದೆ ನಿಮ್ಮ ಬಾಸ್ ನಿಮ್ಮ ಮೇಲೆ ಕೆಲವು ಹೊಸ ಜವಾಬ್ದಾರಿಗಳನ್ನು ನೀಡಬಹುದು ವ್ಯಾಪಾರಸ್ಥರು ಎಂದು ಇದ್ದಕ್ಕಿದ್ದಂತೆ ಪ್ರಯಾಣ ಮಾಡುವ ಸಾಧ್ಯತೆ ಇದೆ. ಕುಟುಂಬ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ ಮನೆಯಲ್ಲಿ ಇರುವ ಗಂಭೀರ ಸಮಸ್ಯೆಯಿಂದ ಪರಿಹಾರ ಗೊಳಿಸಲು ನೀವು ಪ್ರಯತ್ನಿಸುತ್ತೀರಿ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಹಳದಿ ಸಮಯ – ಬೆಳಗ್ಗೆ 8:00 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ.

ವೃಷಭ ರಾಶಿ :- ಆರ್ಥಿಕ ದೃಷ್ಟಿಯಿಂದ ಇಂದು ನಿಮಗೆ ಕಷ್ಟಕರ ದಿನವಾಗಿರಬಹುದು ಹಣಕಾಸಿನ ವಿಚಾರದಲ್ಲಿ ಇಂದು ನಿಮಗೆ ವಿಫಲವಾಗಬಹುದು ನೀವು ಪಡೆಯುವ ಲಾಭವೂ ಕೂಡ ಮುಂದೂಡಬಹುದು ನೀವು ಭರವಸೆ ಇಟ್ಟುಕೊಳ್ಳಬೇಕು ಶೀಘ್ರದಲ್ಲಿ ನಿಮ್ಮ ಪರವಾಗಿಯೇ ತಿರುಗುತ್ತದೆ. ನಿಮ್ಮ ಸಂಗಾತಿಯೊಂದಿಗೆ ಉತ್ತಮವಾದ ದಿನವನ್ನು ಕಳೆಯುತ್ತೀರಿ ಅದೃಷ್ಟದ ಸಂಖ್ಯೆ – 8 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 7:30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ.

ಮಿಥುನ ರಾಶಿ :- ಯಾರಿಗೆ ವಿವಾಹವಾಗಿರುವುದಿಲ್ಲ ಅವರಿಗೆ ಇಂದು ಬಹಳ ವಿಶೇಷವಾದ ದಿನವಾಗಿದೆ ಎಂದು ಹೇಳಬಹುದು ಇದಕ್ಕಿದ್ದಂತೆ ವಿವಾಹ ಪ್ರಸ್ತಾಪವಾಗುವ ಸಾಧ್ಯತೆಯೂ ಇದೆ ಆತ್ಮ ಸಂಗಾತಿಯ ಹುಡುಕಾಟ ಎಂದು ಕೊನೆಗೊಳ್ಳಬಹುದು. ಮನೆಯ ವಾತಾವರಣ ಈ ದಿನ ತುಂಬಾನೇ ಚೆನ್ನಾಗಿರುತ್ತೆ ಕುಟುಂಬದೊಂದಿಗೆ ತಮಾಷೆ ಮತ್ತು ನಗುನಗುತ ಸಮಯವನ್ನು ಕಳೆಯುತ್ತೀರಿ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಕೇಸರಿ ಸಮಯ – ಮಧ್ಯಾಹ್ನ 1 ಗಂಟೆಯಿಂದ 3 ಗಂಟೆವರೆಗೆ.

ಕಟಕ ರಾಶಿ :- ಆರ್ಥಿಕ ಪರಿಸ್ಥಿತಿ ಇಂದು ಉತ್ತಮವಾಗಿರುತ್ತದೆ ಹಣಕಾಸಿನ ಬಗ್ಗೆ ಇದು ಹೆಚ್ಚು ಚಿಂತನೆ ಮಾಡುವ ಅವಶ್ಯಕತೆ ಇರುವುದಿಲ್ಲ ಹೊಸ ವಾಹನ ಯುದ್ಧವ ಮನೆ ಖರೀದಿಸುವ ಸಾಧ್ಯತೆ ಇದೆ ಕೆಲವು ಸಮಯದಿಂದ ನೀವು ಒತ್ತಡವನ್ನು ಅನುಭವಿಸುತ್ತಿದ್ದರೆ ಎಂದು ಎಲ್ಲಾ ಪರಿಹಾರವಾಗುತ್ತದೆ. ಮಾನಸಿಕವಾಗಿ ಇಂದು ನೀವು ಸದೃಢರಾಗಿರುತ್ತೀರಿ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ನೀಲಿ ಸಮಯ – ಬೆಳಗ್ಗೆ 11 ರಿಂದ ಮಧ್ಯಾಹ್ನ 2:30ವರೆಗೆ.

ಸಿಂಹ ರಾಶಿ :- ಇಂದು ನೀವು ಶಾಂತ ಮತ್ತು ತಾಳ್ಮೆಯ ಮನಸ್ಥಿತಿಯಂತೆ ಇರಬೇಕು ನಿಮ್ಮ ಸಂಗಾತಿಯೊಂದಿಗೆ ಮಾತನಾಡಬೇಕಾದರೆ ನಿಮ್ಮ ವಿಷಯಗಳು ತಪ್ಪಾಗಿ ಅರ್ಥ ಮಾಡಿಕೊಳ್ಳುವ ಸಾಧ್ಯತೆ ಇರುತ್ತದೆ ಇಂತಹ ಸಂದರ್ಭದಲ್ಲಿ ಅವರ ಭಾವನೆಗಳನ್ನು ಅರ್ಥಮಾಡಿಕೊಳ್ಳಲು ನೀವು ಪ್ರಯತ್ನಿಸಿಸಬೇಕು. ಭವಿಷ್ಯದ ವಿವಾದ ಮಾತುಗಳನ್ನು ತಪ್ಪಿಸಿದರೆ ಉತ್ತಮ ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ನೀಲಿ ಸಮಯ – ಸಂಜೆ 5 ರಿಂದ ರಾತ್ರಿ 9 ರವರೆಗೆ.

ಕನ್ಯಾ ರಾಶಿ :- ಅದೃಷ್ಟದ ಮೇಲೆ ಯಾವುದೇ ಕೆಲಸವನ್ನು ಬಿಡಬೇಡಿ ಕೆಲಸದ ವಿಚಾರದಲ್ಲಿ ಸ್ವಲ್ಪ ಧೈರ್ಯವನ್ನು ತೋರಿಸಿ ಹಣಕಾಸಿನ ವಿಚಾರದಲ್ಲಿ ಹೆಚ್ಚು ಜಾಗೃತಿಯನ್ನು ವಹಿಸಬೇಕಾಗುತ್ತದೆ ಇಲ್ಲದಿದ್ದರ ಹತ್ತಾತ್ ಆರ್ಥಿಕ ತೊಂದರೆಗಳು ಎದುರಾಗಬಹುದು. ಕೆಲಸದಲ್ಲಿ ಇಂದು ನೀವು ಸಾಕಷ್ಟು ಸವಾಲುಗಳನ್ನು ಎದುರಿಸುವ ಸಾಧ್ಯತೆ ಇದೆ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಬಿಳಿ ಸಮಯ – ಸಂಜೆ 4 ರಿಂದ ರಾತ್ರಿ 7.30 ರವರೆಗೆ.

ತುಲಾ ರಾಶಿ :- ಇಂದು ನಿಮಗೆ ಕೆಲಸದ ಪರಿಸ್ಥಿತಿಯ ಅನುಕೂಲಕರವಾಗಿರುತ್ತದೆ ನಿಮ್ಮ ಬುದ್ಧಿವಂತಿಕೆಯಿಂದ ಪ್ರಗತಿ ಪಡೆಯಲು ಸಾಧ್ಯವಾಗುತ್ತದೆ ಉನ್ನತ ಅಧಿಕಾರಿಗಳು ನಿಮ್ಮ ಕೆಲಸವನ್ನು ನೋಡಿ ತೃಪ್ತರಾಗಿರುತ್ತಾರೆ ಹೆಚ್ಚಿನ ಕೆಲಸದ ಒತ್ತಡದಿಂದಾಗಿ ಸಂಗಾತಿಯೊಂದಿಗೆ ಇಂದು ಸಮಯ ಕಳೆಯಲು ಸಾಧ್ಯವಾಗುವುದಿಲ್ಲ. ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಕೇಸರಿ ಸಮಯ – ಬೆಳಗೆ ಎಂಟರಿಂದ ಮಧ್ಯಾಹ್ನ 12 ಗಂಟೆಯವರೆಗೆ.

ವೃಶಿಕ ರಾಶಿ :- ಈ ದಿನ ನಿಮಗೆ ತುಂಬಾನೇ ಒಳ್ಳೆಯ ದಿನವಾಗಿರುತ್ತದೆ ಉದ್ಯೋಗ ಮತ್ತು ವ್ಯವಹಾರದ ಸ್ಥಳಗಳಲ್ಲಿ ಹೆಚ್ಚಿನ ಲಾಭ ಪಡೆಯುವ ಸಾಧ್ಯತೆ ಇದೆ ನೀವು ಚಿಂತೆಯಿಂದ ಮುಕ್ತರಾಗಿರುತ್ತೀರಿ ಇದರಿಂದ ನಿಮ್ಮ ಆರೋಗ್ಯವೂ ಕೂಡ ಉತ್ತಮವಾಗಿರುತ್ತದೆ. ಕುಟುಂಬದಲ್ಲಿ ನಿಮ್ಮ ಬಲವಾದ ಪ್ರೀತಿಯಿಂದ ಯಾವುದೇ ರೀತಿ ಸಮಸ್ಯೆ ಇರುವುದಿಲ್ಲ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಕೇಸರಿ ಸಮಯ – ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 1:00ಯವರೆಗೆ.

ಧನಸು ರಾಶಿ :- ವೈಯಕ್ತಿಕ ಜೀವನದಲ್ಲಿ ನಿಮ್ಮ ಸಂಗಾತಿಯೊಂದಿಗೆ ಸಾಕಷ್ಟು ಪ್ರೀತಿ ಮತ್ತು ಬೆಂಬಲ ಸಿಗುತ್ತದೆ ಕೌಟುಂಬಿಕ ಜವಾಬ್ದಾರಿಗಳನ್ನು ಒಟ್ಟಾಗಿ ಪೂರೈಸುತೀರಿ ಕೆಲಸದಲ್ಲಿ ನೀವು ಕೆಲವು ಸಮಸ್ಯೆಗಳನ್ನು ಎದುರಿಸಬಹುದು. ಅದು ನಿಮ್ಮ ಮಾನಸಿಕ ಒತ್ತಡಕ್ಕೆ ಕಾರಣವಾಗಬಹುದು ಅತ್ಯುತ್ತಮವಾಗಿ ನೀಡಲು ಎಂದು ನಿಮಗೆ ಸಾಧ್ಯವಾಗದೇ ಇರಬಹುದು ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ಕೇಸರಿ ಸಮಯ – ಬೆಳಗ್ಗೆ 7 ರಿಂದ ಮಧ್ಯಾಹ್ನ 12:30 ವರೆಗೆ.

ಮಕರ ರಾಶಿ :- ಇಂದು ನಿಮ್ಮ ಪ್ರಣಯ ಜೀವನದಲ್ಲಿ ಉತ್ತಮವಾದ ಫಲಿತಾಂಶವನ್ನು ನಿರೀಕ್ಷಿಸಲಾಗಿದೆ ಹೊಂದಾಣಿಕೆ ವೈವಾಹಿಕ ಜೀವನದಲ್ಲಿ ಉಳಿಯುತ್ತದೆ ಸಂಗಾತಿಯು ನಿಮ್ಮೊಂದಿಗೂ ಉತ್ತಮವಾದ ವರ್ತನೆಗಳನ್ನು ಇಟ್ಟುಕೊಂಡಿರುತ್ತಾರೆ. ಈ ದಿನವನ್ನು ಸಂಪೂರ್ಣವಾಗಿ ಸಂತಸದಿಂದ ಅನುಭವಿಸುತ್ತೀರಿ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಹಸಿರು ಸಮಯ – ಬೆಳಗ್ಗೆ 8:30 ರಿಂದ ಮಧ್ಯಾಹ್ನ 1:00 ವರೆಗೆ.

ಕುಂಭ ರಾಶಿ :- ಹಣಕಾಸಿನ ವಿಚಾರದಲ್ಲಿ ಅವಸರವನ್ನು ಮಾಡಬೇಡಿ ಹಾಗೂ ಎಂದು ಕೆಲವು ಹೊಸ ಸ್ನೇಹಿತರನ್ನು ಭೇಟಿಯಾಗುವ ಸಾಧ್ಯತೆ ಇದೆ ಅವರೊಂದಿಗೆ ನೀವು ಉತ್ತಮವಾದ ಸಮಯವನ್ನು ಕಳೆಯುತ್ತೀರಿ ವೈವಾಹಿಕ ಜೀವನದಲ್ಲಿ ಕೇವಲ ಸಮಸ್ಯೆಗಳು ಎದುರಾಗಬಹುದು. ದಂಪತಿಗಳಿಗೆ ಇಂದು ಸಾಮಾನ್ಯ ದಿನವಾಗಿರುತ್ತದೆ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ನೀಲಿ ಸಮಯ – ಬೆಳಗ್ಗೆ 7.30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ.

ಮೀನಾ ರಾಶಿ :- ಹಣಕಾಸಿನ ವಿಚಾರದಲ್ಲಿ ಈ ದಿನ ಉತ್ತಮವಾಗಿರುತ್ತದೆ ಬಹುಶಃ ನೀವು ಆರ್ಥಿಕ ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳಬಹುದು ಕುಟುಂಬದಲ್ಲಿ ಶಾಂತಿ ಇರುತ್ತದೆ ಈ ಸಮಯದಲ್ಲಿ ಕುಟುಂಬ ಸದಸ್ಯರೊಂದಿಗೆ ಸಮಯ ಕಳೆಯಲು ಸಾಧ್ಯವಾಗುತ್ತದೆ. ಇದು ಸಾಕಷ್ಟು ಮಕ್ಕಳೊಂದಿಗೆ ಸಮಯವನ್ನು ಕಳೆಯುತ್ತೀರಿ ಅದೃಷ್ಟದ ಸಂಖ್ಯೆ – 7 ಅದೃಷ್ಟದ ಬಣ್ಣ – ಕೆಂಪು ಸಮಯ – ಬೆಳಗ್ಗೆ 6 ಗಂಟೆಯಿಂದ 9 ಗಂಟೆಯವರೆಗೆ.

By admin

Leave a Reply

Your email address will not be published. Required fields are marked *