ಹೇಳಿಕೆ ಮಾತುಗಳನ್ನು ನಿರ್ಲಕ್ಷ್ಯ ಮಾಡಿದರಷ್ಟೇ ನಿಮ್ಮ ಜೀವನದಲ್ಲಿ ಇಂದು ಏಳಿಗೆ ಸಾಧ್ಯ ಈ 4 ರಾಶಿಗೆ ಜಗನ್ಮಾತೆಯ ವಿಶೇಷ ಅನುಗ್ರಹ ಹಣದ ಲಾಭ - Karnataka's Best News Portal

ಹೇಳಿಕೆ ಮಾತುಗಳನ್ನು ನಿರ್ಲಕ್ಷ್ಯ ಮಾಡಿದರಷ್ಟೇ ನಿಮ್ಮ ಜೀವನದಲ್ಲಿ ಇಂದು ಏಳಿಗೆ ಸಾಧ್ಯ ಈ 4 ರಾಶಿಗೆ ಜಗನ್ಮಾತೆಯ ವಿಶೇಷ ಅನುಗ್ರಹ ಹಣದ ಲಾಭ

ಮೇಷ ರಾಶಿ :- ನಿಮ್ಮ ಕೋಪದ ಸ್ವಭಾವದಿಂದ ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಇದರಿಂದ ನೀವು ಸಾಕಷ್ಟು ಟಿಕೆಗೆ ಗುರಿಯಾಗಿರುತ್ತೀರಿ ನಿಮ್ಮ ಮನಸ್ಸನ್ನು ಶಾಂತವಾಗಿ ಇಟ್ಟುಕೊಳ್ಳಿ ನೀವು ಬುದ್ಧಿವಂತಿಕೆಯಿಂದ ವರ್ತಿಸುವುದು ಒಳ್ಳೆಯದು. ವ್ಯಾಪಾರಿಗಳಿಗೆ ಇಂದು ಸಾಕಷ್ಟು ಓಡಾಡದ ದಿನವಾಗಿರುತ್ತದೆ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಕೇಸರಿ ಸಮಯ – ಬೆಳಗ್ಗೆ 6:00 ಇಂದ ಮಧ್ಯಾಹ್ನ 12 ಗಂಟೆಯವರೆಗೆ.

WhatsApp Group Join Now
Telegram Group Join Now

ವೃಷಭ ರಾಶಿ :- ನಿಮ್ಮ ವ್ಯಾಪಾರ ಸಂಬಂಧ ಪಟ್ಟಕ್ಕೆ ಮತ್ತು ನಿಮ್ಮ ಉದ್ಯೋಗ ಸಂಬಂಧಪಟ್ಟಂತೆ ನೀವು ಸಾಧನೆ ಮಾಡುವ ಸಾಧ್ಯತೆ ಇದೆ ನಿರುದ್ಯೋಗಿಗಳು ನೀವು ಉದ್ಯೋಗದ ಅವಕಾಶವನ್ನು ಪಡೆಯಬಹುದು ಈಗ ಕಾರ್ಯ ಮಾಡುತ್ತಿದ್ದರೆ ನಿಮ್ಮ ಕಾರ್ಯಶಮತೆಯೊಂದಿಗೆ ಉನ್ನತ ಅಧಿಕಾರಿಗಳ ಮನಸ್ಥಿತಿಯನ್ನು ಗೆಲ್ಲುತ್ತೀರಿ. ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಹಳದಿ ಸಮಯ – ಸಂಜೆ 5:30 ರಿಂದ ರಾತ್ರಿ 7:00ವರೆಗೆ.

ಮಿಥುನ ರಾಶಿ :- ಇಂದು ನೀವು ಇತರರ ಮಾತುಗಳನ್ನು ಕೇಳಲು ಬಿಟ್ಟು ನಿಮ್ಮ ಮನಸ್ಸಿನ ಮಾತನ್ನು ಕೇಳಬೇಕು ನಿಮಗೆ ಯಾವುದು ಒಳ್ಳೆಯದು ಮತ್ತು ಯಾವುದು ಒಳ್ಳೆಯದಲ್ಲ ಎಂಬುದು ಚೆನ್ನಾಗಿ ತಿಳಿದಿರುತ್ತದೆ ನಿಮ್ಮ ವ್ಯಾಪಾರ ಸಂಬಂಧ ಪಟ್ಟಂತೆ ನಿಮ್ಮ ಉದ್ಯೋಗ ಸಂಬಂಧಪಟ್ಟಂತೆ ನಿಮ್ಮ ಮನಸ್ಸಿನ ಮಾತನ್ನು ಕೇಳಿ ಮುಂದುವರೆದರೆ ಒಳ್ಳೆಯದು. ಅದೃಷ್ಟದ ಸಂಖ್ಯೆ – 6 ಅದೃಷ್ಟದ ಬಣ್ಣ – ಹಸಿರು ಸಮಯ – ಬೆಳಗ್ಗೆ 10:30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ.


ಕರ್ಕಾಟಕ ರಾಶಿ :- ನಿಮ್ಮ ಆರೋಗ್ಯದ ಕಡೆ ಏನಾದರೂ ಸಮಸ್ಯೆ ಇದ್ದರೆ ನೀವು ಔಷಧಿ ಕಡೆ ಹೆಚ್ಚಿನ ಗಮನ ಕೊಡುವುದು ಉತ್ತಮ ನೀವು ಕೆಲಸ ಮಾಡುತ್ತಿದ್ದರೆ ಆ ಕೆಲಸದಿಂದ ಹೊರ ಇದ್ದರೆ ಆ ಕೆಲಸದಿಂದ ಸ್ವಲ್ಪ ವಿರಾಮ ತೆಗೆದುಕೊಳ್ಳಿ ನೀವು ಕೆಲಸವನ್ನು ಒತ್ತಡದಿಂದ ಮಾಡುತ್ತಿದ್ದರೆ ಅದು ಕಾರ್ಯಕ್ಷಮತೆ ಕುಸಿಯುತ್ತದೆ. ಆದಾಯವು ಹೆಚ್ಚಾಗುವ ಸಾಧ್ಯತೆ ಇದೆ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಕೆಂಪು ಸಮಯ – ಬೆಳಗ್ಗೆ 7.30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ.

See also  ಮಕರ ರಾಶಿಗೆ ಪದೇ ಪದೇ ಹೀಗ್ಯಾಕೆ..ನಿಮ್ಮ ಜೀವನದಲ್ಲಿ ಈಗ ಪ್ರಸ್ತುತ ಯಾಕೆ ಕಷ್ಟಗಳು ಬರ್ತಿದೆ..ಇಲ್ಲಿದೆ ಉತ್ತರ ನೋಡಿ

ಸಿಂಹ ರಾಶಿ :- ಇಂದು ನಿಮ್ಮ ಆರ್ಥಿಕ ಪ್ರಯತ್ನಗಳು ಯಶಸ್ವಿಯಾಗಬಹುದು ಇಂದು ನಿಮ್ಮ ಆದಾಯವು ಕೂಡ ಹೆಚ್ಚಾಗಬಹುದು ಇದಲ್ಲದೆ ನಿಮ್ಮ ಯಾವುದೇ ಹಳೆಯ ಸಾಲವನ್ನು ತೆಗೆದು ಹಾಕಬಹುದು ನಿಮ್ಮ ಕಠಿಣ ಶ್ರಮ ಯಾವತ್ತಾದರೂ ಫಲಿತಾಂಶ ತಂದುಕೊಡುತ್ತದೆ. ಕಚೇರಿಯಲ್ಲಿ ಸಹಉದ್ಯೋಗಿಗಳೊಂದಿಗೆ ಭಿನ್ನಾಭಿಪ್ರಾಯ ಆಗುವ ಸಾಧ್ಯತೆ ಇರುತ್ತದೆ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ನೀಲಿ ಸಮಯ – ಸಂಜೆ 5 ರಿಂದ ರಾತ್ರಿ 8 ಗಂಟೆಯವರೆಗೆ.

ಕನ್ಯಾ ರಾಶಿ :- ನೀವೇನಾದರೂ ವ್ಯಾಪಾರ ಮಾಡುತ್ತಿದ್ದರೆ ನಿಮಗೆ ಇಂದು ಉತ್ತಮವಾದ ಲಾಭ ದೊರೆಯಲಿದೆಸಹಭಾಗಿತ್ವದಲ್ಲಿ ಕೆಲಸ ಮಾಡಲು ನೀವು ಯೋಚಿಸುತ್ತಿದ್ದರೆ ಇಂದು ಸರಿಯಾದ ಸಮಯವಾಗಿರುತ್ತದೆ ಉತ್ತಮವಾದ ಯಶಸ್ಸನ್ನು ಗಳಿಸುವ ಸಾಧ್ಯತೆ ಇದೆ. ನೀವೇನಾದರೂ ವಿದೇಶ ಕಂಪನಿಯಲ್ಲಿ ಕೆಲಸ ಮಾಡಲು ಬಯಸುತ್ತಿದ್ದರೆ ಇಂದು ನಿಮಗೆ ಉತ್ತಮವಾದ ದಿನವಾಗಲಿದೆ ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 9:30 ರಿಂದ ಮದ್ದನ 2 ಗಂಟೆವರೆಗೆ.


ತುಲಾ ರಾಶಿ :- ಕಚೇರಿಯಲಿ ಅಪೂರ್ಣ ಕೆಲಸವನ್ನು ಪೂರ್ಣಗೊಳಿಸಿ ಯಾವುದೇ ಕೆಲಸವನ್ನು ಮುಂದೂಡಬೇಡಿ ವ್ಯಾಪಾರ ಉತ್ತಮವಾದ ಲಾಭವನ್ನು ಗಳಿಸಬಹುದು ಆರ್ಥಿಕ ರಂಗದಲ್ಲಿ ಅಷ್ಟೇನೂ ಉತ್ತಮವಾದ ದಿನವಲ್ಲ. ವೆಚ್ಚಗಳು ಹೆಚ್ಚಾಗುವುದೊಂದಿಗೇ ಹಠಾತ್ ನಾಷ್ಟವಾಗುವ ಸಾಧ್ಯತೆಯೂ ಇದೆ ಅದೃಷ್ಟದ ಸಂಖ್ಯೆ – 3 ಅದೃಷ್ಟದ ಬಣ್ಣ – ಕೇಸರಿ ಸಮಯ – ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ.

See also  ಈರುಳ್ಳಿ ಸಿಪ್ಪೆಯಿಂದ ಶತ್ರುನಾಶ ಖಚಿತ.. ಯಾರಾದರೂ ಏಳಿಗೆ ಆಗದಂತೆ ಹೀಗೆ ಮಾಡಿದ್ದರೆ..ತಪ್ಪದೇ ಈ ಕೆಲಸ ಗುಪ್ತವಾಗಿ ಮಾಡಿ

ವೃಶ್ಚಿಕ ರಾಶಿ :- ಅನಗತ್ಯ ವಿಚಾರದ ಬಗ್ಗೆ ಆಲೋಚನೆ ಮಾಡಿ ನಿಮ್ಮ ಅಮೂಲ್ಯವಾದ ಸಮಯವನ್ನು ಹಾಳು ಮಾಡಿಕೊಳ್ಳಬೇಡಿ ಹಾಗೂ ಇಂದು ನೀವು ಬುದ್ಧಿವಂತಿ ಕೇಂದ್ರ ಇರಬೇಕಾಗುತ್ತದೆ ಅನಗತ್ಯ ಚಿಂತನೆಯಿಂದ ಆದಷ್ಟು ದೂರವಿರಿ. ನಿಮ್ಮ ಪ್ರಮುಖ ಕಾರ್ಯಗಳ ಬಗ್ಗೆ ಹೆಚ್ಚಿನ ಗಮನವನ್ನು ಹರಿಸಿ ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ಹಸಿರು ಸಮಯ – ಮಧ್ಯಾಹ್ನ 3 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ.

ಧನುಸು ರಾಶಿ :- ವ್ಯಾಪಾರಸ್ಥರಿಗೆ ಮತ್ತು ದೊಡ್ಡ ಉದ್ಯಮಿಗಳಿಗೆ ದೂರ ಪ್ರಯಾಣ ಮಾಡುವ ಸಾಧ್ಯತೆ ಇದೆ ಈ ಪ್ರಯಾಣವು ವ್ಯವಹಾರಕ್ಕೆ ತುಂಬಾ ಉಪಯೋಗಕರವಾಗಿರುತ್ತದೆ ಸರ್ಕಾರಿ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಇಂದು ಚೆನ್ನಾಗಿ ಇರುತ್ತದೆ. ಕೆಲಸಕ್ಕೆ ಸಂಬಂಧಿಸಿದ ಕೆಲವು ಒಳ್ಳೆಯ ಸುದ್ದಿಯನ್ನು ಕೂಡ ಕೇಳಬಹುದು ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ನೀಲಿ ಸಮಯ – ಬೆಳಗ್ಗೆ 1 ರಿಂದ ಮಧ್ಯಾಹ್ನ 12 ಗಂಟೆಯವರೆಗೆ.


ಮಕರ ರಾಶಿ :- ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡುವ ಜನರಿಗೆ ಇಂದು ಎಲ್ಲಾ ರೀತಿಯ ಆರ್ಥಿಕ ಲಾಭ ದೊರೆಯುವ ಸಾಧ್ಯತೆ ಇದೆ ಹಾಗೂ ನಿಮ್ಮ ಎಲ್ಲಾ ಕೆಲಸಗಳು ಯಾವುದೇ ಅಡೆತಡೆ ಇಲ್ಲದೆ ಪೂರ್ಣಗೊಳ್ಳುತ್ತದೆ ಹಣಕಾಸಿನ ಪರಿಸ್ಥಿತಿ ಕೂಡ ಉತ್ತಮವಾಗಿರುತ್ತದೆ. ನಿಮ್ಮ ಸಂಗಾತಿಯಂದಿನ ಸಂಬಂಧವು ಕೂಡ ಉತ್ತಮವಾಗಿರುತ್ತದೆ ಅದೃಷ್ಟದ ಸಂಖ್ಯೆ – 6 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ.

See also  ವಾಸ್ತು ಪ್ರಕಾರವಾಗಿ ಟಿವಿ,ಫ್ರಿಡ್ಜ್,ಸೋಫಾ,ಈ ವಿಧವಾಗಿ ಜೋಡಿಸಿಕೊಂಡರೆ ಎಲ್ಲಿಲ್ಲದ ಅದೃಷ್ಟ ಕೂಡಿ ಬರುತ್ತದೆ..

ಕುಂಭ ರಾಶಿ :- ನೀವು ಸಂತೋಷದ ದಾಂಪತ್ಯ ಜೀವನವನ್ನು ಅನುಭವಿಸಬೇಕಾದರೆ ನಿಮ್ಮ ಸಂಗಾತಿಯ ಭಾವನೆಗಳನ್ನು ಅರ್ಥಮಾಡಿ ಕೊಳ್ಳಬೇಕಾಗುತ್ತದೆ ಅನಗತ್ಯ ಮುಖಾಮುಖಿಗಳನ್ನು ತಪ್ಪಿಸಿ ನಿಮ್ಮ ಪ್ರೀತಿ ಪಾತ್ರರನ್ನು ಗೌರವದಿಂದ ನೋಡಿ ಕೊಳ್ಳ ಬೇಕಾಗುತ್ತದೆ. ಪ್ರಣಯ ಜೀವನದಲ್ಲಿ ಈ ದಿನವೂ ಅಷ್ಟೇನೂ ಚೆನ್ನಾಗಿರುವುದಿಲ್ಲ ಅದೃಷ್ಟದ ಸಂಖ್ಯೆ – 9 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 7:30 ರಿಂದ ಮಧ್ಯಾಹ್ನ 1 ಗಂಟೆಯವರೆಗೆ.

ಮೀನಾ ರಾಶಿ :- ಸಣ್ಣ ವಿಚಾರಗಳನ್ನು ನಿಮ್ಮ ಮನಸ್ಸಿಗೆ ತೆಗೆದುಕೊಳ್ಳುವ ಅಭ್ಯಾಸವನ್ನು ಬದಲಾಯಿಸಿ ಇಲ್ಲದಿದ್ದರೆ ನೀವು ಯಾವಾಗಲೂ ನಿರಾಶರಾಗಿರುತ್ತೀರಿ ಮತ್ತು ಅದು ನಿಮ್ಮ ಸಂಬಂಧದ ಮೇಲೆ ಕೆಟ್ಟ ಪರಿಣಾಮ ಕೂಡ ಬೀಳುತ್ತದೆ. ಕುಟುಂಬ ಜೀವನದ ಪರಿಸ್ಥಿತಿ ಇದೇನಾ ಅಷ್ಟೇ ಅನುಕೂಲಕರವಾಗಿ ಇರುವುದಿಲ್ಲ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ನೀಲಿ ಸಮಯ – ಬೆಳಗ್ಗೆ 10:30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ.

[irp]


crossorigin="anonymous">